ಅಪ್ಪನನ್ನು ಕಂಡು ಕಣ್ಣೀರಿಟ್ಟ ಪುನೀತ್ ಮಗಳು ಧೃತಿ

ಬೆಂಗಳೂರು: ಪುನೀತ್ ರಾಜಕುಮಾರ್ ಪಾರ್ಥಿವ ಶರೀರ ಕಂಡು ಅವರ ಹಿರಿಯ ಮಗಳು ಧೃತಿ ಕಣ್ಣೀರಿಟ್ಟರು. ಅಪ್ಪನ ತಲೆಯ ಮೇಲೆ ಕೈ ನೇವರಿಸಿದ…

ಸಿಂದಗಿಯಲ್ಲಿ ಶೇ. 79.12, ಹಾನಗಲ್‌ ನಲ್ಲಿ ಶೇ. 77.76ರಷ್ಟು ಮತದಾನ

ಬೆಂಗಳೂರು: ಕರ್ನಾಟಕದ ಹಾವೇರಿ ಜಿಲ್ಲೆಯ ಹಾನಗಲ್‌, ವಿಜಯಪುರ ಜಿಲ್ಲೆಯ ಸಿಂದಗಿ ಸೇರಿ ರಾಷ್ಟ್ರಾದ್ಯಂತ ಇಂದು (ಅಕ್ಟೋಬರ್‌ 30) ಉಪಚುನಾವಣೆ ನಡೆದಿದೆ.  13…

ಕರ್ನಾಟಕ ರಾಜ್ಯೋತ್ಸವ-ದೀಪಾವಳಿ ಆಚರಣೆ: ಸರ್ಕಾರದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿರುವಂತೆ ಆಚರಣೆ ಸಂಬಂಧ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ. ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ…

ಪುನೀತ್‌ ಸಾವಿಗೆ ಹೃದಯ ಸ್ನಾಯುಗಳಿಗೆ ರಕ್ತ ಪೂರೈಕೆ ಸ್ಥಗಿತ ಕಾರಣ

ಕಡಿಮೆ ವಯಸ್ಸಿನಲ್ಲಿಯೇ ಅಗಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ 46ನೇ ವಯಸ್ಸಿನಲ್ಲಿ ಅಕಾಲಿಕ ಸಾವಿಗೆ ಏನು ಕಾರಣವಿರಬಹುದು ಎನ್ನುವ ಚರ್ಚೆಗಳು ಆರಂಭವಾಗಿದೆ.…

ಪುನೀತ್‌ ಅಂತ್ಯಕ್ರಿಯೆ ನಾಳೆ ನಡೆಸಲಾಗುವುದು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ

ಬೆಂಗಳೂರು: ಪುನೀತ್‌ ಅವರ ಅಂತಿಮ ಸಂಸ್ಕಾರವನ್ನು ನಾಳೆ (ಭಾನುವಾರ) ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪುನೀತ್‌ ರಾಜಕುಮಾರ್‌…

ಇಂದು ಸಂಜೆಯೇ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ

ಬೆಂಗಳೂರು: ನಟ ಪುನೀತ್ ರಾಜಕುಮಾರ್ ಪುತ್ರಿ ಧೃತಿ ಇಂದು ಸಂಜೆಯೊಳಗೆ ಬೆಂಗಳೂರಿಗೆ ಆಗಮಿಸುವ ಸಾಧ್ಯತೆ ಇರುವುದರಿಂದ ಇಂದು ಸಂಜೆಯೇ ಅಂತ್ಯಕ್ರಿಯೆ ನೆರವೇರಿಸಲು…

ಪವರ್ ಸ್ಟಾರ್ ಪುನೀತ್ ರಾಜಕುಮಾರ್‌ ಅಗಲಿಕೆಗೆ ಸಿಪಿಐ(ಎಂ) ಕಂಬನಿ

ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ, ಪವರ್ ಸ್ಟಾರ್ ಪುನಿತ್ ರಾಜಕುಮಾರ್‌ ಅಕಾಲಿಕ ನಿಧನಕ್ಕೆ ಭಾರತ ಕಮ್ಯುನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ), ಕರ್ನಾಟಕ…

ಉಪಚುನಾವಣೆ : ಹಾನಗಲ್, ಸಿಂದಗಿಯಲ್ಲಿ ಮತದಾನ ಆರಂಭ

ಬೆಂಗಳೂರು : ರಾಜಕೀಯ ಪಕ್ಷಗಳ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಸಿಂದಗಿ ಮತ್ತು ಹಾನಗಲ್ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ. ಮತದಾರರು ಮತದಾನ…

ಉಪಚುನಾವಣೆ ಕದನ: ಕರ್ನಾಟಕ ಸೇರಿ 11 ರಾಜ್ಯಗಳಲ್ಲಿ ನಾಳೆ ಮತದಾನ

ಬೆಂಗಳೂರು: ಕರ್ನಾಟಕ ರಾಜ್ಯದ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಸೇರಿದಂತೆ ದೇಶದ 11 ರಾಜ್ಯಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗೆ ನಾಳೆ ಮತದಾನ ಪ್ರಕ್ರಿಯೆ…

ಸಾವಿನಲ್ಲೂ ಸಾರ್ಥಕತೆ ಮೆರೆದ ʻರಾಜಕುಮಾರʼ

ಬೆಂಗಳೂರು: ಇಂದು ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು. ಪುನೀತ್ ಅವರ ವರನಟ ಡಾ.ರಾಜ್‍ಕುಮಾರ್…

ʻಬೆಟ್ಟದ ಹೂವುʼ ನಂತೆಯೇ ಯಾರೂ ಎಟುಕಲಾರದ ಸ್ಥಾನಕ್ಕೇರಿದ ʻಯುವರತ್ನʼ

ಬೆಂಗಳೂರು: ಹೃದಾಯಘಾತದಿಂದ ನಿಧನರಾಗಿರುವ ನಟ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌ (46) ಕನ್ನಡ ಚಿತ್ರರಂಗದ ಮೇರು ನಟ. 1975ರ ಮಾರ್ಚ್‌ 17ರಂದು…

ಅಪ್ಪಾಜಿ, ಅಮ್ಮನನ್ನು ನೋಡಲು ನಮಗಿಂತ ಮೊದಲೇ ಹೋಗಿ ಬಿಟ್ಟ: ರಾಘವೇಂದ್ರ ರಾಜಕುಮಾರ್‌

ಬೆಂಗಳೂರು: ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ. ಪುನೀತ್‌ ರಾಜಕುಮಾರ್‌ ಅವರ ಹಿರಿಯ ಸಹೋದರ…

ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಹೃದಯಘಾತದಿಂದ ಡೊಡ್ಮನೆ ಹುಡುಗ ನಿಧನರಾಗಿದ್ದಾರೆ. ಅವರಿಗೆ 46 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ…

ಪುನೀತ್ ಆರೋಗ್ಯ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ: ವಿಕ್ರಂ ಆಸ್ಪತ್ರೆ ವೈದ್ಯರು

ಬೆಂಗಳೂರು: ಹೃದಯಾಘಾತದಿಂದ ಪುನೀತ್ ರಾಜ್‌ಕುಮಾರ್ ಸ್ಥಿತಿ ಗಂಭೀರವಾಗಿದ್ದು, ಏನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಹೃದಯಾಘಾತಕ್ಕೆ ಸಂಬಂಧಪಟ್ಟಂತೆ ನೀಡಲಾಗುವ ಎಲ್ಲಾ…

ನಟ ಪುನೀತ್‌ ರಾಜ್‌ಕುಮಾರ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ನಟ ಪುನೀತ್​ ರಾಜ್​ಕುಮಾರ್​ ಅವರ ಆರೋಗ್ಯದಲ್ಲಿ ಇಂದು ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು…

ದಲಿತರಿಗೆ ಕ್ಷೌರ ನಿರಾಕರಣೆ : ಪಾರ್ಲರ್ ಮುಂಭಾಗ ಪ್ರತಿಭಟನೆ

ಮಂಡ್ಯ : ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಅಂಗಡಿ ಮಾಲಕನಿಗೆ ಸ್ಥಳೀಯ ದಲಿತ ಮುಖಂಡರು ತರಾಟೆಗೆ ತೆಗೆದುಕೊಂಡಿರುವ ಘಟನೆ ಪಾಂಡವಪುರ ತಾಲೂಕಿನ…

ವಿದ್ಯಾರ್ಥಿನಿಯನ್ನು ಕೊಲೆ ಮಾಡಿ ಮುಳ್ಳಿನ ಕಂಟಿಯಲ್ಲಿ ಬಿಸಾಕಿ ಹೋದ ಕಿರಾತಕರು

ಗದಗ: 14 ವರ್ಷದ ವಿದ್ಯಾರ್ಥಿನಿಯೋರ್ವಳನ್ನು ಕೊಲೆಗೈದು ಮುಳ್ಳಿನ ಕಂಟಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇದೇ…

ಜಮೀನು ಅತಿಕ್ರಮಣ ಆರೋಪ : ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್, ಪುತ್ರರ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ‌ ಶ್ರೀಮಂತ್ ಪಾಟೀಲ್ ವಿರುದ್ಧ 10 ಎಕರೆ ಜಮೀನು ಅತಿಕ್ರಮಣ ಆರೋಪ ಕೇಳಿ ಬಂದಿದೆ.…

ಉಪಚುನಾವಣೆ ಸಮರ: ಸಿಂದಗಿಯಲ್ಲಿ ಬಿಜೆಪಿಯಿಂದ ಪ್ರತಿ ಹಳ್ಳಿಗೂ ರೂ.30-40 ಲಕ್ಷ ಹಣ ಹಂಚಿಕೆ: ಎಚ್‌ಡಿಕೆ ಆರೋಪ

ಬೆಂಗಳೂರು: ಸಿಂದಗಿಯ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಮತದಾನ ಪ್ರಕ್ರಿಯೆಗೆ ಇನ್ನೆರಡು ದಿನ ಮಾತ್ರ ಬಾಕಿ ಇದ್ದು, ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಬಿಜೆಪಿ…

ಸಂವಿಧಾನದ ಆಶಯಗಳಿಗೆ ನಿರಂರವಾಗಿ ಧಾಳಿಯಾಗುತ್ತಿದೆ: ಅಂಬೇಡ್ಕರ್‌ ಸ್ವಾಭಿಮಾನಿ ಸೇನೆ

ಬೆಂಗಳೂರು: ಡಾ||ಬಿ.ಆರ್‌.ಅಂಬೇಡ್ಕರ್‌ ಅವರು ಸಾಮಾಜಿಕ ನ್ಯಾಯ, ಸ್ವಾತಂತ್ರ್ಯ ಸಮಾನತೆ ಮತ್ತು ಭ್ರಾತೃತ್ವದ ದೃಢ ಸಂಕಲ್ಪದೊಂದಿಗೆ ವಿಶ್ವದಲ್ಲೇ ಉತ್ತಮ ಸಂವಿಧಾನ ಈ ದೇಶಕ್ಕೆ…