ಮೊದಲ ಲಸಿಕೆ ಪಡೆದವರಿಗೆ ಸೋಂಕು ದೃಢಪಟ್ಟಿದೆ: ಎಚ್ಚರಿಕೆಯಿಂದರಲೂ ಸೂಚನೆ

ಕೊಡಗು: ಕೋವಿಡ್‌ ರೋಗವನ್ನು ತಡೆಯಲು ಅತ್ಯಂತ ಪರಿಣಾಮಕಾರಿಯಾದ ಅಸ್ತ್ರವೆಂದರೆ ಲಸಿಕೆಯನ್ನು ಪಡೆಯುವುದು. ಅದು ಕೂಡಾ ಎರಡು ಲಸಿಕೆಯನ್ನು ಹಾಕಿಸಿಕೊಂಡವರಿಗೆ ರೋಗ ನಿರೋಧಕ…

ಶೀರ್ಘದಲ್ಲೇ ಕಲಬುರಗಿ ಪಾಲಿಕೆ ವಿಚಾರ ಇತ್ಯರ್ಥವಾಗಲಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆ ನಂತರ ಉಂಟಾದ ರಾಜಕೀಯ ಬೆಳವಣಿಗೆಯಿಂದಾಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಎರಡೂ ಪ್ರಮುಖ ಪಕ್ಷಗಳ ನಡುವೆ…

ರೌಡಿಶೀಟರ್ ಹೆಸರು ಕೈಬಿಡಲು ಲಂಚ ಅಧಿಕಾರಿ ವಿರುದ್ಧ ಶಾಸಕ ರಾಮಸ್ವಾಮಿ ಗಂಭೀರ ಆರೋಪ

ಅರಕಲಗೂಡು: ರೌಡಿ ಪಟ್ಟಿಯಿಂದ ಹೆಸರು ಕೈ ಬಿಡಲು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಅಧಿಕಾರಿಯೊಬ್ಬರು ಹಣಕ್ಕೆ ಬೇಡಿಕೆ ಇಟ್ಟಿದ್ದು, ಈ ಕುರಿತು ತನಿಖೆ…

ಕಾಂಗ್ರೆಸ್‌ ಬಿಡಲು ಬಿಜೆಪಿಯವರು ದುಡ್ಡಿನ ಆಫರ್ ಕೊಟ್ಟಿದ್ದು ನಿಜ: ಶ್ರೀಮಂತ ಪಾಟೀಲ

ಬೆಳಗಾವಿ: ‘ಕಾಂಗ್ರೆಸ್‌ ಪಕ್ಷವನ್ನು ಬಿಟ್ಟು ಬರಲು ಬಿಜೆಪಿಯವರು ದುಡ್ಡಿನ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ದುಡ್ಡು ಬೇಕೆಂದು ಕೇಳಿದ್ದರು. ಆದರೆ ನಾನು…

ಅಮೃತ ಮಹೋತ್ಸವ ಯೋಜನೆ ಅನುಷ್ಠಾನದ ಬಗ್ಗೆ ಜಿಲ್ಲಾವಾರು ಸಚಿವರ ನೇಮಕ

ಬೆಂಗಳೂರು: ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75ನೇ ವರ್ಷಾಚರಣೆಯ ಸಂಭ್ರಮದಲ್ಲಿದ್ದು ಎಲ್ಲೆಡೆ  ಅಮೃತಮಹೋತ್ಸವ ಆಚರಣೆಯಲ್ಲಿವೆ. ಹಾಗೆಯೇ ರಾಜ್ಯ ಸರಕಾರದ ವತಿಯಿಂದಲೂ ಘೋಷಿಸಲಾಗಿರುವ…

ವಿದ್ಯಾರ್ಥಿನಿಯರ ಮೇಲೆ ಗುಂಪು ಹಲ್ಲೆ ಖಂಡಿಸಿ ಪ್ರತಿಭಟನೆ: ಧಾಳಿಕೋರರಿಗೆ ಶಿಕ್ಷಿಸಲು ಆಗ್ರಹ

ಕೋಲಾರ: ಶ್ರೀನಿವಾಸಪುರ ತಾಲ್ಲೂಕಿನ ತಾಡಿಗೊಳ್ ಕ್ರಾಸ್ ಬಳಿ ದಲಿತ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಘಟನೆಯನ್ನು ಖಂಡಿಸಿ ಭಾರತ ವಿದ್ಯಾರ್ಥಿ…

ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ವಾರಾಂತ್ಯ ಕರ್ಫ್ಯೂ ತೆರವು

ಕೊಡಗು: ಕೋವಿಡ್‌ ಸಾಂಕ್ರಾಮಿಕ ರೋಗ ತಡೆಲು ರಾಜ್ಯದ ಕೆಲವೆಡೆ ರಾಜ್ಯ ಸರಕಾರದ ನಿಯಮಾವಳಿಗಂತೆ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂವನ್ನು ಜಿಲ್ಲೆಯಲ್ಲಿ ರದ್ದುಗೊಳಿಸಲಾಗಿದೆ. ಕೋವಿಡ್‌…

ತ್ರಿಪುರಾ ಬಿಜೆಪಿ ಹಾಗೂ ಮತಾಂಧರ ಗುಂಡಾಗಿರಿ:ಸಿಪಿಐ(ಎಂ) ಖಂಡನೆ

ಬೆಂಗಳೂರು: ತ್ರಿಪುರಾ ರಾಜ್ಯದ ಸಿಪಿಐ(ಎಂ) ಪಕ್ಷದ ರಾಜ್ಯ ಸಮಿತಿ ಕಛೇರಿ ಮತ್ತಿತರೆಡೆ ಧಾಳಿ ನಡೆಸಿ ಗುಂಡಾಗಿರಿ ನಡೆಸಿರುವ ಅಲ್ಲಿನ ಬಿಜೆಪಿ ಹಾಗೂ…

ಕಟ್ಟಡ ಕಾರ್ಮಿಕರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಕೊಡುವ ಕಾರ್ಯಾದೇಶ ರದ್ದು: ಸಿಡಬ್ಲ್ಯೂಎಫ್‌ಐ ಸ್ವಾಗತ

ಬೆಂಗಳೂರು: ಬೆಂಗಳೂರು ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೋವಿಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ‌ ಮಂಡಳಿ ನೀಡಿರುವ…

ಸುಪ್ರೀಂ ನೇಮಿಸಿದ ಸಮಿತಿ ಕಾಯ್ದೆ ರದ್ದತಿ ಬಗ್ಗೆ ಪ್ರಸ್ತಾಪಿಸಿಲ್ಲ-ರೈತ ಹೋರಾಟ ಮುಂದುವರೆದಿದೆ: ಕೋಡಿಹಳ್ಳಿ ಚಂದ್ರಶೇಖರ್‌

ಸೆ.27ರ ಕರ್ನಾಟಕ ಬಂದ್‌ ಯಶಸ್ಸಿಗೆ ರೈತ-ಕಾರ್ಮಿಕ ದಲಿತ ಮತ್ತು ಎಲ್ಲ ಜನಪರ ಸಂಘಟನೆ ಕರೆ ಬೆಂಗಳೂರು: ರೈತರ ಹೋರಾಟ ತೀವ್ರತೆಯಿಂದಾಗಿ ದೇಶದ…

ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು : ದೇಶದಲ್ಲಿ ಇಂಧನ ಹಾಗೂ ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ನಗರದಲ್ಲಿ ಮಹಿಳಾ ಕಾಂಗ್ರೆಸ್ ನಾಯಕರು ರಸ್ತೆಯಲ್ಲೇ ಅಡುಗೆ…

ನಿಫಾ ವೈರಸ್‌: ಆತಂಕ ಪಡುವ ಅಗತ್ಯವಿಲ್ಲ-ಎಚ್ಚರಿಕೆ ವಹಿಸಲು ಸೂಚನೆ

ಕೊಡಗು: ಕೋವಿಡ್ ಸಾಂಕ್ರಾಮಿಕ ಸೋಂಕು ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಕಡಿಮೆಯಾಗಿಲ್ಲ. ಇವುಗಳ ನಡುವೆ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹರಡುತ್ತಿರುವುದು ಗಡಿ…

ಕೋವಿಡ್‌ನಿಂದಾಗಿ ಮಕ್ಕಳಿಗೆ ಕಲಿಕೆ ನಷ್ಟ, ಕಲಿಕೆಯ ಸಾಮರ್ಥ್ಯದಲ್ಲಿ ಇಳಿಕೆ

ಕೋವಿಡ್‍-19 ಶಾಲಾ ಶಿಕ್ಷಣರಂಗದ ಮೇಲೆ ಭಾರೀ ದುಷ್ಪರಿಣಾಮ ಉಂಟು ಮಾಡಿದೆ, ಈ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೇವಲ 8% ಮತ್ತು ನಗರ…

ಖಾಸಗಿ ಆಸ್ಪತ್ರೆಗಳಿಗೆ ಲಸಿಕೆಗಾಗಿ ನೀಡಿರುವ ವರ್ಕ ಆರ್ಡರ್ ರದ್ದುಪಡಿಸಲು CWFI ಆಗ್ರಹ

ಬೆಂಗಳೂರು : ಬೆಂಗಳೂರು ಕಾರ್ಮಿಕ ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಕೊವೀಡ್ ಲಸಿಕೆ ನೀಡಲು ಖಾಸಗಿ ಆಸ್ಪತ್ರೆಗಳಿಗೆ ಕಟ್ಟಡ ಕಾರ್ಮಿಕ ಕಲ್ಯಾಣ‌ ಮಂಡಳಿ…

ಟಿಪ್ಪರ್ ಲಾರಿ ಹರಿದು ಮದುಮಗ ಸಾವು

ಕೊಡಗು : ಕೊಡಗು, ಮಡಿಕೇರಿಯಲ್ಲಿ ವಾಸವಿದ್ದ ಸಂಬಂಧಿಕರಿಗೆ ತನ್ನ ಮದುವೆಯ ಆಹ್ವಾನ ಪತ್ರಿಕೆ ನೀಡಲು ಬಂದಿದ್ದ ಮದುಮಗ ಸೇರಿ, ಇಬ್ಬರು ಸಮೀಪದ…

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ : ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು…

ಅತ್ಯಾಚಾರ ಯತ್ನ ಪ್ರಕರಣ : ಬಿಜೆಪಿ ಅಧ್ಯಕ್ಷ ಸೇರಿದಂತೆ 14 ಮಂದಿಗೆ ಶಿಕ್ಷೆ ಪ್ರಕಟ

ಸುಳ್ಯ: 2014ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಂದಿನ ಜಿ.ಪಂ. ಚುನಾವಣೆಗೆ ಸ್ಪರ್ಧಿಸಿದ್ದ ಕಾಂಗ್ರೆಸಿನ ಸರಸ್ವತಿ ಕಾಮತ್ ಅವರ ಮೇಲೆ ನಡೆಸಲಾದ ಹಲ್ಲೆ…

ಗಂಗೂರು ದಲಿತರ ಹೊರಾಟ : ಪ್ರತಿಭಟನೆಕಾರರ ಮೇಲೆ ದೌರ್ಜನ್ಯ ನಡೆಸಲು ಪೂರ್ವ ತಯಾರಿ ಮಾಡಿಕೊಂಡಿದೆಯಾ ಜಿಲ್ಲಾಡಳಿತ?

ಹಾಸನ : ಗಂಗೂರಿನ ದಲಿತರು ಉಳಮೆ ಮಾಡುತ್ತಿದ್ದ ಜಾಗದಿಂದ ಅವರನ್ನು ತೆರವುಗೊಳಿಸುವ ಕ್ರಮವನ್ನು ವಿರೋಧಿಸಿ ನಿರಂತರವಾಗಿ ಪ್ರತಿಭಟನೆ ನಡೆಸಲಾಗುತ್ತಿದೆ. ಸರಕಾರ ಮತ್ತು…

ಪಾಲಿಕೆ ಚುನಾವಣೆ : ಬೆಳಗಾವಿಯಲ್ಲಿ ಬಿಜೆಪಿ, ಕಲಬುರ್ಗಿ ಹುಬ್ಬಳ್ಳಿ-ಧಾರವಾಡದಲ್ಲಿ ಅತಂತ್ರ ಸ್ಥಿತಿ

ಬೆಂಗಳೂರು : ರಾಜ್ಯದ ಮೂರು ಪ್ರತಿಷ್ಠಿತ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಹೆಚ್ಚಿನ ಸ್ಥಾನಗಳನ್ನು ಪಡೆದಿದ್ದು. ಬೆಳಗಾವಿ ಪಾಲಿಕೆ ಅಧಿಕಾರವನ್ನು…

ಹಾರ ತುರಾಯಿ ನಿಷೇಧ : ಆದೇಶ ಉಲ್ಲಂಘಿಸಿದ ಸಿಎಂ ಬಸವರಾಜ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ, ತುರಾಯಿ, ದುಬಾರಿ ವೆಚ್ಚದ ಉಡುಗೊರೆಗಳನ್ನು ನೀಡುವುದನ್ನು ನಿಷೇಧಿಸಿದ ಆದೇಶವನ್ನು ಸ್ವತಃ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಲ್ಲಂಘಿಸಿದ್ದಾರೆ.…