ಬೆಂಗಳೂರು: ʻಸಂಸತ್ತಿನಲ್ಲಿ ಚರ್ಚೆ ಆಗದೇ ಇರುವ ನೀತಿಯನ್ನು ರಾಜ್ಯದಲ್ಲಿ ತರಾತುರಿಯಲ್ಲಿ ಜಾರಿಗೆ ತರಲು ಹೊರಟಿ ರಾಜ್ಯದ ಬಿಜೆಪಿ ಸರ್ಕಾರ ತರಾತುರಿಯಲ್ಲಿ ಜಾರಿ…
ಕರ್ನಾಟಕ
ಒಂದೆ ಕಾಮಗಾರಿಗೆ ಎರಡು ಬಾರಿ ಬಿಲ್ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹ
ಶಹಾಪುರ: ಒಂದೆ ಕಾಮಗಾರಿಗೆ ಎರಡು ಬಾರಿ ಬಿಲ್ ಮಾಡಿ ಅಧಿಕಾರಿಗಳು ಭ್ರಷ್ಟಾಚರದಲ್ಲಿ ಭಾಗಿಯಾಗಿ ಸರ್ಕಾರದ ಹಣ ದುರುಪಯೋಗ ಮಾಡಿದ್ದಾರೆ ಎಂದು ಭಾಗಣ್ಣ…
1 ರಿಂದ 5ನೇ ತರಗತಿಗಳ ಆರಂಭ ಸದ್ಯಕ್ಕಿಲ್ಲ: ಇನ್ನಷ್ಟು ದಿನ ಕಾಯಬೇಕು
ಬೆಂಗಳೂರು: ಒಂದರಿಂದ ಐದನೇ ತರಗತಿಗೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಸಧ್ಯ 6 ರಿಂದ 8ನೇ ತರಗತಿಗಳನ್ನು ಆರಂಭ…
ಬಿಜೆಪಿ ಜಿಲ್ಲಾಧ್ಯಕ್ಷನ ಹುಟ್ಟುಹಬ್ಬ ಆರ್ಭಟ: ಕೋವಿಡ್ ನಿಯಮ-ರಾತ್ರಿ ಕರ್ಫ್ಯೂ ಇದ್ದರೂ ಭರ್ಜರಿ ಪಾರ್ಟಿ
ಕೋವಿಡ್ ನಿಯಾಮವಳಿಗಳು ಜಾರಿ, ರಾತ್ರಿ ಹೊತ್ತು ಕಠಿಣ ನಿರ್ಬಂಧಗಳಿದ್ದರೂ ಸಹ ಭರ್ಜರಿಯಾಗಿ ರಾಜಾರೋಷವಾಗಿ ನಿಯಮ ಉಲ್ಲಂಘಿಸಿದ್ದಲ್ಲದೆ, ಬೀದಿಬೀದಿಯಲ್ಲಿ ತಿರುಗಾಡಿ ಹುಟ್ಟುಹಬ್ಬ ಆಚರಣೆ-ಸಂಭ್ರಮಾಚರಣೆ…
ಹಾಸ್ಟೆಲ್ ವಿದ್ಯಾರ್ಥಿಗಳ ಸೌಲಭ್ಯದ ಹೆಸರಲ್ಲಿ ಕೋಟಿ ಕೋಟಿ ಹಣ ಗುಳಂ ಮಾಡಿದ ಅಧಿಕಾರಿಗಳು
ಹಾಸ್ಟೆಲ್ ಮಕ್ಕಳ ಮಂಚ, ದಿಂಬು, ಹಾಸಿಗೆಯನ್ನು ಬಿಡದ ಭ್ರಷ್ಟರು ಬಿಸಿಎಂ ಜಿಲ್ಲಾಧಿಕಾರಿ ಹರ್ಷಾ ಕೋಟಿ ಕೋಟಿ ಹಣ ಲೂಟಿ ಹೊಡೆದಿದ್ದಾರೆ ಎಂಬ…
ಜೀತವಿಮುಕ್ತ ದಲಿತರಿಗೆ ಭೂ ಸಾಗುವಳಿಗೆ ಜಮೀನು ಮಂಜೂರು ಮಾಡಬೇಕೆಂದು ಪ್ರತಿಭಟನೆ
ಅರಕಲಗೂಡು: ತಾಲ್ಲೂಕಿನ ರಾಮನಾಥಪುರ ಹೋಬಳಿ ಗಂಗೂರು ಗ್ರಾಮದ ಜೀತವಿಮುಕ್ತ ದಲಿತರು ಜೀವನ ಸಾಗಿಸಲು ಭೂಮಿ ಸಾಗುವಳಿ ಮಾಡಲು ಜಮೀನು ಮಂಜೂರು ಮಾಡಬೇಕೆಂದು…
ಸಿಸಿಬಿ ಧಾಳಿ: ಡ್ರಗ್ ಪೆಡ್ಲರ್‌ಗಳ ಬಂಧನ-2 ಕೋಟಿ ಮೌಲ್ಯದ ಮಾದಕವಸ್ತು ವಶ
ಬೆಂಗಳೂರು: ಕೇಂದ್ರ ಅಪರಾಧ ವಿಭಾಗ ಮಾದಕ ವಸ್ತು ನಿಗ್ರಹ ದಳದವರು ಇಂದು ಕಾರ್ಯಾಚರಣೆ ನಡೆಸಿ ಜಾರ್ಖಂಡ್‌ನ ಕುಖ್ಯಾತ ಡ್ರಗ್ ಫೆಡ್ಲರ್‌ಗಳನ್ನು ಬಂಧಿಸಿದ್ದಾರೆ.…
ಎನ್‌ಇಪಿ ನೀತಿಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ದೇಶದಲ್ಲಿ ಎಲ್ಲಿಯೂ ಜಾರಿಯಾಗದಿದ್ದರೂ ಅತ್ಯಂತ ತರಾತುರಿಯಲ್ಲಿ ಎಲ್ಲರಿಗಿಂತ ಮೊದಲು ಜಾರಿಗೆ ತಂದಿರುವುದು ಉನ್ನತ ಶಿಕ್ಷಣ…
ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ: ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಸಾ.ರಾ.ಮಹೇಶ್ ಆರೋಪ
ರೋಹಿಣಿ ಸುಂಧೂರಿ ಮತ್ತು ಸಾ.ರ ಮಹೇಶ್ ನಡುವೆ ಮತ್ತೆ ಜಟಾಪಟಿ ಆರಂಭ ರೋಹಿಣಿ ಸಿಂಧೂರಿ ರೂಪಿಸಿದ್ದ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ…
ಅನಿಲ ದರ ಏರಿಕೆ ಮಾಡಿದ ಕೇಂದ್ರದ ನೀತಿಯಿಂದಾಗಿ ಜನರಿಗೆ ಮತ್ತಷ್ಟು ಹೊರೆ: ಜೆಎಂಎಸ್
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಅಡುಗೆ ಅನಿಲ ದರವನ್ನು ಮತ್ತೆ ರೂ.25 ಏರಿಕೆ ಮಾಡಿರುವುದನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ…
ಪಾಲಿಕೆ-ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ಸೆಪ್ಟೆಂಬರ್ 6ರಂದು ಫಲಿತಾಂಶ
ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ ಧಾರವಾಡ, ಕಲಬುರಗಿ ಮಹಾನಗರ ಪಾಲಿಕೆ ಮತ್ತು ವಿವಿಧ ಜಿಲ್ಲೆಗಲ್ಲಿನ ನಗರಸಭೆ ಹಾಗೂ ಪುರಸಭೆಗಳಿಗೆ ಇಂದು (ಸೆಪ್ಟೆಂಬರ್ 3ರಂದು)…
ಬೆಲೆ ಏರಿಕೆ ಅನಿವಾರ್ಯವೆಂದು ಸಮರ್ಥಿಸಿಕೊಂಡ ಬಿಜೆಪಿ ನಾಯಕ ಅರುಣ್ ಸಿಂಗ್
ಬೆಂಗಳೂರು: ಕೇಂದ್ರದಲ್ಲಿ ಬಿಜೆಪಿ ಸರಕಾರವು ಅಧಿಕಾರವನ್ನು ಹಿಡಿದ ನಂತರದ ದಿನಗಳಲ್ಲಿ ಜನಸಾಮಾನ್ಯರ ಎಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಸತತವಾಗಿ ಏರಿಕೆ ಯಾಗುತ್ತಿದೆ.…
ಕಾನೂನು ಜಾರಿಗೊಳಿಸಿ ಅತ್ಯಾಚಾರ ಪ್ರಕರಣಗಳು ನಡೆಯದಂತೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು: ಮಾಜಿ ಸಭಾಪತಿ ವಿ.ಆರ್.ಸುದರ್ಶನ್
ಕೋಲಾರ: ಮಹಿಳೆಯರ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಪ್ರಕರಣಗಳಲ್ಲಿ ಭಾಗಿಯಾದರಿಗೆ ಶೀಘ್ರವಾಗಿ ಶಿಕ್ಷೆಯಾಗಬೇಕು ಸಮಾಜದಲ್ಲಿ ಮಹಿಳೆಯರು ಸ್ವತಂತ್ರವಾಗಿ ಬದುಕುವ…
ಪಾಲಿಕೆ, ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ-ಕಾಂಗ್ರೆಸ್‌ನಲ್ಲಿ ಬಂಡಾಯದ್ದೆ ಚಿಂತೆ
ಬೆಂಗಳೂರು: ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆ ಹಾಗೂ ಪಟ್ಟಣ ಪಂಚಾಯಿತಿಗಳ ಚುನಾವಣೆ ಘೋಷಿಸಿ ಈಗಾಗಲೇ…
ತಾಯಿ-ಮಗು ಅಪೌಷ್ಟಿಕತೆ ನಿವಾರಣೆಗಾಗಿ ರಾಷ್ಟ್ರೀಯ ಪೋಷಣಾ ಅಭಿಯಾನ
ಗಜೇಂದ್ರಗಡ: ಉತ್ತಮ ವಿಟಮಿನ್ ಗಳಿರುವ ಆಹಾರ ಪದಾರ್ಥಗಳನ್ನು ಮನೆಯಲ್ಲಿಯೇ ತಯಾರಿಸಿ ಉಪಯೋಗಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣವಾಗಬೇಕಿದೆ. ತಾಯಿ-ಮಗುವಿನ ಅಪೌಷ್ಟಿಕತೆ ನಿವಾರಣೆಗಾಗಿ…
ಅಡುಗೆ ಅನಿಲ ದರ ಏರಿಕೆ ವಿರೋಧಿಸಿ ಪ್ರತಿಭಟನೆ
ಬೆಂಗಳೂರು : ಎಲ್.ಪಿ.ಜಿ ದರವನ್ನು ಹದಿನೈದು ದಿನಗಳ ಅಂತರದಲ್ಲಿ 50 ರೂ ಏರಿಕೆ ಮಾಡುವುದರ ಮೂಲಕ ಪ್ರತಿ ಸಿಲಿಂಡರ್‌ಗೆ 950 ರೂ…
ಅನುಮತಿ ಇಲ್ಲದೆ ಸ್ಥಾಪಿಸಲ್ಪಟ್ಟ ಪ್ರತಿಮೆಗಳ ತೆರವಿಗೆ ಮುಂದಾದ ಬಿಬಿಎಂಪಿ
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನುಮತಿಯಿಲ್ಲದೆ ಅನಧಿಕೃತವಾಗಿ ಸ್ಥಾಪಿಸಲಾಗಿರುವ ಚಿತ್ರನಟರು ಸೇರಿದಂತೆ ಮಹಾನ್ ನಾಯಕರುಗಳ ಪ್ರತಿಮೆ ಮತ್ತು ಬಾವುಟದ…
ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ವಿರುದ್ಧ ಸಿಪಿಐ(ಎಂ) ರಾಜ್ಯವ್ಯಾಪಿ ಪ್ರತಿಭಟನಾ ಧರಣಿ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಕೆಲಸವನ್ನು ಈ ಕೂಡಲೇ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)-…
ಸಚಿವರ ಮಗಳ ಮದುವೆಗಾಗಿ ಡಾಂಬರ್ ಕಂಡ ರಸ್ತೆಗಳು!?
ಹುಬ್ಬಳ್ಳಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಗಳ ಮದುವೆಗೆ ಹುಬ್ಬಳ್ಳಿಯಲ್ಲಿ ರಸ್ತೆಗಳ ದುರಸ್ತಿ ಕಾರ್ಯ ಜೋರಾಗಿದೆ. ಸಪ್ಟೆಂಬರ್ 2 ರಂದು…
ಜಾತಿ ಜನಗಣತಿಯಿಂದ ಅರ್ಹರಿಗೆ ಸಾಮಾಜಿಕ-ಆರ್ಥಿಕ ನಿಜವಾದ ನ್ಯಾಯ ದೊರೆಯಲಿದೆ: ಸಿದ್ದರಾಮಯ್ಯ
ಬೆಂಗಳೂರು: ‘ಪ್ರತಿ ಹತ್ತು ವರ್ಷಗಳಿಗೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಬಹುದಾಗಿದೆ, ಅದರಿಂದ ಅರ್ಹರಿಗೆ ಮೀಸಲಾತಿ…