ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೆನ್ನೆ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು ಕಾರಿನಲ್ಲಿದ್ದ ಏಳು ಮಂದಿ ಸಾವಿಗೀಡಾಗಿದ್ದಾರೆ. ಒಂದೇ ಕಾರಿನಲ್ಲಿ ಏಳು…
ಕರ್ನಾಟಕ
ಸೆಪ್ಟೆಂಬರ್ 6ರಿಂದ ಆರು, ಏಳು, ಏಂಟನೇ ತರಗತಿಗಳು ಆರಂಭ: ಸರಕಾರ ಘೋಷಣೆ
ಬೆಂಗಳೂರು: ಕೋವಿಡ್ ದೃಢೀಕೃತ ಪ್ರಕರಣಗಳ ಪ್ರಮಾಣ ಶೇಕಡಾ ಎರಡಕ್ಕಿಂತ ಕಡಿಮೆ ಇರುವ ಎಲ್ಲಾ ತಾಲ್ಲೂಕುಗಳಲ್ಲಿಯೂ 6, 7, 8ನೇ ತರಗತಿ ವಿದ್ಯಾರ್ಥಿಗಳಿಗೆ…
ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವೇ ಇತ್ಯರ್ಥಗೊಳಿಸಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನಾಂದವರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇರುವ ಮೊಕದ್ದಮೆಗಳನ್ನು ಶೀಘ್ರವೇ…
ಐದು ತಿಂಗಳಿನಿಂದ ವೇತನವಿಲ್ಲದ ಕಾರ್ಯನಿರ್ವಹಿಸುತ್ತಿದ್ದಾರೆ ಅಕ್ಷರ ದಾಸೋಹ ನೌಕರರು
ಬೆಂಗಳೂರು: ʻಕೋವಿಡ್ ಸಂಕಷ್ಟದ ದುಸ್ಥಿತಿಯಿಂದಾಗಿ ಸರಕಾರಗಳು ಹಲವು ವರ್ಗಗಳಿಗೆ ಪ್ಯಾಕೇಜ್‌ಗಳನ್ನು ಘೋಷಣೆ ಮಾಡುತ್ತಿದೆ. ಆದರೆ, ಶೈಕ್ಷಣಿಕ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಕ್ಷರ ದಾಸೋಹ…
‘ರೈತ ವಿರೋಧಿ ಕಾನೂನುಗಳು ಬದಲಾಗದಿದ್ದರೆ’, ಕಾನೂನು ತಂದ ಸರಕಾರವನ್ನೇ ಬದಲಾಯಿಸೋಣ – ಹನನ್ ಮೊಲ್ಲಾ
ಮಂಡ್ಯ : ರೈತ ವಿರೋಧಿ ಕಾನೂನುಗಳು ಬದಲಾಗದಿದ್ದರೆ ಆ ಕಾನೂನುಗಳನ್ನು ತಂದ ಸರ್ಕಾರವನ್ನೇ ಬದಲಾಯಿಸುತ್ತೇವೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ…
‘ಸತ್ತರೆ ಉಚಿತ ಶವಸಂಸ್ಕಾರ’ – ಬಿಜೆಪಿ ಪ್ರಣಾಳಿಕೆ ನೋಡಿ ಜನ ಶಾಕ್
ಬೆಳಗಾವಿ: ಕುಂದಾನಗರಿಯಲ್ಲಿ ಪಾಲಿಕೆ ಚುನಾವಣಾ ಕಾವು ಜೋರಾಗಿದೆ. ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿಯ ಪ್ರಣಾಳಿಕೆಯಲ್ಲಿ ಭರ್ಜರಿ ಭರವಸೆಗಳನ್ನು ನೀಡಲಾಗುತ್ತಿದೆ. ಆದರೆ ಬಿಜೆಪಿ ಚುನಾವಣಾ…
ಮೈಸೂರಿನ ಅತ್ಯಾಚಾರ ಪ್ರಕರಣದಲ್ಲಿ ಐವರ ಬಂಧನ-ಮತ್ತೊಬ್ಬ ಪರಾರಿ: ಐಜಿಪಿ ಪ್ರವೀಣ್ ಸೂದ್
ಮೈಸೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಕಳೆದ ಮಂಗಳವಾರ ರಾತ್ರಿ ನಡೆದ ಅತ್ಯಾಚಾರ ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಐವರು ಆರೋಪಿಗಳನ್ನು ಬಂಧಿಸಲಾಗಿದೆ…
ದಲಿತ ಲೇಖಕರ ಪಠ್ಯವನ್ನು ಕೈಬಿಟ್ಟ ದೆಹಲಿ ವಿವಿ: ಕೆವಿಎಸ್ ಖಂಡಿನೆ
ಬೆಂಗಳೂರು: ದೆಹಲಿ ವಿಶ್ವವಿದ್ಯಾಲಯವು ಪದವಿ ಪೂರ್ವ ತರಗತಿಗಳಿಗೆ ನಿಗದಿ ಮಾಡಿದ್ದ ಇಂಗ್ಲಿಷ್ ಪಠ್ಯದಲ್ಲಿ ಮಹಾಶ್ವೇತಾದೇವಿ ಸೇರಿದಂತೆ ಅನೇಕ ಸ್ತ್ರೀವಾದಿ ಪಠ್ಯ ಸೇರಿದಂತೆ…
ಕೃಷಿ ಕೂಲಿಕಾರರ ಸಂಘದ ಕೇಂದ್ರ ಕಾರ್ಯಕಾರಿ ಸಮಿತಿ ಸಭೆ
ಮಂಡ್ಯ: ಅಖಿಲ ಭಾರತ ಕಿಸಾನ್ ಸಭಾ ಪ್ರಧಾನ ಕಾರ್ಯದರ್ಶಿ ಹಾಗೂ ದೆಹಲಿ ರೈತ ಹೋರಾಟದ ನಾಯಕ ಹನನ್ ಮೊಲ್ಲಾ ಜಿಲ್ಲೆಯ ಗಡಿ…
ಇಂದಿನಿಂದ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆ
ಬೆಂಗಳೂರು : ರಾಜ್ಯದಲ್ಲಿ ಇಂದು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಒಟ್ಟು 530 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ…
ಸ್ವಉದ್ಯೋಗ ಮಾಡಿ ಆರ್ಥಿಕ ಜೀವನ ರೂಪಿಸಿಕೊಳ್ಳಿ: ವೆಟ್ಟ ಮೋಹನ್ ರಾವ್
ಕೋಲಾರ: ಕೇಂದ್ರ ಸರಕಾರ ಸ್ವಯಂ ಉದ್ಯೋಗಕ್ಕಾಗಿ ಸ್ಪೂರ್ತಿ ಯೋಜನೆಯನ್ನು ಜಾರಿಗೆ ತಂದಿದ್ದು, ನಿರುದ್ಯೋಗಿಗಳು ಕ್ಲಸ್ಟರ್ ಗಳಲ್ಲಿ ತರಬೇತಿ ಪಡೆದು ಸ್ವಯಂ ಉದ್ಯೋಗ…
ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸರಕಾರ ವಿಫಲವಾಗಿದೆ: ಜೆಎಂಎಸ್
ಬೆಂಗಳೂರು: ಮೈಸೂರಿನ ಅತ್ಯಾಚಾರ ಪ್ರಕರಣದ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ, ಗೃಹ ಸಚಿವರ ಹೊಣೆಗೇಡಿ ಹೇಳಿಕೆ ವಿರೋಧಿಸಿ, ಜಸ್ಟೀಸ್ ವರ್ಮಾ ಕಮಿಟಿಯ ಶಿಫಾರಸುಗಳನ್ನು…
ಯಾವುದೇ ಘಟನೆ ನಡೆದರೂ ಮಹಿಳೆಯನ್ನೇ ಗುರಿಯಾಗಿಸುತ್ತಾರೆ: ರಮ್ಯಾ
ಮಹಿಳೆಯರ ಮೇಲೆ ಪುರುಷರು ಅಪರಾಧ ಅಥವಾ ಅಹಿತಕರವಾಗಿ ಹಲ್ಲೆ ನಡೆಸಿದರೂ ಅದನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗಿಲ್ಲ ಎಂದು ನಟಿ ರಮ್ಯಾ…
ಆಡಳಿತದವರ ಅನುಪಸ್ಥಿತಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನೆ!
ಕೋಲಾರ: ತಾಲ್ಲೂಕಿನ ಮುದುವಾಡಿ ಗ್ರಾಮದಲ್ಲಿ ನಿಗದಿಯಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಉದ್ಘಾಟನಾ ಕಾರ್ಯಕ್ರಮಗಳು ಸಿದ್ದಗೊಂಡಿದ್ದರೂ, ಸರಕಾರದ ಪರವಾಗಿ ಯಾರು ಭಾಗವಹಿಸಿದ್ದೆ ಇದ್ದು,…
ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು: ವಿ.ಎಸ್ ಉಗ್ರಪ್ಪ
ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಪೋಲೀಸ್ ಕಾರ್ಯವೈಕರಿ ನೋಡಿದರೆ, ರಾಮನ ಜಪ ಮಾಡುತ್ತಿರುವ ಬಿಜೆಪಿಯು ರಾವಣನ ಕ್ರೌರ್ಯ ಮೆರೆಯುತ್ತಿದೆ. ಸರ್ಕಾರದ…
ಬಿ.ಆರ್.ಶೆಟ್ಟಿ ಆಸ್ಪತ್ರೆ ಸಿಬ್ಬಂದಿಗಳ ಹೋರಾಟಕ್ಕೆ ಸಿಐಟಿಯು ಬೆಂಬಲ
ಉಡುಪಿ: ಡಾ.ಬಿ.ಆರ್. ಶೆಟ್ಟಿ ವೆಂಚರ್ಸ್ – ಹಾಜಿ ಅಬ್ದುಲ್ಲಾ ಆಸ್ಪತ್ರೆಯ 16 ಮಂದಿ ಸಿಬ್ಬಂದಿಯನ್ನು ಏಕಾಏಕಿ ವಜಾಗೊಳಿಸಿದ ಕ್ರಮವನ್ನು ಖಂಡಿಸಿರುವ ಸೆಂಟರ್…
ಗೃಹ ಸಚಿವರ ಆರೋಪ ನಿಜವಾಗಿದ್ದಲ್ಲಿ ಅವರ ಮೇಲೆ 376 ಸೆಕ್ಷನ್ ಕೇಸ್ ಹಾಕಿ ಬಂಧಿಸಿ: ಡಿ.ಕೆ ಶಿವಕುಮಾರ್
ಬೆಂಗಳೂರು: ಗೃಹ ಮಂತ್ರಿಗಳು ತಮ್ಮ ಮೇಲೆ ಕಾಂಗ್ರೆಸ್ ನಾಯಕರು ರೇಪ್ ಮಾಡುತ್ತಿದ್ದಾರೆ ಎಂಬ ಆರೋಪ ಮಾಡಿದ್ದು, ಅದು ಯಾರೇ ಆಗಿರಲಿ ಅವರ…
ಹಿರಿಯ ಪತ್ರಕರ್ತ-ರಂಗಕರ್ಮಿ ಗುಡಿಹಳ್ಳಿ ನಾಗರಾಜ ನಿಧನ
ಬೆಂಗಳೂರು: ರಂಗಕರ್ಮಿಯಾಗಿ ಹಾಗೂ ಪತ್ರಕರ್ತರಾಗಿ ರಾಜ್ಯದ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ (66 ವರ್ಷ) ನಗರದಲ್ಲಿ ನಿಧನರಾಗಿದ್ದಾರೆ. ದಾವಣಗೆರೆ…
ಸಂಜೆಯ ನಂತರ ಮಹಿಳೆ ಹೊರ ಬರುವುದೇ ತಪ್ಪು: ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ
ಬೆಂಗಳೂರು: ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಿ ನ್ಯಾಯ…
ವೇತನ ಕೇಳಿದ 16 ಮಂದಿ ಸಿಬ್ಬಂದಿಗಳ ವಜಾ ಮಾಡಿದ ಬಿ.ಆರ್.ಶೆಟ್ಟಿ ಆಸ್ಪತ್ರೆ
ಉಡುಪಿ: ವೇತನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ 16 ಸಿಬ್ಬಂದಿಯನ್ನು ಕೆಲಸದಿಂದಲೇ ತೆಗೆದು ಹಾಕಲಾಗಿದೆ. ಉಡುಪಿಯ…