ಸಾಹಿತಿ-ಕಲಾವಿದರಿಂದ ಪುನೀತ್‌ಗೆ ರಂಗನಮನ

ಬೆಂಗಳೂರು: ಕನ್ನಡ ಚಲನಚಿತ್ರ ರಂಗದ ನಟ ಪುನೀತ್‌ ರಾಜಕುಮಾರ್‌ ಅವರಿಗೆ ʻನಿನ್ನಂಥೋರ್‌ ಯಾರೂ ಇಲ್ವಲ್ಲೋ ಈ ಲೋಕದಾ ಮ್ಯಾಲೇ…ʼ ಎಂಬ ನುಡಿಯೊಂದಿಗೆ…

ಕೃಷಿ ಮಸೂದೆ ವಾಪಸಾತಿ-ರೈತರ ಆಂದೋಲನಕ್ಕೆ ಸಿಕ್ಕ ಚಾರಿತ್ರಿಕ ಜಯಕ್ಕೆ ಸಾಹಿತಿ, ಕಲಾವಿದರು, ಹೋರಾಟಗಾರರಿಂದ ಅಭಿನಂದನೆ

ಬೆಂಗಳೂರು: ವಿವಾದಕ್ಕೆ ಕಾರಣವಾಗಿದ್ದ ಕೃಷಿ ಮಸೂದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದೊಂದು ಚಾರಿತ್ರಿಕ ವಿಜಯವಾಗಿದೆ. ಬಹು ಜನಾಭಿಪ್ರಾಯಕ್ಕೆ ಸಿಕ್ಕ…

ಬಿಡಿಎ ಕಚೇರಿ ಮೇಲೆ ಎಸಿಬಿ ದಾಳಿ : ದಾಖಲೆಗಳ ಪರಿಶೀಲನೆ

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಬೃಹತ್ ದಾಳಿ ನಡೆದಿದ್ದು, ಎಸಿಬಿ…

ರೈತ ಹೋರಾಟಕ್ಕೆ ಸಂದ ಭಾರೀ ಜಯ: ಸಂಯುಕ್ತ ಹೋರಾಟ ಕರ್ನಾಟಕ ಹರ್ಷ

ಬೆಂಗಳೂರು: ಕರಾಳ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಘೋಷಣೆ ದೇಶದ ರೈತರ ಚಾರಿತ್ರಿಕ ಹೋರಾಟಕ್ಕೆ…

ರೈತ ಹೋರಾಟದಲ್ಲಿ ನಿಧನರಾದ ಅವರ ಕುಟುಂಬದವರಿಗೆ ತಲಾ ರೂ.25 ಲಕ್ಷ ಪರಿಹಾರ ನೀಡಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವು ದೇಶದ ಮಣ್ಣಿನ ಮಕ್ಕಳಿಗೆ ಸಿಕ್ಕ ಅಭೂತಪೂರ್ವ ಜಯವಾಗಿದೆ. ರೈತ ಹೋರಾಟಗಾರರಿಗೆ…

ಒಕ್ಕೂಟ ಸರ್ಕಾರದ ನಿರ್ಧಾರದಂತೆ ರಾಜ್ಯ ಸರ್ಕಾರವು ರೈತ ವಿರೋಧಿ ಕಾಯ್ದೆಗಳನ್ನು ಕೂಡಲೇ ವಾಪಸ್ಸ್ ಪಡೆಯಬೇಕು: ಕೆಪಿಆರ್‌ಎಸ್

ಬೆಂಗಳೂರು: ಭಾರತ ದೇಶದ ಕೃಷಿಯನ್ನು ಕಾರ್ಪೋರೆಟ್ ಕಂಪನಿಗಳಿಗೆ ವಹಿಸಿಕೊಡುವ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರಕಾರದ ದೇಶ ಹಾಗೂ ರೈತ ವಿರೋಧಿ…

ರೈತರ ಐತಿಹಾಸಿಕ ವಿಜಯ : ಯಾರೆಲ್ಲ ಏನು ಹೇಳಿದರು? ಪ್ರತಿಕ್ರಿಯೆ ನೋಡಿ

ಬೆಂಗಳೂರು :  ದೇಶದಾದ್ಯಂತ ರೈತರ ಹೋರಾಟ, ಪ್ರತಿಭಟನೆಗಳನ್ನು ಎದುರಿಸಿರುವ ಕೇಂದ್ರ ಸರ್ಕಾರದ ಮೂರೂ ಕೃಷಿ ಕಾಯ್ದೆಗಳನ್ನು ರದ್ದುಪಡಿಸಲು ನಿರ್ಧರಿಸಿರುವುದಾಗಿ ಪ್ರಧಾನಿ ನರೇಂದ್ರ…

ರಾಜ್ಯದಲ್ಲಿ ಭಾರೀ ಮಳೆ : ಶಾಲಾ ಕಾಲೇಜುಗಳಿಗೆ ರಜೆ, ಬೀದಿಗೆ ಬಿದ್ದ ರೈತರು

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಗ್ರಾಮಾಂತರ ಸೇರಿ 7 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ…

ಮಹಿಳೆಯರಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಹಿಳೆಯರು ಉದ್ಯಮದಲ್ಲಿ ತೊಡಗಿಕೊಳ್ಳಬೇಕು. ಅದಕ್ಕಾಗಿ ಪ್ರತ್ಯೇಕ ಸಂಸ್ಥೆ ಸ್ಥಾಪಿಸುವ ಚಿಂತನೆ ಇದೆ. ಗ್ರಾಮಗಳ ಸ್ತ್ರೀಶಕ್ತಿ ಸಂಘಗಳಿಂದ ಹಿಡಿದು ಬೃಹತ್ ಮಟ್ಟದ…

ಹಂಸಲೇಖ ಬೆಂಬಲಕ್ಕೆ ನಿಂತ ವಿದ್ಯಾರ್ಥಿಗಳು

ಬೆಂಗಳೂರು : ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖರ ಹೇಳಿಕೆಯನ್ನು ಬೆಂಬಲಿಸಿ ಇಂದು ಬೆಂಗಳೂರು ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಬೆಂಗಳೂರು ವಿಶ್ವವಿದ್ಯಾಲಯದ…

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ ಎದುರಾಗಿದೆ: ಪ್ರೊ. ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು: ಪ್ರಸ್ತುತ ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಬಹುದೊಡ್ಡ ಆತಂಕದಲ್ಲಿದೆ. ಇದು ಪ್ರಜಾಪ್ರಭುತ್ವಕ್ಕೆ ಗಂಡಾಂತಕಾರಿ ಬೆಳವಣಿಗೆ. ಬಹುತ್ವ ಭಾರತದಲ್ಲಿ ಏಕ ಭಾಷೆ. ಏಕ…

ಗೌರವಧನ ಹೆಚ್ಚಳ-ಕೆಲಸದ ಒತ್ತಡ ಕಡಿಮೆ ಮಾಡಲು ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಮಡಿಕೇರಿ: ಕೆಲಸದ ಒತ್ತಡ ಕಡಿಮೆ ಮಾಡಿ ಗೌರವಧನವನ್ನು ಹೆಚ್ಚಳ ಮಾಡಬೇಕೆಂದು ನೂರಾರು ಆಶಾ ಕಾರ್ಯಕರ್ತೆಯರು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿದರು. ಮಡಿಕೇರಿಯ ಗಾಂಧಿ…

ನರಿಗಳ ಕೈಗ ಈಗ ಅಧಿಕಾರವಿದೆ-ನಾವು ಸಿಂಹದ ಮರಿಗಳು, ನಮಗೂ ಕಾಲ ಬರುತ್ತೆ: ರಮೇಶ್‌ಕುಮಾರ್‌

ಬೆಂಗಳೂರು: ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ಹೇಳಿಕೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ವಿಧಾನಸಭಾಧ್ಯಕ್ಷ ಹಾಗೂ ಕಾಂಗ್ರೆಸ್‌ ಶಾಸಕ ರಮೇಶ್‌…

ʻನಾವು ಪ್ರಚಾರದ ಗೊಂಬೆಗಳಲ್ಲʼ ಪೋಷಣ್‌ ಸೀರೆ ನೀಡದಂತೆ ಅಂಗನವಾಡಿ ನೌಕರರ ಆಗ್ರಹ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ಸಮವಸ್ತ್ರವಾಗಿ ನೀಡುವ ಸೀರೆಯ ಅಂಚಿನ ಮೇಲೆ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನದ ಜಾಹೀರಾತು ಮುದ್ರಿಸಿರುವುದಕ್ಕೆ ಕಾರ್ಯಕರ್ತೆಯರು ತೀವ್ರ…

ಎಂಎಲ್‌ಸಿ ಚುನಾವಣೆ: ಹಾಸನದಿಂದ ಸೂರಜ್ ರೇವಣ್ಣ – ತುಮಕೂರಿನಿಂದ ಅನಿಲ್ ಕುಮಾರ್ ಜೆಡಿಎಸ್‌ ಅಭ್ಯರ್ಥಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಜಾತ್ಯತೀತ ಜನತಾದಳ ಪಕ್ಷವು ಎರಡು ಕ್ಷೇತ್ರಗಳ ಅಭ್ಯರ್ಥಿಯನ್ನು ಅಂತಿಮಗೊಳಿಸಿದ್ದು, ತೀವ್ರ ಕುತೂಹಲ ಕೆರಳಿಸಿದ…

ಫೆಲೋಶಿಪ್‍ಗೆ ಒತ್ತಾಯಿಸಿ ಕನ್ನಡ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ

ವಿಜಯನಗರ: 36 ತಿಂಗಳಿಂದ ತಡೆಹಿಡಿದಿರುವ ವಿದ್ಯಾರ್ಥಿ ಸಹಾಯಧನವನ್ನು (ಫೆಲೋಶಿಪ್‍) ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿಗಳು ಮಂಗಳವಾರ…

ಉಪಹಾರದಲ್ಲಿ ಹಾವಿನ‌ ಮರಿ! 50 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ವಿದ್ಯಾರ್ಥಿಗಳ ಉಪಾಹಾರದಲ್ಲಿ ಹಾವು ಪತ್ತೆಯಾಗಿದ್ದು, 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ. ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ…

ಹುಚ್ಚ ಬಸ್ಯಾ ಇನ್ನಿಲ್ಲ , ಆತನ ಅಂತ್ಯಕ್ರಿಯೆಗೆ ಸೇರಿದ್ದು ಐದು ಸಾವಿರ ಮಂದಿ

ಹೂವಿನ ಹಡಗಲಿ : ಹೂವಿನ ಹಡಗಲಿ ಜನರ ಅಚ್ಚುಮೆಚ್ಚಿನ ಹುಚ್ಚ ಬಸ್ಯಾ ನಿಧನರಾಗಿದ್ದಾರೆ. ಬಸ್ಯಾನ ನಿಧನಕ್ಕೆ ಸಾವಿರಾರು ಜನ ಕಣ್ಣೀರು ಸುರಿಸಿದ್ದಾರೆ.…

ಕಸಾಪ ಚುನಾವಣೆ : ಮಹೇಶ್ ಜೋಷಿ ತಿರಸ್ಕರಿಸುವಂತೆ ಸಾಹಿತಿಗಳ ಮನವಿ

ರಾಜಕೀಯ ಪಕ್ಷಗಳ ಭಾಗವಹಿಸುವಿಕೆಗೆ ವಿರೋಧ ರಾಜಕೀಯ ಪಕ್ಷಗಳ ಭಾಗವಹಿಸುವಿಕೆ ಕಸಾಪ ಆಶಯಕ್ಕೆ ವಿರುದ್ಧ ರಾಜಕೀಯ ಪಕ್ಷಗಳ ಬೆಂಬಲ ಪಡೆದಿರುವ ಅಭ್ಯರ್ಥಿಗಳಿಗೆ ಮತ…

ಬೆಂಗಳೂರಲ್ಲಿ ಮತ್ತೊಂದು ಅಗ್ನಿ ಅವಘಡ : ಎರಡು ಫ್ಲ್ಯಾಟ್​ಗಳಿಗೆ ಆವರಿಸಿದ ಬೆಂಕಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸಮೀಪದ ಅಪಾರ್ಟ್​ಮೆಂಟ್​ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು ನಿವಾಸಿಗಳು ಫ್ಲ್ಯಾಟ್​​ನಿಂದ ಓಡಿಬಂದಿದ್ದಾರೆ. ಎಲೆಕ್ಟ್ರಾನಿಕ್ಸ್ ಸಿಟಿ ಸಮೀಪದ,…