ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಾಳೆ ಮಹತ್ವದ ಕೋವಿಡ್ ನಿಯಂತ್ರಣ ಸಭೆ

ಬೆಂಗಳುರು: ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ರಾತ್ರಿ ಕರ್ಪ್ಯೂ ಹಾಗೂ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿದೆ. ಈ ಆದೇಶಕ್ಕೆ ಬಿಜೆಪಿ ಪಕ್ಷದ ಅನೇಕ…

13 ಸದಸ್ಯರನ್ನೊಳಗೊಂಡ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ; ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೃಷಿ ಹೊರತುಪಡಿಸಿ ಇತರ ಚಟುವಟಿಕೆಗಳ ಮೂಲಕ ರಾಜ್ಯದಲ್ಲಿ ರೈತರ ಆದಾಯ ದುಪ್ಪಟ್ಟು ನಿಟ್ಟಿನಲ್ಲಿ ರಾಜ್ಯದಲ್ಲಿ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ…

ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಅಪಘಾತದಲ್ಲಿ ದುರ್ಮರಣ

ಮಂಗಳೂರು : ಮೂಡುಬಿದಿರೆ ವೇಣೂರು ಸಮೀಪದ ಗಂಟಾಲ್ಕಟ್ಟೆಯಲ್ಲಿ ಗುರುವಾರ ಮುಂಜಾನೆ ನಡೆದ ಅಪಘಾತವೊಂದರಲ್ಲಿ ಹಿರಿಯಡ್ಕ ಮೇಳದ ಮ್ಯಾನೇಜರ್, ಯಕ್ಷಗಾನ ಕಲಾವಿದ ವೇಣೂರು ವಾಮನ…

ಔಷಧಿ ಬೆಲೆ ನಿಗದಿ ಅಧಿಕಾರ ಖಾಸಗಿ ಕಂಪನಿಗಳಿಗೆ: ಮಾರಾಟ ಪ್ರತಿನಿಧಿಗಳ ವಿರೋಧ

ದಾವಣಗೆರೆ: ಔಷಧಿಗಳ ಬೆಲೆ ನಿಯಂತ್ರಣವು ಕೇಂದ್ರ ಸರ್ಕಾರದ ಅಧೀನದಲ್ಲಿದ್ದರೂ ಬೆಲೆ ನಿಗದಿ ಮಾಡಲು ಖಾಸಗಿ ಸಂಸ್ಥೆಗಳಿಗೆ ಅಧಿಕಾರ ನೀಡಿರುವುದನ್ನು ವಿರೋಧಿಸಿ ಔಷಧಿ…

ಕೆಎಸ್‌ಆರ್‌ಟಿಸಿ ಮಹಿಳಾ ಉದ್ಯೋಗಿಗಳಿಗೆ 180 ದಿನ ಶಿಶುಪಾಲನಾ ರಜೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಹಿಳಾ ಸಿಬ್ಬಂದಿಗೆ 180 ದಿನಗಳ ಶಿಶುಪಾಲನಾ ರಜೆ ಮಂಜೂರು ಮಾಡಿ ಆದೇಶ ಹೊರಡಿಸಿದೆ.…

ಚಾಣಕ್ಯ ವಿಶ್ವವಿದ್ಯಾನಿಲಯ ಸ್ಥಾಪನೆಗಾಗಿ ಸೆಸ್ ಸಂಸ್ಥೆಗೆ ನೀಡಲಾದ ಜಾಗವನ್ನು ವಾಪಸ್ಸು ಪಡೆಯಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಹಿಂದಿನ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರಕಾರ ಒಳ ಸಂಚಿನ ರೀತಿಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಹರನೂರು ಹೈಟೆಕ್…

ಕೊರೊನಾ ಬಗ್ಗೆ ಸರ್ಕಾರ ಸೂಚಿಸಿದ ವೈದ್ಯರು ಮಾತ್ರ ಮಾತಾನಾಡಬೇಕು: ಸಚಿವ ಕೆ. ಸುಧಾಕರ್​

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈದ್ಯರು ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ವಿಡಿಯೋಗಳನ್ನು…

ತಜ್ಞರ ಸೂಚನೆ ನಂತರ ಶಾಲೆಗಳ ಪುನರಾರಂಭ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಕೋವಿಡ್ ಸಾಂಕ್ರಾಮಿಕತೆ ಹೆಚ್ಚಳದಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು,  ಶಾಲೆಗಳ ಪುನರಾರಂಭಿಸುವ ಕುರಿತು ಶುಕ್ರವಾರ ತೀರ್ಮಾನ…

ಗಣರಾಜ್ಯೋತ್ಸವ: ಬಿಜೆಪಿ ಸಮಾಜ ಸುಧಾರಕರನ್ನು ಅಂತರಂಗದಲ್ಲಿ ದ್ವೇಷಿಸುತ್ತದೆ, ಬಹಿರಂಗವಾಗಿ ಕೊಂಡಾಡುತ್ತೆ: ಸಿದ್ದರಾಮಯ್ಯ

ಬೆಂಗಳೂರು: ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕೇರಳ, ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದ ಟ್ಯಾಬ್ಲೊಗಳಿಗೆ ಅವಕಾಶ ನಿರಾಕರಿಸಿರುವುದು ಮತ್ತು ಆ ಕುರಿತು ಬಿಜೆಪಿ ನಾಯಕರು…

ಬಿಬಿಎಂಪಿ ವಾರ್ಡ್‍ಗಳ ಕರಡು ಪ್ರತಿ ಸಿದ್ದ

ಬೆಂಗಳೂರು: ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿಯ 198 ವಾರ್ಡ್‍ಗಳನ್ನು 243 ವಾರ್ಡ್‍ಗಳಾಗಿ ಪರಿವರ್ತಿಸಿರುವ ಕರಡು ಪ್ರತಿ ಸಿದ್ದವಾಗಿದೆ.ಈ ಹಿಂದೆ ನಿಗಪಡಿಸಿದಂತೆ ಬಿಬಿಎಂಪಿ ಹೊರ…

ಲಸಿಕಾಕರಣಕ್ಕೆ ವೇಗ ನೀಡಲು ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಲಸಿಕೆ ಅಭಿಯಾನ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಲಸಿಕಾಕರಣಕ್ಕೆ ಹೆಚ್ಚಿನ ವೇಗ ನೀಡುವ ಉದ್ದೇಶದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಜನತೆಗೆ ಮತ್ತೆ ಬೆಲೆ ಏರಿಕೆ ಹೊರೆ: ಶೀಘ್ರದಲ್ಲೇ ಹಾಲಿನ ದರ ಏರಿಕೆ ಸಾಧ್ಯತೆ?

ಬೆಂಗಳೂರು: ಹಾಲಿನ ದರ ಪ್ರತಿ ಲೀಟರ್ ಗೆ 2 ರಿಂದ 3 ರೂ. ಏರಿಕೆ ಮಾಡಲು ಕೆಎಂಎಫ್‌ ಚಿಂತನೆ ನಡೆಸುತ್ತಿದ್ದು, ಮುಖ್ಯಮಂತ್ರಿ…

ಕೋವಿಡ್‌ ಸೋಂಕು: ಮನೆ ಆರೈಕೆ ಅವಧಿ 10 ರಿಂದ 7 ದಿನಕ್ಕೆ ಇಳಿಕೆ

ಬೆಂಗಳೂರು: ಕೋವಿಡ್ ದೃಢಗೊಂಡ ಗಂಭೀರವಲ್ಲದ ಸೋಂಕಿತರನ್ನು ವಾಸ ಸ್ಥಳದಲ್ಲಿಯೇ ಆರೈಕೆ ನೀಡಲಾಗಿದ್ದು, ಸದ್ಯ ಅಂತಹವರಿಗೆ ಆರೈಕೆಯನ್ನು 10 ದಿನಗಳಿಂದ 7 ದಿನಗಳಿಗೆ…

ಮಹಾದಾಯಿ ಯೋಜನೆ ಜಾರಿಗಾಗಿ ಕಾಂಗ್ರೆಸ್​ನಿಂದ ಪಾದಯಾತ್ರೆ: ಸತೀಶ್ ಜಾರಕಿಹೊಳಿ‌

ಬೆಳಗಾವಿ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಇತ್ತೀಚೆಗೆ ಪಾದಯಾತ್ರೆ ಕೈಗೊಂಡಿದ್ದ ಕಾಂಗ್ರೆಸ್​ ಪಕ್ಷವು ಮತ್ತೊಂದು ಬೃಹತ್ ಚಳುವಳಿಯನ್ನು ಸಂಘಟಿಸಲು ಸಜ್ಜಾಗಿದೆ. ಮಹಾದಾಯಿ…

ಶ್ರೀರಂಗಪಟ್ಟಣ ಮಸೀದಿ ಕೆಡವಬೇಕೆಂಬ ಹೇಳಿಕೆ: ಕಾಳಿ ಸ್ವಾಮಿ ಬಂಧನ

ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ಕಾಳಿ ಮಠದ ಸ್ವಾಮೀಜಿ ಹೇಳಿದ್ದ ವಿಡಿಯೋವೊಂದು ವಿವಾದಕ್ಕೆ ಕಾರಣವಾದವಾಗಿದೆ. ಸಮಾಜದಲ್ಲಿ ಕೋಮು…

ಸಂಸ್ಕೃತ ಭಾಷೆಯ ಮೇಲಿನ ಮಮತೆಯನ್ನ ತುಳು ಮತ್ತು ಕೊಡವ ಭಾಷೆಗಳ ಮೇಲೂ ತೋರಿಸಿ: ಬಿ ಕೆ ಹರಿಪ್ರಸಾದ್‌

ಬೆಂಗಳೂರು: ಬಿಜೆಪಿ ಸರಕಾರ ರಾಜ್ಯದ ಕೇವಲ 24,821 ಸಂಸ್ಕೃತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನ ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು…

ಸಚಿವ ಸುನೀಲ್‌ ಕುಮಾರ್‌ ಹೇಳಿಕೆ ಅಪ್ಪಟ ಸುಳ್ಳು: ದಿನೇಶ್‌ ಅಮೀನ್‌ ಮಟ್ಟು

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್ ಅವರು ಸುಳ್ಳು ಹೇಳುವುದು ಕೂಡಾ ಸಂಸ್ಕೃತಿಯ ಭಾಗ ಎಂದು ತಿಳಿದುಕೊಂಡಂತೆ ಕಾಣುತ್ತಿದೆ.…

ಗಾಂಜಾ ಮಾರಾಟ: ಮುಖ್ಯಮಂತ್ರಿ ಬೊಮ್ಮಾಯಿ ಮನೆ ಭದ್ರತೆಯ ಇಬ್ಬರು ಪೊಲೀಸರು ಬಂಧನ

ಬೆಂಗಳೂರು: ಗಾಂಜಾ ಮಾರಾಟದಲ್ಲಿ ಅತ್ಯಂತ ಪ್ರಮುಖರಿಂದಲೇ ಗಾಂಜಾ ತರಿಸಿಕೊಳ್ಳುತ್ತಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಗಳನ್ನು ಬಂಧಿಸಲಾಗಿದೆ. ಇವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ…

ನಾರಾಯಣಗುರು ಸ್ತಬ್ಧ ಚಿತ್ರ ನಿರಾಕರಣೆ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ, ಪಾದಯಾತ್ರೆ – ಅಭಯಚಂದ್ರ ಜೈನ್‌

ಮೂಡುಬಿದಿರೆ: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಕೇರಳ ಸರಕಾರವು ರಚಿಸಿದ ನಾರಾಯಣಗುರುಗಳ ಸ್ತಬ್ಧ ಚಿತ್ರವನ್ನು ಕೇಂದ್ರ ಸರಕಾರವು ನಿರಾಕರಿಸಿರುವುದನ್ನು ಮಾಜಿ ಸಚಿವ ಕೆ. ಅಭಯಚಂದ್ರ…

ಕಠಿಣ ಕ್ರಮಗಳ ಬಗ್ಗೆ ಚರ್ಚೆ- ಜನವರಿ 21 ಕ್ಕೆ ಮತ್ತೊಂದು ಸುತ್ತಿನ ಸಭೆಗೆ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣ ಕುರಿತಾಗಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ ಲಾಕ್‌ಡೌನ್, ನೈಟ್‌…