ಐಟಿಐ ಕಾರ್ಮಿಕರ ಹೋರಾಟ ಬೆಂಬಲಿಸಲು ನಾಳೆ ಮೇಧಾ ಪಾಟ್ಕರ್‌ ಆಗಮನ

ಬೆಂಗಳೂರು: ಐಟಿಐ ಕಾರ್ಮಿಕರು ಸತತ 45ನೇ ದಿನಗಳಿಂದ ತಮ್ಮನ್ನು ಕಾನೂನು ಬಾಹಿರವಾಗಿ ಕೆಲಸದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಅನಿರ್ದಿಷ್ಟಾ ಹೋರಾಟವನ್ನು ನಡೆಸುತ್ತಿದ್ದಾರೆ. ಈ…

ಪಾದಯಾತ್ರೆ ತಡೆಯಲು ಪೊಲೀಸ್ ಬಲ ಪ್ರಯೋಗ! ಪಾದಯಾತ್ರೆ ಮೊಟಕು ಸಾಧ್ಯತೆ!?

ಬೆಂಗಳೂರು: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಇಂದು ಗುರುವಾರ ಐದನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆ ತಡೆಯಲು ಸಕಲ ಸಿದ್ಧತೆ ಮಾಡಿಕೊಂಡಿರುವ ಪೊಲೀಸರು…

ಕೋವಿಡ್ ಮಾಹಿತಿ : ಎರಡು ಲಕ್ಷ ಪರೀಕ್ಷೆ – 21 ಸಾವಿರ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೋವಿಡ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗಿದೆ. ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617…

ಕಾಂಗ್ರೆಸ್‌ ಪಾದಯಾತ್ರೆಗೆ ಹೈಕೋರ್ಟ್ ಗರಂ

ಸರ್ಕಾರಕ್ಕೆ ಕೆಪಿಸಿಸಿಗೆ ಹೈಕೋರ್ಟ್ ತರಾಟೆ. ಪಾದಯಾತ್ರೆ ತಡೆಯಲು ಸರ್ಕಾರ ಅಸಮರ್ಥವೇ? ಉತ್ತರಿಸಲು ಒಂದು ದಿನ ಗಡುವು ಕೊಟ್ಟ ಕೋರ್ಟ್ ವಿಚಾರಣೆ ಜ.…

ಭ್ರಷ್ಟಾಚಾರ ತಡೆಯುವಲ್ಲಿ ಎಡವಿದ ನ್ಯಾಯಾಂಗ!

ಬೆಂಗಳೂರು: ಜನಪ್ರತಿನಿಧಿಗಳು ಎಸಗುವ ಭ್ರಷ್ಟಾಚಾರವನ್ನು ವಿಚಾರಣೆ ಮಾಡಲು ವಿಶೇಷ ಕೋರ್ಟುಗಳನ್ನು ಸ್ಥಾಪಿಸಲಾಗಿದೆ. ಎಲ್ಲಾ ಇತಿಮಿತಿಗಳ ನಡುವೆಯೂ ಆ ಕೋರ್ಟ್ ಕರ್ನಾಟಕ ಶಾಸಕರ…

ಜಲ ವಿವಾದವನ್ನು ಬಗೆಹರಿಸಲು ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲು ಪ್ರಧಾನಿ ಮುಂದಾಗಬೇಕು – ಸಿಪಿಐಎಂ ಆಗ್ರಹ

ಬೆಂಗಳೂರು: ಕರ್ನಾಟಕ ರಾಜ್ಯದ ಬೆಂಗಳೂರು ಹಾಗೂ ಹುಬ್ಬಳ್ಳಿ-ಧಾರವಾಡದ ಅವಳಿ ನಗರಗಳ ಕುಡಿಯುವ ನೀರಿಗಾಗಿ ಮತ್ತು ವಿದ್ಯುತ್ ಉತ್ಪಾದನೆಯ ಸಮಸ್ಯೆಯ ಪರಿಹಾರಕ್ಕಾಗಿ ಕರ್ನಾಟಕ…

ಕೆಮಿಕಲ್ ಸೋರಿಕೆ : ಕುಸಿದು ಬಿದ್ದ ಕಾರ್ಮಿಕರು

ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್‌ ಲಿಮಿಟೆಡ್’ ಸಂಸ್ಥೆಯಲ್ಲಿ ಅಮೋನಿಯಂ ಸೋರಿಕೆ ಘಟನೆಯಲ್ಲಿ 26 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು ತನಿಖೆ ಬಳಿಕ…

ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ತಿಂಗಳಾಂತ್ಯದವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯದಲ್ಲಿ ನಿಯಂತ್ರಣಕ್ಕೆ ಸಿಗದೆ ವ್ಯಾಪಿಸುತ್ತಿರುವ ಕರೊನಾ ಸೋಂಕಿನ ಪರಿಸ್ಥಿತಿ ನಿಭಾಯಿಸುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಭೆ…

ಕೊರೊನಾ ಸೋಂಕು: ಮಕ್ಕಳು ಮತ್ತು ಗರ್ಭಿಣಿಯರಿಗಾಗಿ ಎರಡು ಪ್ರತ್ಯೇಕ ಆಸ್ಪತ್ರೆ ಮೀಸಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಹೀಗಾಗಿ ಮಕ್ಕಳು, ಗರ್ಭಿಣಿಯರು, ಮಹಿಳೆಯರಿಗಾಗಿ ನಗರದಲ್ಲಿ…

ಕಾಂಗ್ರೆಸ್‌ ಪಾದಯಾತ್ರೆಗೆ ಜನರನ್ನು ಕರೆದುಕೊಂಡು ಹೋಗಿದ್ದ 13 ಮಂದಿ ವಿರುದ್ಧ ಎಫ್ಐಆರ್!

ಚಾಮರಾಜನಗರ: ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಬಳಿಕ ಈಗ ಸ್ಥಳೀಯ ಮುಖಂಡರ ವಿರುದ್ಧವೂ ಪ್ರಕರಣಗಳು ದಾಖಲಾಗುತ್ತಿವೆ. ಕೋವಿಡ್​…

ಎಡಿಟ್‌ ಮಾಡಿದ ಆಡಿಯೋ ಸೃಷ್ಟಿಸಿ ಮಸಿ ಬಳಿಯುವ ಕೆಲಸ: ನವೀನ್ ಸೂರಿಂಜೆ

ಪತ್ರಿಕೆಯೊಂದರ ತಾಲೂಕು ಬಿಡಿ ವರದಿಗಾರ(ಸ್ಟ್ರಿಂಜರ್) ಆಗಿ ಕೆಲಸಕ್ಕೆ ಸೇರಿದವನು ಈಗ ಸಂಪಾದಕ ಹುದ್ದೆಯನ್ನು ಹೊಂದುವವರೆಗೆ ಹಲವು ಪತ್ರಿಕೆ ಮತ್ತು ಟಿವಿಗಳಲ್ಲಿ ನಾನು…

ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ

ಬೆಂಗಳೂರು: ನಗರದಲ್ಲಿ ಬೂಸ್ಟರ್ ಡೋಸ್ ನೀಡಲು ಶಿಬಿರಗಳನ್ನು ಸ್ಥಾಪಿಸಲಾಗುತ್ತದೆ. ಈ ಕೇಂದ್ರಗಳಲ್ಲಿ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ…

ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಚಿವರಿಗೆ ಕೊರೊನಾ ದೃಢ: ಇಂದು ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ವ್ಯಾಪಿಸುವಿಕೆ ಹೆಚ್ಚಿನ ತೀವ್ರವಾಗಿದ್ದು, ಈ ಹಿಂದಿನ ಎರಡು ಅಲೆಗಿಂತ ಕ್ಷಿಪ್ರಗತಿಯಲ್ಲಿ ಹೆಚ್ಚಳವಾಗುತ್ತಿದೆ. ಅನೇಕ ರಾಜಕೀಯ…

ಪಾದಯಾತ್ರೆ ವೇಳೆ ಮಕ್ಕಳನ್ನು ಭೇಟಿ ಮಾಡಿದ್ದ ಡಿಕೆ ಶಿವಕುಮಾರ್‌ ವಿರುದ್ಧ ಕೇಸ್‌

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಡಿ.ಕೆ. ಶಿವಕುಮಾರ್ ಶಾಲಾ‌ ಮಕ್ಕಳನ್ನು​ ಭೇಟಿ ಮಾಡಿರುವುದು ಈ ಸಂಕಷ್ಟಕ್ಕೆ ಕಾರಣವಾಗಿದೆ. ಡಿ.ಕೆ. ಶಿವಕುಮಾರ್ ವಿರುದ್ಧ…

ಪೊಲೀಸರಿಂದಲೇ ರಕ್ತಚಂದನ ತುಂಡುಗಳ ಮಾರಾಟ ; ಇಬ್ಬರ ಬಂಧನ

ದೇವನಹಳ್ಳಿ: ಪೊಲೀಸರಿಂದಲೇ ರಕ್ತಚಂದನ ಮರದ ತುಂಡುಗಳ ಸ್ಮಗ್ಲಿಂಗ್ ನಡೆದಿದ್ದು ಮೋಹನ್ ಮಮ್ತೇಶ್ ಗೌಡ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್…

ಕೆಲಸದ ಒತ್ತಡ: ವೈದ್ಯಕೀಯ ಸಿಬ್ಬಂದಿಗಳಲ್ಲಿ ಕೊರೊನಾ ಸೋಂಕು ಹೆಚ್ಚಳ

ಬೆಂಗಳೂರು: ನಗರದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ನಡುವೆಯೇ ನಗರದ ಹೆಚ್ಚಿನ ಸಂಖ್ಯೆಯ ವೈದ್ಯರು ಮತ್ತು ನರ್ಸ್‌ಗಳಿಗೆ ಕೊರೊನಾ ಸೋಂಕು ತಗುಲಿದ್ದು,…

ಚಂದ್ರಶೇಖರ ಪಾಟೀಲ ನಿಧನಕ್ಕೆ ಸಿಪಿಐ(ಎಂ) ಸಂತಾಪ

ಬೆಂಗಳೂರು: ಬಂಡಾಯ ಸಾಹಿತಿ, ಕವಿ, ನಾಟಕಕಾರ ಹಾಗೂ ಚಳವಳಿಯ ಒಡನಾಡಿ ಪ್ರೊ. ಚಂದ್ರಶೇಖರ ಪಾಟೀಲ ಅವರಿಗೆ ಭಾರತ ಕಮ್ಯೂನಿಸ್ಟ್‌ ಪಕ್ಷ (ಮಾರ್ಕ್ಸ್‌ವಾದಿ)-ಸಿಪಿಐ(ಎಂ)…

ಸಾಲ ಕೊಡದಿದ್ದಕ್ಕೆ ಬೇಸತ್ತ ವ್ಯಕ್ತಿಯೊಬ್ಬ ಬ್ಯಾಂಕಿಗೆ ಬೆಂಕಿ ಹಚ್ಚಿದ

ಹಾವೇರಿ: ಬ್ಯಾಂಕಿನಿಂದ ಸಾಲ ಸಿಗುತ್ತಿಲ್ಲವೆಂದು ಬೇಸರಗೊಂಡ ವ್ಯಕ್ತಿಯೊಬ್ಬ ಕೆನರಾ ಬ್ಯಾಂಕ್ ಶಾಖೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಜಿಲ್ಲೆಯ ಬ್ಯಾಡಗಿ…

ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊ. ಚಂದ್ರಶೇಖರ ಪಾಟೀಲ ಅವರು ನಿಧನಕ್ಕೆ ಹಲವು ಗಣ್ಯರು-ರಾಜಕೀಯ ಮುಖಂಡರು ಸಂತಾಪವನ್ನು ಸೂಚಿಸಿದ್ದಾರೆ.…

ಕಾಂಗ್ರೆಸ್‌ ಪಾದಯಾತ್ರೆ: ಡಿಕೆಶಿ, ಸಿದ್ದರಾಮಯ್ಯ ಸೇರಿ 35 ಜನರ‌ ವಿರುದ್ಧ ಪ್ರಕರಣ ದಾಖಲು

ರಾಮನಗರ: ವಾರಾಂತ್ಯ ಕರ್ಫ್ಯೂ ಆದೇಶ ಉಲ್ಲಂಘಿಸಿ ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ…