ಯಡಿಯೂರಪ್ಪ ದೆಹಲಿಗೆ ಬರಿಗೈಯಲ್ಲಿ ಹೋಗಿಲ್ಲ-ಆರು ಬ್ಯಾಗ್​ ತೆಗೆದುಕೊಂಡು ಹೋಗಿದ್ದಾರೆ: ಹೆಚ್‌ಡಿಕೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ದೆಹಲಿ ಭೇಟಿ ಸಾಕಷ್ಟು ಕುತೂಹಲ ಕೆರಳಿಸಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ…

ಯಡಿಯೂರಪ್ಪ ದೆಹಲಿ ಭೇಟಿ : ಹುಳಿಯೋ!! ಸಿಹಿಯೋ!!!

ರಾಜೀನಾಮೆ ನೀಡ್ತಾರಾ ಸಿಎಂ ಯಡಿಯೂರಪ್ಪ ? ನಾನೂ ಸೂಚಿಸಿದವರನ್ನೆ ಸಿಎಂ ಮಾಡಿ ಎಂದ ಬೇಡಿಕೆ ಇಟ್ಟ ಯಡಿಯೂರಪ್ಪ ?  ನವದೆಹಲಿ :…

ದೆಹಲಿಗೆ ಬರುವಂತೆ ಸಿದ್ದರಾಮಯ್ಯ ಡಿಕೆ ಶಿವಕುಮಾರ್‌ ಗೆ ಸೂಚನೆ ನೀಡಿದ ರಾಹುಲ್‌ ಗಾಂಧಿ

ದೆಹಲಿ: ಮುಂದಿನ ಮುಖ್ಯಮಂತ್ರಿ ಯಾರು? ಎಂಬ ಚರ್ಚೆ ಕಾಂಗ್ರೆಸ್‌ ನಲ್ಲಿ ಇರುವಾಗಲೆ ಡಿ.ಕೆ ಶಿವಕುಮಾರ್‌ ಮತ್ತು ಸಿದ್ಧರಾಮಯ್ಯನವರನ್ನು ಮುಂದಿನ ವಾರ ದೆಹಲಿಗೆ…

ಬಾಹುಬಲಿ ದರ್ಶನಕ್ಕೆ ಅವಕಾಶ

ಶ್ರವಣಬೆಳಗೊಳ: ಕೊರೊನಾ ಕಾರಣದಿಂದಾಗಿ ಎರಡು ತಿಂಗಳಿನಿಂದ ಬಂದ್ ಆಗಿದ್ದ ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ ವಿಶ್ವ ವಿಖ್ಯಾತ ಶ್ರವಣಬೆಳಗೊಳದ ವಿಂದ್ಯಗಿರಿಗೆ ಸಾರ್ವಜನಿಕರ…

ಏಂಗೆಲ್ಸ್ 200 ಮಾಲಿಕೆಯ ಅನಾವರಣ – ಎರಡು ಪುಸ್ತಕಗಳ ಬಿಡುಗಡೆ

ಜರ್ಮನ್ ತತ್ವಶಾಸ್ತ್ರಜ್ಞ, ಇತಿಹಾಸಕಾರ, ರಾಜಕೀಯ ಶಾಸ್ತ್ರಜ್ಞ, ಪತ್ರಕರ್ತ ಮತ್ತು ಕ್ರಾಂತಿಕಾರಿ ಸಮಾಜವಾದಿ – ಈ ಎಲ್ಲವೂ ಆಗಿದ್ದ ಫ್ರೆಡೆರಿಕ್ ಏಂಗೆಲ್ಸ್ ಹುಟ್ಟಿದ್ದು,…

ಬೇಬಿ ಬೆಟ್ಟದಲ್ಲಿ ಸ್ಪೋಟಕಗಳು ಪತ್ತೆ : ಸ್ಪೋಟಕಗಳನ್ನು ಹುದುಗಿಸಿಟ್ಟಿದ್ದ ಲೂಟಿಕೋರರು

ಮಂಡ್ಯ: ಗಣಿ ಸ್ಫೋಟದಿಂದ ಕೆಆರ್‌ಎಸ್‌ ಅಸ್ತಿತ್ವಕ್ಕೆ ಅಪಾಯ ಎದುರಾಗಿದ್ದರೆ ಮತ್ತೊಂದು ಕಡೆ ಅಣೆಕಟ್ಟು ವ್ಯಾಪ್ತಿಯ ನಿರ್ಬಂಧಿತ ವಲಯದಲ್ಲಿ ನಿರಂತರವಾಗಿ ಭದ್ರತಾ ವೈಫಲ್ಯಗಳು…

ಮುಖ್ಯಮಂತ್ರಿ ದೆಹಲಿ ಪ್ರವಾಸ: ಎಂಎಲ್‌ಸಿ ಹೆಚ್‌ ವಿಶ್ವನಾಥ್ ಅಸಮಾಧಾನ

ಮಡಿಕೇರಿ: ಮುಖ್ಯಮಂತ್ರಿ ಯಡಿಯೂರಪ್ಪನವರು ದೆಹಲಿಗೆ ಹೋಗುತ್ತಿರುವುದು ರಾಜ್ಯದ ಅಭಿವೃದ್ಧಿ ಕೆಲಸಗಳ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ಬಗ್ಗೆ ಚರ್ಚಿಸಲು ಹೋಗಿದ್ದಾರೆ…

ಸಿಎಂ ದೆಹಲಿ ಭೇಟಿ-ಸಚಿವ ಸಂಪುಟ ವಿಸ್ತರಣೆ ಊಹಾಪೋಹ: ಸಚಿವ ವಿ.ಸೋಮಣ್ಣ

ಮಡಿಕೇರಿ: ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ದೆಹಲಿ ಭೇಟಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ವಸತಿ ಸಚಿವ ವಿ.ಸೋಮಣ್ಣ…

2023 ರ ವಿಧಾನಸಭಾ ಚುನಾವಣೆ : ಸಂಕ್ರಾಂತಿಗೆ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಕುಮಾರಸ್ವಾಮಿ

ಬೆಂಗಳೂರು, ಜು.15- ಮುಂದಿನ ಜ.15ರ ಒಳಗೆ 150 ವಿಧಾನಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.…

ಗ್ರಾಮ ಪಂಚಾಯತಿ ನೌಕರರ ವೇತನ, ನೇರ ನೇಮಕಾತಿ

ಕೋಲಾರ: ಗ್ರಾಮ ಪಂಚಾಯತಿ ನೌಕರರ ವೇತನ, ನೇರ ನೇಮಕಾತಿ ಆದೇಶವನ್ನು ತಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದ…

ಸರಕಾರದ ಆದೇಶಕ್ಕೂ ಬಗ್ಗದ ಖಾಸಗಿ ಶಾಲೆಗಳು: ಶುಲ್ಕಕ್ಕಾಗಿ ಪಟ್ಟುಹಿಡಿದಿವೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ದಿನಾಂಕಗಳು ನಿಗದಿಯಾಗಿದ್ದು, ಜುಲೈ 19 ಮತ್ತು 22 ರಂದು ಎರಡು ದಿನ ಪರೀಕ್ಷೆಯನ್ನು ನಡೆಸಲು ಸರಕಾರ ನಿರ್ಧರಿಸಿದೆ.…

ರಾಜ್ಯದ ಜಲಾಶಯಗಳು ಬಹುತೇಕ ಭರ್ತಿ: ಇನ್ನೂ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಬಿರುಸು ಜೋರಾಗಿದ್ದು, ಬುಧವಾರದಂದು ರಾಜ್ಯದ ವಿವಿಧ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದೆ. ಇದರಿಂದಾಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಿದೆ.…

ಸಿಎಂ ದೆಹಲಿ ಪ್ರವಾಸ : ಕೂತುಹಲ ಮೂಡಿಸಿದ ಯಡಿಯೂರಪ್ಪ ನಡೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ನಾಯಕತ್ವ ಬದಲಾವಣೆ ಜೀವಂತವಿರುವಾಗಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ದೆಹಲಿ ಪ್ರವಾಸ ಕೈಗೊಳ್ಳುತ್ತಿರುವುದು ಕೂತುಹಲ ಮೂಡಿಸಿದೆ. ಸಿಎಂ ಕಚೇರಿಯ ಮೂಲಗಳ…

ಕೊರೊನಾ ಸೇನಾನಿಗಳ ಕಡೆಗಣನೆ: ನೌಕರರಿಗೆ ಸಿಗುತ್ತಿಲ್ಲ ಪೂರ್ಣ ಸಂಬಳ

ಮಡಿಕೇರಿ: ಜನತೆಯ ಮುಂಜಾಗ್ರತೆಯೊಂದಿಗೆ ಪ್ರಮುಖವಾಗಿ ಕೋವಿಡ್‌ ವಿರುದ್ಧ ಹೋರಾಟದಲ್ಲಿ ತೊಡಗುವವರನ್ನು ಕೊರೊನಾ ಸೈನಿಕರನ್ನು(ವಾರಿಯರ್ಸ್‌) ಎಲ್ಲಡೆಗೆ ನೇಮಕ ಮಾಡಿಕೊಳ್ಳಲಾಯಿತು. ಜಿಲ್ಲೆಯ ವಿವಿಧ ಸರಕಾರಿ…

ಮೋದಿ ಸರಕಾರದ ಕೃಪೆಯಿಂದ ಬಡತನ ಹೆಚ್ಚುತ್ತಿದೆ: ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನೇಟ್‌

ಬೆಂಗಳೂರು: ದೇಶದ ಜಿಡಿಪಿ ಕುಸಿಯುತ್ತಿರುವಾಗ ಹಣದುಬ್ಬರ ಮಹಾಪರಾಧ. ಜನರ ಆದಾಯ ಕುಸಿದಿರುವಾಗ ಅಗತ್ಯ ವಸ್ತುಗಳ ಮೇಲೆ ಹೆಚ್ಚು ವ್ಯಯಿಸುವಂತೆ ಮಾಡುವಂತಾಗಿದೆ. ಇದು…

ಮೈದಾನದಲ್ಲಿ ಕ್ರಿಕೆಟ್‌ ಆಡುತ್ತಿದ್ದ ಕ್ರೈಸ್ತ ಯುವಕನನ್ನು ಹೊರದಬ್ಬಿದ ಬಿಜೆಪಿ ಮುಖಂಡ

ಸುಳ್ಯ: ಸೌಹಾರ್ದತೆಯ ಪ್ರತೀಕವಾಗಬೇಕಿದ್ದ ಕ್ರೀಡೆಯಲ್ಲೂ ಕೋಮು ದ್ವೇಷವನ್ನು ಹರಡುವ ಕೆಲಸಕ್ಕೆ ಮುಂದಾಗಿರುವ ಪ್ರಕರಣವೊಂದು ನಡೆದಿದೆ. ದೇವಸ್ಥಾನದ ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದ ಕ್ರೈಸ್ತ…

ಕರ್ನಾಟಕದಲ್ಲೂ ಜನಸಂಖ್ಯಾ ನೀತಿ ಜಾರಿಗೆ ಚಿಂತನೆ: ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಜನಸಂಖ್ಯೆ ನಿಯಂತ್ರಣಕ್ಕಾಗಿ ಉತ್ತರಪ್ರದೇಶ ಮತ್ತು ಅಸ್ಸಾಂ ರಾಜ್ಯಗಳ ಮಾದರಿಯಲ್ಲೇ ಕರ್ನಾಟಕದಲ್ಲೂ ಹೊಸ ನೀತಿ ಅಳವಡಿಸಿಕೊಳ್ಳಲು ಬಗ್ಗೆ ಆಳವಾಗಿ ಮತ್ತು ವಿಸ್ತೃತವಾಗಿ…

ಆರ್‌ಎಸ್‌ಎಸ್‌ ಕಚೇರಿಯಲ್ಲಿ ಪ್ರತ್ಯಕ್ಷರಾದ ಸಭಾಪತಿ! ಬಿಜೆಪಿಯತ್ತ ಮುಖ ಮಾಡ್ತಾರಾ ಹೊರಟ್ಟಿ?

ಹುಬ್ಬಳ್ಳಿ: ಉತ್ತರ ಕರ್ನಾಟಕದ ಪ್ರಭಾವಿ ಜೆಡಿಎಸ್​ನ ನಾಯಕ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೋಮುವಾರ ಬಿಜೆಪಿ ನಾಯಕರ ಜೊತೆ ಕಾಣಿಸಿಕೊಂಡಿದ್ದಾರೆ.…

ವಿಧಾನ ಮಂಡಲ ಅಧಿವೇಶನ ಕರೆಯಲು ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ರಾಜ್ಯದ ಜನರು  ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮುಖ್ಯವಾಗಿ ರಾಜ್ಯದ ಆರ್ಥಿಕ, ರಾಜಕೀಯ, ಆಡಳಿತಾತ್ಮಕ ಮತ್ತು ಆರೋಗ್ಯ ಕ್ಷೇತ್ರಗಳ ಆರೋಗ್ಯವು ಕುಸಿದು…

ಉತ್ತರ ಪ್ರದೇಶ ಚುನಾವಣಾ ಪ್ರಚಾರ ಕರ್ನಾಟಕದಲ್ಲಿ ಯಾಕೆ? ಎಂದು ಪ್ರಶ್ನಿಸಿದ ನ್ಯಾಯವಾದಿಗೆ ಬೆದರಿಕೆ ಹಾಕಿದ ಯುಪಿ ಪೊಲೀಸರು!

ಬೆಂಗಳೂರು : ಕರ್ನಾಟಕದಲ್ಲಿ ಉತ್ತರ ಪ್ರದೇಶ ಚುನಾವಣೆಯ ಪ್ರಚಾರ ನಡೆಯುತ್ತಿದೆ ಎಂದು ಜಾಹಿರಾತು ಫಲಕದ ಛಾಯಾಚಿತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಕ್ಕೆ ನ್ಯಾಯವಾದಿಯೊಬ್ಬರ…