ಸವರ್ಣೀಯರ ಪಕ್ಕದಲ್ಲಿನ ಮನೆ ಖರೀದಿಸಿದ್ದಕ್ಕೆ ದಲಿತನ ಮೇಲೆ ಸಚಿವರ ಬೆಂಬಲಿಗರಿಂದ ಹಲ್ಲೆ

ಕುಕನೂರು :  ಕೊಪ್ಪಳ ಜಿಲ್ಲೆಯಲ್ಲಿ ದಿನನಿತ್ಯ ದಲಿತರ ಮೇಲೆ ಹಲ್ಲೆ, ಶೋಷಣೆಗಳು ನಡೆಯುತ್ತಿವೆ. ಪ್ರಭಾವಿ ರಾಜಕಾರಣಿಗಳ ದೌರ್ಜನ್ಯದಿಂದ ದಲಿತ ಸಮುದಾಯ ಭಯಭೀತರಾಗಿ…

ಅವಾಸ್ತವಿಕ ವೀಕೆಂಡ್ ಕರ್ಫ್ಯೂ-ನಿರ್ಬಂಧ: ಕೂಡಲೇ ವಾಪಸ್ಸು ಪಡೆಯಲು ಡಿವೈಎಫ್ಐ ಆಗ್ರಹ

ಬೆಂಗಳೂರು: ಕೊರೊನಾ ಸೋಂಕಿನ ಪ್ರಕರಣಗಳ ಏರಿಕೆಯ ನೆಪದಲ್ಲಿ ವಾರಾಂತ್ಯ ಕರ್ಫ್ಯೂ ಸಹಿತ ಸಾರ್ವಜನಿಕ ಜನ ಜೀವನದ ಮೇಲೆ ರಾಜ್ಯ ಸರಕಾರ ನಿರ್ಬಂಧಗಳನ್ನು ಹೇರಿರುವುದು…

ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಯು. ಬಸವರಾಜ ಆಯ್ಕೆ

ಗಂಗಾವತಿ: ಇಲ್ಲಿನ ಜ್ಯೋತಿನಗರದಲ್ಲಿ ನಡೆದ ಸಿಪಿಐ(ಎಂ) ಕರ್ನಾಟಕ ರಾಜ್ಯ 23ನೇ ಸಮ್ಮೇಳನವು ಜನವರಿ 2 ರಿಂದ 4ರವರೆಗೆ ಯಶಸ್ವಿಯಾಗಿ ನಡೆದಿದೆ. ಈ …

ನೀರಿಗಾಗಿ ನಡಿಗೆ, ಹಿಂದೆ ಸರಿವ ಪ್ರಶ್ನೆಯೇ ಇಲ್ಲ: ಡಿ ಕೆ ಶಿವಕುಮಾರ್

ಬೆಂಗಳೂರು: ಇದು ಕೋವಿಡ್ ಲಾಕ್ ಡೌನ್ ಅಲ್ಲ, ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್ ಡೌನ್. ಇಲ್ಲಿ ಯಾವುದೇ ಟಫ್ ರೂಲ್ ಇಲ್ಲ.…

ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿ – ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು…

ಮದುವೆಯಾಗುವುದಾಗಿ ನಂಬಿಸಿ ಅಧಿಕಾರಿಗೆ ವಂಚಿಸಿದ್ರಾ ಬಿಜೆಪಿ ಶಾಸಕ?

ಕನಕಗಿರಿ: ಬಿಜೆಪಿ ಶಾಸಕ ಬಸವರಾಜ ದಡೆಸಗೂರ ಮತ್ತು ಮಹಿಳಾ ಅಧಿಕಾರಿ ಇಬ್ಬರೂ ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆ ವೈರಲ್​ ಆಗಿದ್ದು, ಭಾರೀ…

ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ- ಸಚಿವರ ನಡುವೆ ಜಟಾಪಟಿ

ರಾಮನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲೇ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ…

ಸಾವಿತ್ರಿಬಾಯಿ ಫುಲೆ ಜನ್ಮದಿನ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಕ್ರಮ

ರಾಯಚೂರು: ಜಿಲ್ಲೆಯ ಗಬ್ಬೂರು ಹೋಬಳಿಯಲ್ಲಿ ಸಾವಿತ್ರಿ ಬಾಯಿ ಫುಲೆ ರವರ ಜನ್ಮ ದಿನಾಚರಣೆ ಪ್ರಯುಕ್ತ ಮೆಟ್ರಿಕ್ ಪೂರ್ವ ಹಾಸ್ಟೆಲ್ ನ ವಿದ್ಯಾರ್ಥಿಗಳಿಗೆ…

ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿಯುವ ಕೋಮುವಾದಿ ಹಿತಾಸಕ್ತಿಯ ‘ಮತಾಂತರ’ ನಿಷೇಧ ಕಾಯ್ದೆ ಯನ್ನು ಹಿಂಪಡೆಯಲು ಆಗ್ರಹ-ಪ್ರತಿಭಟನೆಗೆ ಕರೆ

ಕರ್ನಾಟಕದಲ್ಲಿ ಬಿ.ಜೆ.ಪಿ ನೇತೃತ್ವದ ರಾಜ್ಯ ಸರಕಾರವು ಅಂಗೀಕರಿಸಿರುವ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ಕಾಯ್ದೆ, 2021’ ಕಾಯ್ದೆಯು ಭಾರತೀಯರಿಗೆ ಸಂವಿಧಾನವು…

ಮೊಟ್ಟೆ ವಿರೋಧಿಗಳಿಗೆ ಚಾಟಿ ಬೀಸಿದ ಬಾಲಕಿಗೆ ಸನ್ಮಾನ

ಗಂಗಾವತಿ : ಸಿಪಿಐ(ಎಂ) 23ನೇ ರಾಜ್ಯ ಸಮ್ಮೇಳನದ ಎರಡನೇ ದಿನದಂದು ಇತ್ತೀಚಿಗೆ ಶಾಲೆಗಳಲ್ಲಿ ಮೊಟ್ಟೆ ನೀಡುವ ಪ್ರಸ್ತಾಪವನ್ನು ವಿರೋಧಿಸಿದ ಮಠಾಧೀಶರ ವಿರುದ್ಧ…

ಹಿಂದುತ್ವ-ಕಾರ್ಪೊರೇಟ್‌ ಯಜಮಾನಿಕೆ ಹಿಮ್ಮೆಟ್ಟಿಸಲು ಪ್ರಕಾಶ್‌ ಕಾರಟ್‌ ಕರೆ

ಗಂಗಾವತಿ : ದೇಶದಲ್ಲಿ ಹಿಂದುತ್ವ-ಕಾರ್ಪೋರೇಟ್‌ ಮೈತ್ರಿಯ ಯಜಮಾನಿಕೆಯು ನವ-ಉದಾರವಾದಿ ನೀತಿಗಳನ್ನು ಫಲವಾಗಿ ನಿರುದ್ಯೋಗ ಹಸಿವು ಬಡತನ ಹೆಚ್ಚುತ್ತಿದ್ದು ಇವುಗಳನ್ನು ಹಿಮ್ಮೆಟ್ಟಿಸಲು ಎಡ-ಪ್ರಜಾಸತ್ತಾತ್ಮಕ…

ಬಸ್ ನಲ್ಲಿ ಕೇಸರಿ ಧ್ವಜ : ವಿವಾದವಾಗುತ್ತಿದ್ದಂತ ಧ್ವಜ ತೆರವು ಮಾಡಿದ ಬಿಎಂಟಿಸಿ

ಬೆಂಗಳೂರು:  ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ಸೊಂದಕ್ಕೆ ಕೇಸರಿ ಧ್ವಜದಿಂದ ಅಲಂಕೃತಮಾಡಲಾಗಿತ್ತು. ಆ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಅಧಿಕಾರಿಗಳು…

ಜನಸಾಮಾನ್ಯರ ಮೇಲೆ ತೆರಿಗೆ ಹೆಚ್ಚಳದ ಗಧಾಪ್ರಹಾರ: ಬಿ.ಕೆ ಹರಿಪ್ರಸಾದ್‌ ಆಕ್ರೋಶ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್‌ ನಿಂದ ಉಂಟಾಗಿರುವ ಆರ್ಥಿಕ ಸಂಕಷ್ಟ ನಿಭಾಯಿಸಲು ಹಾಗೂ ಸರಕಾರ ತನ್ನ ಅದಾಯ ಹೆಚ್ಚಿಸಿಕೊಳ್ಳಲು ಜನಸಾಮಾನ್ಯರ ಮೇಲೆ…

RSS ಕಾರ್ಯಕರ್ತರ ಬೆವರಿಳಿಸಿದ ಮಹಿಳೆಯರು

ತುಮಕೂರು : ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಬಿಳಿ ದೇವಾಲಯ ಗ್ರಾಮದಲ್ಲಿ ಕ್ರೈಸ್ತ ಮಿಷನರಿಯೊಂದು ಮನೆಯೊಂದರಲ್ಲಿ ಮತಾಂತರ ನಡೆಸುತ್ತಿದೆ ಎಂದು ಆರೋಪಿಸಿ…

ಕೊರಗ ಸಮುದಾಯದ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ಮಂಗಳೂರು : ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಟತಟ್ಟು ಎಂಬಲ್ಲಿ ಮೆಹಂದಿ ಕಾರ್ಯಕ್ರಮ ನಡೆಸುತ್ತಿದ್ದ ಕೊರಗ ಸಮುದಾಯದ ಮನೆಗೆ ನುಗ್ಗಿ ದೌರ್ಜನ್ಯ ಎಸಗಿದ…

ಮೇಲಧಿಕಾರಿಗಳ ಕಿರುಕುಳ‌ ಸೈನಿಕ ಆತ್ಮಹತ್ಯೆ

ವಿಜಯಪುರ: ರಜೆಗೆಂದು ಎರಡು ದಿನಗಳ ಹಿಂದೆ ಊರಿಗೆ ಬಂದಿದ್ದ ಯೋಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲಾಧಿಕರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದು…

‘ಕರ್ನಾಟಕ ಬಂದ್’ ಮುಂದೂಡಿಕೆ – ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧ ಮಾಡುವುದಕ್ಕೆ ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತೇವೆ. ಕರ್ನಾಟಕ ಬಂದ್ ಹಿಂಪಡೆಯುವಂತೆ ಸಿಎಂ ಕೋರಿಕೊಂಡರು. ಸಿಎಂ ಮನವಿಯ…

ಸ್ಥಳೀಯ ಚುನಾವಣೆ – ಕಾಂಗ್ರೆಸ್ ಮುನ್ನಡೆ, ಬಿಜೆಪಿಗೆ ಹಿನ್ನಡೆ, ಜೆಡಿಎಸ್ ಕಳಪೆ ಪ್ರದರ್ಶನ

ಬೆಂಗಳೂರು :  ಡಿಸೆಂಬರ್ 27ರಂದು 19 ಜಿಲ್ಲೆಗಳಲ್ಲಿ ನಡೆದ 58 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ವಿವಿಧ…

ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಪರ – ವಿರುದ್ಧ ಪ್ರತಿಭಟನೆ

ಮೈಸೂರು : ರಂಗಾಯಣ ನಿರ್ದೇಶಕ ಅಡ್ಡಂಡ ಕಾರ್ಯಪ್ಪರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮೈಸೂರಿನ ರಂಗಕರ್ಮಿಗಳು, ಸಂಘಟನೆಗಳ ಸದಸ್ಯರು ನಡೆಸುತ್ತಿರುವ ಹೋರಾಟ ಮತ್ತೊಂದು ಹಂತಕ್ಕೇರಿದೆ.…

ಪೊಲೀಸ್ ಅಮಾನತು ಮಾತ್ರ ಪರಿಹಾರವಲ್ಲ, ಅವರ ಮೇಲೆ ಕೇಸ್ ದಾಖಲಿಸಿ

ಉಡುಪಿ : ಕೊರಗರ ಮೇಲೆ ದಾಳಿ ನಡೆಸಿದ ಪೊಲೀಸ್ ಉಪನಿರೀಕ್ಷಕ ಬಿ.ಪಿ. ಸಂತೋಷ್‌ ಎನ್ನುವವರನ್ನು ಅಮಾನತುಗೊಳಿಸಿದ್ದು, ಐವರು‌ ಸಿಬ್ಬಂದಿಯನ್ನು ಬೇರೆಡೆಗೆ ವರ್ಗಾಯಿಸಲಾಗಿದೆ…