ರಾಜ್ಯದಲ್ಲಿ ಶೀಘ್ರದಲ್ಲೇ ಜಲ್ ಜೀವನ್ ಮಿಷನ್ ಪೂರ್ಣಗೊಳಿಸಿ: ಸಚಿವ ಗಜೇಂದ್ರ ಸಿಂಗ್ ಶೇಖಾವತ್

ಬೆಂಗಳೂರು: ಕರ್ನಾಟಕದ ಜಲಜೀವನ್ ಮಿಷನ್ ಯೋಜನೆಯನ್ನು ಅತೀ ಶೀಘ್ರದಲ್ಲಿ ನಿಗದಿತ ಅವಧಿಯೊಳಗೇ ಪೂರ್ಣಗೊಳಿಸಬೇಕು ಹಾಗೂ ಗುಣಮಟ್ಟದ ಕಾಮಗಾರಿ ಹಾಗೂ ನೀರು ಪೂರೈಕೆ…

ಸಚಿವ ಮುರುಗೇಶ್‌ ನಿರಾಣಿ ಭೇಟಿ ಮಾಡಿ ಅಕ್ರಮ ಗಣಿಗಾರಿಕೆ ಬಗ್ಗೆ ಮಾಹಿತಿ ನೀಡಿದ ಸಂಸದೆ ಸುಮಲತಾ

ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೆ.ಆರ್‌.ಎಸ್‌. ಸುತ್ತ, ಬೇಬಿ ಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತದೆ ಎಂಬ ವಿಚಾರದ ಬಗ್ಗೆ ಎದ್ದಿರುವ ವಿವಾದ ಹಾಗೂ…

ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ ಪ್ರಕರಣ : ಸಿಐಡಿ ತನಿಖೆ ವಿರುದ್ಧ ಠೇವಣಿದಾರರ ಅಸಮಾಧಾನ

ನನ್ನನ್ನು ಕೇಳಿ ಹಣ ಹೂಡಿದ್ರಾ? ಸಚಿವೆ ನಿರ್ಮಲಾ ಸೀತಾರಾಮನ್‌ ಉಡಾಫೆ ಪ್ರಶ್ನೆ  ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ…

ಮೇಕೆದಾಟು ಯೋಜನೆ ಭೂಮಿಪೂಜೆ ಏರ್ಪಡಿಸಿ-ಸರಕಾರದ ಜತೆ ನಾವಿದ್ದೇವೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ‘ನೂರು ವರ್ಷ ಕಳೆದರೂ ತಮಿಳುನಾಡು ಮೇಕೆದಾಟು ಯೋಜನೆಗೆ ತಗಾದೆ ಎತ್ತುತ್ತಲೇ ಇರುತ್ತದೆ. ರಾಜ್ಯ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷ ಅಧಿಕಾರ…

ಪೆಟ್ರೋಲ್ ದರ ಮತ್ತೆ ಹೆಚ್ಚಳ : ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ₹ 105

ಬೆಂಗಳೂರು: ದೇಶದಲ್ಲಿ ಇಂಧನ ಬೆಲೆ ಏರಿಕೆ ಮುಂದುವರಿದಿದೆ. ಪ್ರಸ್ತುತ ದೇಶದ 17ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.…

ಬಿಜೆಪಿಯ ಕಟೀಲ್‌, ರವಿಕುಮಾರ್ ಹೇಳಿಕೆಯ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಪಕ್ಷದಲ್ಲಿ ಇತ್ತೀಚೆಗೆ ಅತ್ಯಾಚಾರಿಗಳು, ಭ್ರಷ್ಟಾಚಾರಿಗಳು, ಅನಾಚಾರಿಗಳು ಹೆಚ್ಚುತ್ತಿದ್ದಾರೆ ಅದನ್ನು ತಡೆಯುವ ಬದಲು, ಅನವಶ್ಯಕವಾಗಿ ಕೆಪಿಸಿಸಿ ಅಧ್ಯಕ್ಷರ ಹೆಸರನ್ನು ಪ್ರಸ್ತಾಪಿಸಿ…

ಮುಂದಿನ ಚುನಾವಣೆಯಲ್ಲಿ 224 ಕ್ಷೇತ್ರದ ಗೆಲುವು ನಮ್ಮ ಗುರಿ: ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರು ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ…

ಎಸ್‌ಪಿ ಕಛೇರಿಯ ಖಜಾನೆ ಹಣ ಲೂಟಿ: ಮೂವರ ಅಮಾನತ್ತು

ಮಡಿಕೇರಿ: ಮನೆಯಲ್ಲಿನ ಹಣ, ಬ್ಯಾಂಕಿನ ಹಣ, ಹಣಕಾಸು ಸಂಸ್ಥೆಗಳ ಖಜಾನೆ ಲೂಟಿಯಾಗುವುದನ್ನು ಆಗಾಗ ವರದಿಗಳಾಗುತ್ತಿರುತ್ತವೆ. ಆದರೆ, ಇಲ್ಲಿ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ…

ಅಕ್ರಮ ಗಣಿಗಾರಿಕೆ : ವಿಧಿಸಿದ ದಂಡ 320 ಕೋಟಿ ರೂ, ವಸೂಲಾದದ್ದು ಕೇವಲ 1.60 ಕೋಟಿ ರೂ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ಯಂತ್ರ, ಸ್ಪೋಟಕಗಳನ್ನ ಬಳಸಿ ನಿಗದಿಪಡಿಸಿದಕ್ಕಿಂತ 100 ಪಟ್ಟು ಹೆಚ್ಚು…

ರೈತ ಹುತಾತ್ಮ ದಿನ: ನರಗುಂದದಲ್ಲಿ ಭಾರಿ ಸಮಾವೇಶಕ್ಕೆ ಸಿದ್ಧತೆ- ರಾಕೇಶ್‌ ಟಿಕಾಯತ್‌ ಭಾಗವಹಿಸುವ ನಿರೀಕ್ಷೆ

ನರಗುಂದ: ಗದಗ ಜಿಲ್ಲೆಯ ನರಗುಂದ ಹುತಾತ್ಮ ರೈತ ದಿನಾಚರಣೆ ಅಂಗವಾಗಿ ಜುಲೈ ೨೧ರಂದು ನರಗುಂದ ಪಟ್ಟಣದಲ್ಲಿ ವಿವಿಧ ರೈತ ಸಂಘಟನೆಗಳ ಸದಸ್ಯರು…

ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು: ಸಿಐಟಿಯು ಒತ್ತಾಯ

ಕೋಲಾರ: ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಸಿಐಟಿಯು ನೇತೃತ್ವದ ಕಟ್ಟಡ ಕಾರ್ಮಿಕರ ಸಂಘದಿಂದ ನಗರದ ಹೊರವಲಯದ ಜಿಲ್ಲಾಧಿಕಾರಿ ಕಛೇರಿ…

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಕರ್ನಾಟಕ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಜುಲೈ 19 ಮತ್ತು 20ರಂದು 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌…

ಅಂಗನವಾಡಿ ಕಾರ್ಯಕರ್ತೆ-ಸಹಾಯಕಿಯರನ್ನು ಕಾರ್ಮಿಕರೆಂದು ಪರಿಗಣಿಸಲು-ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪಿ ಧರಣಿ

ಬೆಂಗಳೂರು: ಐಸಿಡಿಎಸ್ ಅನ್ನು ಶಾಶ್ವತವಾಗಿಸುವುದು ಮತ್ತು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಖಾಯಂಗೊಳಿಸಬೇಕು. ಇವರನ್ನು ಕಾರ್ಮಿಕರೆಂದು ಪರಿಗಣಿಸಿ ಕನಿಷ್ಟ-ವೇತನ ಮತ್ತು ಸಾಮಾಜಿಕ…

ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ ಗ್ರಾಮಸ್ಥರು

ಗದಗ: ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ…

ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ…

ರೈತರಿಗೆ ₹20 ಸಾವಿರ ಕೋಟಿ ಸಾಲ ವಿತರಿಸುವ ಗುರಿ: ಮುಖ್ಯಮಂತ್ರಿ ಬಿ.ಎಸ್.ವೈ

ಕಲಬುರಗಿ: ‘ಪ್ರಸಕ್ತ ವರ್ಷದಲ್ಲಿ ರಾಜ್ಯದ ಸುಮಾರು 90 ಲಕ್ಷ ರೈತರಿಗೆ ₹20,810 ಕೋಟಿ ಸಾಲ ನೀಡುವ ಗುರಿಯನ್ನು ಹೊಂದಿರುವುದಾಗಿ’’ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ…

ರಂಗಭೂಮಿ ಕಲಾವಿದ ಕಬಡ್ಡಿ ರಾಮಚಂದ್ರ ನಿಧನ

ಬೆಂಗಳೂರು: ರಂಗಭೂಮಿ ಕಲಾವಿದ ಹಾಗೂ ಸಂಘಟಕ ಕಬಡ್ಡಿ ರಾಮಚಂದ್ರ ಅವರು ನೆನ್ನೆ ನಿಧನರಾದರು. ಅವರಿಗೆ 64 ವರ್ಷ ವಯಸ್ಸಾಗಿತ್ತು. ಇಸ್ರೊ ಬಡಾವಣೆಯ…

ಮಲೆಕುಡಿಯ ಸಮುದಾಯದ ಜಯಶ್ರೀ ಪಿಲಿಕಲ ಪ್ರಥಮ ದರ್ಜೆ ಸಹಾಯಕಿಯಾಗಿ ನೇಮಕ

ಮಂಗಳೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಸವಣಾಲು ಗ್ರಾಮದ ಪಿಲಿಕಲ ಎಂಬಲ್ಲಿನ ಮಲೆಕುಡಿಯ ಸಮುದಾಯದ…

ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್‌ ದಾಳಿ ಮಾಡಿದ ಸಿಸಿಬಿ ಪೊಲೀಸರು

ಬೆಂಗಳೂರು: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಹಲವು ಪ್ರಮುಖ ಅಪರಾಧಗಳ ಹಿಂದಿನ ಸೂತ್ರಗಳನ್ನು ಹೆಣೆದಿದ್ದು ಜೈಲಿನಿಂದಲೇ ಎಂಬ ಖಚಿತ ಮಾಹಿತಿ ದೊರೆತ…

ಅಣೆಕಟ್ಟು ಬಿರುಕು ಬಿಟ್ಟಿಲ್ಲ-ಸುಭದ್ರವಾಗಿದೆ: ಅಕ್ರಮ ಗಣಿಗಾರಿಕೆ ಬಗ್ಗೆ ದಾಖಲೆಗಳಿದ್ದರೆ ನೀಡಲಿ

ಕಲಬುರಗಿ: ಕೆಆರ್‌ಎಸ್‌ ಆಣೆಕಟ್ಟಿನಲ್ಲಿ ಯಾವುದೇ ಬಿರುಕುಗಳಿಲ್ಲ. ಅಲ್ಲಿನ ಮುಖ್ಯ ಎಂಜಿನಿಯರ್ ಸ್ವತಃ ಸ್ಥಳಗಳಿಗೆ ತೆರಳಿ ನೀಡಿರುವ ವರದಿಯನ್ನು ಪರಿಶೀಲಿಸಿದ್ದೇನೆ ಎಂದು ಗಣಿ…