ಕೊರಗ ಜನಾಂಗದ ಮೇಲೆ ಪೊಲೀಸರ ದೌರ್ಜನ್ಯ; ಪಿಎಸ್‌ಐ ಅಮಾನತು, ಐದು ಮಂದಿ ಸಿಬ್ಬಂದಿ ಎತ್ತಂಗಡಿ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರಿಕೆರೆಯಲ್ಲಿ ಕೊರಗ ಸಮುದಾಯದ ಮೆಹಂದಿ ಶಾಸ್ತ್ರ ನಡೆಯುತ್ತಿದ್ದ ಮನೆಗೆ ದಾಳಿ ನಡೆಸಿ ಲಾಠಿಚಾರ್ಜ್‌ ನಡೆಸಿದ…

16 ವರ್ಷದ ಬಾಲಕಿಯ ಮೇಲೆ ಅಮಾನವೀಯ ದೌರ್ಜನ್ಯ ನಡೆಸಿದ ದುರುಳರು

ಅಮೇಥಿ : ಉತ್ತರ ಪ್ರದೇಶದ ಅಮೇಥಿಯಲ್ಲಿ 16 ವರ್ಷದ ದಲಿತ ಬಾಲಕಿಗೆ ಅಮಾನವಿಯವಾಗಿ ಥಳಿಸಿ, ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.…

ಮತಾಂತರ ನಿಷೇಧ ಕಾಯ್ದೆ ಮೂಲಭೂತ ಹಕ್ಕು ಕಸಿಯುವ ಹುನ್ನಾರ: ಚಂದ್ರತೇಜಸ್ವಿ

ದೊಡ್ಡಬಳ್ಳಾಪುರ: ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ನಗರದ ಹಳೇ ಬಸ್ ನಿಲ್ದಾಣದ ಡಾ.ಅಂಬೇಡ್ಕರ್ ಪುತ್ಥಳಿ ಮುಂಭಾಗ ನಾಗರಿಕ ವೇದಿಕೆಯಿಂದ ಪ್ರತಿಭಟನೆ ನಡೆದಿದೆ.…

ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದ ಪೊಲೀಸರು

ಉಡುಪಿ : ಕೊರಗ ಜನಾಂಗದ ಮದುವೆ ಕಾರ್ಯಕ್ರಮದಲ್ಲಿ ನಿಯಮ ಉಲ್ಲಂಘಿಸಿದರು ಎನ್ನುವ ಕಾರಣಕ್ಕೆ ಪೊಲೀಸರು ಹಿಗ್ಗಾಮುಗ್ಗಾ ಲಾಠಿ ಬೀಸಿ ದೌರ್ಜನ್ಯ ನಡೆಸಿರುವುದಕ್ಕೆ…

ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ – ನಟಿ ರಮ್ಯಾ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯನ ಬುರುಡೆಯಲ್ಲಿ ಮೆದುಳೇ ಇಲ್ಲ ಎಂದು ನಟಿ ರಮ್ಯಾ ವಾಗ್ದಾಳಿ ನಡೆಸಿದ್ದಾರೆ. ಮುಸ್ಲಿಮರನ್ನು, ಕ್ರೈಸ್ತರನ್ನು ಘರ್ ವಾಪಸಿ…

ವಿಧಾನ ಮಂಡಲದ 15 ಸ್ಥಾಯಿ ಸಮಿತಿಗಳಿಗೆ ಅಧ್ಯಕ್ಷರು-ಸದಸ್ಯರುಗಳ ನೇಮಕ

ಬೆಂಗಳೂರು: ಇತ್ತೀಚಿಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಮುಗಿದಿದ್ದು, ವಿಧಾನಮಂಡಲದ ವಿವಿಧ ಸ್ಥಾಯಿ ಸಮಿತಿಗಳ ರಚನೆ ಮಾಡಲಾಗಿದೆ. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರಾಗಿ…

ಇಂದಿನಿಂದ `ನೈಟ್ ಕರ್ಫ್ಯೂ’ : ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ  ಹಾಗೂ ಓಮಿಕ್ರಾನ್ ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021 ರಿಂದ ಜನವರಿ 7, 2022 …

ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆದೇಶಕ್ಕೆ ಉಪನ್ಯಾಸಕರು, ವಿದ್ಯಾರ್ಥಿಗಳು ಆಕ್ಷೇಪ

ಬೆಂಗಳೂರು: ಸ್ವಾತಂತ್ರೋತ್ಸದ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲ ಪದವಿ ಪೂರ್ವ ಕಾಲೇಜುಗಳಲ್ಲಿ 2022ರ ಜನವರಿ 1ರಿಂದ ಫೆಬ್ರವರಿ 7ರವರೆಗೆ ‘ಸೂರ್ಯ…

ಬಿಸಿಯೂಟದಲ್ಲಿ ಹಲ್ಲಿ: 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಹಾವೇರಿ: ಮಧ್ಯಾಹ್ನದ ಬಿಸಿಯೂಟದಲ್ಲಿ ಸತ್ತ ಹಲ್ಲಿಯೊಂದು ಪತ್ತೆಯಾಗಿದ್ದು, ಇದರಿಂದ ಆತಂಕಗೊಂಡ 80ಕ್ಕೂ ಹೆಚ್ಚು ಶಾಲಾ ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ…

“ತೇಜಸ್ವಿ ಸೂರ್ಯನಲ್ಲಿ ಸಾವರ್ಕರ್ ಕಂಡೆ” ನೆಟ್ಟಿಗರಿಂದ ಟ್ರೋಲ್ ಆದ ಸಂಸದ

ಬೆಂಗಳೂರು : ಉಡುಪಿಯ ಕೃಷ್ಣ ಮಠದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ʼಭಾರತದಲ್ಲಿ ಹಿಂದೂ ಧರ್ಮದ ಪುನರುಜ್ಜೀವನʼ ಎಂಬ ವಿಚಾರದ ಕುರಿತು ಬಿಜೆಪಿ ಸಂಸದ…

ನೈಟ್​ಕರ್ಫ್ಯೂ ವಿರುದ್ಧ ರಾಜ್ಯಾದ್ಯಂತ ಜನಾಕ್ರೋಶ

ಡಿಸೆಂಬರ್ 28 ರಿಂದ ನೈಟ್ ಕರ್ಫ್ಯೂ ಜಾರಿ ನೈಟ್ ಕರ್ಫ್ಯೂಗೆ ರೆಸಾರ್ಟ್ ಮಾಲೀಕರ ವಿರೋಧ  ನೈಟ್‌ ಕರ್ಫ್ಯೂಗೆ ಓಲಾ, ಉಬರ್ ಚಾಲಕರು ವಿರೋಧ ನೈಟ್​ಕರ್ಫ್ಯೂಗೆ ಬೀದಿಬದಿ…

15 ರಿಂದ 18 ವರ್ಷದೊಳಗಿನ 7 ಲಕ್ಷ ಮಕ್ಕಳಿಗೆ ಲಸಿಕೆ ನೀಡಲು ಬಿಬಿಎಂಪಿ ಸಿದ್ಧತೆ

ಬೆಂಗಳೂರು: ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ ನಂತರ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ಲಸಿಕೆ…

‘ಘರ್ ವಾಪ್ಸಿ’ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

ಬೆಂಗಳೂರು : ಮುಸ್ಲಿಮರನ್ನ, ಕ್ರೈಸ್ತರನ್ನ ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಉಡುಪಿ ಶ್ರೀಕೃಷ್ಣ ಮಠದಲ್ಲಿ ತಾವು ನೀಡಿದ್ದ ಹೇಳಿಕೆಯನ್ನು…

ಧರ್ಮಕ್ಕಾಗಿ ತಲ್ವಾರ್‌ ಹಿಡಿಯಿರಿ : ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

ಬೆಳಗಾವಿ: ಹಿಂದೂ ಧರ್ಮಕ್ಕೆ ಸಂಕಟ ಬಂದಾಗ ರಾಜಕಾರಣಿಯಾಗಲೀ, ಸರಕಾರವಾಗಲೀ ಮುಂದೆ ಬರುವುದಿಲ್ಲ. ಹಿಂದೂ ಕಾರ್ಯಕರ್ತರೇ ತಲವಾರು ಹಿಡಿದುಕೊಳ್ಳಬೇಕು. ಆಗ ಮಾತ್ರ ನಮ್ಮ ಧರ್ಮ…

ಬಡವರ ವಸತಿ ಸೌಲಭ್ಯ ರದ್ದು ಹಿಂಪಡೆಯಲು-ವಸತಿ ಯೋಜನೆ ಬಲಪಡಿಕೆಗೆ ಸಾರ್ವಜನಿಕ ಬಂಡವಾಳ ಹೂಡಿಕೆ ಹೆಚ್ಚಿಸಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಬೆಳಗಾವಿಯಲ್ಲಿ ಮುಕ್ತಾಯವಾದ ವಿಧಾನಮಂಡಲದ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರಕಾರ ವಸತಿ ಹೀನರಿಗೆ ಈಗಾಗಲೇ ವಸತಿ ಸೌಲಭ್ಯ ಒದಗಿಸುವುದಾಗಿ ಪ್ರಕಟಿಸಿದ್ದ 5,962 ಗ್ರಾಮ…

ಮುಸ್ಲಿಮರು ಮರು ಮತಾಂತರ ಆದರೆ ಹಿಂದು ಧರ್ಮದ ಯಾವ ಜಾತಿಗೆ ಸೇರಿಸಿಕೊಳ್ಳುತ್ತೀರಿ? ಸಂಸದ ತೇಜಸ್ವಿಗೆ ಬಹಿರಂಗ ಪ್ರಶ್ನೆ

ಮಂಗಳೂರು : ಮುಸ್ಲಿಮರನ್ನ, ಕ್ರೈಸ್ತರನ್ನು ಘರ್ ವಾಪಸಿ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ಉಡುಪಿಯಲ್ಲಿ ವಿವಾದಾತ್ಮಕ ಭಾಷಣ ಮಾಡಿದ್ದರು. ಇದರ…

ಬೆಂಗಳೂರಿನಲ್ಲಿ ನಕಲಿ ನೋಟುಗಳ ಹಾವಳಿ : ಜೆರಾಕ್ಸ್‌ ನೋಟು ನೀಡಿ ವಂಚನೆ

ಬೆಂಗಳೂರು: ನಗರದಲ್ಲಿ ನಕಲಿ ನೋಟುಗಳ ಹಾವಳಿ ಹೆಚ್ಚಾಗಿದೆ. ಕಿಡಿಗೇಡಿಗಳು ಜೆರಾಕ್ಸ್ ನೋಟ್ ನೀಡಿ ಜನರಿಗೆ ಮೋಸಮಾಡುತ್ತಿದ್ದಾರೆ. ಕಾಟನ್​ಪೇಟೆಯಲ್ಲಿ ಜೆರಾಕ್ಸ್ ಮಾಡಿದ ನೋಟು…

ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ : ಅನಗತ್ಯವಾಗಿ ಹೊರಗೆ ಬರುವಂತಿಲ್ಲ

ಬೆಂಗಳೂರು : ರಾಜ್ಯದಲ್ಲಿ ಹೊಸವರ್ಷಕ್ಕೆ ಹೊಸ ನಿಯಮ ಜಾರಿಯಾಗಲಿದೆ. ರಾಜ್ಯಾದ್ಯಂತ ಡಿ.28ರಿಂದ 10 ದಿನ ನೈಟ್ ಕರ್ಫ್ಯೂ ಇರಲಿದೆ. ರಾತ್ರಿ 10…

ಸ್ಪರ್ಧಾತ್ಮಕ ಪರೀಕ್ಷೆಗಳ ಗ್ರಂಥಾಲಯ ಉದ್ಘಾಟನೆ

ಅಂಕೋಲ: ತಾಲ್ಲೂಕಿನ ಗುಂಡಬಾಳಾ ಗ್ರಾಮದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದಗೊಳ್ಳುವವರಿಗೆ ಸಹಾಯವಾಗುವಂತಹ “ದುರ್ಗಾಂಬಾ ಸಾರ್ವಜನಿಕ ಗ್ರಂಥಾಲಯ” ಉದ್ಘಾಟನೆಗೊಂಡಿದೆ. ಉಚಿತ ಗ್ರಂಥಾಲಯ ಇದಾಗಿದ್ದು ಶಾಲಾ-ಕಾಲೇಜು…

ರಾತ್ರಿ ಕರ್ಫ್ಯೂ ಜಾರಿ ಕುರಿತು ನಾಳೆ ಮಹತ್ವ ಸಭೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕೋವಿಡ್ ಸೋಂಕಿತರ ಸಂಖ್ಯೆಯೊಂದಿಗೆ ಓಮೈಕ್ರಾನ್ ಕೂಡ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಸೇರಿದಂತೆ…