ಕ್ರಿಸ್‌ಮಸ್ ಆಚರಣೆ : ಶಾಲೆಗೆ ನುಗ್ಗಿ ಬೆದರಿಕೆ ಹಾಕಿದ ಹಿಂದೂ ಜಾಗರಣ ವೇದಿಕೆ

ಪಾಂಡವಪುರ : ಕ್ರಿಸ್ಮಸ್‌ ಹಬ್ಬ ಆಚರಣೆ ಮಾಡಲಾಗುತ್ತಿದ್ದ ಶಾಲೆಗಳಿಗೆ ಹಿಂದೂಪರ ಸಂಘಟನೆಗಳು ಮುತ್ತಿಗೆ ಹಾಕಿದ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ…

ಆರೋಪಿಗಳನ್ನು ಹಿಡಿಯಬೇಕಿದ್ದ ಪೊಲೀಸ್ ಕಳ್ಳನಾದ!

ಬೆಂಗಳೂರು : ಕಳ್ಳತನ ಮಾಡುವವರನ್ನು ಹಿಡಿದು ರಕ್ಷಣೆ ನೀಡಬೇಕಾದ ಪೊಲೀಸರೇ ಖುದ್ದು ನಿಂತು ಕಳ್ಳತನ ಮಾಡಿದರೆ ಜನರ ಗತಿ ಏನಾಗಬೇಡ? ಅಂತಹದ್ದೊಂದು…

ಬೆಂಬಲದ ಕೊರತೆ : ಪರಿಷತ್‌ನಲ್ಲಿ ಮಂಡನೆಯಾಗ ಮತಾಂತರ ನಿಷೇಧ ಮಸೂದೆ

ಬೆಳಗಾವಿ : ಬಿಜೆಪಿ ಸದಸ್ಯರ ಕೊರತೆ ಹಾಗೂ  ವಿರೋಧ ಪಕ್ಷಗಳ ವಿರೋಧದ ಕಾರಣದಿಂದಾಗಿ ವಿಧಾನಪರಿಷತ್‌ನಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಲಿಲ್ಲ. ಮಸೂದೆಯನ್ನು ಮುಂದಿನ…

ಮೈಸೂರು ವಿವಿ: ಕಾನೂನು ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ

ಮೈಸೂರು: ಮೈಸೂರು ವಿಶ್ವವಿದ್ಯಾಲಯವು ಕಾನೂನು ವಿಷಯಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿದೆ.  ಮಾನಸ ಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾಲಯದ…

ಮೇಕೆದಾಟು ಅಣೆಕಟ್ಟು ಯೋಜನೆಯಿಂದ ಬೆಂಗಳೂರಿಗೆ ನಿರಂತರ ಕುಡಿಯುವ ನೀರು: ಡಿ ಕೆ ಶಿವಕುಮಾರ್‌

ಕೊಡಗು: ಕಾವೇರಿ ನದಿ ನೀರಿನಿಂದಾಗಿ ರಾಜ್ಯದ ಮೂರು ಕೋಟಿಗೂ ಹೆಚ್ಚು ಜನರಿಗೆ ಅನುಕೂಲವಾಗುತ್ತಿದೆ. ಈ ನದಿಯಿಂದ ಕೋಟಿ ಕೋಟಿ ಜನರ ಜೀವನ…

ಸದನದಲ್ಲಿ ಪ್ರಶ್ನೆ ಕೇಳಬೇಕಾದ ಶಾಸಕರು ಗೈರು: ವಿಧಾನಸಭಾಧ್ಯಕ್ಷ ಕಾಗೇರಿ ಬೇಸರ

ಬೆಳಗಾವಿ: ವಿಧಾನ ಮಂಡಲದ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಬೇಕಾದ ಹಲವು ಶಾಸಕರು ಸದನಕ್ಕೆ ಗೈರಾದ ಕಾರಣದಿಂದಾಗಿ ವಿಧಾನಸಭಾಧ್ಯಕ್ಷ…

ವಿಪಕ್ಷಗಳ ವಿರೋಧದ ನಡುವೆ ಮತಾಂತರ ನಿಷೇಧ ವಿಧೇಯಕಕ್ಕೆ ಅಂಗೀಕಾರ

ಬೆಳಗಾವಿ: ತೀವ್ರ ಕುತೂಹಲ ಮತ್ತು ಭಾರಿ ಗದ್ದಲಕ್ಕೆ ಕಾರಣವಾಗಿದ್ದ ಮತಾಂತರ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಂಗೀಕಾರ…

ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ

ಬೆಳಗಾವಿ: ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ಗುರುವಾರ ಮತಾಂತರ ನಿಷೇಧ ಕಾಯ್ದೆ ಮೇಲಿನ ಚರ್ಚೆ ಕಾವೇರಿದೆ. ಕಾನೂನು ಸಚಿವ…

ವಿಚಾರಣೆಗೆ ಕೋರ್ಟ್‌ಗೆ ಬಂದವರ ಮೇಲೆ ತಹಶೀಲ್ದಾರ್‌ ಹಲ್ಲೆ!

ನವಲಗುಂದ: ಹೊಲದ ವ್ಯಾಜ್ಯದ ವಿಚಾರಣೆ ನಡೆಸುವ ವೇಳೆ ತಹಶೀಲ್ದಾರ್ ಸೇರಿ ಐವರು, ನನ್ನ ಸಹೋದರ ಹಾಗೂ ನನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು…

ಏಕಾಏಕಿ ಹೊತ್ತಿ ಉರಿದ ಶಾಲಾ ಬಸ್, ತಪ್ಪಿದ ಅನಾಹುತ

ಮೈಸೂರು: ಶಾಲಾ ಬಸ್ ಒಂದು ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಡಿಟಿಎಮ್‌ಎನ್‌ ಖಾಸಗಿ…

ಡಿಸೆಂಬರ್ 31ಕ್ಕೆ ಕರ್ನಾಟಕ ಬಂದ್; ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಕನ್ನಡಪರ ಸಂಘಟನೆಗಳ ಆಗ್ರಹ

ಬೆಂಗಳೂರು: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಭಗ್ನಗೊಳಿಸಿ ಪುಂಡಾಟ ಮೆರೆದ ಎಂಇಎಸ್​ ಮತ್ತು ಶಿವಸೇನೆ ವಿರುದ್ಧ ಕನ್ನಡಿಗರು…

ಮತಾಂತರ ನಿಷೇಧ ಕಾಯ್ದೆ ವಿರುದ್ಧ ಹೋರಾಟ: ಸಿದ್ದರಾಮಯ್ಯ

ಬೆಳಗಾವಿ: ರಾಜ್ಯ ಸರ್ಕಾರ ತರಲು ಹೊರಟಿರುವ ಮತಾಂತರ ನಿಷೇಧ ಕಾಯಿದೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. ಇದು ಸಂವಿಧಾನ ವಿರೋಧಿ…

ಎಂಇಎಸ್ ಪುಂಡಾಟಿಕೆ: ರಾಜ್ಯದ ಸಂಸದರನ್ನು ಹರಾಜು ಹಾಕಿ ಪ್ರತಿಭಟನೆ

ಎಂಇಎಸ್‌ ನಿಷೇಧಿಸದಿದ್ದರೆ ಕರ್ನಾಟಕ ಬಂದ್‌  ಅಧಿವೇಶನ ಮುಗಿಯುವುದರೊಳಗೆ ನಿರ್ಧಾರ ಪ್ರಕಟಿಸಲು ಸರ್ಕಾರಕ್ಕೆ ಕನ್ನಡಪರ ಸಂಘಟನೆಗಳ ಗಡುವು  ಮುಂದಿನ ನಡೆ ಬಗ್ಗೆ ಚರ್ಚಿಸಲು…

ಶಾಲಾ ಶುಲ್ಕ ಕಟ್ಟಿಲ್ಲ ಎಂದು ಮಕ್ಕಳನ್ನು ಬಿಸಿಲನಲ್ಲಿ ನಿಲ್ಲಿಸಿದ ಖಾಸಗಿ ಶಾಲೆ

ಬೆಂಗಳೂರು: ಶಾಲಾ ಫೀಸ್ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಇಡೀ ದಿನ ಬಿಸಿಲಿನಲ್ಲಿ ಶಾಲಾ ಸಿಬ್ಬಂದಿ ನಿಲ್ಲಿಸಿದ್ದು, ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರಾಗಿದೆ.…

ಕುಕನೂರ ಪಟ್ಟಣ ಪಂಚಾಯತಿ ಚುನಾವಣೆ : ಜಾತಿ ಬಲಾಢ್ಯರಿಗೆ ಟಿಕೆಟ್

ಜಾತಿ ಬಲಾಢ್ಯರಿಗೆ ಜೈ ಅಂದ ಕಾಂಗ್ರೆಸ್, ಬಿಜೆಪಿ ಬಿಜೆಪಿಯಲ್ಲಿ ನಿಷ್ಠರಿಗೆ ಸುಣ್ಣ, ಉಳ್ಳವರಿಗೆ ಬೆಣ್ಣೆ ಪಕ್ಷ ನಿಷ್ಠರನ್ನು ದೂರ ಮಾಡಿಕೊಳ್ಳುತ್ತಿದೆಯೇ ಬಿಜೆಪಿ..?…

ಮತಾಂತರ ನಿಷೇಧ ಕಾಯ್ದೆ ಮಂಡಿಸಿದ ಸಚಿವ ಆರಗ ಜ್ಞಾನೇಂದ್ರ ; ಪ್ರತಿ ಹರಿದು ಪ್ರತಿಭಟನೆ ನಡೆಸಿದ ಕಾಂಗ್ರೆಸ್‌

ಬೆಳಗಾವಿ : ರಾಜ್ಯ ಸರ್ಕಾರ ಜಾರಿಗೆ ತರಲು ಮುಂದಾಗಿರುವ ಮತಾಂತರ ನಿಷೇಧ ಕಾಯ್ದೆಯನ್ನ ಇಂದು ವಿಧಾನಸಭೆಯಲ್ಲಿ ಮಂಡಿಸಲಾಗಿದ್ದು ಇದಕ್ಕೆ ವಿಪಕ್ಷದ ಸದಸ್ಯರು ವಿರೋಧ…

ಹೊಸ ವರ್ಷಾಚರಣೆ, ಕ್ರಿಸ್​ಮಸ್​ ಆಚರಣೆಗೆ ಸರ್ಕಾರದ ಮಾರ್ಗಸೂಚಿ ಪ್ರಕಟ

ಬೆಳಗಾವಿ: ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ವೇಳೆ  ಜನರು ಗುಂಪುಗೂಡದಂತೆ ನಿರ್ಬಂಧದ ಆದೇಶ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ…

ಕನ್ನಡವನ್ನು ಅವಮಾನಿಸಿದ, ಬಸವಣ್ಣನ ಫೋಟೊಗೆ ಸಗಣಿ ಹಾಕಿದ್ದ ಕಿಡಿಗೇಡಿಗಳ ಬಂಧನ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣಕಕ್ಕೆ ಹಾಗೂ ಬಸವಣ್ಣನ ಫೋಟೊಗೆ ಸಗಣಿ ಹಚ್ಚಿದ್ದಕ್ಕೆ…

ಬಸವಣ್ಣನ ಫೋಟೊಗೆ ಸಗಣಿ ಹಾಕಿ ಅವಮಾನ : ವ್ಯಾಪಕ ಜನಾಕ್ರೋಶ

ಬೆಳಗಾವಿ : ಕನ್ನಡದ ಬಾವುಟ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದ ಬೆನ್ನಿಗೇ ಇದೀಗ ಕಾಯಕ ಯೋಗಿ ಬಸವಣ್ಣನಿಗೂ ಅವಮಾನ ಮಾಡಲಾಗಿದೆ.…

ಮ್ಯಾನ್ ಹೋಲ್ ಸ್ವಚ್ಛತೆ : ಉಸಿರುಗಟ್ಟಿ ಪೌರಕಾರ್ಮಿಕ ಸಾವು

ಮೈಸೂರು : ಮ್ಯಾನ್ ಹೋಲ್ ಸ್ವಚ್ಛತೆಗೆ ಇಳಿದು ಅಸ್ವಸ್ಥನಾಗಿದ್ದ ಪೌರ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ಮ್ಯಾನ್…