ಯಾದಗಿರಿ: ನೆರೆಯ ಮಹಾರಾಷ್ಟ್ರದಿಂದ ಆಗಮಿಸುವವರೇ ಗಡಿ ಜಿಲ್ಲೆಗೆ ಕಂಟಕವಾಗುತ್ತಿದ್ದು, ಆಗ ಕೊರೊನಾ ಹರಡಲು ಕಾರಣವಾಗಿದ್ದವರು ಈಗ ಡೆಲ್ಟಾ ವೈರಸ್ ವ್ಯಾಪಿಸುಲು ಕಾರಣವಾಗುತ್ತಾರಾ…
ಕರ್ನಾಟಕ
ಹಾನಗಲ್ ಉಪಚುನಾವಣೆ ಅಖಾಡಕ್ಕಿಳಿಯಲು ಸಜ್ಜಾದ ವಿಜಯೇಂದ್ರ..!?
ಬೆಂಗಳೂರು : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿ ಅವರ…
ನಾಯಕತ್ವ ಬದಲಾವಣೆ : ಸಿಎಂ ವಿರೋಧಿಗಳನ್ನು ಒಗ್ಗೂಡಿಸುತ್ತಿದ್ದಾರಾ ಸಚಿವ ಯೋಗೇಶ್ವರ್ ?
ಬೆಂಗಳೂರು : ಬಿಜೆಪಿಯಲ್ಲಿನ ಬಂಡಾಯಕ್ಕೆ ಎಷ್ಟೇ ಮುಲಾಮು ಹಚ್ಚಿದರೂ ಗಾಯ ಮಾದಂತೆ ಕಾಣುತ್ತಿಲ್ಲ. ಬಿಜೆಪಿಯಲ್ಲಿ ಅತೃಪ್ತಿ ಇನ್ನೂ ಮನೆ ಮಾಡಿದೆ ಎನ್ನುವುದಕ್ಕೆ…
ಎತ್ತಿನಹೊಳೆ ಯೋಜನೆ ಮೂಲಕ 29 ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು: ಮುಖ್ಯಮಂತ್ರಿ
ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ಕಣಿವೆಗೆ ನೀರು ಹರಿಸಬೇಕು. ಈ ಯೋಜನೆಯು ಏಳು ಜಿಲ್ಲೆಯ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವರ ಆರೋಪಕ್ಕೆ ಸಿಎಂ ಮದ್ಯಪ್ರವೇಶ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಚಿವರ ಮಧ್ಯೆಯ ಪ್ರತಿಕ್ರಿಯೆಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮದ್ಯಪ್ರವೇಶಿಸಬೇಕಾಗಿ…
ರೈತ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ದೂರು ದಾಖಲು
ಬೆಂಗಳೂರು: ರೈತ ಮುಖಂಡ ಕೋಡಿಹಳ್ಳಿ ಚಂದ್ರ ಶೇಖರ್ ವಿರುದ್ಧ ಬಿಡಿಎ ಎಂಜಿನಿಯರ್ ಮೋಹನ್ ಆರ್.ಕೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…
ಜನರಲ್ಲಿ ಕೋವಿಡ್ ಲಸಿಕೆಯ ಕುರಿತು ಜನಜಾಗೃತಿ ರಥಕ್ಕೆ ಚಾಲನೆ
ಬಳ್ಳಾರಿ: ಕೋವಿಡ್ ಸಾಂಕ್ರಾಮಿಕ ರೋಗವನ್ನು ತಡೆಯುವ ನಿಟ್ಟಿನಲ್ಲಿ ಇರುವ ಅತ್ಯಂತ ಪ್ರಮುಖ ಮಾರ್ಗ ಲಸಿಕೆಯೊಂದೆ ಆಗಿದೆ. ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ…
ಬಲಗೊಳ್ಳುತ್ತಿದೆ ಸರ್ವಾಧಿಕಾರಿ ಪ್ರವೃತ್ತಿ-ಜಾತ್ಯತೀತ ಶಕ್ತಿಗಳು ಒಂದಾಗಬೇಕಿದೆ: ಸೀತಾರಾಮ್ ಯೆಚೂರಿ
ಬೆಂಗಳೂರು: ‘ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸರ್ವಾಧಿಕಾರಿ ರೀತಿಯಲ್ಲಿ ಸರಕಾರವನ್ನು ಮುನ್ನಡೆಸುತ್ತಿದ್ದು, ದೇಶವನ್ನು ಕತ್ತಲೆಯೆಡೆಗೆ ಕೊಂಡೊಯ್ಯಲು ಎಲ್ಲಾ ರೀತಿಯಲ್ಲಿ ಪ್ರಯತ್ನಗಳಿಗೆ ಮುಂದಾಗುತ್ತಿದ್ದಾರೆ.…
ಲಾಕ್‍ಡೌನ್ ಪರಿಣಾಮ: ಸಾಲಬಾಧೆ ತಾಳದೆ ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ
ಯಾದಗಿರಿ: ಸರಕಾರ ಹೇರಿದ ಕೋವಿಡ್ ಲಾಕ್‍ಡೌನ್ ಪರಿಣಾಮವಾಗಿ ತೀವ್ರವಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಸಾಲಭಾದೆ ತಾಳಲಾರದೆ ಒಂದೇ ಕುಟುಂಬದ ಆರು ಮಂದಿ ಕೃಷಿ…
ಅಂಗನವಾಡಿ ಕಾರ್ಯಕರ್ತೆರಿಗೆ ಹಾಗೂ ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ
ಕೋಲಾರ:ಕೋವಿಡ್ 19ಗೆ ಸಂಬಂಧಿಸಿದಂತೆ ಲಾಕ್ಡೌನ್ ತೆರವುಗೊಳಿಸಿದ್ದರು ನಿಯಮಗಳನ್ನು ಉಲ್ಲಂಘಿಸದೇ ಪಾಲನೆ ಮಾಡುವ ಮೂಲಕ ಕೊರೊನಾವನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ…
ತಾತ್ಕಾಲಿಕ ಸೇತುವೆ ಸಂಪರ್ಕದಲ್ಲಿ ಕೋಪಟ್ಟಿ ಗ್ರಾಮದ ಜನತೆ
ಮಡಿಕೇರಿ: ಜಿಲ್ಲೆಯ ಎಷ್ಟೋ ಗ್ರಾಮೀಣ ಪ್ರದೇಶದ ಜನರಿಗೆ ಇಂದಿಗೂ ಸರಿಯಾದ ಸಂಪರ್ಕ ರಸ್ತೆಗಳಿಲ್ಲದೆ ಬದುಕು ಸಾಗಿಸುತ್ತಿರುವುದು ಕಾಣಬಹುದು. ಅದರಲ್ಲಿ, ಮಡಿಕೇರಿ ತಾಲ್ಲೂಕಿನ…
ಜುಲೈ 19 ಹಾಗೂ 22ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಎಸ್ ಸುರೇಶ್ ಕುಮಾರ್
ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ದಿನಾಂಕ ನಿಗದಿಯಲ್ಲಿ ಬದಲಾವಣೆಯಾಗಿದ್ದವು. ಇಂದು ನಡೆದ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಂಡ…
ಇಡೀ ದೇಶವನ್ನು ಮಾರಾಟಕ್ಕಿಡಲು ಮೋದಿ ತಯಾರಿಯಲ್ಲಿದ್ದಾರೆ: ಎಸ್.ಆರ್.ಪಾಟೀಲ
ವಿಜಯಪುರ: ಈ ದೇಶದ ವಿಮಾನ ನಿಲ್ದಾಣ, ಬಂದರ್, ತೈಲ ಕಂಪನಿಗಳನ್ನು ಮಾರಾಟ ಮಾಡುವ, ದೇಶದ ಸಂಪತ್ತನ್ನು ಕೆಲವೇ ಶ್ರೀಮಂತರು ಅನುಭವಿಸುವಂತೆ ಮಾಡಿರುವ…
ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು ನೀಡಲು ಸಿಡಬ್ಲ್ಯೂಎಫ್‌ಐ ತೀರ್ಮಾನ
ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್‌ಗಳ ಕಳಪೆ…
ಒಂದು ಕೋಟಿಗೂ ಅಧಿಕ ಮೌಲ್ಯದ ಗಾಂಜಾ ನಾಶ
ಬಳ್ಳಾರಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಬಳ್ಳಾರಿ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಪ್ತಿ ಪಡಿಸಿಕೊಂಡಿದ್ದ 62 ಪ್ರಕರಣಗಳಲ್ಲಿ,…
ಮಾದಕ ವಸ್ತು ಜಾಲ ನಿರ್ಮೂಲನೆ ನಮ್ಮ ಮೊದಲ ಆದ್ಯತೆ: ಪ್ರವೀಣ್ ಸೂದ್
ಬೆಂಗಳೂರು: ಕಳೆದ ಆರು ತಿಂಗಳಲ್ಲಿ ಸುಮಾರು ಹತ್ತು ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿರುವ ಮಾದಕ ವಸ್ತುಗಳು ಸಿಲಿಕಾನ್…
ಮೂರು ಲಕ್ಷಕ್ಕೂ ಹೆಚ್ಚಿನ ಕಾರ್ಮಿಕರಿಗೆ ಆರ್ಥಿಕ ನೆರವು ವರ್ಗಾವಣೆಯಾಗಿಲ್ಲ
ಬೆಂಗಳೂರು: ರಾಜ್ಯ ಸರಕಾರ ಘೋಷಣೆ ಮಾಡಿದ ವಿಶೇಷ ಆರ್ಥಿಕ ನೆರವು ಯೋಜನೆಯಲ್ಲಿ ರಾಜ್ಯದಲ್ಲಿರುವ ಸುಮಾರು 2,40,000 ಕಟ್ಟಡ ಕಾರ್ಮಿಕರು ಹಾಗೂ 86,000…
ಕೃಷಿ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಪ್ರತಿಭಟನೆ: ರೈತರನ್ನು ಬಂಧಿಸಿದ ಪೊಲೀಸರು
ಬೆಂಗಳೂರು: ದೇಶದ ಸ್ವಾತಂತ್ರ್ಯ ನಂತರ 74 ವರ್ಷಗಳಿಂದ ಕೃಷಿ ಮಾಡಿಕೊಂಡು 140 ಕೋಟಿ ಭಾರತೀಯರಿಗೆ ಆಹಾರ ನೀಡುತ್ತಿದ್ದೇವೆ. ಆದರೂ ನಮ್ಮ ಈ…
ವಾಣಿಜ್ಯ ಬಂದರು ನಿರ್ಮಾಣ: ಪೊಲೀಸ್ ಬಲ ಪ್ರಯೋಗದಿಂದ ಮೀನುಗಾರರ ತೆರವು
ಕಾರವಾರ: ‘ಹೊನ್ನಾವರ ಪೋರ್ಟ್ ಕಂಪನಿ’ಯು ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಟೊಂಕಾ ಪ್ರದೇಶದಲ್ಲಿ ವಾಸವಾಗಿದ್ದ ಮೀನುಗಾರರ ಮನೆಗಳನ್ನು ನೂರಾರು…
ಹಳಿ ತಪ್ಪಿದ ರಾಜಧಾನಿ ಎಕ್ಸ್ಪ್ರೆಸ್ ರೈಲು : ಪ್ರಯಾಣಿಕರು ಸುರಕ್ಷಿತ
ಮುಂಬೈ: ಹಸ್ರತ್ ನಿಜಾಮುದ್ದೀನ್ ಕಡೆಯಿಂದ ಗೋವಾ ಕಡೆಗೆ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಸುರಂಗದೊಳಗೆ ಶನಿವಾರ…