ಹುಬ್ಬಳ್ಳಿ: ರಾಜ್ಯದಲ್ಲಿ ಶೀಘ್ರದಲ್ಲೇ ಜಿನೋಮ್ ಸ್ವೀಕ್ವೆನ್ಸ್ ಲ್ಯಾಬ್‌ಗಳನ್ನು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಲ್ಲಿನ ತಮ್ಮ ನಿವಾಸದ ಬಳಿ ತಿಳಿಸಿದ್ದಾರೆ.…
ಕರ್ನಾಟಕ
ಮಹದಾಯಿ ಹೋರಾಟಗಾರರಿಗೆ ಮತ್ತೆ ಸಮನ್ಸ್: ಕೋರ್ಟ್‌ಗೆ ಹಾಜರಾಗದಿರಲು ನಿರ್ಧಾರ
ನವಲಗುಂದ: ಮಹದಾಯಿ ಹೋರಾಟದಲ್ಲಿ ಪಾಲ್ಗೊಂಡಿದ್ದ ರೈತರ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಸರ್ಕಾರ ಹಿಂದಕ್ಕೆ ಪಡೆದಿದ್ದರೂ ಸಹ ಹೋರಾಟಗಾರರಿಗೆ ಮತ್ತೆ ಸಮನ್ಸ್ ಜಾರಿಯಾಗಿದ್ದು…
ಮ್ಯಾನ್‌ಹೋಲ್‌ನಲ್ಲಿ ಕಾರ್ಮಿಕನನ್ನು ಇಳಿಸಿ ಚರಂಡಿ ಸ್ವಚ್ಛಗೊಳಿಸಿದ ಅಧಿಕಾರಿಗಳ ವಿರುದ್ಧ ಆಕ್ರೋಶ
ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ನಗರದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಅಧಿಕಾರಿಗಳು ಮ್ಯಾನ್ ಹೋಲ್ನಲ್ಲಿ ಕಾರ್ಮಿಕನನ್ನ ಇಳಿಸಿ ಚರಂಡಿ ಸ್ವಚ್ಛಗೊಳಿಸಲು ಮುಂದಾಗಿದ್ದು, ಈ ಬಗ್ಗೆ…
ವಿಧಾನಪರಿಷತ್ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ಸೆಮಿ ಲಾಕ್‍ಡೌನ್..!?
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ನಿಧಾನವಾಗಿ ಏರುಮುಖವಾಗುತ್ತಿರುವ ಕಾರಣ ಆತಂಕಗೊಂಡಿರುವ ರಾಜ್ಯ ಸರ್ಕಾರ ಕೆಲವು ಕಠಿಣ ನಿಬಂಧನೆಗಳನ್ನು ವಿಸಲು ತೀರ್ಮಾನಿಸಿದೆ.…
ಏಯ್ ಫೋಟೋ ತೆಗಿಬೇಡ್ರಪ್ಪ ಅಂತಾ ಆರತಿ ತಟ್ಟೆಗೆ ಗರಿ ಗರಿ ನೋಟು ಹಾಕಿದ ಸಿಎಂ
ಭಾಲ್ಕಿ : ಸಿಎಂ ಬೊಮ್ಮಾಯಿವರು ತಾವೇ ಹೊರಡಿಸಿರುವ ಆದೇಶವನ್ನು ಪದೇ ಪದೇ ಉಲ್ಲಂಘನೆ ಮಾಡ್ತಿದ್ದಾರೆ. ಜೊತೆಗೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪವು…
ಕಾರ್ಮಿಕರನ್ನು ವಜಾಗೊಳಿಸಿದ್ದನ್ನು ಖಂಡಿಸಿ ಐಟಿಐ ಎದುರು ಪ್ರತಿಭಟನೆ
ಬೆಂಗಳೂರು: ಸುಮಾರು 5 ರಿಂದ 35 ವರ್ಷಗಳ ಕಾಲ ಸತತವಾಗಿ ಶ್ರಮಿಸಿದ ಕಾರ್ಮಿಕರನ್ನು ಏಕಾಏಕಿಯಾಗಿ ಡಿಸೆಂಬರ್ 01ರಂದು ಕೆಲಸದಿಂದ ವಜಾಗೊಳಿಸಿದ್ದನ್ನು ಖಂಡಿಸಿ…
ಪುನೀತ್ ಕನಸಿನ ʻಗಂಧದಗುಡಿʼ ಸಾಕ್ಷ್ಯಚಿತ್ರ ಟೀಸರ್ ಬಿಡುಗಡೆ
ಬೆಂಗಳೂರು: ಕನ್ನಡ ಚಿತ್ರರಂಗದ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸಿನ ಯೋಜನೆಯಾದ ಗಂಧದಗುಡಿ ಸಾಕ್ಷಚಿತ್ರದ ಟೈಟಲ್ ಟೀಸರ್ ಬಿಡುಗಡೆಯಾಗಿದೆ. ಪಿಆರ್‌ಕೆ…
ಅಲ್ಪಸಂಖ್ಯಾತರ ಮೇಲಿನ ದಾಳಿ ಖಂಡಿಸಿ ಸಿಪಿಐ(ಎಂ) ಪ್ರತಿಭಟನೆ
ಬೆಂಗಳೂರು: ಅಲ್ಪಸಂಖ್ಯಾತರ ಮೇಲಿನ ದಾಳಿ ಮತ್ತು ಅವರ ಸಾಂವಿಧಾನಿಕ ಹಕ್ಕುಗಳ ದಮನ ಖಂಡಿಸಿ ಸಿಪಿಐ(ಎಂ) ಕೇಂದ್ರ ಸಮಿತಿಯ ಕರೆಯ ಮೇರೆಗೆ ದೇಶದಾದ್ಯಂತ…
ಪೊಲೀಸರಿಂದ ಎಂಜಿಲು ತಿನ್ನುವ ನಾಯಿಗಳ ಬಗ್ಗೆ ಮಾತನಾಡಿ ಗೃಹ ಸಚಿವರೇ? – ಮಟ್ಟಣ್ಣನವರ್ ಆಗ್ರಹ
ಬೆಂಗಳೂರು : ಪೊಲಿಸರ ಭ್ರಷ್ಟಾಚಾರದ ಬಗ್ಗೆ ಗೃಹ ಸಚಿವರು ನೀಡಿದ “ನೀವು ಪೊಲೀಸರು ನಾಯಿಗಳಿದ್ದಂತೆ” ಹೇಳಿಕೆ ಭಾರಿ ವಿವಾದ ಸೃಷ್ಟಿಸಿದೆ. ಹಣವಿಲ್ಲದೇ…
ಎರಡು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಮಾಲ್, ಚಿತ್ರಮಂದಿರ ಪ್ರವೇಶಕ್ಕೆ ಅವಕಾಶ: ಬಿಬಿಎಂಪಿ
ಬೆಂಗಳೂರು: ಓಮೈಕ್ರಾನ್ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಿರುವುದರಿಂದ ಹೆಚ್ಚಿನ ಬಿಗಿಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರವು ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪರಿಷ್ಕರಣೆ ಮಾಡಿದೆ. ಅಲ್ಲದೆ,…
ಪರಿಸ್ಥಿತಿ ನೋಡಿಕೊಂಡು ಶಾಲೆಗಳು ಬಂದ್ ಮಾಡುವ ಬಗ್ಗೆ ತೀರ್ಮಾನ-ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದಿಲ್ಲ: ಶಿಕ್ಷಣ ಸಚಿವ ಬಿ ಸಿ ನಾಗೇಶ್
ಬೆಂಗಳೂರು: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಪ್ರಮುಖವಾಗಿ ವಸತಿ ಶಾಲೆಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು ಆತಂಕಗೊಳ್ಳುವುದು…
ಲೈಂಗಿಕ ಪ್ರಕರಣ ಆರೋಪ ಹೊತ್ತಿರುವ ಬಿಸಿಎಂ ಇಲಾಖೆ ಜಿಲ್ಲಾಧಿಕಾರಿ- ಶಿಕ್ಷಕ ಮೇಲೆ ಶಿಸ್ತು ಕ್ರಮಕ್ಕೆ ಎಸ್‌ಎಫ್ಐ ಆಗ್ರಹ
ಹಾವೇರಿ: ಲೈಂಗಿಕ ಪ್ರಕರಣ ಆರೋಪದಲ್ಲಿರುವ ಬಿಸಿಎಂ ಇಲಾಖೆ ಜಿಲ್ಲಾಧಿಕಾರಿ ಹಾಗೂ ದೇವರಗುಡ್ಡದ ಹೈಸ್ಕೂಲ್‌ನ ಶಿಕ್ಷಕ ಮೇಲೆ ಶಿಸ್ತು ಕ್ರಮಜರುಗಿಸಿ ಕಠಿಣ ಶಿಕ್ಷೆ…
ಕಸದ ಬುಟ್ಟಿ ಸೇರಿದ ಬಡ ಜನರ ʼಔಷಧʼ : ವಿಡಿಯೋ ಮಾಡುತ್ತಿದ್ದಂತೆ ಕಾಲ್ಕಿತ್ತ ಆಸ್ಪತ್ರೆ ಸಿಬ್ಬಂದಿ
ರಾಯಚೂರು : ರಾಯಚೂರಿನ ಓಪೆಕ್ ಆಸ್ಪತ್ರೆಯ ಸಿಬ್ಬಂದಿಗಳ ಕಳ್ಳಾಟ ಬಟ್ಟಂಬಯಲಾಗಿದೆ. ಜನರಿಗೆ ತಲುಪಬೇಕಿದ್ದ ಔಷಧಿ ಅವಧಿ ಮೀರಿದ ಹಿನ್ನೆಲೆ ಆಸ್ಪತ್ರೆಯ ಸಿಬ್ಬಂದಿ…
ಎನ್‌ಇಪಿ ದಿಢೀರ್ ಹೇರಿಕೆ ವಿರೋಧಿಸಿ-ಇಂಜಿಯರಿಂಗ್ ಶುಲ್ಕ ಹೆಚ್ಚಳ ಖಂಡಿಸಿ ಹೋರಾಟಕ್ಕೆ ಎಐಡಿಎಸ್‌ಒ ಸಮ್ಮೇಳನ ಕರೆ
ಬೆಂಗಳೂರು: ಎನ್‌ಇಪಿ-2020 ಧಿಡೀರ್ ಹೇರಿಕೆ ವಿರೋಧಿಸಿ, ಸರ್ಕಾರಿ ಇಂಜಿನಿಯರಿಂಗ್ ಶುಲ್ಕ ಹೆಚ್ಚಳವನ್ನು ಖಂಡಿಸಿ ಪ್ರತಿಭಟನೆಯ ಮೂಲಕ ತಮ್ಮ ವಿದ್ಯಾರ್ಥಿಗಳು ತೀವ್ರತರವಾದ ಹೋರಾಟವನ್ನು…
ಬಹುರೂಪಿ ನಾಟಕೋತ್ಸವಕ್ಕೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ
ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಬಹುರೂಪಿ ನಾಟಕೋತ್ಸವ ವಿವಾದದ ಕುರಿತು ಚರ್ಚಿಸಲು ಪರ್ವ ನಾಟಕದ ಕಿರಿಯ ಕಲಾವಿದರು ಮೈಸೂರು ರಂಗಾಯಣ ನಿರ್ದೇಶಕರಾದ…
ಗೌರಿ ಲಂಕೇಶ್ ಹೆಸರಿನಲ್ಲಿ ವಲಸೆ ಕಾರ್ಮಿಕರಿಗೆಗಾಗಿ ಉಚಿತ ಅಂಬುಲೆನ್ಸ್ ಸೇವೆ
ಬೆಂಗಳೂರು: ಕನ್ನಡದ ಹೆಸರಾಂತ ದಿಟ್ಟ ಪತ್ರಕರ್ತೆ ಹುತಾತ್ಮ ಗೌರಿ ಲಂಕೇಶ್ ರವರ ಹೆಸರಿನಲ್ಲಿ ಉತ್ತರ ಕರ್ನಾಟಕ ಮತ್ತು ಉತ್ತರ ಭಾರತದಿಂದ ಬೆಂಗಳೂರಿಗೆ…
ಕನ್ನಡ ಚಿತ್ರರಂಗ ಹಿರಿಯ ನಟ ಎಸ್. ಶಿವರಾಂ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಎಸ್. ಶಿವರಾಂ(83) ಅವರು ಇಂದು ಮಧ್ಯಾಹ್ನ ಬೆಂಗಳೂರಿನ ಪ್ರಶಾಂತ್ ಆಸ್ಪತ್ರೆಯಲ್ಲಿ ನಿಧನರಾದರು. 1938 ಜನವರಿ…
ರಸ್ತೆ ಕಾಮಗಾರಿ ಉದ್ಘಾಟನೆ : ತೆಂಗಿನಕಾಯಿ ಬದಲು ರಸ್ತೆಯೇ ಹೋಳಾಯ್ತು – ಇದು ಯೋಗಿ ಮಾಡಲ್
ಲಕ್ನೋ : 1.16 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿದ್ದ 7 ಕಿ.ಮೀ. ಉದ್ದದ ಹೊಸ ರಸ್ತೆಯ ಉದ್ಘಾಟನೆ ವೇಳೆ ತೆಂಗಿನಕಾಯಿ ಒಡೆದಾಗ,…
ಆಟೋರಿಕ್ಷಾ ಮೀಟರ್‌ಗಳ ಪರಿಷ್ಕರಣಾ ವೆಚ್ಚ ರೂ.450ಕ್ಕೆ ನಿಗದಿಗೊಳಿಸಿದ ಮಾಪನ ಶಾಸ್ತ್ರ ಇಲಾಖೆ
ಬೆಂಗಳೂರು: ನಗರದಲ್ಲಿ ಈ ಹಿಂದಿನ ಆದೇಶದಂತೆ ಆಟೋರಿಕ್ಷಾ ಮೀಟರ್ ದರವು ಡಿಸೆಂಬರ್ 01ರಿಂದ ಜಾರಿಯಾಗುವಂತೆ ಒಂದು ಕಿಲೋಮೀಟರ್ ರೂ.15 ಕನಿಷ್ಠ ದರ…
ಕುರಿ ಕಾಯೋ ತೋಳ ಸಂಬಳ ಬೇಡ ಎಂದಂತೆ ಸರ್ಕಾರದ ವರ್ತನೆ: ಸಿದ್ದರಾಮಯ್ಯ ಟೀಕೆ
ಚಿಕ್ಕಮಗಳೂರು: ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಹಿಡಿದು ಅಧಿಕಾರಿಗಳವರೆಗೂ ಶೇಕಡಾ 40ರಷ್ಟು ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಪ್ರಕರಣ ತನಿಖೆಗೆ ಸಂಬಂಧಿಸಿದಂತೆ ಮಾಜಿ…