ಕೋವಿಡ್ ಸೋಂಕಿತರ ಶವ 15 ತಿಂಗಳ ಬಳಿಕ ಪತ್ತೆ, ತನಿಖೆಗೆ ಆಗ್ರಹ

ಬೆಂಗಳೂರು: 16 ತಿಂಗಳುಗಳಾದರೂ ಕೋವಿಡ್ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲಿಯೇ ಕೊಳೆತು ಹೋದ ಆಘಾತಕಾರಿ ಘಟನೆಯೊಂದು ರಾಜಾಜಿನಗರದ ESI ಆಸ್ಪತ್ರೆಯಲ್ಲಿ ನಡೆದಿದೆ. ಮೃತದೇಹಗಳನ್ನು…

ವಿದೇಶಿ ಪ್ರಜೆಗಳ ಮೇಲೆ ಹೆಚ್ಚಿನ ನಿಗಾ-ಲಾಕ್‌ಡೌನ್‌ ಪ್ರಸ್ತಾಪವಿಲ್ಲ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ವಿದೇಶಿ ಪ್ರಯಾಣಿಕರ ಬಗ್ಗೆ ಹೆಚ್ಚಿನ ನಿಗಾವಹಿಸಿದ್ದೇವೆ. ಟ್ರ್ಯಾಕಿಂಗ್, ಟ್ರೇಸಿಂಗ್, ಟೆಸ್ಟಿಂಗ್ ಮಾಡುತ್ತಿದ್ದೇವೆ. ವಿದೇಶಿ ಪ್ರಯಾಣಿಕರ ಸಂಪರ್ಕಕ್ಕೆ ಬಂದವರಿಗೂ ಇದು ಅನ್ವಯವಾಗಲಿದೆ.…

4.61 ಲಕ್ಷ ರೈತರ ಬ್ಯಾಂಕ್‌ ಖಾತೆಗಳಿಗೆ ನೇರವಾಗಿ ಬೆಳೆ ಪರಿಹಾರ ಹಣ ವಿತರಣೆ: ಸಚಿವ ಆರ್.‌ ಅಶೋಕ್

ಬೆಂಗಳೂರು: ಬೆಳೆ ಪರಿಹಾರದ ಮೊತ್ತವನ್ನು ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಿದ್ದೇವೆ. ಇಂದು 1.61 ರೈತರಿಗೆ 92.30…

ಓಮೀಕ್ರಾನ್‌ ಭೀತಿ: ವಿದೇಶದಿಂದ ಬರುವ ಎಲ್ಲರಿಗೂ ಏಳು ದಿನ ಕ್ವಾರಂಟೈನ್‌ ಕಡ್ಡಾಯ-ಆರೋಗ್ಯ ಸಚಿವ ಸುಧಾಕರ್‌

ಬೆಂಗಳೂರು: ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವ ಎಲ್ಲರಿಗೂ ಏಳು ದಿನಗಳ ಕ್ವಾರಂಟೈನ್‌ ಕಡ್ಡಾಯಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು. ಓಮಿಕ್ರಾನ್…

ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಸಿ ಆರ್ ಮನೋಹರ್​: ಕಾಂಗ್ರೆಸ್‌ ಸೇರ್ಪಡೆ ಖಚಿತ

ಬೆಂಗಳೂರು: ವಿಧಾನ ಪರಿಷತ್ತಿನ ಜೆಡಿಎಸ್​ ಸದಸ್ಯ ಸಿ.ಆರ್​.ಮನೋಹರ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೂಲಕ ಜೆಡಿಎಸ್ ಪಕ್ಷ ತೊರೆಯುವ ನಿರ್ಧಾರ ಮಾಡಿದ್ದು,…

ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಸಿಸಿಬಿ ದಿಢೀರ್ ದಾಳಿ: ಮೊಬೈಲ್, ಗಾಂಜಾ ಪತ್ತೆ!

ಬೆಂಗಳೂರು: ಇಲ್ಲಿಯ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ‌ ಮಾಡಿ ನಡೆಸಿದ್ದಾರೆ. ಜೈಲಿನಲ್ಲೇ ಕುಳಿತು…

ಭ್ರಷ್ಠತೆಯ ಪ್ರಕರಣಗಳನ್ನು ನ್ಯಾಯಾಂಗ ತನಿಖೆಗೊಳಪಡಿಸಿ-ವಿಧಾನಸಭೆ ವಿಸರ್ಜಿಸಿ: ಸಿಪಿಐ(ಎಂ)

ಬೆಂಗಳೂರು: ಗುತ್ತಿಗೆ ಕೆಲಸದಲ್ಲಿ ಗುತ್ತಿಗೆದಾರರಿಂದ ಇವರು ಲಂಚ ಪಡೆಯುತ್ತಿರುವುದು ಹೊಸದೇನಲ್ಲಾ!. ಆದರೇ ಗುತ್ತಿಗೆದಾರರೇ ದೂರು ನೀಡುವಷ್ಠು ಪರಿಸ್ಥಿತಿ ವಿಕೋಪಕ್ಕೆ ಹೋಗಿರುವುದನ್ನು ಗಮನಿಸಿದರೆ,…

ರಾಜ್ಯದಲ್ಲಿ ಕೋವಿಡ್‌ 3ನೇ ಅಲೆ ಆತಂಕ: ಸರ್ಕಾರಕ್ಕೆ ಸಲಹೆ ನೀಡಿದ ಸಿದ್ದರಾಮಯ್ಯ

ಮೈಸೂರು: “ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ 3ನೇ ಅಲೆಯ ಭೀತಿಯಿಂದಾಗಿ ಸಾಕಷ್ಟು ಪ್ರಮಾಣದಲ್ಲಿ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯವಹಿಸದೇ…

ಲಾಕ್‌ಡೌನ್ ಪ್ರಸ್ತಾವನೆ ಇಲ್ಲ-ಸುಳ್ಳು ಸುದ್ದಿ ಹಬ್ಬಿಸಿದರೆ ಕಠಿಣ ಕ್ರಮ: ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ವೈರಸ್‌ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿನ ಬಗ್ಗೆ ಆತಂಕಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್‌ಡೌನ್ ಜಾರಿಯಾಗಲಿದೆ ಎಂಬ ಬಗ್ಗೆ…

ರಾಜ್ಯದಲ್ಲಿ ಮತ್ತೆ ದೀರ್ಘಕಾಲ ಶಾಲೆಗಳಿಗೆ ರಜೆ ಘೋಷಣೆ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌

ತುಮಕೂರು: ಇದುವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ರಾಜ್ಯದ ಎರಡು ವಸತಿ ಕಾಲೇಜುಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.…

ಡಾ. ಶಿವರಾಮ ಕಾರಂತ್ ಬಡಾವಣೆಯ 300 ಕಟ್ಟಡಗಳ ಸಕ್ರಮಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಬೆಂಗಳೂರು: ಡಾ. ಶಿವರಾಮ್ ಕಾರಂತ್ ಬಡಾವಣೆಯಲ್ಲಿರುವ 300 ಕಟ್ಟಡಗಳನ್ನು ಸಕ್ರಮಗೊಳಿಸಬೇಕು ಮತ್ತು ಅವುಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೇಔಟ್‌ನೊಂದಿಗೆ ಸಂಯೋಜಿಸಲು ಸುಪ್ರೀಂಕೋರ್ಟ್ ಆದೇಶ…

ಎಐಡಿಎಸ್‌ಓ ನೇತೃತ್ವದಲ್ಲಿ ರಾಜ್ಯಾದ್ಯಂತ ಮೆಡಿಕಲ್‌ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು: ಅಂತಿಮ ಪರೀಕ್ಷೆಗಳನ್ನು ಪೂರ್ವಭಾವಿಯಾಗಿ ನಡೆಸಲು ತೀರ್ಮಾನಿಸಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿ ಇಂದು ರಾಜ್ಯಾದ್ಯಂತ…

ಅಕ್ಷರ ಚಪ್ಪರ ತಂಡದಿಂದ ರಾಜ್ಯೋತ್ಸವ ಆಚರಣೆ

ಬೆಂಗಳೂರು : ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಬೆಂಗಳೂರಿನ ಜಯನಗರ 1ನೇ ಬ್ಲಾಕಿನಲ್ಲಿರುವ…

ಮುನಾವರ್ ಫರೂಕಿ ಕಾರ್ಯಕ್ರಮ ರದ್ದು; ದ್ವೇಷ ಗೆದ್ದಿದೆ, ವಿದಾಯ ಎಂದ ಕಲಾವಿದ

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ‘ಸ್ಟ್ಯಾಂಡ್‌ಅಪ್ ಕಾಮಿಡಿಯನ್ ಮುನಾವರ್ ಫರೂಕಿ’ ಯವರ ಕಾರ್ಯಕ್ರವನ್ನು ರದ್ದು ಮಾಡುವಂತೆ ಪೊಲೀಸರು ಆಯೋಜಕರಿಗೆ ಒತ್ತಡ ಹಾಕಿದ…

ಮೋದಿ ಪ್ರಮಾಣಿಕರಾಗಿದ್ದರೆ ರಾಜ್ಯದ ಭ್ರಷ್ಟ ಸರಕಾರವನ್ನು ವಜಾ ಮಾಡಲಿ – ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಪ್ರಾಮಾಣಿಕರಾಗಿದ್ದರೆ ಬಿಜೆಪಿಯ ಭ್ರಷ್ಟ ಸರ್ಕಾರವನ್ನು ವಜಾ ಮಾಡಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.…

ಕ್ಯಾಂಪಸ್ ಗಳಲ್ಲಿ ಆತಂಕದ ವಾತಾವರಣ : ಮತೀಯ ಸಂಘಟನೆಗಳ ವಿರುದ್ಧ ಕ್ರಮಕ್ಕೆ ವಿದ್ಯಾರ್ಥಿಗಳ ಆಗ್ರಹ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಡೆಯುತ್ತಿರುವ ಅನೈತಿಕ ಪೊಲೀಸ್ ಗಿರಿಯನ್ನು ವಿರೋಧಿಸಿ ಹಾಗೂ ಶಾಲಾ ಕಾಲೇಜು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳಿಗೆ…

ಬಿಬಿಎಂಪಿಯಲ್ಲಿ ಗುತ್ತಿಗೆ ಭ್ರಷ್ಟಾಚಾರ: ಸದನ ಸಮಿತಿಯಿಂದ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹ

ಬೆಂಗಳೂರು: ಗುತ್ತಿಗೆ ಕಾಮಗಾರಿಗಳಲ್ಲಿ ಶೇಕಡಾ 40ರಷ್ಟು ಪಾಲು ನೀಡುವ ಕುರಿತು ಕೇಳಿ ಬಂದಿರುವ  ಭ್ರಷ್ಟಾಚಾರದ ಆರೋಪದ ಬಗ್ಗೆ ವಿಧಾನ ಮಂಡಲದ ಸದನ…

ಓಮಿಕ್ರಾನ್‌ ರೂಪಾಂತರಿ ವೈರಾಣು ಪತ್ತೆ; ಕರ್ನಾಟಕದ ಗಡಿಭಾಗಗಳಲ್ಲಿ ಬಿಗಿ ಕ್ರಮಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ವಿದೇಶಗಳಲ್ಲಿ ಹೊಸತಳಿಯ ಓಮಿಕ್ರಾನ್ ವೈರಸ್ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಲ್ಲಿ ದೃಢೀಕರಣಗೊಳ್ಳುತ್ತಿರುವ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಈ…

ಶಾಸನ ಸಭೆಗಳಲ್ಲಿ ಹೆಚ್ಚಿನ ಮಹಿಳೆಯರು ಪಾಲ್ಗೊಳ್ಳುವಿಕೆಗೆ ಸಂವಿಧಾನದ ತಿದ್ದುಪಡಿ ಅಗತ್ಯವಿದೆ: ನಿವೃತ್ತ ನ್ಯಾ. ವಿ.ಗೋಪಾಲಗೌಡ

ಬೆಂಗಳೂರು: ಸಂಸತ್, ವಿಧಾನಸಭೆ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಹಿಂದುಳಿದ ವರ್ಗಗಳು ಪ್ರತಿನಿಸುವಂತಹ ಅವಕಾಶಕತೆ ಇದ್ದು, ಇದಕ್ಕಾಗಿ…

ರಾಜ್ಯದಲ್ಲಿ ಕೋವಿಡ್ ಉಲ್ಬಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ತುರ್ತು ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಲು ಮುಖ್ಯಮಂತ್ರಿ…