ರಾಜ್ಯದ 11 ಜಿಲ್ಲೆಗಳಲ್ಲಿ ಮಾತ್ರ ಲಾಕ್‌ಡೌನ್‌ ಮುಂದುವರಿಕೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕರ್ನಾಟಕ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ ಪ್ರಕರಗಳು ಹೆಚ್ಚಳವಾಗಿರುವ ಪ್ರಮುಖ 11 ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಮುಂದುವರೆಯಲಿದೆ. ಉಳಿದ ಜಿಲ್ಲೆಗಳಲ್ಲಿ ಜೂನ್‌…

ಕೋವಿಡ್‌ ಪ್ರಕರಣ ಹೆಚ್ಚಳವಿರುವ ಎಂಟು ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ವಿಡಿಯೊ ಸಂವಾದ

ಬೆಂಗಳೂರು: ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿರುವ ಎಂಟು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ವಿಡಿಯೊ ಸಂವಾದವನ್ನು ನಡೆಸಿ, ಚರ್ಚಸಿದರು.…

ಸಿಎಂ ಪುತ್ರ ವಿಜಯೇಂದ್ರ ಲಾಕ್‌ಡೌನ್ ನಿಯಮ ಉಲ್ಲಂಘನೆ: ಸರಕಾರದಿಂದ ವರದಿ ಕೇಳಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರು ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ…

ಜಿಲ್ಲಾಧಿಕಾರಿಗಳೊಂದಿಗೆ ಮಾಹಿತಿ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಸ್ವೀಕರ್‌ ರವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕೊರೋನಾ ವಿಚಾರದಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಅವಕಾಶ…

ಮೈಸೂರು ಲ್ಯಾಂಡ್ ಮಾಫೀಯಾ ಹಿಂದೆ ಸಾರಾ ಇದ್ದಾರೆ? ತನಿಖೆಗೆ ಮುಂದಾಗಿದ್ದಕ್ಕೆ ವರ್ಗಾವಣೆ – ರೋಹಿಣಿ ಸಿಂಧೂರಿ

ಮೈಸೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಯವರ ವರ್ಗಾವಣೆ ಭಾರೀ ಸದ್ದು ಮಾಡ್ತಿದೆ. ಭೂ ಹಗರಣವೇ…

ಭೂ ಅಕ್ರಮ ತನಿಖೆ ಮಾಡಲು ರೋಹಿಣಿ ಅವರನ್ನೇ ನೇಮಕ ಮಾಡಿ: ಎಚ್‌. ವಿಶ್ವನಾಥ್‌

ಮೈಸೂರು: ಶಾಸಕಾಂಗ ಹಾಗೂ ಕಾರ್ಯಾಂಗದಲ್ಲಿ ಉನ್ನತವಾದ ಸ್ಥಾನವನ್ನು ಅಲಂಕರಿಸಿಕೊಂಡಿರುವವವರ ನಡುವಿನ ಆರೋಪ ಪ್ರತ್ಯಾರೋಪಗಳ ಬಗ್ಗೆ ದಿನಕ್ಕೊಂದು ಘಟನೆಗಳು ವ್ಯಕ್ತವಾಗುತ್ತಿರುವಾಗಲೇ, ಮೈಸೂರು ಜಿಲ್ಲೆಯಿಂದ…

ಮುಖ್ಯಮಂತ್ರಿ ಸ್ಥಾನ ಭದ್ರಪಡಿಸಿಕೊಂಡ ಬಿಎಸ್‌ವೈ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರ ಸ್ಥಾನ ಅಭದ್ರತೆಯಿಂದ ಅಲುಗಾಡುತ್ತಿದೆ ಎಂಬ ವಾತಾವರಣೆ…

ಕೊಡುಗು: ತಾಳೆಯಾಗುತ್ತಿಲ್ಲ ಕೋವಿಡ್‌ ಮರಣದ ವಿವರ

ಕೊಡಗು: ಕೋವಿಡ್ ಸಾಂಕ್ರಾಮಿಕ ರೋಗ ಎರಡನೇ ಅಲೆಯಿಂದಾಗಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೊಸ ಪ್ರಕರಣಗಳ ದಾಖಲಾತಿ ಸಾವಿರ ಸಂಖ್ಯೆಯಲ್ಲಿ ಸೇರ್ಪಡೆಯಾಗುತ್ತಿದೆ. ಇದೇ…

ಅಪಘಾತ ತಪ್ಪಿಸಲು ಎ. ಐ ಟೆಕ್ನಾಲಜಿ ಅಳವಡಿಸಿಕೊಂಡ ಕರ್ನಾಟಕ ಸಾರಿಗೆ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ನಿಗಮದ ಬಸ್‌ಗಳಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ…

ಹೇಗಿದ್ದೀರಾ ಮಕ್ಕಳೆ..! ಪತ್ರ ಬರೆದ ಗೀತಾ ಟೀಚರ್!!

ಚಿಕ್ಕಮಗಳೂರು : ಕೋವಿಡ್ ಸೋಂಕು ಎಲ್ಲರನ್ನೂ ಸಂಕಷ್ಟಕ್ಕೆ ದೂಡಿದೆ. ಕೋವಿಡ್ ನಿಯಂತ್ರಣಕ್ಕಾಗಿ ಸರ್ಕಾರ ಎಲ್ಲಾ ಬಂದ್ ಮಾಡಿಕೊಂಡು ಕೂತಿದೆ. ಮನೆಯಿಂದ ಹೋರಬಾರದಂತೆ…

ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಿ: ಬಿ ಎಸ್ ಯಡಿಯೂರಪ್ಪ

ಬೆಂಗಳೂರು:  ಅಪೌಷ್ಟಿಕತೆ ಹಾಗೂ ಅನಾರೋಗ್ಯ ಪೀಡಿತ ಮಕ್ಕಳನ್ನು ಗುರುತಿಸಿ. ಅವರ ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಮತ್ತು ಕೋವಿಡ್​ 3ನೇ…

ವಿದ್ಯುತ್ ದರ ಹೆಚ್ಚಳಕ್ಕೆ ಕೆಇಆರ್​ಸಿ ಅನುಮೋದನೆ

ಬೆಂಗಳೂರು: ರಾಜ್ಯದಲ್ಲಿ  ವಿದ್ಯುತ್​ ದರಗಳನ್ನು ಹೆಚ್ಚಿಸಲು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಅನುಮೋದನೆ ನೀಡಿದೆ. ವಿದ್ಯುತ್ ವಿತರಣಾ ಕಂಪನಿಗಳು ₹1.35 ರಷ್ಟು…

ಜುಲೈ 1ರಿಂದ ತರಗತಿ ಆರಂಭ: ಶುಲ್ಕದ ಬಗ್ಗೆ ಇನ್ನು ಬಗೆಹರಿದಿಲ್ಲ ಗೊಂದಲ

ಬೆಂಗಳೂರು : ಮುಂದಿನ 2021-2022ನೇ ಸಾಲಿನ ಶೈಕ್ಷಣಿಕ ವರ್ಷದ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆಯುವ ಜುಲೈ 1ರಿಂದ ತರಗತಿಗಳು…

ಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರ ಕಛೇರಿಗಳ ಮುಂದೆ ಪ್ರತಿಭಟನೆ: ಎಡ ಮತ್ತು ಪ್ರಜಾಸತ್ತಾತ್ಮಕ ಪಕ್ಷಗಳ ಕರೆ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ಕೋವಿಡ್-19 ರ ನಿವಾರಣೆಗೆ ಅಗತ್ಯ ಕ್ರಮವಹಿಸದೇ ಇರುವ…

ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ : ಮನನೊಂದ ವಿಷ ಸೇವಿಸಿದ ಸಹೋದರರು

ಕೊಪ್ಪಳ: ಕ್ಷೌರ ಮಾಡಿಸಿಕೊಳ್ಳಲು ಬಂದ ದಲಿತ ಯುವಕರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಕೇಳಿ ಬಂದಿದ್ದು ನಿಂದನೆಗೆ…

ಲಸಿಕೆ ಹಾಕಿಸಿಕೊಳ್ಳಿ ಎಂದರೆ ಆತ್ಮಹತ್ಯೆ ಬೆದರಿಕೆ ಹಾಕುವ ಗ್ರಾಮಸ್ಥರು

ಗುಂಡ್ಲುಪೇಟೆ: ಕೋವಿಡ್‌ ಪ್ರಕರಣಗಳು ವ್ಯಾಪಕಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಈ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಲಸಿಕೆಯೊಂದೇ ಪರಿಹಾರವಾಗಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಜಾಗೃತಿ ಮೂಡಿಸಿ, ಎಲ್ಲರೂ…

ಸಚಿವರ ವಿರುದ್ಧ ಭ್ರಷ್ಟಾಚಾರದ ದೂರು ಇದ್ದರೂ ಎಸಿಬಿ ನಿಷ್ಕ್ರಿಯ – ಸಿದ್ದರಾಮಯ್ಯ ಆರೋಪ

ಬೆಂಗಳೂರು:  ಹಲವಾರು ಸಚಿವರುಗಳ ವಿರದ್ಧ ಭ್ರಷ್ಟಚಾರದ ದೂರುಗಳಿರುವುದರಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹ ದಳವನ್ನು ನಿಷ್ಕ್ರಿಯ ಮಾಡುತ್ತಿದೆ ಎಂದು ಪ್ರತಿಪಕ್ಷದ…

ಸಿನಿಮಾ ಆಗುತ್ತಿದೆ ರೋಹಿಣಿ ಸಿಂಧೂರಿ ಬಯೋಪಿಕ್

ಮಂಡ್ಯ: ಕಳೆದ ಕೆಲ ದಿನಗಳಿಂದ ಭಾರಿ ಸುದ್ದಿಯಲ್ಲಿರುವ ಮೈಸೂರು ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಹಾಲಿ ಆಯುಕ್ತರಾಗಿರುವ…

ಸರಕಾರ ವಿಫಲವಾಗಿದೆ-ನಾಯಕತ್ವ ಬದಲಾವಣೆಯಿಂದ ಏನು ಸಾಧ್ಯ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಯುತ್ತಿರುವ ಬಿಜೆಪಿ ಸರಕಾರವು ಜನರ ಹಿತ ಕಾಪಾಡಲು ಸಂಪೂರ್ಣ ವಿಫಲವಾಗಿದೆ. ಅದರ ನಾಯಕ ಮುಖ್ಯಮಂತ್ರಿ ಯಡಿಯೂರಪ್ಪ ಸಹ…

ಬಿಎಂಟಿಸಿ ದರ ಏರಿಕೆ ಸದ್ಯಕ್ಕಿಲ್ಲ – ಲಕ್ಷ್ಮಣ ಸವದಿ

ಬೆಂಗಳೂರು: ಲಾಕ್ಡೌನ್ ಮುಗಿಯುತ್ತಿದ್ದಂತೆಯೇ ಸಾರಿಗೆ ಇಲಾಖೆ ನಷ್ಟ ಭರಿಸಲು ಬಿಎಂಟಿಸಿ ಬಸ್ ಟಿಕೇಟ್ ದರ ಏರಿಸಲಿದೆ ಎಂಬ ಪ್ರಯಾಣಿಕರ ಆತಂಕಕ್ಕೆ ಉಪಮುಖ್ಯಮಂತ್ರಿಗಳೂ…