ರಾಜ್ಯದಲ್ಲಿ ಕೊರೊನಾದಿಂದ ಅನಾಥರಾದ 18 ಮಕ್ಕಳು

ಬೆಂಗಳೂರು : ಕೊರೊನಾ ಸೋಂಕಿನಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ18 ಮಕ್ಕಳು ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ…

ಊರ ಜನರಿಗೆ ಸಂಕಷ್ಟ : ಇದ್ದ 2 ಎಕರೆ ಜಮೀನನ್ನು ಅಡ ಇಟ್ಟ ಬಡ ರೈತ

ಗದಗ : ಸರಕಾರ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್ಡೌನ್ ಹೆಸರಿನಲ್ಲಿ ಎಲ್ಲವನ್ನೂ ನಿರ್ಬಂಧಿಸಿದೆ. ಗ್ರಾಮೀಣ ಪ್ರದೇಶದ ಜನ ಸಂಕಷ್ಟಗಳ ಮೇಲೆ ಸಂಕಷ್ಟ ಎದುರಿಸುತ್ತಿದ್ದಾರೆ.…

ದೇಶದಲ್ಲಿ ನಿರುದ್ಯೋಗ ಶೇ.11.8 ಮತ್ತು ಸಾಲದ ಪ್ರಮಾಣ 135.8 ಲಕ್ಷ ಕೋಟಿಯಾಗಿರುವುದೇ ಬಿಜೆಪಿ ಸಾಧನೆ: ಸಿದ್ದರಾಮಯ್ಯ

ಬೆಂಗಳೂರು: ದೇಶದಲ್ಲಿ 2014ರಲ್ಲಿ ನಿರುದ್ಯೋಗದ ಪ್ರಮಾಣವು ಶೇಕಡಾ 4.9ರಷ್ಟು ಇತ್ತು. ಆದರೆ ಕಳೆದ ಏಳು ವರ್ಷಗಳ ದೇಶದ ಬಿಜೆಪಿ ಆಡಳಿತಾವಧಿಯಲ್ಲಿ ಶೇಕಡಾ…

ಶುಶ್ರೂಷಕರಿಗೆ ಹೆಚ್ಚುವರಿ ವಿಶೇಷ ಭತ್ಯೆ: ಮುಖ್ಯಮಂತ್ರಿ ಬಿಎಸ್‌ವೈ

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗ ನಿವಾರಣೆಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಶುಶ್ರೂಷಕರಿಗೆ ಕೋವಿಡ್‌ ವಿಶೇಷ ಭತ್ಯೆಯಾಗಿ ಹೆಚ್ಚುವರಿಯಾಗಿ ರೂ.8,000/- ನೀಡಲಾಗುವುದು ಎಂದು ಮುಖ್ಯಮಂತ್ರಿ…

ಕೋವಿಡ್‌ ಹಾಟ್‌ಸ್ಪಾಟ್‌ ಆಗುತ್ತಿದೆಯೇ ಚಿಕ್ಕಮಗಳೂರು ಕೋವಿಡ್‌ ಜಿಲ್ಲಾಸ್ಪತ್ರೆ

ಚಿಕ್ಕಮಗಳೂರು: ಮೃತದೇಹವೂ ಅಲ್ಲೇ, ಸೋಂಕಿತರು ಅಲ್ಲೇ, ಸಂಬಂಧಿಕರು ಅಲ್ಲೇ.. ಇದು ಚಿಕ್ಕಮಗಳೂರು ಜಿಲ್ಲಾ ಕೋವಿಡ್ ಆಸ್ಪತ್ರೆಯ ಪರಿಸ್ಥಿತಿ. ಕೋವಿಡ್ ನಿಯಂತ್ರಣದ ಹೋರಾಟದಲ್ಲಿ…

ಭಾರತವನ್ನು ಅಭಿವೃದ್ಧಿಶೀಲ ಪಟ್ಟಿಯಿಂದ ಹೊರಬೀಳುವಂತೆ ಮಾಡಿದ್ದು ಮೋದಿ ಸಾಧನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಯವರ ನೇತೃತ್ವದ ಕೇಂದ್ರ ಸರ್ಕಾರವು ಅಸ್ತಿತ್ವಕ್ಕೆ ಬಂದು 7 ವರ್ಷಗಳು ಪೂರೈಸಿದ ಸಂಭ್ರಮದಲ್ಲಿದೆ.  ಸರ್ಕಾರದ…

ಎಂಆರ್‌ಪಿಎಲ್‌ ನೇಮಕಾತಿ ವಿವಾದ- ಕರಾವಳಿಗರಿಗೆ ಆದ್ಯತೆ ನೀಡಿ

  ಮಂಗಳೂರು: ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್  (ಎಂಆರ್ ಪಿಎಲ್ )  ನಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಭಾರತ…

ಜನರ ಮನೆ ಬಾಗಿಲಿಗೆ ಅಗತ್ಯ ವಸ್ತು ಪೊರೈಸಿ ಮಾದರಿಯಾದ ಪಂಚಾಯತಿ

ಕೊಡಗು : ಕೊವಿಡ್ ನಿಯಂತ್ರಿಸೋದಕ್ಕೆ ಸರ್ಕಾರ ಬರಿ ನಿಯಮ ಜಾರಿ ಮಾಡಿದ್ರೆ ಸಾಕೆ.? ಆದರೆ ಕೊಡಗಿನ ಗ್ರಾಮ ಪಂಚಾಯಿತಿಯೊಂದು ನಿಯಮದ ಜೊತೆಗೆ…

ಲಸಿಕೆ ಮಾರಾಟ ಪ್ರಕರಣ – ಶಾಸಕ‌ ರವಿ ಸುಬ್ರಮಣ್ಯ ವಿರುದ್ದ ದೂರು ದಾಖಲು

ಬೆಂಗಳೂರು: ‘ಉಚಿತವಾಗಿ ನೀಡಬೇಕಾದ ಕೋವಿಡ್‌ ಲಸಿಕೆಯನ್ನು ಖಾಸಗಿ ಆಸ್ಪತ್ರೆಯಲ್ಲಿ ಜನರಿಗೆ ಮಾರಾಟ ಮಾಡಲಾಗುತ್ತಿದೆ. ಬಸವನಗುಡಿ ಕ್ಷೇತ್ರದ ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ…

ಹೆಚ್ಚುತ್ತಿರುವ ಗ್ರಾಮೀಣ ಪ್ರದೇಶದ ಸೋಂಕಿತರ ಬಗ್ಗೆ ಹೆಚ್ಚಿನ ಗಮನ ಹರಿಸಿ: ಯಡಿಯೂರಪ್ಪ

ಬೆಂಗಳೂರು: ‘ಕೋವಿಡ್ ಎರಡನೇ ಅಲೆಯೂ ನಿರೀಕ್ಷೆಗಿಂತ ದೊಡ್ಡ ಪ್ರಮಾಣದಲ್ಲಿ ಬಾಧಿಸುತ್ತಿದೆ. ಆದರೆ, ಈಗ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ ಎಂದು ಕೈಕಟ್ಟಿ ಕುಳಿತುಕೊಳ್ಳುವಂತೆಯಿಲ್ಲ.…

ಬಿಜೆಪಿಯಿಂದ ಲಸಿಕೆ ನೀಡಿಕೆಯಲ್ಲಿಯೂ ದಂಧೆ: ಕಾಂಗ್ರೆಸ್

ಬೆಂಗಳೂರು: ಬಿಜೆಪಿಯವರಿಂದ ಕೋವಿಡ್‌ ಲಸಿಕೆ ನೀಡುವಲ್ಲಿಯೂ ದಂಧೆಯಲ್ಲಿನ ಹಗರಣದಲ್ಲಿ ಮುಳುಗಿದ್ದಾರೆ ಎಂದು ಕಾಂಗ್ರೆಸ್‌ ಪಕ್ಷವು ಆರೋಪಿಸಿದೆ. ಸರಣಿ ಟ್ವೀಟ್‌ ಮಾಡಿರುವ ಕಾಂಗ್ರೆಸ್…

ಜೂನ್‌ 7ರ ನಂತರವೂ ಲಾಕ್‌ಡೌನ್‌ ವಿಸ್ತರಣೆ ಸಾಧ್ಯತೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ‘ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಜೂನ್‌ 7ರವರೆಗೆ ಜಾರಿಯಲ್ಲಿರುವ ಲಾಕ್‌ಡೌನ್‌ ವಿಸ್ತರಿಸಬೇಕೇ, ಬೇಡವೇ ಎಂಬ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ…

ಕಲ್ಲಂಗಡಿ ಹಣ್ಣಿನಿಂದ ಬೆಲ್ಲದ ಆವಿಷ್ಕಾರ – ರೈತರ ಮೊಗದಲ್ಲಿ ಸಂತಸ

ಬೆಂಗಳೂರು:  ಪದೇ ಪದೇ ಲಾಕ್‌ಡೌನ್‌ ಕಾರಣದಿಂದ ಕಲ್ಲಂಗಡಿ ಬೆಳೆದು ತೀವ್ರ ನಷ್ಟಕ್ಕೆ ಗುರಿಯಾಗುವ ಹಂತದಲ್ಲಿದ್ದ ಕೃಷಿಕ, ಹೊಸದಾಗಿ ಬೆಲ್ಲ ತಯಾರಿಕೆ ಮಾರ್ಗೋಪಾಯ…

ಸಮಸ್ಯೆಗಳು ವ್ಯಾಪಕಗೊಂಡಿದ್ದರೂ ಪ್ರಶ್ನೆ ಮಾಡಬಾರದೇ: ಪ್ರಿಯಾಂಕ ಖರ್ಗೆ

ಬೆಂಗಳೂರು: ಕೋವಿಡ್‌ ರೋಗ ನಿಯಂತ್ರಣದಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆ, ಆಕ್ಸಿಜನ್‌, ಐಸಿಯು ವೆಂಟಿಲೇಟರ್‌, ಔಷಧಿಗಳ ಕೊರತೆ ದೊಡ್ಡ ಪ್ರಮಾಣದಲ್ಲಿ ಕೊರತೆ ಇದ್ದರೂ ಯಾರು…

ಲಾಕ್‌ಡೌನ್‌ನಿಂದ ರೈತರಿಗೆ 1 ಲಕ್ಷ ಕೋಟಿ ರೂ. ನಷ್ಟ – ಬಡಗಲಪುರ ನಾಗೇಂದ್ರ

ಮೈಸೂರು: ಕೋವಿಡ್ -19 ಎರಡನೇ ಅಲೆಯನ್ನು ನಿಗ್ರಹಿಸಲು ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಉಂಟಾದ ನಷ್ಟವನ್ನು ಒಂದು ಲಕ್ಷ ಕೋಟಿ…

ಸಿದ್ದಗಂಗಾ ಮಠದ ಕೋವಿಡ್ ಕೇರ್ ಕೇಂದ್ರಕ್ಕೆ ಸಿಎಂ ಭೇಟಿ

ತುಮಕೂರು: ಸಿಎಂ ಬಿ.ಎಸ್​ ಯಡಿಯೂರಪ್ಪ ಇಂದು ತುಮಕೂರಿಗೆ ಭೇಟಿ ನೀಡಿದ್ರು ಸಿದ್ದಗಂಗಾ ಮಠದ ಯಾತ್ರಿ ನಿವಾಸದಲ್ಲಿ ಆರಂಭಿಸಲಾಗಿರೋ ಕೋವಿಡ್ ಕೇರ್ ಸೆಂಟರ್‌ಗೆ…

ನೆಗೆಟಿವ್ ರಿಪೋರ್ಟ್ ಹೊಂದಿದ್ದ 10 ಅಂಗಡಿಗಳಿಗೆ ಬೀಗ

  ಮಡಿಕೇರಿ : ಕೊವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರುವುದನ್ನು ಕಡ್ಡಾಯಗೊಳಿಸಿದ್ದರೂ ಆ ನಿಯಮವನ್ನು ಉಲ್ಲಂಘಿಸಿದ್ದ ಹತ್ತು ಅಂಗಡಿಗಳನ್ನು ಮಡಿಕೇರಿ ನಗರಸಭೆ ಮುಚ್ಚಿಸಿದೆ.…

ಕೋವಿಡ್‌ ಲಸಿಕೆ: ಸೇವಾ ಶುಲ್ಕ ಪರಿಷ್ಕರಿಸಿದ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ನಿಯಂತ್ರಣದ ಹಿನ್ನೆಲೆಯಲ್ಲಿ ವಿವಿಧ ವಯೋಮಾನದ ಜನರಿಗೆ ಕೋವಿಡ್‌ ಲಸಿಕೆಯನ್ನು ನೀಡುವ ನಿಟ್ಟಿನಲ್ಲಿ ಸರಕಾರ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ…

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳುು ಪತ್ತೆ

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1.86 ಲಕ್ಷ ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ, ಇದು ಕಳೆದ 44 ದಿನಗಳಲ್ಲಿ…

ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಗಳ ಕಾಲಿಗೆ ಗುಂಡೇಟು

ಬೆಂಗಳೂರು: ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ರಾಮಮೂರ್ತಿನಗರದಲ್ಲಿ ಮನೆಯೊಂದರಲ್ಲಿ ಕೆಲ‌ದಿನಗಳ ಹಿಂದೆ ಆರೋಪಿಗಳು ಅತ್ಯಾಚಾರ ಎಸಗಿದ್ದರು. ಸಾಮೂಹಿಕವಾಗಿ ಅತ್ಯಾಚಾರ ಎಸಗಿದ…