ಖಾಸಗಿ ಆಸ್ಪತ್ರೆಗಳು ಮೃತ ದೇಹದ ಹಸ್ತಾಂತರ ನಿರಾಕರಿಸುವಂತಿಲ್ಲ

ಬೆಂಗಳೂರು: ಕೋವಿಡ್‌ ಸೋಂಕಿನಿಂದ ಮೃತಪಟ್ಟವರ ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸುವ ವಿಚಾರದಲ್ಲಿ ಖಾಸಗಿ ಆಸ್ಪತ್ರೆಗಳು ಬಾಕಿ ವೆಚ್ಚಗಳು ಪಾವತಿಸಿದ ನಂತರವೇ ಸಂಬಂಧಪಟ್ಟವರಿಗೆ ನೀಡಲಾಗುವುದು…

ಲಸಿಕೆ ವಿಚಾರವಾಗಿ ಅಪಪ್ರಚಾರ ಮಾಡಿದ್ದು ಬಿಜೆಪಿ: ಸಿದ್ದರಾಮಯ್ಯ

ಬೆಂಗಳೂರು: ಕೋವಿಡ್‌ ತಡೆಯುವಲ್ಲಿ ಲಭ್ಯವಿರುವ ಲಸಿಕೆಗಳು, ಆಕ್ಸಿಜನ್‌, ವೆಂಟಿಲೇಟರ್‌ ಹಾಗೂ ಇತರ ಸೌಲಭ್ಯಗಳ ಕುರಿತು ರಾಜ್ಯದ ಬಿಜೆಪಿ ಸರಕಾರವು ಕೂಡಲೇ ಶ್ವೇತಪತ್ರವನ್ನು…

ಕೋವಿಡ್: ಬೆಂಗಳೂರಿನ ಚಿತಾಗಾರ ಹಾಗು ರುದ್ರಭೂಮಿ ಕಾರ್ಮಿಕರಲ್ಲಿ ತೀವ್ರಗೊಂಡ ದುಸ್ಥಿತಿ

‘ಕಸಿದ ಘನತೆ’, ಬೆಂಗಳೂರು ನಗರದ ಸ್ಮಶಾನದಲ್ಲಿ ಕೆಲಸ ಮಾಡುವ ಕಾರ್ಮಿಕರ ಕುರಿತು ಎಐಸಿಸಿಟಿಯು ಸಂಘಟನೆಯ ಕರ್ನಾಟಕ ರಾಜ್ಯ ಸಮಿತಿಯು ಬಿಡುಗಡೆ ಮಾಡಿದ ವರದಿ.…

ಎಂಆರ್‌ಪಿಎಲ್‌ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಬೇಕು: ಡಿ ಕೆ ಶಿವಕುಮಾರ್‌

ಬೆಂಗಳೂರು: ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಆದ್ಯತೆ ನೀಡಬೇಕಾದ ನಿಯಮವನ್ನು ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಸಂಸ್ಥೆ (ಎಂಆರ್‌ಪಿಲ್‌)ಯ ನೇಮಕಾತಿಯಲ್ಲಿ ಗಾಳಿಗೆ…

ವೈದ್ಯರ ನಡೆ ಹಳ್ಳಿಗಳ ಕಡೆ ಕೊನೆಗೂ ಎಚ್ಚೆತ್ತ ಸರಕಾರ

ಬೆಂಗಳೂರು: ‘ವೈದ್ಯರ ನಡೆ ಹಳ್ಳಿಗಳ ಕಡೆ’ ಹಳ್ಳಿಗಳಲ್ಲಿ ಸೋಂಕು ಹೆಚ್ಚು ಹರಡದಂತೆ ತಡೆಯಲು ಪ್ಲಾನ್ ಮಾಡಲಾಗಿದ್ದು, ‘ವೈದ್ಯರ ನಡೆ ಹಳ್ಳಿ ಕಡೆ’…

ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ – ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಮನಕಲಕುವ ಪತ್ರ

ಕೊಡಗು : ಕೊರೊನಾ ಎರಡನೇ ಅಲೆಯಿಂದಾಗಿ ಕುಟುಂಬದ ಸದಸ್ಯರನ್ನು ಕಳೆದುಕೊಂಡ ದುಖಃದ ಅದೆಷ್ಟೋ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಆದರೆ ತಾಯಿಯನ್ನು ಕಳೆದುಕೊಂಡ…

ಠಾಣೆಯಲ್ಲಿ ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್‌ಐ

ಚಿಕ್ಕಮಗಳೂರು: ಜಿಲ್ಲೆಯ ಕಿರುಗುಂದ ಗ್ರಾಮದ ದಲಿತ ಯುವಕನ ಮೇಲೆ ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ದಲಿತ ಯುವಕನಿಗೆ ಮೂತ್ರ ಕುಡಿಸಿದ್ದಲ್ಲದೇ, ಮೂತ್ರವನ್ನು ನಾಲಿಗೆಯಿಂದ…

ಕರ್ನಾಟಕ: 2 ತಿಂಗಳಲ್ಲಿ 9 ವರ್ಷದೊಳಗಿನ 40000 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್ -19 ಎರಡನೇ ತರಂಗದಲ್ಲಿ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳು ಮಕ್ಕಳು ಮತ್ತು ಹದಿಹರೆಯದವರಲ್ಲಿಿ ಹೆಚ್ಚು  ಪಾಸಿಟಿವ್ ಕಂಡುಬಂದಿದೆ.…

ವೆನ್ಲಾಕ್‌ ಆಸ್ಪತ್ರೆಯಲ್ಲಿ ಡಿವೈಎಫ್ಐನಿಂದ ರಕ್ತದಾನ

ಮಂಗಳೂರು: ಕೊರೊನಾ ಮತ್ತು ಲಾಕ್‌ಡೌನ್ ನ ಈ ಅವಧಿಯಲ್ಲಿ ಆಸ್ಪತ್ರೆಗಳಲ್ಲಿ ರಕ್ತದ ಅಭಾವವಿರುವ ಹಿನ್ನಲೆಯಲ್ಲಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ)…

ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ ಆಯ್ಕೆಯಾದ “ಅಮೃತಮತಿ”

ಬೆಂಗಳೂರು : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಮತ್ತೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ. ಅಮೆರಿಕಾದ ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ…

ಆಸ್ಪತ್ರೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಕೊಡಗು ಜಿಲ್ಲಾಧಿಕಾರಿ

ಕೊಡಗು: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇವೆ. ಈ ನಡುವೆ ಕೊಡಗು ಆಸ್ಪತ್ರೆಯಲ್ಲಿ ಸಾಕಷ್ಟು ಸಮಸ್ಯೆಗಳು ಇವೆ…

ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿ ವಿಧಾನ ನೆರವೇರಿಸಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್

ಬೆಂಗಳೂರು : ರಾಜ್ಯಸಭಾ ಕಾಂಗ್ರೆಸ್‌ ಸದಸ್ಯ ನಾಸೀರ್ ಹುಸೇನ್ ಅವರು ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿವಿಧಾನ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಅವರ…

ಕಪ್ಪು ಶಿಲೀಂದ್ರ ಸಾಂಕ್ರಾಮಿಕ ರೋಗವಲ್ಲ, ಯಾರೂ ಆತಂಕಗೊಳ್ಳದಿರಿ: ಸಚಿವ ಸುಧಾಕರ್

ದಾವಣಗೆರೆ: ರಾಜ್ಯದ ಕೆಲವು ಕಡೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕು ಕಂಡುಬಂದಿದೆ. ಇದು ಸಾಂಕ್ರಾಮಿಕ ರೋಗವೇನಲ್ಲ. ಹಾಗಾಗಿ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲವೆಂದು ಆರೋಗ್ಯ…

ರಾಜ್ಯದಲ್ಲಿ ಜೂನ್‌ 7ರ ವರೆಗೂ ಲಾಕ್‌ಡೌನ್‌ ವಿಸ್ತರಣೆ– ಸಿಎಂ ಬಿಎಸ್‌ವೈ

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್.…

ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡನೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ಹಕ್ಕುಚ್ಯುತಿ ಮಂಡಿಸಲು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ‌ ನಿರ್ಧರಿಸಿದ್ದಾರೆ. ಕೊರೊನಾದಿಂದ…

ರಾಜ್ಯದಲ್ಲಿ 70, ದೇಶದಲ್ಲಿ ಸಾವಿರ ವೈದ್ಯರು ಕೋವಿಡ್ ಗೆ ಬಲಿ

ಬೆಂಗಳೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ 8 ವೈದ್ಯರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟಾರೆ 329 ವೈದ್ಯರು ಕೊರೋನಾ ಎರಡನೇ ಅಲೆಯಲ್ಲಿ…

ರೈತ ನಾಯಕ ಬಾಬಾಗೌಡ ಪಾಟೀಲ್ ನಿಧನ

ಬೆಳಗಾವಿ: ರೈತ ಮುಖಂಡರು ಹಾಗೂ ಕೇಂದ್ರದ ಮಾಜಿ ಸಚಿವರು ಆಗಿದ್ದ ಬಾಬಾಗೌಡ ರುದ್ರಗೌಡ ಪಾಟೀಲ್ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ…

ಕೋವಿಡ್‌ನಿಂದ 600 ಶಿಕ್ಷಕರು, 175 ಜನ ವಕೀಲರ ಸಾವು

ಬೆಂಗಳೂರು :  ಕೊರೋನಾ ವೈರಸ್ ಸೋಂಕು ಹರಡಿದ ಮೇಲೆ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಗಿದೆ. ರಾಜ್ಯದಲ್ಲಿ ಒಟ್ಟು 600 ಶಿಕ್ಷಕರು. ಕೊರೋನಾದಿಂದ ಸಾವನ್ನಪ್ಪಿದ್ದರೆ,…

ಎರಡನೇ ಬಾರಿ ಕೇರಳ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

ತಿರುವನಂತಪುರಂ : ಕೇರಳ ವಿಧಾನಸಭೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಪಿಣರಾಯಿ ವಿಜಯನ್ ಇಂದು, ಗುರುವಾರ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…

ರಂಗಕರ್ಮಿ, ಹೋರಾಟಗಾರ ಎಂ.ಜಿ. ವೆಂಕಟೇಶ್‌ ಇನ್ನಿಲ್ಲ.

ಬೆಂಗಳೂರು : ರಂಗಕರ್ಮಿ,  ಲೇಖಕ, ಪ್ರಗತಿಪರ ಹೋರಾಟಗಾರ ಎಂಜಿ ವೆಂಕಟೇಶ್‌  ಕೋವಿಡ್‌ ಸೋಂಕಿನಿಂದ ಮೃತಪಟ್ಟಿದ್ದಾರೆ.  ಸರಿ ಸುಮಾರು ಒಂದು ತಿಂಗಳಿಂದ  ನಾರಾಯಣ…