ಅಂಗನವಾಡಿ ಕಾರ್ಯಕರ್ತೆರಿಗೆ ಹಾಗೂ ಅಂಗವಿಕಲರಿಗೆ ದಿನಸಿ ಕಿಟ್ ವಿತರಣೆ

ಕೋಲಾರ:ಕೋವಿಡ್ 19ಗೆ ಸಂಬಂಧಿಸಿದಂತೆ ಲಾಕ್ಡೌನ್ ತೆರವುಗೊಳಿಸಿದ್ದರು ನಿಯಮಗಳನ್ನು ಉಲ್ಲಂಘಿಸದೇ ಪಾಲನೆ ಮಾಡುವ ಮೂಲಕ ಕೊರೊನಾವನ್ನು ಸಂಪೂರ್ಣವಾಗಿ ಹೋಗಲಾಡಿಸಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ…

ತಾತ್ಕಾಲಿಕ ಸೇತುವೆ ಸಂಪರ್ಕದಲ್ಲಿ ಕೋಪಟ್ಟಿ ಗ್ರಾಮದ ಜನತೆ

ಮಡಿಕೇರಿ: ಜಿಲ್ಲೆಯ ಎಷ್ಟೋ ಗ್ರಾಮೀಣ ಪ್ರದೇಶದ ಜನರಿಗೆ ಇಂದಿಗೂ ಸರಿಯಾದ ಸಂಪರ್ಕ ರಸ್ತೆಗಳಿಲ್ಲದೆ ಬದುಕು ಸಾಗಿಸುತ್ತಿರುವುದು ಕಾಣಬಹುದು. ಅದರಲ್ಲಿ, ಮಡಿಕೇರಿ ತಾಲ್ಲೂಕಿನ…

ಜುಲೈ 19 ಹಾಗೂ 22ಕ್ಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಎಸ್‌ ಸುರೇಶ್‌ ಕುಮಾರ್‌

ಬೆಂಗಳೂರು: ಕೋವಿಡ್‌ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ದಿನಾಂಕ ನಿಗದಿಯಲ್ಲಿ ಬದಲಾವಣೆಯಾಗಿದ್ದವು. ಇಂದು ನಡೆದ ಸಭೆಯಲ್ಲಿ ಅಂತಿಮ ನಿರ್ಧಾರವನ್ನು ಕೈಗೊಂಡ…

ಇಡೀ ದೇಶವನ್ನು ಮಾರಾಟಕ್ಕಿಡಲು ಮೋದಿ ತಯಾರಿಯಲ್ಲಿದ್ದಾರೆ: ಎಸ್‌.ಆರ್‌.ಪಾಟೀಲ

ವಿಜಯಪುರ: ಈ ದೇಶದ ವಿಮಾನ ನಿಲ್ದಾಣ, ಬಂದರ್‌, ತೈಲ ಕಂಪನಿಗಳನ್ನು ಮಾರಾಟ ಮಾಡುವ, ದೇಶದ ಸಂಪತ್ತನ್ನು ಕೆಲವೇ ಶ್ರೀಮಂತರು ಅನುಭವಿಸುವಂತೆ ಮಾಡಿರುವ…

ಆಹಾರ ಕಿಟ್ ಹಂಚಿಕೆಯಲ್ಲಿ ಭ್ರಷ್ಟಾಚಾರ: ಲೋಕಾಯುಕ್ತಕ್ಕೆ ದೂರು ನೀಡಲು ಸಿಡಬ್ಲ್ಯೂಎಫ್‌ಐ ತೀರ್ಮಾನ

ಬೆಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ವಲಸೆ ಕಾರ್ಮಿಕರಿಗೆ ಹಂಚಲು ಕರೆಯಲಾದ ಟೆಂಡರ್ ಪ್ರಕ್ರಿಯೆ, ಆಹಾರ ಕಿಟ್‌ಗಳ ಕಳಪೆ…

ಒಂದು ಕೋಟಿಗೂ ಅಧಿಕ ಮೌಲ್ಯದ ಗಾಂಜಾ ನಾಶ

ಬಳ್ಳಾರಿ: ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಬಳ್ಳಾರಿ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಜಪ್ತಿ ಪಡಿಸಿಕೊಂಡಿದ್ದ 62 ಪ್ರಕರಣಗಳಲ್ಲಿ,…

ಮಾದಕ ವಸ್ತು ಜಾಲ ನಿರ್ಮೂಲನೆ ನಮ್ಮ ಮೊದಲ ಆದ್ಯತೆ: ಪ್ರವೀಣ್‌ ಸೂದ್‌

ಬೆಂಗಳೂರು: ಕಳೆದ ಆರು ತಿಂಗಳಲ್ಲಿ ಸುಮಾರು ಹತ್ತು ಕೋಟಿ ಮೌಲ್ಯದ ಮಾದಕವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಜಪ್ತಿ ಮಾಡಿರುವ ಮಾದಕ ವಸ್ತುಗಳು  ಸಿಲಿಕಾನ್…

ಮೂರು ಲಕ್ಷಕ್ಕೂ ಹೆಚ್ಚಿನ ಕಾರ್ಮಿಕರಿಗೆ ಆರ್ಥಿಕ ನೆರವು ವರ್ಗಾವಣೆಯಾಗಿಲ್ಲ

ಬೆಂಗಳೂರು: ರಾಜ್ಯ ಸರಕಾರ ಘೋಷಣೆ ಮಾಡಿದ ವಿಶೇಷ ಆರ್ಥಿಕ ನೆರವು ಯೋಜನೆಯಲ್ಲಿ ರಾಜ್ಯದಲ್ಲಿರುವ  ಸುಮಾರು 2,40,000 ಕಟ್ಟಡ ಕಾರ್ಮಿಕರು ಹಾಗೂ 86,000…

ಕೃಷಿ ರಕ್ಷಿಸಿ-ಪ್ರಜಾಪ್ರಭುತ್ವ ಉಳಿಸಿ ಪ್ರತಿಭಟನೆ: ರೈತರನ್ನು ಬಂಧಿಸಿದ ಪೊಲೀಸರು

ಬೆಂಗಳೂರು: ದೇಶದ ಸ್ವಾತಂತ್ರ್ಯ ನಂತರ 74 ವರ್ಷಗಳಿಂದ ಕೃಷಿ ಮಾಡಿಕೊಂಡು 140 ಕೋಟಿ ಭಾರತೀಯರಿಗೆ ಆಹಾರ ನೀಡುತ್ತಿದ್ದೇವೆ. ಆದರೂ ನಮ್ಮ ಈ…

ವಾಣಿಜ್ಯ ಬಂದರು ನಿರ್ಮಾಣ: ಪೊಲೀಸ್‌ ಬಲ ಪ್ರಯೋಗದಿಂದ ಮೀನುಗಾರರ ತೆರವು

ಕಾರವಾರ: ‘ಹೊನ್ನಾವರ ಪೋರ್ಟ್ ಕಂಪನಿ’ಯು ಬಂದರು ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಟೊಂಕಾ ಪ್ರದೇಶದಲ್ಲಿ ವಾಸವಾಗಿದ್ದ ಮೀನುಗಾರರ ಮನೆಗಳನ್ನು ನೂರಾರು…

ಹಳಿ ತಪ್ಪಿದ ರಾಜಧಾನಿ ಎಕ್ಸ್ಪ್ರೆಸ್ ರೈಲು : ಪ್ರಯಾಣಿಕರು ಸುರಕ್ಷಿತ

ಮುಂಬೈ: ಹಸ್ರತ್ ನಿಜಾಮುದ್ದೀನ್ ಕಡೆಯಿಂದ ಗೋವಾ ಕಡೆಗೆ ಬರುತ್ತಿದ್ದ ರಾಜಧಾನಿ ಎಕ್ಸ್ ಪ್ರೆಸ್ ರೈಲು ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಸುರಂಗದೊಳಗೆ ಶನಿವಾರ…

ವೀಕೆಂಡ್ ಕರ್ಫ್ಯೂನಲ್ಲಿ ಸಾರ್ವಜನಿಕ ಸಾರಿಗೆ ಸಂಚಾರಕ್ಕೆ ಅವಕಾಶ

ಬೆಂಗಳೂರು: ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲೂ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಬಸ್ ಸಂಚಾರ ನಡೆಸಲಾಗುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಮೊದಲು, ವೀಕೆಂಡ್‌…

ಕೋವಿಡ್‌ ಡೆಲ್ಟಾ ಪ್ಲಸ್ ವೈರಾಣು ಬಗ್ಗೆ ಹೆಚ್ಚಿನ ಆತಂಕ ಬೇಡ: ಡಾ.ಕೆ.ಸುಧಾಕರ್‌

ಬೆಂಗಳೂರು: ”ಕೋವಿಡ್ ಡೆಲ್ಟಾ ಪ್ಲಸ್ ಸೋಂಕು ವೈರಾಣುವಿನ ಬಗ್ಗೆ ಹೆಚ್ಚಿನ ಆತಂಕಪಡುವ ಅಗತ್ಯವಿಲ್ಲ. ಆದರೆ ಮುಂಜಾಗ್ರತೆ ವಹಿಸುವುದು ಅಗತ್ಯವಿದೆʼʼ ಎಂದು ಆರೋಗ್ಯ…

ಅರಸೀಕೆರೆ ನಗರಸಭೆಯಲ್ಲಿ ಆಪರೇಷನ್ ಕಮಲ : ಜೆಡಿಎಸ್ ಗಂಭೀರ ಆರೋಪ

ಹಾಸನ: ರಾಜ್ಯದಲ್ಲಿ ಮತ್ತೆ ಆಪರೇಷನ್​ ಕಮಲ ಸದ್ದು ಮಾಡಿದ್ದು, ಅರಸೀಕೆರೆ ನಗರಸಭೆಯ ಕಾರ್ಪೊರೇಟರ್​​ಗೆ ಬಿಜೆಪಿ ₹  10 ಲಕ್ಷ ನೀಡಿದ ಆರೋಪ…

ಶಾಲೆಗಳನ್ನು ಆರಂಭಿಸುವ ಬಗ್ಗೆ ಸೋಮವಾರ ನಿರ್ಧಾರ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಶಾಲೆಗಳನ್ನು ಆರಂಭ ಮಾಡುವ ಕುರಿತು ಸೋಮವಾರ ನಿರ್ಧಾರಿಸಲಾಗುವುದು ಎಂದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್…

ವಿದ್ಯುತ್ ಕಂಬಕ್ಕೆ ಡಿಸೇಲ್ ತುಂಬಿದ ಲಾರಿ ಡಿಕ್ಕಿ; ತಪ್ಪಿದ ಭಾರಿ ಅನಾಹುತ

ಹರಪನಹಳ್ಳಿ (ವಿಜಯನಗರ): ಡಿಸೇಲ್ ತುಂಬಿದ ಲಾರಿಯೊಂದು ಇಂದು ಬೆಳ್ಳಂಬೆಳಗ್ಗೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನಂದಿಬೇವೂರು ಗ್ರಾಮದಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು,…

ಲಾಕ್‌ಡೌನ್‌ ಏಫೆಕ್ಟ್‌ : ಹೆಚ್ಚಿದ ಬಾಲಕಾರ್ಮಿಕರು

ಕೊಡಗು : ಕೊವಿಡ್ ನಿಯಂತ್ರಿಸೋದಕ್ಕೆ ಸರ್ಕಾರವೇನೋ ಎರಡೆರಡು ಬಾರಿ ಲಾಕ್ ಡೌನ್ ಜಾರಿ ಮಾಡಿತ್ತು. ಇನ್ನು ಎರಡು ವರ್ಷಗಳಿಂದ ಶಾಲೆಗಳ ಬಾಗಿಲು ತೆರೆದಿಲ್ಲ.…

ವಿಧಾನಸಭೆ ವಿಶೇಷ ಅಧಿವೇಶನ ಕರೆಯಲು ಕುಮಾರಸ್ವಾಮಿ ಮನವಿ

ಬೆಂಗಳೂರು: ರಾಜ್ಯದಲ್ಲಿ ಎದುರಾಗಿರುವ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶವನ್ನು ಕರೆಯಬೇಕೆಂದು ಜೆಡಿಎಸ್‌ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ…

ಕೋಲಾರ:ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಟ್, ಸೂಚನೆ ಫಲಕಗಳು

ಕೋಲಾರ:ಅಪಘಾತಗಳನ್ನು ತಪ್ಪಿಸಲು ಬ್ಯಾರಿಕೇಟ್, ಸೂಚನೆ ಫಲಕಗಳು ಸೇರಿದಂತೆ ಅಗತ್ಯ ಕ್ರಮಗಳನ್ನು ಕೂಡಲೇ ಅಳವಡಿಸಬೇಕು ಜಿಲ್ಲಾಧಿಕಾರಿ ಡಾ ಆರ್ ಸೆಲ್ವಮಣಿ ಅಧಿಕಾರಿಗೆ ಸೂಚಿಸಿದರು.…

ಅಕ್ರಮ ಅದಿರು ಸಾಗಾಣೆ ಆರೋಪ, 54 ಮಂದಿ ವಿರುದ್ದ ದೂರು ದಾಖಲು

ಬಳ್ಳಾರಿ : ಅಕ್ರಮ ಅದಿರು ಸಾಗಣೆ ಆರೋಪದ ಹಿನ್ನೆಲೆ ಇಲ್ಲಿನ ಗ್ರಾಮೀಣ ಠಾಣೆಯಲ್ಲಿ 54 ಜನರ ವಿರುದ್ಧ ಬುಧವಾರ ಎಫ್‌ಐಆರ್‌ ದಾಖಲಾಗಿದೆ.…