ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗದ ಪರಿಣಾಮವಾಗಿ ಕಳೆದ ಒಂದೂವರೆ ವರ್ಷದಿಂದಲೂ ಮಕ್ಕಳ ಶಿಕ್ಷಣದಲ್ಲಿ ಸಾಕಷ್ಟು ತೊಡಕುಗಳು ಎದುರಾಗುತ್ತಲೇ ಇವೆ. ಕಳೆದ 15…
ಕರ್ನಾಟಕ
ವಂಚನೆ ಪ್ರಕರಣ : ಸಚಿವ ಶ್ರೀರಾಮಲು ಆಪ್ತ ಸಹಾಯಕ ರಾಜಣ್ಣ ಬಿಡುಗಡೆ
ಬಂಧನವಾದ 24 ಘಂಟೆಯಲ್ಲಿ ಬಿಡುಗಡೆ, ಪೊಲೀಸರ ಮೇಲೆ ನಾಯಕರ ಒತ್ತಡವಿತ್ತೆ? ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಕಾಂಗ್ರೆಸ್ ಬೆಂಗಳೂರು: ಸಚಿವರು ಮತ್ತು ಸಿಎಂ…
ಬೆಂಗಳೂರು ನಗರದಲ್ಲಿ ಕೆಲವೆಡೆ ಸ್ಫೋಟದ ಸದ್ದು: ನಿಖರ ಕಾರಣ ತಿಳಿದುಬಂದಿಲ್ಲ
ಬೆಂಗಳೂರು: ನಗರದಲ್ಲಿ ಇಂದು ಮಧ್ಯಾಹ್ನ 12.30ರ ಸುಮಾರಿಗೆ ಕೆಲವೆಡೆ ಜೋರಾಟ ಸದ್ದೊಂದು ಕೇಳಿಸಿದ್ದು, ಸ್ಪೋಟದಂತೆ ಶಬ್ಧ ಕೇಳಿಸಿದ ಪರಿಣಾಮವಾಗಿ ಜನರಲ್ಲಿ ಆತಂಕ…
ವಿಜ್ಞಾನಿ ಹಾಗೂ ಅಂಕಣಕಾರ ಹಾಲ್ದೊಡ್ಡೇರಿ ಸುಧೀಂದ್ರ ನಿಧನ
ಬೆಂಗಳೂರು: ಖ್ಯಾತ ವಿಜ್ಞಾನ ಬರಹಗಾರ, ಡಿಆರ್ಡಿಒ ಮಾಜಿ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ (59) ಅವರು 10 ದಿನಗಳ ಸಾವು ಬದುಕಿನ ಹೋರಾಟದ…
ಎಸ್‌ಸಿ-ಎಸ್‌ಟಿ ವಿಭಾಗದ ಅನುದಾನ ಸಮರ್ಪಕ ಬಳಕೆಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು: ಎಸ್‍ಸಿಪಿ ಹಾಗೂ ಟಿಎಸ್‍ಸಿ ಅನುದಾನವನ್ನು ಬೇರೆಡೆಗೆ ಹಸ್ತಾಂತರಿಸುವುದಿಲ್ಲ. ಒಂದು ರೂಪಾಯಿ ಕೂಡ ಬೇರೆ ಇಲಾಖೆಗೆ ವರ್ಗಾವಣೆಯಾಗಲು ಬಿಡುವುದಿಲ್ಲ. ಅಗತ್ಯವಿದ್ದರೆ ಹೆಚ್ಚಿನ…
ಟ್ಯಾಪಿಂಗ್ ಪ್ರಕರಣ : ತಪ್ಪು ನಂಬರ್‌ನಿಂದ ನಾಯಕತ್ವ ಬದಲಾವಣೆಯ ಗುಟ್ಟು ರಟ್ಟಾಯ್ತು!?
ಆರ್‌ಎಸ್‌ಎಸ್ ಪ್ರಮುಖ ಜೀತೇಂದ್ರ ಪ್ರಖ್ಯಾತ್ ಜೊತೆ ಚರ್ಚೆ ಜೀತೇಂದ್ರ ಜೊತೆ ಚರ್ಚಿಸಿದಂತೆ ಕೇಂದ್ರ ಸಚಿವ ಸದಾನಂದಗೌಡ, ಅರವಿಂದ ಬೆಲ್ಲದ, ರಾಮದಾಸ್‌ರಿಂದ ಎಸಿಪಿ…
ಕೋಟ್ಯಾಂತರ ರೂಪಾಯಿ ವಂಚನೆ : ಸಚಿವ ಶ್ರೀರಾಮಲು ಪಿಎ ಬಂಧನ
ಬೆಂಗಳೂರು: ಕೆಲಸ ಕೊಡಿಸ್ತೀನಿ, ಟ್ರಾನ್ಸ್ಫರ್ ಮಾಡಿಸಿಕೊಡ್ತೀನಿ ಎಂದು ವಂಚಿಸಿದ್ದಾರೆ ಅನ್ನೋ ಆರೋಪದ ಮೇಲೆ ಸಚಿವ ಶ್ರೀರಾಮುಲು ಅವರ ಪಿಎ ರಾಜಣ್ಣ ಅವರನ್ನ…
ಪರಿಸ್ಥಿತಿ ಗಂಭೀರವಾಗಿಯೇ ಇದೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಬಾರದು: ಸಿದ್ದರಾಮಯ್ಯ
ಮೈಸೂರು: ‘ಕೋವಿಡ್ ಲಸಿಕೆ ವಿಚಾರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುಳ್ಳು ಹೇಳುತ್ತಿದ್ದಾರೆ. ರಾಜ್ಯದಲ್ಲಿ 5 ಲಕ್ಷ ಡೋಸ್ ಲಸಿಕೆ ದಾಸ್ತಾನು ಇದೆ…
ಅಹಿಂದ ನಾಯಕ ಸಿದ್ದರಾಮಯ್ಯಗೆ ಅವಮಾನ ಮಾಡುವ ಕೆಲಸ ನಡೆದಿದೆ – ಸಚಿವ ಶ್ರೀರಾಮಲು
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಲಿತರ, ಹಿಂದುಳಿದವರ ಪರ ಕಾಳಜಿಯುಳ್ಳ ನಾಯಕ. ಅವರ ಪೋಟೋವನ್ನು ಕಾಂಗ್ರೆಸ್ ಪ್ರಚಾರ ವಾಹನದ ಮೇಲೆ ಹಾಕಿಲ್ಲ.…
ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡದ ಸರಕಾರ: ಡಿ.ಕೆ. ಶಿವಕುಮಾರ್
ಬೆಂಗಳೂರು: ‘ಮುಖ್ಯಮಂತ್ರಿಗಳು ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಇಡೀ ರಾಜ್ಯ ಸುತ್ತಿ ಜನರ ಸಂಕಷ್ಟ ಆಲಿಸಬೇಕು. ಇಡೀ ರಾಜ್ಯ ಆಗದಿದ್ದರೂ ಕನಿಷ್ಟ…
ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ – ಕೆ.ಎಸ್. ಈಶ್ವರಪ್ಪ
ಬೆಂಗಳೂರು : ಕಾಂಗ್ರೆಸ್‍ನಲ್ಲಿ ಜಾತಿಗೊಬ್ಬರಂತೆ ಐವರು ಮುಖ್ಯಮಂತ್ರಿಗಳನ್ನು ಘೋಷಣೆ ಮಾಡಿಕೊಂಡಿದ್ದರೂ ಈ ಜನ್ಮದಲ್ಲಿ ಆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಮುಖ್ಯಮಂತ್ರಿ ಸ್ಥಾನ…
ಒಂದೇ ಕುಟುಂಬದ ಆರು ಜನರ ಸಾವು: ಸ್ಥಳಕ್ಕೆ ನಿಯೋಗ ಭೇಟಿ
ಯಾದಗಿರಿ : ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಒಂದೇ ಕುಟುಂಬದ ಆರು ಜನರ ಸಾವನ್ನಪ್ಪಿದ್ದ ಘಟನೆ ನಡೆದಿತ್ತು.…
ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿರುವ ಎ ಮಂಜು : ರೆಡ್ ಸಿಗ್ನಲ್ ನೀಡಿದ ಸಿದ್ಧರಾಮಯ್ಯ
ಅರಕಲಗೂಡು: ಅರಕಲಗೂಡು ಮಾಜಿ ಶಾಸಕ ಎ ಮಂಜು ಬಿಜೆಪಿಗೆ ಗುಡ್ ಬೈ ಹೇಳಿ ಮತ್ತೆ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ ಎಂಬು ಸುದ್ದಿ…
ಗ್ರಾಹಕರಿಗೆ ಶಾಕ್ ಮೇಲೆ ಶಾಕ್ – ಅಡುಗೆ ಅನಿಲ ದರ ₹25 ಹೆಚ್ಚಳ
ನವದೆಹಲಿ: ಒಂದೆಡೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಇದೀಗ ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎಂಬಂತೆ ತೈಲ ಕಂಪನಿಗಳು ಅಡುಗೆ ಅನಿಲ ಸಿಲಿಂಡರ್…
ಕಾಂಗ್ರೆಸ್ ಅಧಿಕಾರಕ್ಕೆ ಬರೋದಿಲ್ಲ, ಆಗಲೇ ಜಾತಿ ಆಧಾರದಲ್ಲಿ ಕುರ್ಚಿಗಾಗಿ ಕಿತ್ತಾಟ: ಆರ್. ಅಶೋಕ್
ಹಾಸನ: ಮುಖ್ಯಮಂತ್ರಿ ಕುರ್ಚಿಗಾಗಿಯೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಜಗಳದಲ್ಲಿ ಮುಳುಗಿರುವ ಪಕ್ಷವು ಮುಂದಿನ 20 ವರ್ಷಗಳವರೆಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ ಎಂದು…
ಕೋವಿಡ್ ಟೆಸ್ಟ್ ನಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಯಾಣಿಕರು
ಯಾದಗಿರಿ: ನೆರೆಯ ಮಹಾರಾಷ್ಟ್ರದಿಂದ ಆಗಮಿಸುವವರೇ ಗಡಿ ಜಿಲ್ಲೆಗೆ ಕಂಟಕವಾಗುತ್ತಿದ್ದು, ಆಗ ಕೊರೊನಾ ಹರಡಲು ಕಾರಣವಾಗಿದ್ದವರು ಈಗ ಡೆಲ್ಟಾ ವೈರಸ್ ವ್ಯಾಪಿಸುಲು ಕಾರಣವಾಗುತ್ತಾರಾ…
ಹಾನಗಲ್ ಉಪಚುನಾವಣೆ ಅಖಾಡಕ್ಕಿಳಿಯಲು ಸಜ್ಜಾದ ವಿಜಯೇಂದ್ರ..!?
ಬೆಂಗಳೂರು : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಮೇಲೆ ಕಣ್ಣಿಟ್ಟಿದ್ದಾರೆ. ಮಾಜಿ ಸಚಿವ ಸಿ.ಎಂ.ಉದಾಸಿ ಅವರ…
ನಾಯಕತ್ವ ಬದಲಾವಣೆ : ಸಿಎಂ ವಿರೋಧಿಗಳನ್ನು ಒಗ್ಗೂಡಿಸುತ್ತಿದ್ದಾರಾ ಸಚಿವ ಯೋಗೇಶ್ವರ್ ?
ಬೆಂಗಳೂರು : ಬಿಜೆಪಿಯಲ್ಲಿನ ಬಂಡಾಯಕ್ಕೆ ಎಷ್ಟೇ ಮುಲಾಮು ಹಚ್ಚಿದರೂ ಗಾಯ ಮಾದಂತೆ ಕಾಣುತ್ತಿಲ್ಲ. ಬಿಜೆಪಿಯಲ್ಲಿ ಅತೃಪ್ತಿ ಇನ್ನೂ ಮನೆ ಮಾಡಿದೆ ಎನ್ನುವುದಕ್ಕೆ…
ಎತ್ತಿನಹೊಳೆ ಯೋಜನೆ ಮೂಲಕ 29 ತಾಲ್ಲೂಕುಗಳ ಜನರಿಗೆ ಕುಡಿಯುವ ನೀರು: ಮುಖ್ಯಮಂತ್ರಿ
ಬೆಂಗಳೂರು: ಎತ್ತಿನಹೊಳೆ ಯೋಜನೆ ಮೂಲಕ ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ಕಣಿವೆಗೆ ನೀರು ಹರಿಸಬೇಕು. ಈ ಯೋಜನೆಯು ಏಳು ಜಿಲ್ಲೆಯ…
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವರ ಆರೋಪಕ್ಕೆ ಸಿಎಂ ಮದ್ಯಪ್ರವೇಶ
ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷಾ ದಿನಾಂಕಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ಸಚಿವರ ಮಧ್ಯೆಯ ಪ್ರತಿಕ್ರಿಯೆಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಮದ್ಯಪ್ರವೇಶಿಸಬೇಕಾಗಿ…