ಹುಬ್ಬಳ್ಳಿ: ಭಾನುವಾರದಿಂದ ನಾಲ್ಕು ದಿನ ಇಲ್ಲಿನ ರಾಜನಗರದಲ್ಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್‌ಸಿಎ) ಕ್ರೀಡಾಂಗಣದಲ್ಲಿ ಕ್ರಿಕೆಟ್ ಕಲರವ ಏರ್ಪಡಲಿದೆ. ಕರ್ನಾಟಕ…
ಕರ್ನಾಟಕ
ಕಲಬುರಗಿ | ಶಾಹೂ ಮಹಾರಾಜರ ಇತಿಹಾಸ ಮತ್ತು ಚಿಂತನೆಗಳು ಸಮಾಜದ ಮುಂದೆ ತೆರೆದಿಡಬೇಕು – ಎಫ್.ಎಚ್.ಜಕ್ಕಪ್ಪನವರ
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ ಹಾಗೂ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ…
ಅಕ್ರಮ ಅದಿರು ಸಾಗಣೆ: ಸತೀಶ್ ಸೈಲ್ ಕಂಪನಿಯ ವಿರುದ್ದ ದೂರು ದಾಖಲಿಸಿದ ಇ.ಡಿ
ಬೆಂಗಳೂರು: ಜಾರಿ ನಿರ್ದೇಶನಾಲಯವು (ಇ.ಡಿ), ಬೇಲೇಕೇರಿ ಬಂದರಿನಿಂದ ಕಬ್ಬಿಣದ ಅದಿರು ಕದ್ದು ಸಾಗಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ರ…
ಬೆಂಗಳೂರು | ನಕಲಿ ತುಪ್ಪ ಮಾರಾಟ: 1.26 ಕೋಟಿ ರೂ. ಮೌಲ್ಯದ ತುಪ್ಪ ವಶಕ್ಕೆ ಸಿಸಿಬಿ ಪೊಲೀಸರು
ಬೆಂಗಳೂರು: ಸಿಸಿಬಿ ಪೊಲೀಸರು ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಡು ಪತ್ತೆಹಚ್ಚಿದಾರೆ. ನಂದಿನಿ ಉತ್ಪನ್ನದ ಅಧಿಕೃತ ಮಾರಾಟಗಾರ…
ಎಲ್ಒಸಿ ಹೊರಡಿಸುವ ಅಧಿಕಾರ ಕೌಟುಂಬಿಕ ನ್ಯಾಯಾಲಯಕ್ಕೆ ಇಲ್ಲ: ಹೈಕೋರ್ಟ್
ಬೆಂಗಳೂರು: ಮಂಗಳೂರಿನ ಕೌಟುಂಬಿಕ ನ್ಯಾಯಾಲಯವು ಜೀವನಾಂಶ ನೀಡಬೇಕೆಂಬ ಆದೇಶ ಪಾಲನೆ ಮಾಡದ ಪತಿಯ ವಿರುದ್ಧ ಹೊರಡಿಸಿದ್ದ ಲುಕ್ ಔಟ್ ಸರ್ಕ್ಯುಲರ್ (ಎಲ್ಒಸಿ)…
ಕವಿತಾಳ | ಕೇಂದ್ರ ಗೃಹ ಸಚಿವಾಲಯದ ವಾರ್ಷಿಕ ಪ್ರಶಸ್ತಿಗೆ ಕವಿತಾಳ ಪೊಲೀಸ್ ಠಾಣೆ
ಕವಿತಾಳ : ಕೇಂದ್ರ ಗೃಹ ಸಚಿವಾಲಯದ 2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಪಟ್ಟಣದ ಕವಿತಾಳ ಪೊಲೀಸ್ ಠಾಣೆಯು ಭಾಜನವಾಗಿದೆ. ದೇಶದ ಅತ್ಯುತ್ತಮ…
ಹಾಸನ | ಧರ್ಮವನ್ನು ತೋರಿಸಿ ಒಡೆದಾಳುವ ನೀತಿ ಅನುಸರಿಸುತ್ತಿರುವ ಬಿಜೆಪಿ – ಕೆ ಹೇಮಲತಾ ಆರೋಪ
ಹಾಸನ : ಬಿಜೆಪಿ ಸರ್ಕಾರ ಆರ್‌ಎಸ್‌ಎಸ್‌ನ ಮಾರ್ಗದರ್ಶನದಲ್ಲಿ ಧರ್ಮವನ್ನು ಮುಂದೆ ತಂದು ಒಗ್ಗಟ್ಟಾಗುವ ಕಾರ್ಮಿಕರನ್ನು ಚದುರಿಸುವ ಕೆಲಸ ಮಾಡುತ್ತಿದೆ. ಕಾರ್ಮಿಕರ ನಡುವೆ…
ಕೆ-ಸೆಟ್ ತಾತ್ಕಾಲಿಕ ಫಲಿತಾಂಶ ಪ್ರಕಟಣೆ: ನವೆಂಬರ್ 17ರೊಳಗೆ ಪೂರಕ ದಾಖಲೆ ಸಲ್ಲಿಸಿ
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ವು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶವನ್ನು ನವೆಂಬರ್ 15ರಂದು ಪ್ರಕಟಿಸಿದೆ. ತಾತ್ಕಾಲಿಕ…
ಸಂಘಟಿತ ಪ್ರಯತ್ನದಿಂದ ಮಾತ್ರ ದೇವದಾಸಿ ಪದ್ದತಿ ನಿರ್ಮೂಲನೆ ಸಾದ್ಯ: ನ್ಯಾಯಮೂರ್ತಿ ವಿಭು ಬಖ್ರು
ರಾಯಚೂರು: ‘ಸಂಘಟಿತ ಪ್ರಯತ್ನದಿಂದ ಮಾತ್ರ ದೇವದಾಸಿ ಆಚರಣೆಯಂತಹ ಅನಿಷ್ಠ ಪದ್ಧತಿಯನ್ನು ಬೇರು ಸಹಿತ ಕಿತ್ತೆಸೆಯಲು ಸಾಧ್ಯವಿದೆ’ ಎಂದು ಬೃಹತ್ ಆರೋಗ್ಯ ಶಿಬಿರ…
ಬೆಳಗಾವಿ | ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು : ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ
ಬೆಳಗಾವಿ : ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.…
ಹುಬ್ಬಳ್ಳಿ | ಹಾಸ್ಟೆಲ್ ಕೊಠಡಿಯಲ್ಲಿ ಫೈರ್ ಕ್ಯಾಂಪ್
ಹುಬ್ಬಳ್ಳಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಸ ಇರುವ ನಗರದ ನೃಪತುಂಗ ಬೆಟ್ಟದ ತಪ್ಪಲಿನಲ್ಲಿರುವ ಜಗಜೀವನ್ ರಾಮ್ ಅನುದಾನಿತ ಬಾಲಕರ ವಸತಿ ನಿಲಯ…
ರಾಣೆಬೆನ್ನೂರು |ಕೊಡಲಿಗಾಗಿ ಪೋಲಿಸ್ ಠಾಣೆ ಮೇಟ್ಟಿಲೇರಿದ ವೃದ್ದ
ರಾಣೆಬೆನ್ನೂರು: ತಾಲ್ಲೂಕಿನ ಗುಡಗೂರ ಗ್ರಾಮದ ಭೀಮಪ್ಪ ಗುಳೇದ ಅವರು ಪೊಲಿಸ್ ಠಾಣೆಗೆ ಬಂದು ಹೋಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಪೊಲೀಸರ…
CITU ರಾಜ್ಯ ಸಮ್ಮೇಳನ ಹಾಸನ| 36 ಸಾವಿರ ಕನಿಷ್ಠ ವೇತನಕ್ಕಾಗಿ, ಗುತ್ತಿಗೆ ಪದ್ದತಿ ವಿರುದ್ಧ ಹೋರಾಟದ ನಿರ್ಣಯ
ಹಾಸನ: ಹಾಸನದಲ್ಲಿ ನಡೆಯುತ್ತಿರುವ ಸಿಐಟಿಯು ರಾಜ್ಯ ಸಮ್ಮೇಳನದಲ್ಲಿ, ₹36,000 ಕನಿಷ್ಠ ವೇತನಕ್ಕೆ ಆಗ್ರಹಿಸಿ, ಗುತ್ತಿಗೆ ಪದ್ಧತಿ ವಿರುದ್ಧ ಹೋರಾಟದ ನಿರ್ಣಯವನ್ನು ತೆಗೆದುಕೊಳ್ಳಲಾಗಿದೆ…
ನಕಲಿ ವೈದ್ಯ ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ: ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ನಕಲಿ ವೈದ್ಯರು ಮತ್ತು ಅನರ್ಹ ವೈದ್ಯರನ್ನು ನೇಮಿಸಿಕೊಳ್ಳುವ ವೈದ್ಯಕೀಯ ಸಂಸ್ಥೆಗಳ ವಿರುದ್ಧ…
ರಾಮನಗರ | ‘ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನ
ರಾಮನಗರ: ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ವೃಕ್ಷಮಾತೆ’ ಶತಾಯುಷಿ ಸಾಲುಮರದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದಾಗಿ ನಿಧನರಾಗಿದ್ದಾರೆ. ಇದನ್ನೂ ಓದಿ…
ಮುಟ್ಟಿನ ಸಂದರ್ಭದಲ್ಲಿ ವಿಶ್ರಾಂತಿ ಪಡೆಯಲು ಸರ್ಕಾರಿ ಶಾಲೆಗಳಲ್ಲಿ ಕೊಠಡಿಗಳು ನಿರ್ಮಾಣ
ತಿರುವನಂತಪುರ: ವಿದ್ಯಾರ್ಥಿನಿಯರು ಮುಟ್ಟಿನ ಸಂದರ್ಭದಲ್ಲಿ ವಿಶ್ರಾಂತಿ ಪಡೆಯಲು ಕೇರಳದ ಕಟ್ಟಾಕಡ ವಿಧಾನಸಭಾ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕ ಕೊಠಡಿಗಳನ್ನು ನಿರ್ಮಿಸಲಾಗಿದ್ದು, ಇದೀಗ…
ತುಮಕೂರು | ಸರ್ವೆ ಕಾರ್ಯಕ್ಕೆ ರೈತರು ವಿರೋಧ; ಜಿಲ್ಲಾ ಆಡಳಿತದ ವಿರುದ್ಧ ಆಕ್ರೋಶ
ತುಮಕೂರು : ನಗರದ ಹೊರವಲಯದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಂದಿಹಳ್ಳಿ–ಮಲ್ಲಸಂದ್ರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದು, ಬುಧವಾರ ಸಮೀಕ್ಷೆಗೆ ತೆರಳಿದ್ದ…
ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ಮುಟ್ಟಿನ ರಜೆ: ಕಾರ್ಮಿಕ ಇಲಾಖೆ
ಬೆಂಗಳೂರು: ಉದ್ಯೋಗಸ್ಥ ಮಹಿಳೆಯರಿಗೆ ತಿಂಗಳಿಗೆ ಒಂದರಂತೆ ವರ್ಷಕ್ಕೆ 12 ಮುಟ್ಟಿನ ರಜೆಯನ್ನು (ವೇತನ ಸಹಿತ) ನೀಡುವ ಕುರಿತು ಕಾರ್ಮಿಕ ಇಲಾಖೆ ಆದೇಶ…
ಕಲಬುರಗಿ| ಆರ್‌ಎಸ್ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಹೈಕೋರ್ಟ್
ಕಲಬುರಗಿ: ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು, ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್ಎಸ್ ನಡೆಸಲು ಉದ್ದೇಶಿಸಿದ್ದ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ ನೀಡಿದೆ. ಇದರಿಂದ ತೀವ್ರ…
ರೈತರ ಪ್ರತಿಭಟನೆ ವೇಳೆ ಪೊಲೀಸರ ಮೇಲೆ ಕಲ್ಲುತೂರಾಟ; 6 ಮಂದಿ ಬಂಧನ
ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಹತ್ತರಗಿ ಟೋಲ್ ನಾಕಾ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಚೆಗೆ ರೈತರು ಪ್ರತಿಭಟಿಸುತ್ತಿದ್ದಾಗ ಪೊಲೀಸರ ಮೇಲೆ ಕಲ್ಲುತೂರಾಟ ನಡೆದಿದೆ.…