ಕೊಪ್ಪಳ: ಕರ್ನಾಟಕದ ಬೇರಾವ ಜಿಲ್ಲೆಗಳಲ್ಲೂ ಇಲ್ಲದ ಕಂದಾಚಾರ, ಮಡಿವಂತಿಕೆ, ಮೂಢನಂಬಿಕೆ ಕೊಪ್ಪಳ ಜಿಲ್ಲೆಯಲ್ಲಿ ತುಂಬಿ ತುಳುಕುತ್ತಿದೆ ಎಂದು ಕನ್ನಡ ವಿಶ್ವ ವಿದ್ಯಾಲಯದ…
ಕರ್ನಾಟಕ
ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್!
ಬೆಂಗಳೂರು: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ ಪ್ರಕಟಿಸಿದ್ದೂ, ಕಾಂಗ್ರೆಸ್ ಗೆ…
ಸರ್ಕಾರ ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಪ್ರತಿಭಟನೆ: ಕೆಎಸ್ಸಿಎ ಎಚ್ಚರಿಕೆ
ಶಿವಮೊಗ್ಗ: ಸರ್ಕಾರವು ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ 37,000 ಕೋಟಿ ರೂ. ಬಾಕಿ ಹಣವನ್ನು ತಕ್ಷಣ ಬಿಡುಗಡೆ ಮಾಡದಿದ್ದರೆ ಮಾರ್ಚ್ 5…
ಪ್ರಯಾಣಿಕರನ್ನು ಮಧ್ಯ ದಾರಿಯಲ್ಲೇ ಇಳಿಸಿದ ನಿರ್ವಾಹಕ
ವಡಗೇರಾ: ಮಾರ್ಗ ಮಧ್ಯದಲ್ಲಿ ಇಳಿದ ವೃದ್ಧ ದಂಪತಿ ಎರಡೂವರೆ ಕಿ.ಮೀ. ನಡೆದುಕೊಂಡು ಹೋಗಿ ಕೃಷ್ಣಾ ನದಿ ತೀರದ ಸಂಗಮ ಗ್ರಾಮ ತಲುಪಿದ್ದಾರೆ.…
ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ
ದಾವಣಗೆರೆ: ಜಿಲ್ಲೆಯ ಮೆಹಬೂಬ್ ನಗರದಲ್ಲಿ ಹಸಿ ಕಸ, ಒಣ ಕಸ ವಿಂಗಡಿಸಿ ಕೊಡುವಂತೆ ಹೇಳಿದ್ದಕ್ಕೆ ಪೌರಕಾರ್ಮಿಕನ ಮೇಲೆ ಹಲ್ಲೆ ನಡೆಸಿರುವ ಆಘಾತಕಾರಿ…
ಬೆಂಗಳೂರು | ಸಿಎಂ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ವರ್ಗಾವಣೆ ಪತ್ರ: ದೂರು ದಾಖಲು
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ಪತ್ರವೊಂದು ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ ಮೋಹನ್ ಅವರನ್ನು ಮೈಸೂರು ಗ್ರಾಮಾಂತರದ ಅಬಕಾರಿ…
ವಿಜಯಪುರ | ಸಾಹಿತ್ಯ ಸೇವೆಯಲ್ಲಿ ವಿಶಿಷ್ಟ ಹೆಜ್ಜೆ ಗುರುತು ಮೂಡಿಸಿದ ಸಿಂಪಿ ಲಿಂಗಣ್ಣ – ಮಲ್ಲಿಕಾರ್ಜುನ ಮೇತ್ರಿ
ವಿಜಯಪುರ: ಹಳ್ಳಿಗರ ಮಧ್ಯವಿದ್ದು, ಅವರ ಹಾಡುಗಳನ್ನು ಸಂಗ್ರಹಿಸಿ, ಕನ್ನಡ ನಾಡಿಗೆ ಕೊಡುಗೆಯಾಗಿ ಕೀರ್ತಿ ತಂದುಕೊಟ್ಟವರು’ ಸಾಹಿತಿ ಸಿಂಪಿ ಲಿಂಗಣ್ಣ ಅಪರೂಪದ ಸಾಧಕರಾಗಿದ್ದಾರೆ…
ಸಿಎಂ ಸಿದ್ದರಾಮಯ್ಯ ವಿರುದ್ದ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ನವೀಕರಣ ಆರೋಪ: ವಿಚಾರಣೆ ಏ. 17ಕ್ಕೆ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಕಾನೂನುಬಾಹಿರವಾಗಿ ಗಣಿ ಗುತ್ತಿಗೆ ಪರವಾನಿಗೆಗಳನ್ನು ನೀಡಿದ ಹಾಗೂ ಗಣಿ ಗುತ್ತಿಗೆ ನವೀಕರಣ ಮಾಡಿರುವ ಆರೋಪದಲ್ಲಿ ಭ್ರಷ್ಟಾಚಾರ…
ನಗಾರಿ ಭಾರಿಸುವ ಮೂಲಕ ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಸಿ ಎಂ ಸಿದ್ದರಾಮಯ್ಯ
ವಿಜಯನಗರ: ಮೂರು ದಿನಗಳ ಕಾಲ ನಡೆಯುವ ವಿಶ್ವವಿಖ್ಯಾತ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ಡೊಳ್ಳು ಭಾರಿಸುವ ಮೂಲಕ ಚಾಲನೆ ನೀಡಿದರು.…
ಕೊಪ್ಪಳದಲ್ಲಿ ‘ಸಂಬಳಿಗೋಲು’ ಪುಸ್ತಕ ಬಿಡುಗಡೆ ಮತ್ತು ಕವಿಗೋಷ್ಠಿ
ಕೊಪ್ಪಳ: ಪತ್ರಕರ್ತ ಗುರುರಾಜ ದೇಸಾಯಿ ಅವರ ಕಾದಂಬರಿ ‘ಸಂಬಳಿಗೋಲು’ ಪುಸ್ತಕ ಬಿಡುಗಡೆ ಹಾಗೂ ಕವಿಗೋಷ್ಠಿ ಕಾರ್ಯಕ್ರಮವು ಫೆಬ್ರವರಿ 16, 2026 ರಂದು…
ಹುಬ್ಬಳ್ಳಿ | ಶವ ಹಸ್ತಾಂತರಕ್ಕೂ ಹಣ ಬೇಡಿಕೆ? ಹುಬ್ಬಳ್ಳಿ ಕಿಮ್ಸ್ ವಿರುದ್ಧ ಆರೋಪ
ಹುಬ್ಬಳ್ಳಿ: ಮಹಿಳೆಯ ಶವ ಪ್ಯಾಕ್ ಮಾಡಲು ಹಣಕ್ಕೆ ಬೇಡಿಕೆ ಇಟ್ಟ ಘಟನೆ ಕೆಎಂಸಿ–ಆರ್ಐ ಆಸ್ಪತ್ರೆಯಲ್ಲಿ ಬುಧವಾರ ನಡೆದಿದ್ದು, ಕುಟುಂಬದವರ ಆಕ್ರೋಶಕ್ಕೆ ಕಾರಣವಾಯಿತು.…
ಬೆಂಗಳೂರು | ಶಕ್ತಿ ಯೋಜನೆಯಲ್ಲಿ ಬದಲಾವಣೆ: ಆಧಾರ್ಗೆ ಬದಲು ಸ್ಮಾರ್ಟ್ ಕಾರ್ಡ್ ಜಾರಿ
ಬೆಂಗಳೂರು: ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸುವ ‘ಶಕ್ತಿ’ ಯೋಜನೆಯಡಿ ಸ್ಮಾರ್ಟ್…
ಕಸಾಪ ಚುನಾವಣೆಗಳಲ್ಲಿ ಸುಧಾರಣೆ ಅಗತ್ಯ: ಕೆ.ಮರುಳಸಿದ್ದಪ್ಪ ಸರ್ಕಾರಕ್ಕೆ ಆಗ್ರಹ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಏಳು ಕೋಟಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿ ಉಳಿದಿಲ್ಲ. ‘ಬದಲಾದ ಕಾಲಘಟ್ಟದಲ್ಲಿ ಈ ಸಂಸ್ಥೆಯನ್ನು ಪುನರುಜ್ಜೀವನಗೊಳಿಸಲು…
ಬೆಂಗಳೂರು | ಹೃದಯಾಘಾತ ಸಂಭವಿಸಿ ಖ್ಯಾತ ನಿರ್ದೇಶಕ ಜೋ ಸೈಮನ್ ನಿಧನ
ಬೆಂಗಳೂರು : ಹೃದಯಾಘಾತ ಸಂಭವಿಸಿ ಖ್ಯಾತ ಕನ್ನಡ ಸಿನಿಮಾ ನಿರ್ದೇಶಕ ಜೋ ಸೈಮನ್ ನಿಧನರಾಗಿದ್ದಾರೆ.80 ವರ್ಷ ವಯಸ್ಸಾಗಿದ್ದ ಅವರು ಫಿಲಂ ಚೇಂಬರ್…
ಬೀದಿಬದಿ ವ್ಯಾಪಾರಿಗಳ ಮೇಲೆ ಬುಲ್ದೊಜರ್ ಕಾರ್ಯಾಚರಣೆಗೆ ಆಕ್ರೋಶ, ತೊಕ್ಕೊಟ್ಟಿನಲ್ಲಿ ಪ್ರತಿಭಟನೆ
ಉಳ್ಳಾಲ: ಲೋಕೋಪಯೋಗಿ ಇಲಾಖೆ ಅವರು ತೊಕ್ಕೊಟ್ಟುವಿನಿಂದ ನಾಟೆಕಲ್ ವರೆಗಿನ ಬೀದಿಬದಿ ವ್ಯಾಪಾರಿಗಳನ್ನು ಬುಲ್ದೊಜರ್ ಬಳಸಿ ಕಾರ್ಯಾಚರಣೆ ಮಾಡಿರುವ ಕ್ರಮವನ್ನು ಖಂಡಿಸಿ ಫೆಬ್ರವರಿ…
ಬಾಗಲಕೋಟೆ| ಜೀತಕ್ಕಿದ್ದ 5 ಬಾಲಕಾರ್ಮಿಕರು ಸೇರಿ 25 ಕಾರ್ಮಿಕರ ರಕ್ಷಣೆ
ಬಾಗಲಕೋಟೆ: ಜೀತಕ್ಕಿದ್ದ ಒಡಿಶಾ ಮೂಲದ ಐವರು ಬಾಲಕಾರ್ಮಿಕರು ಸೇರಿ 25 ಕಾರ್ಮಿಕರನ್ನು ಜೀತಮುಕ್ತಗೊಳಿಸಿರುವ ಘಟನೆ ತಾಲ್ಲೂಕಿನ ಸಂಕ್ಲಾಪೂರ ಗ್ರಾಮ ವ್ಯಾಪ್ತಿಯ ಇಟ್ಟಂಗಿ…
ಗಜೇಂದ್ರಗಡ |ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದೂ ಸಮ್ಮೇಳನಕ್ಕೆ ಅನುಮತಿ ಎಸ್ ಎಫ್ ಐ ಖಂಡನೆ
ಗಜೇಂದ್ರಗಡ : ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಶ್ರೀ ಜಗದ್ಗುರು ತೋಂಟದಾರ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ 14 ಫೆಭ್ರವರಿ 2026 ರಂದು ಹಿಂದೂ…
ಪೊಲೀಸ್ ಠಾಣೆಯಲ್ಲಿ ದೂರು ತಿರಸ್ಕರಿಸಿದರೆ ನೇರವಾಗಿ ಹೈಕೋರ್ಟ್ಗೆ ಹೋಗಬಹುದು!
ಬೆಂಗಳೂರು: ‘ದೂರುದಾರರು ಪೊಲೀಸ್ ಠಾಣೆಯಲ್ಲಿ ದೂರನ್ನು ತಿರಸ್ಕರಿಸಿದರೆ ನೇರವಾಗಿ ಹೈಕೋರ್ಟ್ ಮೊರೆಹೋಗಬಹುದು’ ಎಂದು ಪ್ರಕರಣವೊಂದರಲ್ಲಿ ಹೈಕೋರ್ಟ್ನ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ…
ಬೆಂಗಳೂರು | ಬಿಕ್ಲು ಶಿವ ಕೊಲೆ ಕೇಸ್: 7 ತಿಂಗಳ ನಂತರ ಶಾಸಕ ಬೈರತಿ ಬಸವರಾಜ್ ಸಿಐಡಿ ಕಸ್ಟಡಿಗೆ
ಬೆಂಗಳೂರು: ಏಳು ತಿಂಗಳ ಬಳಿಕ ಸಿಐಡಿ ಅಧಿಕಾರಿಗಳು ರೌಡಿಶೀಟರ್ ಶಿವರಾಜ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಐದನೇ ಆರೋಪಿ ಕೆ.ಆರ್.ಪುರ…
ವಿದ್ಯಾರ್ಥಿಗಳನ್ನು ಟಿಪ್ಪರ್ ವಾಹನದಲ್ಲಿ ಕರೆದುಕೊಂಡು ಹೋದ ಮುಖ್ಯ ಶಿಕ್ಷಕ ಅಮಾನತು
ಬೆಳ್ತಂಗಡಿ: ಶಿಕ್ಷಣ ಇಲಾಖೆಯು, ವಿದ್ಯಾರ್ಥಿಗಳನ್ನು ಕಾನೂನು ಬಾಹಿರವಾಗಿ ಸರಕು ಸಾಗಣೆ ಮಾಡುವ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಧ್ಯಯನಕ್ಕೆ ಕರೆದುಕೊಂಡು ಹೋದ…