ಪ್ರೀತಿಸುವಂತೆ ಪೀಡಿಸಿ, ಜೀವ ಬೆದರಿಕೆ: ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ದೂರು ದಾಖಲು

ಬೆಂಗಳೂರು: ತಮಿಳುನಾಡಿನ ಇವಿಪಿ ಫಿಲ್ಮ್ ಸಿಟಿ ಮಾಲೀಕನ ವಿರುದ್ಧ ವಸ್ತ್ರ ವಿನ್ಯಾಸಕಿಯನ್ನು ಪ್ರೀತಿಸುವಂತೆ ಪೀಡಿಸಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ…

ಮಂಗಳೂರು | ಕಾರ್ಮಿಕ ನಾಯಕರನ್ನು ಬಂಧಿಸಿದ ರಾಜ್ಯ ಸರಕಾರದ ನಡೆಗೆ ಸಿಐಟಿಯು ತೀವ್ರ ಖಂಡನೆ

ಮಂಗಳೂರು :  ನ್ಯಾಯಯುತ ಬೇಡಿಕೆಗಳಿಗಾಗಿ ನಡೆಸಲುದ್ದೇಶಿಸಿದ ಹೋರಾಟದ ಕರಪತ್ರಗಳನ್ನು ಬೆಂಗಳೂರು ನಗರದಲ್ಲಿ ಹಂಚುತ್ತಿದ್ದ ಕಾರ್ಮಿಕ ನಾಯಕರನ್ನು ಬಂಧಿಸಿದ ರಾಜ್ಯ ಸರಕಾರದ ಕ್ರಮ…

ಮುಂದಿನ ತಿಂಗಳಿಂದ ಇಂದಿರಾ ಫುಡ್ ಕಿಟ್ ವಿತರಣೆ ಚಾಲನೆ: ಕೆ. ಹೆಚ್. ಮುನಿಯಪ್ಪ

ಮೈಸೂರು: ರಾಜ್ಯ ಸರ್ಕಾರವು ಮುಂದಿನ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿಯ ಜತೆಗೆ ಉಪ್ಪು, ಎಣ್ಣೆ, ಬೇಳೆ, ಸಕ್ಕರೆ ಒಳಗೊಂಡ…

ಹಿಂಗಾರು ಮಳೆ: ಅಕ್ಟೋಬರ್‌ 28 ಹಾಗೂ 29ರಂದು ರಾಜ್ಯದಲ್ಲಿ ಭಾರಿ ಮಳೆ

ಬೆಂಗಾಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ ಶುರುಮಾಡಿದೆ. ಅದರಲ್ಲೂ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದಕ್ಕೆ ಕಾರಣ…

ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್‌ ದಾಖಲು

ಪುತ್ತೂರು: ಅಕ್ಟೋಬರ್.20ರಂದು ನಗರದ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್…

580 ಎಕರೆ ಅರಣ್ಯ ಜಾಗ ಒತ್ತುವರಿ; 9 ಜನರ ವಿರುದ್ಧ ಪ್ರಕರಣ ದಾಖಲು

ಬಾಳೆಹೊನ್ನೂರು: ಪ್ರತ್ಯೇಕ ಪ್ರಕರಣಗಳಲ್ಲಿ ಚಿಕ್ಕಮಗಳೂರಿನ 580 ಎಕರೆ ಅರಣ್ಯ ಜಾಗ ಒತ್ತುವರಿ ಆಗಿರುವುದನ್ನು ಇಲಾಖೆ ಪತ್ತೆ ಹಚ್ಚಿದ್ದೂ, 9 ಜನರ ವಿರುದ್ಧ…

8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ; ಪಶ್ಚಿಮ ಬಂಗಾಳ ಮೊದಲ ಸ್ಥಾನ

ನವದೆಹಲಿ: ದೇಶಾದಾದ್ಯಂತ 2024–25ರ ಶೈಕ್ಷಣಿಕ ಸಾಲಿನಲ್ಲಿ ಸುಮಾರು 8 ಸಾವಿರ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ ಎಂದು ಶಿಕ್ಷಣ ಇಲಾಖೆಯ ದತ್ತಾಂಶ…

ಅಡಗಿಸಿ ಇಟ್ಟಿದ್ದ ನೂರಾರು ಚೀಲ ಪಡಿತರ ಅಕ್ಕಿ ವಶ

ಮೊಳಕಾಲ್ಮುರು: ಅಕ್ಟೋಬರ್‌ 25 ತಡರಾತ್ರಿ ತಾಲ್ಲೂಕಿನ ದೇವಸಮುದ್ರ ಹೋಬಳಿಯ ಶಿರೇಕೊಳ ಗ್ರಾಮದ ಬಳಿಯ ನಿರ್ಜನ ಪ್ರದೇಶದಲ್ಲಿ ಮುಳ್ಳಿನ ಪೊದೆಗಳಲ್ಲಿ ಅಡಗಿಸಿ ಇಟ್ಟಿದ್ದ ನೂರಾರು…

ಯಾದಗಿರಿ| ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆ

ಯಾದಗಿರಿ: ದೀಪಾವಳಿ ಹಬ್ಬದ ದಿನದಂದು ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಅಕ್ಟೋಬರ್‌ 25ರಂದು ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಹುಣಸಗಿ ತಾಲೂಕಿನ…

ಕೆಸಿಎಸ್‌ ಕಾಯ್ದೆಯಲ್ಲಿ ಅಸ್ಪಷ್ಟತೆ; ಅವುಗಳನ್ನು ಸರಿಪಡಿಸಬೇಕು: ಹೈಕೋರ್ಟ್‌ ಧಾರವಾಡ ಪೀಠ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು, ಕರ್ನಾಟಕ ಸಹಕಾರ ಸಂಘಗಳ (ಕೆಸಿಎಸ್‌) ಕಾಯಿದೆಯು ಜಾರಿಯಾಗಿ ಹಲವು ದಶಕಗಳು ಕಳೆದಿದ್ದೂ, ಹಲವು ಬಾರಿ…

ಬೆಳಗಾವಿ| ಚಳಿಗಾಲದ ಅಧಿವೇಶನ: ಡಿಸೆಂಬರ್ 8ಕ್ಕೆ ದಿನಾಂಕ ನಿಗದಿ

ಧಾರವಾಡ: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಡಿಸೆಂಬರ್ 8ರ ದಿನಾಂಕ ನಿಗದಿಪಡಿಸಲಾಗಿದೆ ಎಂದು ಅಕ್ಟೋಬರ್‌ 25ರಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಧಾನಸಭಾ…

ರೈತ ಆತ್ಮಹತ್ಯೆ ಪ್ರಕರಣ: ಫೈನಾನ್ಸ್ ಸಿಬ್ಬಂದಿಯ ಕಿರುಕುಳವೇ ಕಾರಣ!

ಧಾರವಾಡ: ತಾಲೂಕಿನ ಮಲ್ಲಿಕಾರ್ಜುನ ಶಿರಗುಪ್ಪಿ (32) ಎಂಬ ರೈತ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಾರಂಭದಲ್ಲಿ, ಅವರ ಕುಟುಂಬಸ್ಥರು…

ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಮತ್ತು ಗಿರೀಶ್ ಮಟ್ಟಣ್ಣವರ್ ವಿಚಾರಣೆಗೆ ಸಮನ್ಸ್ ಜಾರಿ

ಬೆಳ್ತಂಗ: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹಲವು ಮಹಿಳೆಯರ ಅತ್ಯಾಚಾರ, ಕೊಲೆ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್‌ಐಟಿ, ಅಕ್ಟೋಬರ್‌ 27ರಂದು ಮೂವರು…

ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಂಪ್ಯ ಠಾಣೆಯಲ್ಲಿ ದೂರು

ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು…

ಕೆಂಡ ಹಾಯುವುದು ಅಪರಾಧ: ಹಾಸನ ಜಿಲ್ಲಾಧಿಕಾರಿಗೆ ಪ್ರೊ.ನರೇಂದ್ರ ನಾಯಕ್‌ ಪತ್ರ

ಹಾಸನ: ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ…

ವಿಜಯಪುರ | ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಒತ್ತಾಯಿಸಿ ರಕ್ತದಿಂದ ಸಹಿ ಮಾಡಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

ವಿಜಯಪುರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ  ನೇತೃತ್ವದಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆಗೆ ಒತ್ತಾಯಿಸಿ  ಪದಾಧಿಕಾರಿಗಳು, ವೈದ್ಯರು,…

ಸುರಂಗ ರಸ್ತೆ ನಿರ್ಮಾಣ: ಪರಿಸರವಾದಿಗಳು ವಿರೋಧಿಸಿದರೂ ಕಾರ್ಯ ಮುಂದುವರಿಸುತ್ತೇವೆ: ಡಿಕೆಶಿ

ಬೆಂಗಳೂರು: ನಗರದ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಸುರಂಗ ರಸ್ತೆ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದ್ದು, ಲಾಲ್‌ಬಾಗ್‌ ಮುಖಾಂತರ ರಸ್ತೆ ಹಾದುಹೋಗುವುದಕ್ಕೆ ಪ್ರತಿಪಕ್ಷಗಳು,…

ಬೆಂಗಳೂರು| ವಚನ ಟಿವಿ ರಾಷ್ಟ್ರೀಯ ಪುರಸ್ಕಾರ- 2025ಕ್ಕೆ ವಿವಿಧ ಕ್ಷೇತ್ರದ ಸಾಧಕರ ಆಯ್ಕೆ

ನವೆಂಬರ್.29 ರಂದು ದುಬೈನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ‌ ಬೆಂಗಳೂರು: ಅನುಭಾವ ಮೀಡಿಯಾ ಹೌಸ್ ಅಸೋಸಿಯೇಷನ್ ಅಡಿಯಲ್ಲಿ ಪ್ರೊ. ಸಿದ್ದು ಯಾಪಲಪರವಿ ಸ್ಥಾಪಿಸಿದ…

ಆರ್‌ಎಸ್‌ಎಸ್‌ ಪಥ ಸಂಚಲನ: ಶಾಂತಿ ಸಭೆ‌ ನಡೆಸಿ, ಅಕ್ಟೋಬರ್.30ಕ್ಕೆ‌ ವರದಿ ಸಲ್ಲಿಸಿ: ಹೈಕೋರ್ಟ್

ಕಲಬುರಗಿ: ಚಿತ್ತಾಪುರದಲ್ಲಿ ನವೆಂಬರ್ 2ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಥ ಸಂಚಲನಕ್ಕೆ ಅವಕಾಶ ನೀಡುವ ಕುರಿತ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ…

ಮತಗಳ್ಳತನದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲು – ಕೃಷ್ಣ ಬೈರೇಗೌಡ

ಬೆಂಗಳೂರು: ಮತಗಳ್ಳತನದ ಕುರಿತು ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ಗಾಂಧಿ ನಿರಂತರ ಆರೋಪ ಮಾಡುತ್ತಿರುವುದರ ನಡುವೆಯೇ, ಮತದಾನದ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ…