ಉಡುಪಿ| ಕರ್ತವ್ಯ ನಿರ್ಲಕ್ಷ್ಯ ಮಾಡಿದ 9 ಮಂದಿ ಪೊಲೀಸ್ ಸಿಬ್ಬಂದಿ ಅಮಾನತು

ಉಡುಪಿ: ಬೈಂದೂರು, ಗಂಗೊಳ್ಳಿ ಹಾಗೂ ಕೊಲ್ಲೂರು ಪೊಲೀಸ್ ಠಾಣೆಗಳ ಒಟ್ಟು 9 ಮಂದಿ ಪೊಲೀಸ್ ಸಿಬ್ಬಂದಿ ಗಳನ್ನು ಕೆಂಪು ಕಲ್ಲು ಗಣಿಗಾರಿಕೆಗೆ…

ವಿಧಾನಸೌಧದಲ್ಲಿ ಮಾರ್ಗದರ್ಶಿತ ಪ್ರವಾಸ ಆರಂಭ – ಪ್ರತಿ ವ್ಯಕ್ತಿಗೆ 150 ರೂ. ಪ್ರವೇಶ ಶುಲ್ಕ!

ಬೆಂಗಳೂರು ನಗರದ ಹೃದಯಭಾಗದಲ್ಲಿರುವ ವಿಧಾನಸೌಧವು ಈಗ ಸಾರ್ವಜನಿಕರಿಗೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಕರ್ನಾಟಕ ಸರ್ಕಾರವು ಸಾರ್ವಜನಿಕ ರಜಾದಿನಗಳಲ್ಲಿ ಮಾರ್ಗದರ್ಶಿತ ಪ್ರವಾಸಗಳನ್ನು ಅನುಮತಿಸಲು…

ಪಹಲ್ಗಾಂ ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಸಮುದಾಯ ಪ್ರತಿಭಟನೆ

ಶಿವಮೊಗ್ಗ: ಏಪ್ರಿಲ್‌ 23 ಬುಧವಾರದಂದು ಕಾಶ್ಮೀರದ ಪಹಲ್ಗಾಂನಲ್ಲಿ ಉಗ್ರರಿಂದ ನಡೆದ ಹಿಂದೂಗಳ ಮೇಲೆ ನಡೆದ ಗುಂಡಿನ ದಾಳಿಯನ್ನು ಖಂಡಿಸಿ ನಗರದಲ್ಲಿ ಮುಸ್ಲಿಂ…

‘ಭೂಮಿ ತಿರುಗಿಬಿದ್ದಿದೆ. ನಾವು ಆಕಳಿಸಿ ಮೈಮುರಿಯಬೇಕಿದೆ.- ಕೆ.ಎಸ್.ರವಿಕುಮಾರ್ ವಿಜ್ಞಾನ ಬರಹಗಾರ

ಹಾಸನ: ನಾವಿರುವ ಇಂದಿನ ಜಗತ್ತು ಕಳೆದ ಮೂರ್ನಾಲ್ಕು ವರುಷಗಳಿಂದ ಈಚೆಗಂತೂ ‘ಹೀಗೂ ಸಾಧ್ಯವೇ’ ಎಂದು ತಬ್ಬಿಬ್ಬುಗೊಳಿಸುವ ಬದಲಾವಣೆಗಳು ಒಂದೇಸಮನೆ ದಾಖಲಾಗುತ್ತಿವೆ. ಇದಕ್ಕೆಲ್ಲ…

ಡ್ಯಾಮ್ ನಿರ್ಮಾಣ ಕಾಮಗಾರಿ ಅವೈಜ್ಞಾನಿಕ: ರೈತರ ಸಂಘ ಆಕ್ರೋಶ

ನಂಜನಗೂಡು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ…

ಚಳವಳಿಗಳ ಸಂಗಾತಿ ಮಂಜುಳ ಮೇಡಂ ನೆನಪಿನ ಕಾರ್ಯಕ್ರಮ

ಮೈಸೂರು: ಇತ್ತೀಚೆಗೆ ನಿಧನರಾದ ಚಳವಳಿಗಳ ಸಂಗಾತಿ ಮಂಜುಳ ಮೇಡಂ ರ ನೆನಪಿನ ಕುರಿತು  ಏಪ್ರಿಲ್ 25ರ  ಶುಕ್ರವಾರ ರಂದು ಬೆಳಿಗ್ಗೆ 10.30…

3 ತಿಂಗಳಲ್ಲಿ ಜಿಲ್ಲಾ – ತಾಲೂಕು ಪಂಚಾಯಿತಿ ಚುನಾವಣೆ: ಡಾ. ಶರಣ್ ಪ್ರಕಾಶ್ ಪಾಟೀಲ್

ಹುಬ್ಬಳ್ಳಿ: ಮೂರು ತಿಂಗಳಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್,…

ಸಂವಿಧಾನ ವಿರೋಧಿ, ವಿಭಜಕ ವಕ್ಫ್ ತಿದ್ದುಪಡಿ ಕಾಯ್ದೆ; ನಾಗರೀಕ ಸಮಾಜ ವಿರೋಧಿಸಬೇಕು: ಪ್ರೋ ಕೆ ದೋರೈ ರಾಜು

ತುಮಕೂರು: ಕೇಂದ್ರದಲ್ಲಿಅಧಿಕಾರ ನಡೆಸುತ್ತಿರುವ ಸರ್ಕಾರ ತನ್ನ ಮತ ಗಳಿಕೆಯ ರಾಜಕಾರಣಕ್ಕಾಗಿ ಸಂವಿಧಾನ ವಿರೋಧಿ ಹಾಗೂ ವಿಭಜಕ ರಾಜಕಾರಣ ಮುಂದುವರಿಸುತ್ತಾ ವಕ್ಪ್ ತಿದ್ದುಪಡಿ…

ರೈತರ ಕೃಷಿಭೂಮಿ ರಿಯಲ್ ಎಸ್ಟೇಟ್ ದಂಧೆಕೋರರ ಪಾಲಾಗುತ್ತಿದೆ – ಕೆ ಯಾದವ ಶೆಟ್ಟಿ

ಮಂಗಳೂರು: ಗೇಣಿದಾರ ರೈತರು, ಬೀಡಿ, ಹೆಂಚು ಕಾರ್ಮಿಕರ ಸಮರಶೀಲ ಚಳವಳಿಗಳಿಂದ ಖ್ಯಾತಿ ಪಡೆದಿದ್ದ ಉಳ್ಳಾಲ ತಾಲೂಕಿನಲ್ಲಿ ಇಂದು ಜನ ಸಾಮಾನ್ಯರಿಗೆ ಧ್ವನಿಯೇ…

ಪಹಲ್ಗಾಮ್ ಭಯೊತ್ಪಾದಕರ ದಾಳಿಗೆ 28 ಜನರ ಸಾವು: ಡಿವೈಎಫ್ಐ ಖಂಡನೆ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಸಮೀಪದಲ್ಲಿರುವ ಪ್ರಖ್ಯಾತ ಪ್ರವಾಸಿತಾಣವಾದ ಬೈಸರನ್ ಕಣಿವೆಯಲ್ಲಿ ಮಂಗಳವಾರ ನಮ್ಮ ರಾಜ್ಯದ ಶಿವಮೊಗ್ಗದ ಮಂಜುನಾಥ್ ಹಾಗೂ ಬೆಂಗಳೂರಿನ ಭರತ್…

ರಿಕ್ಕಿ ರೈ ಮೇಲೆ ಶೂಟೌಟ್ ಪ್ರಕರಣ – ಬರೋಬ್ಬರಿ 6 ಗನ್ ಸೀಜ್ ಮಾಡಿದ ಬಿಡದಿ ಪೊಲೀಸರು

ಬಿಡಿದಿಯ ಫಾರ್ಮ್‌ಹೌಸ್ ನಿಂದ ಹೊರಗೆ ಬರ್ತಿದ್ದ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿತ್ತು. ಗುಂಡಿನ…

ಪಹಲ್ಗಾಮ್ ದಾಳಿಯಲ್ಲಿ ಪತ್ನಿಯ ಮುಂದೆ ಹತ್ಯೆಯಾದ ಟೆಕ್ಕಿ ಭರತ್ ಭೂಷಣ್

 ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದಲ್ಲಿ ನಡೆದ ಉಗ್ರ ದಾಳಿಯಲ್ಲಿ ಬೆಂಗಳೂರಿನ ಮತ್ತೊಂದು ಕುಟುಂಬದ ಸದಸ್ಯ ಬಲಿಯಾಗಿದ್ದಾರೆ. ಮತ್ತಿಕೇರೆಯ…

ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶ: ಮೊದಲನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು : 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ,…

ಬೆಳಗಾವಿ| ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ಬಂಧನ

ಬೆಳಗಾವಿ: ಇತ್ತೀಚೆಗೆ ರಾಜ್ಯದಲ್ಲಿ ದಿನಕ್ಕೊಂದು ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ. ಅಂತಹದ್ದೇ ಒಂದು ಘಟನೆ ನಗರದ…

ಹುಬ್ಬಳ್ಳಿ| ಬೆಲೆ ಏರಿಕೆ ವಿರುದ್ದ ಮೇ 2ರಂದು ಪ್ರತಿಭಟನೆ: ಸಲೀಂ ಅಹ್ಮದ್‌

ಹುಬ್ಬಳ್ಳಿ: ಬೆಂಗಳೂರಿನಲ್ಲಿ ಕೇಂದ್ರ ಸರಕಾರದ ವಿರುದ್ಧ ಬೆಲೆ ಏರಿಕೆ ವಿಷಯವಾಗಿ ನಡೆದ ಜನಾಕ್ರೋಶ ಪ್ರತಿಭಟನೆ ಯಶಸ್ವಿಯಾಗಿದ್ದು, ಮೇ 2ರಂದು ಹುಬ್ಬಳ್ಳಿಯಲ್ಲಿ ಪ್ರತಿಭಟನೆ…

ಸ್ಥಗಿತಗೊಂಡಿರುವ ಬಡವರ ವಸತಿ ಸಂಕೀರ್ಣ ಪೂರ್ಣಗೊಳಿಸಲು ಒತ್ತಾಯಿಸಿ ಸಿಪಿಎಂ, ಡಿವೈಎಫ್ಐ ಪ್ರತಿಭಟನೆ

ಸುರತ್ಕಲ್ : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600…

ಕನ್ನಡ ಮಹಿಳಾ ಕಿರುಚಿತ್ರೋತ್ಸವ: ಸಲ್ಲಿಕೆಗೆ ಕೊನೆಯ ದಿನ ಏಪ್ರಿಲ್ 30

ಬೆಂಗಳೂರು: ಜೂನ್ 14 ರಂದು ಬೆಂಗಳೂರಿನಲ್ಲಿ ನಡೆಯಲಿರುವ “ಅವಳ ಹೆಜ್ಜೆ ಕಿರುಚಿತ್ರೋತ್ಸವ-2025” ಕ್ಕೆ ಕಿರುಚಿತ್ರವನ್ನು ಸಲ್ಲಿಸಲು ಇನ್ನು ಕೆಲವೇ ದಿನಗಳ ಅವಕಾಶವಿದ್ದು,…

ಸೌಜನ್ಯ ಹತ್ಯೆ ಕೇಸ್: ನ್ಯಾಯ ಕೊಡಿಸುಸವಂತೆ ಡಿಸಿಎಂಗೆ ಸೌಜನ್ಯ ತಾಯಿ ಮನವಿ

ಬೆಂಗಳೂರು: ಇದೀಗ ಸೌಜನ್ಯ ಹತ್ಯೆ ಕೇಸ್ ಡಿಸಿಎಂ ಡಿಕೆ ಶಿವಕುಮಾರ್ ಅಂಗಳಕ್ಕೆ ತಲುಪಿದ್ದೂ, ಆಕೆಯ ಅತ್ಯಾಚಾರ ಹಾಗೂ ಕೊಲೆ ಕೇಸ್​​​ನಲ್ಲಿ ನ್ಯಾಯ…

ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆ ವಿಚಿತ್ರ ಬೇಡಿಕೆ ಇಟ್ಟ ವಿದ್ಯಾರ್ಥಿಗಳು

ಬೆಳಗಾವಿ: ಇಬ್ಬರು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಯಲ್ಲಿ ಉತ್ತರ ಬರೆಯೋದು ಬಿಟ್ಟು ವಿಚಿತ್ರ ಬೇಡಿಕೆಯನ್ನು ಉತ್ತರ ಪತ್ರಿಕೆಯಲ್ಲೇ ಬರೆದು, ಮೌಲ್ಯ ಮಾಪಕರ…

ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಐಎಂಡಿ

ಬೆಂಗಳೂರು: ಇನ್ನೂ ಒಂದು ವಾರ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ…