ಬೆಂಗಳೂರು: ರಾಜ್ಯದಲ್ಲಿ ಗದಗ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ PM-ABHEEM (Prime Minister Ayushman Bharat Health Infrastructure…
ವಿದ್ಯಮಾನ
ಕರ್ನಾಟಕ ಸರ್ಕಾರದಿಂದ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ
ಕರ್ನಾಟಕ ಸರ್ಕಾರವು 2025–26ನೇ ಶೈಕ್ಷಣಿಕ ವರ್ಷಕ್ಕಾಗಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ ಹೊರಡಿಸಿದೆ. ಈ ನೇಮಕಾತಿಯಲ್ಲಿ ಪ್ರಾಥಮಿಕ ಶಾಲೆಗಳಿಗೆ…
ಎಸ್ಬಿಐ: ಬ್ಯಾಂಕ್ನಲ್ಲೇ ಸಿಬ್ಬಂದಿಗಳಿಗೆ ಕನ್ನಡ ಕಲಿಕೆ ಪ್ರಾರಂಭ
ಬೆಂಗಳೂರು: ಇತ್ತೀಚೆಗೆ ಎಸ್ಬಿಐ (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಅಧಿಕಾರಿಯೊಬ್ಬರು ಕನ್ನಡದಲ್ಲಿ ಮಾತನಾಡಲು ನಿರಾಕರಿಸಿದ ಘಟನೆಯ ಬಳಿಕ ಉಂಟಾದ ಭಾಷಾ ವಿವಾದದ…
ಸ್ಯಾನ್ ಡಿಯಾಗೋ| ಖಾಸಗಿ ಜೆಟ್ ಅಪಘಾತ; ಹಲವಾರು ಜನರು ಸಾವು
ಅಮೆರಿಕ: ಮೇ 22 ಗುರುವಾರ ಮುಂಜಾನೆ ಕ್ಯಾಲಿಫೋರ್ನಿಯಾದ ಸ್ಯಾನ್ ಡಿಯಾಗೋ ನಗರದ ಮರ್ಫಿ ಕ್ಯಾನ್ಯನ್ ಪ್ರದೇಶದಲ್ಲಿ ಖಾಸಗಿ ಜೆಟ್ ಅಪಘಾತಕ್ಕೀಡಾಗಿದ್ದೂ, ಅಪಘಾತದಲ್ಲಿ…
ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ: ಜೂನ್ 13 ರಿಂದ ಅತಿಥಿ ಶಿಕ್ಷಕರ ಸಂಘ ಪ್ರತಿಭಟನೆ
ಬೆಂಗಳೂರು: ‘ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೂನ್ 13 ರಿಂದ ಶಾಲೆ ತೊರೆದು…
ದಲಿತರಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳದಂತೆ ಬಹಿಷ್ಕಾರ; ಡಿಕೆ ಸುರೇಶ್ ಆಕ್ರೋಶ
ರಾಮನಗರ: ಹಾರೋಹಳ್ಳಿ ತಾಲೂಕಿನ ಮರಳವಾಡಿಯ ಬನವಾಸಿ ಗ್ರಾಮದಲ್ಲಿ “ಗ್ರಾಮದ ಜಾತ್ರಾ ಮಹೋತ್ಸವದಲ್ಲಿ ನಮ್ಮನ್ನು ಎಲ್ಲರಂತೆ ಕಾಣಿ, ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಿ”…
ಸರ್ಕಾರಿ ಶಾಲೆಗಳಲ್ಲಿ ಜೂನ್ 30ರೊಳಗೆ ಮಕ್ಕಳ ದಾಖಲಾತಿ ಪ್ರಕ್ರಿಯೆ ಪೂರ್ಣ
ಬೆಂಗಳೂರು: ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ…
ಕೌನ್ಸೆಲಿಂಗ್ ಮೊದಲೇ ನೀಟ್ ಶುಲ್ಕ ಪ್ರಕಟಣೆ ಕಡ್ಡಾಯ: ಸುಪ್ರೀಂ ಕೋರ್ಟ್
ನವದೆಹಲಿ: ನೀಟ್ ಶುಲ್ಕ ಪ್ರಕಟಯನ್ನು ಕೌನ್ಸೆಲಿಂಗ್ ಮೊದಲೇ ಕಡ್ಡಾಯವಾಗಿ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಈ ಮೂಲಕ ಸೀಟುಗಳ…
ಮಾವೋವಾದಿಗಳ ಎನ್ಕೌಂಟರ್: ಸಿಪಿಐ(ಎಂ) ಪೊಲಿಟ್ಬ್ಯುರೊ ಖಂಡನೆ
ಮಾತುಕತೆಗಳ ವಿನಂತಿಯನ್ನು ತಕ್ಷಣವೇ ಸ್ವೀಕರಿಸಲು ಆಗ್ರಹ ಛತ್ತೀಸ್ಗಢ: ರಾಜ್ಯದಲ್ಲಿ ಮಾವೋವಾದಿಗಳ ಪ್ರಧಾನ ಕಾರ್ಯದರ್ಶಿ ನಂಬಲ ಕೇಶವರಾವ್ ಸೇರಿದಂತೆ 27 ಮಾವೋವಾದಿಗಳ ಎನ್ಕೌಂಟರ್…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ಇಡಿ ದಾಳಿ
ಬೆಳಗಾವಿ: ಲೋಕಾಯುಕ್ತ ಅಧಿಕಾರಿಗಳು ಮೇ 22 ಗುರುವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಿಢೀರ್ ದಾಳಿ ನಡೆಸಿದೆ.…
ಡೆಂಗ್ಯೂ ತಡೆಗೆ ಆರೋಗ್ಯ ಇಲಾಖೆಯ ಹೊಸ ಅಭಿಯಾನ: 700 ಸ್ವಯಂ ಸೇವಕರು, 240 ಆರೋಗ್ಯ ಅಧಿಕಾರಿಗಳ ನೇಮಕ
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳ ಹೆಚ್ಚಳವನ್ನು ತಡೆಗಟ್ಟಲು, ಆರೋಗ್ಯ ಇಲಾಖೆ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸಹಯೋಗದಲ್ಲಿ “ಪರಿಶೀಲಿಸಿ,…
ಸದಾ ಅಶಾಂತರಾಗಿದ್ದ ಶಾಂತರಸ
(ಶಾಂತರಸರ ಜನ್ಮಶತಮಾನೋತ್ಸವದಲ್ಲಿ ಮಾಡಿದ ಭಾಷಣ) ರಹಮತ್ ತರೀಕೆರೆ ಶಾಂತರಸರ ಸಾಹಿತ್ಯ ಮತ್ತು ವ್ಯಕ್ತಿತ್ವವನ್ನು ಕೊಂಡಿ, ಪರಂಪರೆ ಮತ್ತು ಕೇಂದ್ರ, ಎಂಬ…
ಖತರ್ ಜೆಟ್ ಪ್ರಶ್ನೆಗೆ ಸಿಟ್ಟಿಗೆದ್ದು ವರದಿಗಾರನಿಗೆ ‘ಗೆಟ್ ಔಟ್’ ಎಂದ ಅಮೆರಿಕ ಅಧ್ಯಕ್ಷ
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತ ಭವನದಲ್ಲಿ ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಾಮಫೋಸಾ ಅವರೊಂದಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ,…
ಕೋಮು ದ್ವೇಷ ಭಾಷಣ ಪ್ರಕರಣ: ಹರೀಶ್ ಪೂಂಜಾಗೆ ಹೈಕೋರ್ಟ್ನಿಂದ ತಾತ್ಕಾಲಿಕ ರಿಲೀಫ್
ಬೆಂಗಳೂರಿನಲ್ಲಿ ಮೇ 22ರಂದು, ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೋಮು ದ್ವೇಷ ಭಾಷಣ…
ಐಪಿಎಲ್ 2025 – ಪ್ಲೇ ಆಫ್ ಪ್ರವೇಶಿಸಿದ ನಾಲ್ಕು ತಂಡಗಳು
ಇಂಡಿಯನ್ ಪ್ರೀಮಿಯರ್ ಲೀಗ್ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ಲೀಗ್ನ ಮುಂದಿನ ಹಂತವನ್ನು ನಾಲ್ಕು ತಂಡಗಳು ಪ್ರವೇಶಿಸಿವೆ. ಆದರೆ ಈ…
ಬೂಕರ್ ಪ್ರಶಸ್ತಿ ಪಡೆದ ನಾಡಿನ ಹೆಮ್ಮೆ ಬಾನು ಮುಷ್ತಾಕ್ ರವರಿಗೆ ಪ್ರೀತಿ ಪೂರ್ವಕ ಅಭಿನಂದನೆಗಳು
ಬೂಕರ್ ಪ್ರಶಸ್ತಿ ಪಡೆದ ನಾಡಿನ ಹೆಮ್ಮೆ ಬಾನು ಮುಷ್ತಾಕ್ ರವರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕರ್ನಾಟಕ ರಾಜ್ಯ ಸಮಿತಿಯು…
ಕರ್ನಾಟಕದಿಂದ ಆಂಧ್ರಕ್ಕೆ ನಾಲ್ಕು ಆನೆಗಳ – ಮಾನವ-ಆನೆ ಸಂಘರ್ಷ ನಿವಾರಣೆಗೆ ಮಹತ್ವದ ಹೆಜ್ಜೆ
ಬೆಂಗಳೂರು: ಕರ್ನಾಟಕ ಸರ್ಕಾರವು ಆಂಧ್ರಪ್ರದೇಶದಲ್ಲಿ ಹೆಚ್ಚುತ್ತಿರುವ ಮಾನವ-ಆನೆ ಸಂಘರ್ಷವನ್ನು ನಿಯಂತ್ರಿಸಲು ನಾಲ್ಕು ಪಳಗಿಸಿದ (ಕುಂಕಿ) ಆನೆಗಳನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿದೆ. ಈ…
ಕ್ಯಾಬ್ ಸೇವೆಗೂ ಮುನ್ನ ಟಿಪ್ಸ್ ಪಡೆದರೆ ಕಟ್ಟುನಿಟ್ಟಿನ ಕ್ರಮ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಎಚ್ಚರಿಕೆ
ನವದೆಹಲಿ: ಕ್ಯಾಬ್ ಸೇವೆ ಪಡೆಯುವ ಮುನ್ನ ಗ್ರಾಹಕರಿಂದ ಮುಂಗಡ ಟಿಪ್ಸ್ ಪಡೆಯುವ ಪ್ರಕ್ರಿಯೆಯ ವಿರುದ್ಧ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್…
ರಾಜ್ಯದ ಪ್ರಭಾರ ಡಿಜಿ & ಐಜಿಪಿಯಾಗಿ ಎಂ.ಎ.ಸಲೀಂ ನೇಮಕ
ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರನ್ನು ಕರ್ನಾಟಕ ರಾಜ್ಯದ ಪ್ರಭಾರ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾಗಿ (ಡಿಜಿ & ಐಜಿಪಿ)…
ಕೊಲ್ಕತ್ತಾದಲ್ಲಿ ರಹಸ್ಯ ಡ್ರೋನ್ಗಳ ಹಾರಾಟ: ಭದ್ರತಾ ಸಂಸ್ಥೆಗಳಿಂದ ತನಿಖೆ
ಮೇ 21, 2025ರ ರಾತ್ರಿ, ಪಶ್ಚಿಮ ಬಂಗಾಳದ ರಾಜಧಾನಿ ಕೊಲ್ಕತ್ತಾದ ಆಕಾಶದಲ್ಲಿ ಕನಿಷ್ಠ ಹತ್ತು ಡ್ರೋನ್ಗಳಿಗೆ ಹೋಲುವ ಅನಾಮಿಕ ಹಾರುವ ವಸ್ತುಗಳು…