ನೇಪಾಳ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ: ವಿದೇಶಾಂಗ ಸಚಿವ ಶಿಶಿರ್ ಖನಾಲ್

ಕಠ್ಮಂಡು: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹದಲ್ಲಿ 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ನೇಪಾಳದ ವಿದೇಶಾಂಗ ಸಚಿವ…

ಸಿಜೆಐ ಸೂರ್ಯಕಾಂತ್‌ ಆಹ್ವಾನಕ್ಕೆ ವಿರೋಧ: ಬೆಂಗಳೂರಿನ ಎನ್‌ಎಲ್‌ಎಸ್‌ಐಯು ಘಟಿಕೋತ್ಸವ ರದ್ದು

ಬೆಂಗಳೂರು: ಭಾರತದ ರಾಷ್ಟ್ರೀಯ ಕಾನೂನು ಶಾಲೆ ವಿಶ್ವವಿದ್ಯಾಲಯ (ಎನ್‌ಎಲ್‌ಎಸ್‌ಐಯು) 2026ನೇ ಸಾಲಿನ ಪದವಿ ವಿದ್ಯಾರ್ಥಿಗಳಿಗಾಗಿ ಸೆಪ್ಟೆಂಬರ್‌ 12ರಂದು ನಿಗದಿಯಾಗಿದ್ದ 34ನೇ ವಾರ್ಷಿಕ…

ನವೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಬಾಕಿ ಇರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳನ್ನು ನವೆಂಬರ್–ಡಿಸೆಂಬರ್…

ಹನೂರು ರೈತರ ಶೂಟೌಟ್ ಹತ್ಯೆ ಖಂಡಿಸಿ ಪ್ರತಿಭಟನೆ: ನ್ಯಾಯಾಂಗ ತನಿಖೆಗೆ ಆಗ್ರಹ

ಹನೂರು: ಹನೂರಿನಲ್ಲಿ ರೈತರ ಮೇಲೆ ಅರಣ್ಯ ಇಲಾಖೆ ನಡೆಸಿದ ಶೂಟೌಟ್ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು ಹನೂರಿನಲ್ಲಿ ನಡೆದ ಪ್ರತಿಭಟನೆಗೆ ಕರ್ನಾಟಕ…

ನೇಪಾಳ ಪ್ರವಾಹದ ಆತಂಕ: ಬಿಹಾರ, ಉತ್ತರ ಪ್ರದೇಶ ಗಡಿ ಜಿಲ್ಲೆಗಳಲ್ಲಿ ಹೈ ಅಲರ್ಟ್

ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಮತ್ತು ಭೂಕುಸಿತದ ಬೆನ್ನಲ್ಲೇ ಭಾರತದಲ್ಲೂ ಪ್ರವಾಹದ ಆತಂಕ ಎದುರಾಗಿದೆ. ನೇಪಾಳದಿಂದ ಭಾರಿ ಪ್ರಮಾಣದಲ್ಲಿ ನೀರು…

ಶಾಲಾ ವಾಹನಗಳ ವಿರುದ್ಧ ಮೂರು ವರ್ಷಗಳಲ್ಲಿ 10,237 ಪ್ರಕರಣ: ಬೆಂಗಳೂರು ಅಗ್ರಸ್ಥಾನ

ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳನ್ನು ಸಾಗಿಸುವ ವಾಹನಗಳು ಸುರಕ್ಷತೆ ಸೇರಿದಂತೆ ಕಡ್ಡಾಯ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳಲ್ಲಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು…

ವಿಶೇಷ ಚೇತನರಿಗೆ ಮೂರು ದಿನಗಳ ಕ್ರೀಡಾ ತರಬೇತಿ ಕಾರ್ಯಾಗಾರ

ಕೊಪ್ಪಳ: ವಿಶೇಷ ಚೇತನರನ್ನು ಉತ್ತಮ ಕ್ರೀಡಾಪಟುಗಳಾಗಿ ರೂಪಿಸುವ ಉದ್ದೇಶದಿಂದ ಆಗು ನೀ ಅನಿಕೇತನ ಫೌಂಡೇಶನ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ…

ಒಂದು ದಿನ ಸಂಚಾರ ಪೊಲೀಸರಾಗಿ ಕೆಲಸ ಮಾಡಿ: ಬೆಂಗಳೂರಿನಲ್ಲಿ ‘ಕಾಪ್ ಫಾರ್ ದಿ ಡೇ’ ಕಾರ್ಯಕ್ರಮ ಪುನರಾರಂಭ

ಬೆಂಗಳೂರು: ನಗರದ ಸಂಚಾರ ವ್ಯವಸ್ಥೆ ನಿರ್ವಹಣೆಯ ಸವಾಲುಗಳನ್ನು ಸಾರ್ವಜನಿಕರಿಗೆ ನೇರವಾಗಿ ಪರಿಚಯಿಸುವ ಉದ್ದೇಶದಿಂದ ಬೆಂಗಳೂರು ಸಂಚಾರ ಪೊಲೀಸರು ‘ಕಾಪ್ ಫಾರ್ ದಿ…

ಅಗತ್ಯ ವಸ್ತುಗಳ ಬೆಲೆ ಏರಿಕೆ: ‘ಅಚ್ಛೇ ದಿನ್’ ದುಬಾರಿಯಾಯಿತೆಂದು ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದೆ. ಬಿಜೆಪಿ…

‘ಹತ್ರಾಸ್‌ ಪ್ರಕರಣವನ್ನು ಯಾರೂ ಮರೆಯುವುದಿಲ್ಲ’: ಮಹಿಳಾ ಸುರಕ್ಷತೆ ವಿಚಾರದಲ್ಲಿ ಬಿಜೆಪಿಗೆ ಅಖಿಲೇಶ್‌ ಯಾದವ್‌ ತಿರುಗೇಟು

ಲಖನೌ: ಮಹಿಳಾ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ವಿರುದ್ಧ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ‘ನಾರಿ…

‘ಟಾಕ್ಸಿಕ್‌’ ಸಿನಿಮಾ ವಿಮರ್ಶೆ | ಕೊಳೆತು ಹೋದ ಹೃದಯದ ಕನ್ನಡಿ

ನಾಲ್ಕು ವರ್ಷಗಳ ಕಾಯುವಿಕೆ, ನೂರಾರು ಕೋಟಿ ರೂಪಾಯಿ ಬಜೆಟ್‌ ಹಾಗೂ ಭಾರಿ ತಾರಾಗಣದೊಂದಿಗೆ ತೆರೆಗೆ ಬಂದಿರುವ ಯಶ್‌ ಅಭಿನಯದ ‘ಟಾಕ್ಸಿಕ್‌’ ನಿರೀಕ್ಷೆ…

ಯಶ್‌ ಧರ್ಮಸ್ಥಳ ಭೇಟಿ ವಿವಾದ | ‘ಟಾಕ್ಸಿಕ್‌’ ಬಹಿಷ್ಕಾರಕ್ಕೆ ಸೌಜನ್ಯಪರ ಹೋರಾಟಗಾರರ ಕರೆ

ಬೆಂಗಳೂರು: ಧರ್ಮಸ್ಥಳಕ್ಕೆ ನಟ ಯಶ್‌ ಭೇಟಿ ನೀಡಿ ಸೌಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಗಳನ್ನು ಎದುರಿಸುತ್ತಿರುವವರನ್ನು ಭೇಟಿಯಾಗಿರುವುದಕ್ಕೆ ಸೌಜನ್ಯ ಪರ ಹೋರಾಟಗಾರರು ಆಕ್ರೋಶ…

ಸೆ. 5ರಂದು ದೆಹಲಿಯಲ್ಲಿ ಸಿಜೆಪಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ

ನವದೆಹಲಿ: ಕೇಂದ್ರ ಸರ್ಕಾರವು ಜುಲೈ 25ರಂದು ಯುವಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿ ಕಾಕ್‌ರೋಚ್ ಜನತಾ ಪಾರ್ಟಿ (ಸಿಜೆಪಿ) ಸೆಪ್ಟೆಂಬರ್‌…

ಬಿಡದಿ ಟೌನ್‌ಶಿಪ್‌: ನಾಲ್ಕು ಪ್ರಮುಖ ಹಕ್ಕೊತ್ತಾಯಗಳಿಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ

ಬೆಂಗಳೂರು: ಬಿಡದಿ ಸ್ಮಾರ್ಟ್‌ ಸಿಟಿ ಅಥವಾ ಟೌನ್‌ಶಿಪ್‌ ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ…

ಎಸ್‌ಐಆರ್‌ ವಿರುದ್ಧ ಸೆ.1ರಂದು ‘ಚುನಾವಣಾ ಆಯೋಗ ಚಲೋ’: ಪ್ರಕಾಶ್‌ ರಾಜ್‌

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ದೋಷಪೂರಿತ ಮತ್ತು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿರುವ ನಾಗರಿಕ ಸಮಾಜದ…

ಹೊಸ ಅಪರಾಧ ಕಾನೂನುಗಳ ಪೂರ್ಣ ಜಾರಿಗೆ ಒಂದು ವರ್ಷದ ಗುರಿ: ಅಮಿತ್‌ ಶಾ

ನವದೆಹಲಿ: ದೇಶದಲ್ಲಿ ಜಾರಿಗೊಳಿಸಲಾಗಿರುವ ಮೂರು ಹೊಸ ಅಪರಾಧ ಕಾನೂನುಗಳನ್ನು ಮುಂದಿನ ಒಂದು ವರ್ಷದೊಳಗೆ ದೇಶಾದ್ಯಂತ ಸಂಪೂರ್ಣವಾಗಿ ಅನುಷ್ಠಾನಗೊಳಿಸುವ ಗುರಿಯನ್ನು ಕೇಂದ್ರ ಸರ್ಕಾರ…

ವಿದ್ಯಾರ್ಥಿಗಳ ಐಕ್ಯ ಹೋರಾಟವೇ ವ್ಯವಸ್ಥೆ ಬದಲಾವಣೆಗೆ ಸಾಕ್ಷಿ: ಬಸವರಾಜ ಕೋರಿಮಠ

ಹಾವೇರಿ: ವಿದ್ಯಾರ್ಥಿಗಳು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ಯಾವುದೇ ಭಯವಿಲ್ಲದೆ ಸಂಘಟಿತರಾಗಿ ಹೋರಾಟ ನಡೆಸಿದರೆ ನ್ಯಾಯ ಪಡೆಯಲು ಸಾಧ್ಯ. ವಿದ್ಯಾರ್ಥಿಗಳ ಐಕ್ಯ ಹೋರಾಟಗಳು…

ಬೀದಿ ಬದಿ ವ್ಯಾಪಾರಿಗಳ ತೆರವಿಗೆ ಸುಪ್ರೀಂ ಕೋರ್ಟ್‌ ಆದೇಶವಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌ ಸ್ಪಷ್ಟನೆ

ಮಂಗಳೂರು ಪಾಲಿಕೆ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ದ.ಕ. ಜಿಲ್ಲಾ ಬೀದಿ ಬದಿ ವ್ಯಾಪಾರಸ್ಥರ ಸಂಘದ ಅರ್ಜಿ ವಿಚಾರಣೆ ಬೀದಿ ಬೆಂಗಳೂರು: ಬೀದಿ…

ಉದ್ಯಾನವನಗಳ ಜಾಗಕ್ಕೆ ಶೇ.5ರಷ್ಟು ಕತ್ತರಿ: ತಿದ್ದುಪಡಿ ಹಿಂಪಡೆಯಲು ‘ಜಾಗೃತ ನಾಗರಿಕರು ಕರ್ನಾಟಕ’ ಒತ್ತಾಯ

ಬೆಂಗಳೂರು: ಕರ್ನಾಟಕ ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) ಕಾಯ್ದೆ, 1975ಕ್ಕೆ ಪ್ರಸ್ತಾಪಿಸಿರುವ ತಿದ್ದುಪಡಿಯನ್ನು ಕೂಡಲೇ ಹಿಂಪಡೆಯಬೇಕು ಎಂದು ‘ಜಾಗೃತ ನಾಗರಿಕರು ಕರ್ನಾಟಕ’ ಸರ್ಕಾರವನ್ನು…

ಬಿಡದಿ ಟೌನ್‌ಶಿಪ್‌ | ಕೋರ್ಟ್‌ ಅನುಮತಿ ಇಲ್ಲದೆ ಒಂದು ಇಟ್ಟಿಗೆಯೂ ಅಲುಗಿಸಬೇಡಿ, ಮರ ಕಡಿಯಬೇಡಿ: ಹೈಕೋರ್ಟ್‌

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಕುರಿತು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌, ನ್ಯಾಯಾಲಯದ ಅನುಮತಿಯಿಲ್ಲದೆ ಯೋಜನಾ ಪ್ರದೇಶದಲ್ಲಿ…