ಜೈಪುರ | ಮಾಜಿ ಶಾಸಕರ ಪಿಂಚಣಿಗೆ ಅರ್ಜಿ ಸಲ್ಲಿಸಿದ ಮಾಜಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌

ಜೈಪುರ: ರಾಜಸ್ಥಾನ ವಿಧಾನಸಭೆಯ ಕಾರ್ಯದರ್ಶಿಗೆ ಮಾಜಿ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ತಮಗೆ ಸಿಗಬೇಕಿರುವ ಮಾಜಿ ಶಾಸಕರ ಪಿಂಚಣಿಯನ್ನು ಪುನರಾರಂಭಿಸುವಂತೆ…

ನವದೆಹಲಿ | ಮಣಿಪುರದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದ ಪ್ರಧಾನಿ ಮೋದಿ

ನವದೆಹಲಿ:  ಮಣಿಪುರದ ಜನರು ಪ್ರಧಾನಿ ಭೇಟಿಗಾಗಿ ಕಾಯುತ್ತಿದ್ದಾರೆ. ಆದರೆ, ಅವರು ಜಪಾನ್​​ ಮತ್ತು ಚೀನಾಗೆ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯನ್ನು…

ಮಗಳನ್ನು ಕೊಲೆ ಮಾಡಿ, ಆತ್ಮಹತ್ಯೆ ಎಂದು ಕಥೆ ಕಟ್ಟಿದ ತಂದೆ

ಕಲಬುರಗಿ: ತಾಲೂಕಿನ ಮೇಳಕುಂದಾ (ಬಿ) ಗ್ರಾಮದಲ್ಲಿ ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಕುಪಿತಗೊಂಡ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿ,…

ಸೌಜನ್ಯಳನ್ನು ಅಪಹರಿಸಿ ಕೊಂಡು ಹೋಗುತ್ತಿರುವುದನ್ನು ನೋಡಿರುವುದಾಗಿ ಮಹಿಳೆ ದೂರು

ಬೆಳ್ತಂಗಡಿ: 2012ರಲ್ಲಿ ಧರ್ಮಸ್ಥಳದಲ್ಲಿ ನಡೆದಿದ್ದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ ಈ ಘಟನೆಯ ಸಂದರ್ಭದಲ್ಲಿ ತಾನು ಅಲ್ಲಿದ್ದು, ಸೌಜನ್ಯಳನ್ನು ಅಪಹರಿಸಿ…

ಬೆರ್ಹಾಂಪುರ್ |ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಶುಭಮ್ ಸಬರ್ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣ

ಬೆರ್ಹಾಂಪುರ್: ಒಡಿಶಾದ ಮೂಲದ  19 ವರ್ಷದ ವಿದ್ಯಾರ್ಥಿ ಶುಭಮ್ ಸಬರ್ ಬೆಂಗಳೂರಿನ ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಈಗ ನೀಟ್ ಯುಜಿ’…

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಿರುದ್ಧ ದೂರು ದಾಖಲು

ದಾವಣಗೆರೆ: ಗಣೇಶೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯವರ ಡಿಜೆ ಸೌಂಡ್ ಸಿಸ್ಟಮ್ ಬಳಕೆ ನಿಷೇಧ ಆದೇಶ ವಿರೋಧಿಸಿ, ಪ್ರತಿಭಟನೆ ನಡೆಸಿದ ಹಾಗೂ ಪ್ರಚೋದನನಾಕಾರಿ ಹೇಳಿಕೆ…

ಸಭಾಪತಿ ಸ್ಥಾನದಿಂದ ಇಳಿಸಲು ಪ್ರಯತ್ನಿಸಿದರೆ ರಾಜೀನಾಮೆ ನೀಡುವೆ: ಬಸವರಾಜ ಹೊರಟ್ಟಿ

ಶಿರಸಿ: ‘ವಿಧಾನ ಪರಿಷತ್ತಿನಲ್ಲಿ ಈ ಹಿಂದೆ ಪಕ್ಷಗಳ ಬಲಾಬಲ ಬದಲಾದರೂ ಸಭಾಪತಿಗೆ ಬದಲಿಸಿರಲಿಲ್ಲ. ಈಗ ಕಾಂಗ್ರೆಸ್‍ಗೆ ಬಹುಮತ ಬಂದರೂ ನನಗೆ ಆತಂಕವಿಲ್ಲ.…

ಉತ್ತರ ಪ್ರದೇಶ | ಬಹ್ರೈಚ್‌ನ ಗೆರುವಾ ನದಿಯ ಬಳಿ ಮೊಸಳೆ ದಾಳಿಯಿಂದ 14 ವರ್ಷದ ಬಾಲಕ ಮೃತ

ಉತ್ತರ ಪ್ರದೇಶ : ಕತರ್ನಿಯಾಘಾಟ್ ವನ್ಯಜೀವಿ ಪ್ರದೇಶದಲ್ಲಿ ಬಹ್ರೈಚ್‌ನ ಗೆರುವಾ ನದಿಯ ಬಳಿ ಮೊಸಳೆ ದಾಳಿಯಿಂದ 14 ವರ್ಷದ ಬಾಲಕ ಮೃತಪಟ್ಟಿರುವುದಾಗಿ…

ದಸರಾ ಉದ್ಘಾಟನೆಗೆ ಭಾನು ಮುಷ್ತಾಕ್‌ ಆಯ್ಕೆ ಬಗ್ಗೆ ಯಾವುದೇ ಅಭಿಪ್ರಾಯಗಳಿಲ್ಲ: ಪ್ರಮೋದಾ ದೇವಿ

ಮೈಸೂರು: ದಸರಾ ಉದ್ಘಾಟನೆಗೆ ಸಾಹಿತಿ ಭಾನು ಮುಷ್ತಾಕ್‌ ರನ್ನು ಆಯ್ಕೆ ಮಾಡಿರುವುದಕ್ಕೆ ತಮ್ಮ ಕಡೆಯಿಂದ ಯಾವುದೇ ಅಭಿಪ್ರಾಯಗಳಿಲ್ಲ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ…

ಆಂಧ್ರಪ್ರದೇಶ | ನೌಕಾ ಪಡೆಗೆ ಹೊಸ ಎರಡು ನೌಕೆಗಳು ಸೇರ್ಪಡೆ

ಆಂಧ್ರಪ್ರದೇಶ : ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ವಿಶಾಖಪಟ್ಟಣಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಎರಡು ಅತ್ಯಾಧುನಿಕ ಯುದ್ಧ ನೌಕೆಗಳಾದ…

ಬೆಳಗಾವಿ ಚುನಾವಣೆ: ಗ್ರಾಮ ಪಂಚಾಯಿತಿಯ 28 ಸದಸ್ಯರು ವಜಾ; 6 ವರ್ಷ ಅನರ್ಹ

ಬೆಳಗಾವಿ: ರಾಜ್ಯ ಸರ್ಕಾರವು ಜಿಲ್ಲೆಯ ಗೋಕಾಕ ತಾಲ್ಲೂಕಿನ ಶಿಂಧಿಕುರಬೇಟ ಗ್ರಾಮ ಪಂಚಾಯಿತಿಯ ಎಲ್ಲಾ 28 ಸದಸ್ಯರನ್ನು ವಜಾಗೊಳಿಸಿದ್ದೂ, ಇದೀಗ 6 ವರ್ಷಗಳ…

ಉಪರಾಷ್ಟ್ರಪತಿ ಚುನಾವಣೆ: ನ್ಯಾಯಮೂರ್ತಿ ಸುದರ್ಶನ ರೆಡ್ಡಿಯವರ ಪರವಾಗಿ ಮತನೀಡಲು ಎಡಪಕ್ಷಗಳ ಮನವಿ

ನವದೆಹಲಿ: ಐದು ಎಡಪಕ್ಷಗಳಾದ ಸಿಪಿಐ(ಎಂ) , ಸಿಪಿಐ , ಸಿಪಿಐ(ಎಂಎಲ್) ಲಿಬರೇಶನ್, ಆರ್‌ಎಸ್‍ಪಿ  ಮತ್ತು ಎಐಎಫ್‍ಬಿ ಉಪರಾಷ್ಟ್ರಪತಿ ಚುನಾವಣೆಯ ಕುರಿತು ಒಂದು ಜಂಟಿ…

ಬಿಜೆಪಿ ಸರ್ಕಾರವನ್ನು ಸಾರ್ವಜನಿಕರ ಕೋಪದಿಂದ ಕಾಪಾಡಲು ಆರ್‌ಎಸ್‌ಎಸ್ ಮುಖ್ಯಸ್ಥರು ವಿಭಜನಕಾರಿ ವಿಷಯಗಳನ್ನು ಎತ್ತುತ್ತಿದ್ದಾರೆ – ಸಿಪಿಐ(ಎಂ) ಪೊಲಿಟ್‍ಬ್ಯುರೊ ಖಂಡನೆ

ನವದೆಹಲಿ: ಆರ್‌ಎಸ್‌ಎಸ್ ಸರಸಂಘಚಾಲಕ್ ಮೋಹನ್ ಭಾಗವತ್ ಆಗಸ್ಟ್ 28ರಂದು ದಿಲ್ಲಿಯಲ್ಲಿ ಮಾಡಿದ ಭಾಷಣದಲ್ಲಿನ ಹೇಳಿಕೆಗಳು ಭಾರತೀಯ ಸಂವಿಧಾನದ ಬಗ್ಗೆ ಆರ್‌ಎಸ್‌ಎಸ್‌ನ ಅನಾದರವನ್ನು…

ಮುಂಬೈ | ಶೀಘ್ರದಲ್ಲೇ ಮುಂಬೈ ನಲ್ಲಿ ವಾಟರ್ ಟ್ಯಾಕ್ಸಿ ಸೇವೆ ಮಹಾರಾಷ್ಟ್ರ ಸರ್ಕಾರ ಚಿಂತನೆ

ಮುಂಬೈ: ಮಹಾರಾಷ್ಟ್ರ ಸರ್ಕಾರ  ವಾಟರ್ ಟ್ಯಾಕ್ಸಿ ಸೇವೆಗಳನ್ನು ಜಾರಿಗೆ ತರಲು  ಸಜ್ಜಾಗಿದೆ.  ಮುಂಬೈನ ಜನತೆಗೆ ದೀರ್ಘಕಾಲದಿಂದ ನೀರಿಕ್ಷೆ ಮೂಡಿಸಿದ್ದ ಗೇಟ್‌ವೇ ಆಫ್…

ಶಾಲೆ ಶೌಚಾಲಯದಲ್ಲಿ ಮಗುವಿಗೆ ಜನ್ಮನೀಡಿದ ವಿದ್ಯಾರ್ಥಿನಿ ಪ್ರಕರಣ: ಪ್ರಮುಖ ಆರೋಪಿ ಬಂಧನ

ಯಾದಗಿರಿ: ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿಯನ್ನು ಶಹಾಪುರ…

ಸೆಪ್ಟೆಂಬರ್‌ .1ರಿಂದ ಕೆಸೆಟ್ ಆನ್ ಲೈನ್ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಸೆಪ್ಟೆಂಬರ್‌ .1ರಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ…

ಗಜೇಂದ್ರಗಡ | ಪಾಲಿಟೆಕ್ನಿಕ್ ಕಾಲೇಜಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಎಸ್ಎಫ್ಐ ಪ್ರತಿಭಟನೆ

ಗಜೇಂದ್ರಗಡ : ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ ಎಫ್ ಐ) ಗಜೇಂದ್ರಗಡ ತಾಲೂಕ ಸಮಿತಿ ನೇತೃತ್ವದಲ್ಲಿ ನಗರದ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ…

ಕೊಲ್ಲೂರು| ಬೆಂಗಳೂರಿನ ಮಹಿಳೆ ಸೌಪರ್ಣಿಕಾ ನದಿ ಬಳಿ ಏಕಾಏಕಿ ನಾಪತ್ತೆ

ಕೊಲ್ಲೂರು: ನಗರಕ್ಕೆ ಕಳೆದ 2 ದಿನಗಳ ಹಿಂದೆ ಆಗಮಿಸಿದ್ದ ವಿವಾಹಿತ ಮಹಿಳೆ ಏಕಾಏಕಿ ನಾಪತ್ತೆಯಾಗಿದ್ದು, ಆಕೆಯ ನಿಗೂಢ ಕಣ್ಮರೆ ನಾನಾ ಊಹಾಪೋಹಗಳಿಗೆ…

ಚಿಕ್ಕಮಗಳೂರು| ಭಾರೀ ಮಳೆ: ಟೀ ಎಸ್ಟೇಟಿಗೆ ನುಗ್ಗಿದ ನೀರು

ಚಿಕ್ಕಮಗಳೂರು: ಮಲೆನಾಡಲ್ಲಿ ಭಾರೀ ಮಳೆ ಮುಂದುವರೆದ್ದಿದ್ದು, ಕಳಸ ತಾಲೂಕಿನ ಸುತ್ತಮುತ್ತ ಧಾರಾಕಾರ ಮಳೆಯಾಗಿದೆ. ಈ ಪರಿಣಾಮ ಕಳಸ ತಾಲೂಕಿನ ಕೆಳಗೂರು ಗ್ರಾಮದಲ್ಲಿ…

ರಸ್ತೆ ಅಪಘಾತ| ಭಾರತ ವಿಶ್ವದ ರಸ್ತೆ ಅಪಘಾತಗಳ ರಾಜಧಾನಿ

ನವದೆಹಲಿ: ಭಾರತವು ವಿಶ್ವದ ರಸ್ತೆ ಅಪಘಾತಗಳ ರಾಜಧಾನಿಯಾಗಿದ್ದು, ಪ್ರತಿ ಗಂಟೆಗೆ 20 ಸಾವುಗಳು ವರದಿಯಾಗುತ್ತಿವೆ ಮತ್ತು ಹೆಚ್ಚಾಗಿ ಇದಕ್ಕೆ ಬಲಿಯಾಗುವವರು ಯುವಜನರು.…