ಉಪರಾಷ್ಟ್ರಪತಿ ಚುನಾವಣೆಗೆ ‘INDIA’ ಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆ.!

ನವದೆಹಲಿ : ಉಪರಾಷ್ಟ್ರಪತಿ ಚುನಾವಣೆಗೆ INDIA ಒಕ್ಕೂಟದ ಅಭ್ಯರ್ಥಿಯಾಗಿ ಸುಪ್ರೀಂಕೋರ್ಟ್ ನಿವೃತ್ತ ಜಡ್ಜ್ ಸುದರ್ಶನ್ ರೆಡ್ಡಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್‌ನ ಮಾಜಿ…

ಜಮಖಂಡಿ | ಕಾನೂನು ಪುಸ್ತಕಗಳು ಓದುಗರ ಆಸಕ್ತಿ ಹೆಚ್ಚಲಿ

ಜಮಖಂಡಿ:  ವಿನೂತನ ವಸ್ತು ವಿಷಯವನ್ನು ಆಯ್ಕೆ ಮಾಡಿಕೊಂಡು ‘ಕಾನೂನು ವಿಭಾಗದಲ್ಲಿ ಇನ್ನೂ ಹೆಚ್ಚು ಕೃತಿಗಳು ಓದುಗರ ಕೈ ಸೇರಬೇಕಿದೆ. ಅದನ್ನು ಕೃತಿ…

540 ಅರಣ್ಯ ಗಾರ್ಡ್ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ: ಈಶ್ವರ ಬಿ ಖಂಡ್ರೆ

ವಿಧಾನಪರಿಷತ್: ಅರಣ್ಯ ಇಲಾಖೆಯಲ್ಲಿ ಮುಂಚೂಣಿ ಸಿಬ್ಬಂದಿ ಕೊರತೆ ನೀಗಿಸಲು ಕ್ರಮ ವಹಿಸಲಾಗಿದ್ದು, ಈಗಾಗಲೇ 310 ಅರಣ್ಯ ವೀಕ್ಷಕರ ನೇಮಕಾತಿ ಮಾಡಲಾಗಿದ್ದು, ಈಗ…

ಒಳಮೀಸಲಾತಿ: ವರದಿಯನ್ನು ಯಥಾವತ್ತಾಗಿ ಜಾರಿ ಮಾಡಲು ಮನವಿ

ಯಲಬುರ್ಗಾ: ನ್ಯಾಯಮೂರ್ತಿ ನಾಗಮೋಹನ ದಾಸ್ ರ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಯಥಾವತ್ತಾಗಿ ಜಾರಿಗೊಳಿಸಲು ಸರ್ಕಾರ ಮುಂದಾಗಬೇಕು. ಅಧಿವೇಶನದಲ್ಲಿ ಜಾರಿಗೆ ಒತ್ತಾಯಿಸಬೇಕು ಎಂದು…

ಮತಗಳ್ಳತನ: ಸಿಇಸಿ ವಿರುದ್ದ ವಾಗ್ದಂಡನೆ ನೋಟಿಸ್ ನೀಡಲು ಚಿಂತನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಮತ ಕಳ್ಳತನ (ವೋಟ್ ಚೋರಿ) ಆರೋಪದ ಬೆನ್ನಲ್ಲೇ, ಇದೇ ವಿಚಾರ ಮುಂದಿಟ್ಟುಕೊಂಡು ವಿರೋಧ…

ಶವಪೆಟ್ಟಿಗೆ ಮೇಲೆ ತಪ್ಪು ಚೀಟಿ; ಮೃತದೇಹ ಅದಲು ಬದಲು

ಬಾಲ್ವೇಶ್ವರ: ಬೆಂಗಳೂರಿನಲ್ಲಿ ಮೃತಪಟ್ಟ ಒಡಿಶಾದ ವ್ಯಕ್ತಿಯ ಶವಪೆಟ್ಟಿಗೆ ಮೇಲೆ ತಪ್ಪಾದ ಚೀಟಿ ಅಂಟಿಸಿದ್ದೂ, ಬೇರೊಬ್ಬ ವ್ಯಕ್ತಿಯ ಮೃತದೇಹ ಸ್ವೀಕರಿಸಿದ್ದೇವೆ ಎಂದು ಕುಟುಂಬದ…

ಕುರಿಗಾಯಿಗಳ ಮೇಲಿನ ದೌರ್ಜನ್ಯ: ನಿಂದಿಸಿದ್ರೇ ಜೈಲೆ ಶಿಕ್ಷೆ ಖಚಿತ

ಬೆಂಗಳೂರು: ರಾಜ್ಯದಲ್ಲಿ ಕುರಿಗಾಯಿಗಳ ಮೇಲಿನ ದೌರ್ಜನ್ಯ ತಡೆಗೆ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದೂ, ಇದಕ್ಕಾಗಿ ಕರಡು ಮಸೂದೆ ಸಿದ್ಧಪಡಿಸಲಾಗಿದೆ. ಈ ಮಸೂದೆಯನ್ನು…

ಪಾಟ್ನಾ| ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದ 65 ಲಕ್ಷ ಜನರ ಹೆಸರು ಬಹಿರಂಗ

ಪಾಟ್ನಾ: ಬಿಹಾರದ ವಿಶೇಷ ಪರಿಷ್ಕರಣೆಯಿಂದ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲಾದ 65 ಲಕ್ಷ ಜನರ ಹೆಸರುಗಳನ್ನು ಚುನಾವಣಾ ಆಯೋಗ ಆಗಸ್ಟ್‌ 18ರಂದು…

ಧರ್ಮಸ್ಥಳ | ಆನೆ ಮಾವುತ ಮತ್ತು ಸಹೋದರಿಯ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಎಸ್ಐಟಿಗೆ ದೂರು

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬೂರ್ಜೆ ಎಂಬಲ್ಲಿ 2012ರಲ್ಲಿ ನಡೆದ ಆನೆ ಮಾವುತ ನಾರಾಯಣ ಸಫಲ್ಯ ಮತ್ತು ಅವರ ಸಹೋದರಿ ಯುಮುನಾ ಎಂಬವರ…

ಸಿಎಂ ಕೊಲೆಗಾರ ಎಂದ ಮಹೇಶ್‌ ಶೆಟ್ಟಿ ತಿಮರೋಡಿ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ – ಗೃಹ ಸಚಿವ ಜಿ ಪರಮೇಶ್ವರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ 28 ಕೊಲೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ…

ತನಿಖೆ ನಡೆಸಲು 1 ಲಕ್ಷ ರೂ. ಲಂಚ; ಲೋಕಾಯುಕ್ತ ಪೋಲಿಸ್‌ ಲೋಕಾ ಬಲೆಗೆ

ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಪೊಲೀಸ್‌ ಅಧಿಕಾರಿಯೊಬ್ಬರು ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಘಟನೆ ನಗರದಲ್ಲಿ ನಡೆದಿದೆ. ತನಿಖೆ ನಡೆಸಲು 1 ಲಕ್ಷ…

ಗ್ರಾಮಗಳ ಕಾರು – ಗೂಡ್ಸ್‌ ವಾಹನಗಳಿಗೆ ಟೋಲ್‌ ಫ್ರೀ ಮಾಡಬೇಕೆಂದು ಪ್ರತಿಭಟನೆ

ರಾಣೆಬೆನ್ನೂರು: ಇಲ್ಲಿನ ಚಳಗೇರಿ ಟೋಲ್‌ನಲ್ಲಿ ಟೋಲ್‌ ಸುತ್ತಮುತ್ತಲಿನ ಕಾರು ಮತ್ತು ಸಣ್ಣ ಗೂಡ್ಸ್‌ ವಾಹನಗಳಿಗೆ ಹೋಗಿ ಬರುವ ಎರಡೂ ಕಡೆ ಟೋಲ್‌…

ನಾಗಮೋಹನದಾಸ್ ಆಯೋಗದ ವರದಿ ಜಾರಿಗೊಳಿಸಬೇಕು: ಎಚ್‌. ಆಂಜನೇಯ ಆಗ್ರಹ

ಬೆಂಗಳೂರು: ಆಗಸ್ಟ್ 19ರಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ನ್ಯಾ. ನಾಗಮೋಹನದಾಸ್ ಆಯೋಗದ ವರದಿಯನ್ನು ಅಂಗೀಕರಿಸಿ, ಜಾರಿಗೊಳಿಸಬೇಕು…

ಕೆಆರ್‌ಎಸ್ ಡ್ಯಾಂ ಭರ್ತಿ; 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂ ಭರ್ತಿಯಾಗಿದ್ದು, ಸದ್ಯ 50 ಸಾವಿರ…

ಚುನಾವಣಾ ಆಯೋಗ ಬಿಜೆಪಿಯೊಂದಿಗೆ “ಮತ ಚೋರಿಯಲ್ಲಿ ತೊಡಗಿದೆ”: ರಾಹುಲ್ ಗಾಂಧಿ

ನವದೆಹಲಿ: ಆಗಸ್ಟ್‌ 17ರಂದು ನಡೆದ ಪತ್ರಿಕಾಗೋಷ್ಠಿಯ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚುನಾವಣಾ ಆಯೋಗದ (ಇಸಿಐ) ವಿರುದ್ಧ ವಾಗ್ದಾಳಿ ನಡೆಸಿದ್ದು, ಚುನಾವಣಾ…

ಮತಗಳ್ಳತನ ಆರೋಪ: 7 ದಿನಗಳಲ್ಲಿ ಪುರಾವೆ ಸಲ್ಲಿಸಿ – ರಾಹುಲ್ ಗಾಂಧಿಗೆ ಸಿಇಸಿ ಸೂಚನೆ

ನವದೆಹಲಿ: ಚುನಾವಣಾ ಆಯೋಗ ಮತ್ತು ಮತದಾರರ ಪಟ್ಟಿಯ ಬಗ್ಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಾಡಿರುವ ಆರೋಪಗಳು ಆಧಾರರಹಿತ ಮತ್ತು ಸುಳ್ಳು.…

ನಗರ್ತಪೇಟೆಯಲ್ಲಿ ಅಗ್ನಿ ದುರಂತ: ಅಕ್ರಮ ಕಟ್ಟಡ ಪತ್ತೆಗೆ ಡಿಕೆಶಿ ಸೂಚನೆ

ಬೆಂಗಳೂರು ನಗರದ ನಗರ್ತಪೇಟೆಯಲ್ಲಿ ಆಗಸ್ಟ್‌ 16 ರಾತ್ರಿ ಸಂಭವಿಸಿದ ಅಗ್ನಿ ದುರಂತ ದಿಗ್ಭ್ರಮೆ ಮೂಡಿಸಿದೆ. ಹೊತ್ತಿ ಉರಿದ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿ…

ಮಹಿಳೆಯ ಮೃತದೇಹ ಹತ್ಯೆಗೊಳಗಾದ ರೀತಿಯಲ್ಲಿ ಪತ್ತೆಯಾದ ದಿನವೇ ದಫನ: ಜಯಂತ್ ಟಿ ಆರೋಪ

ಬೆಳ್ತಂಗಡಿ: ಧರ್ಮಸ್ಥಳದ ಲಾಡ್ಜ್‌ನಲ್ಲಿ ಸುಮಾರು 40 ವರ್ಷ ವಯಸ್ಸಿನ ಮಹಿಳೆಯೊಬ್ಬರ ಮೃತದೇಹ ಹತ್ಯೆಗೊಳಗಾದ ರೀತಿಯಲ್ಲಿ ಪತ್ತೆಯಾದ ಪ್ರಕರಣದಲ್ಲಿ ಪೊಲೀಸರು ಕಾನೂನಾತ್ಮಕ ಮಹಜರು…

ಭಾರಿ ಮಳೆ: ಶವವನ್ನು ಜಲವೃತವಾದ ರಸ್ತೆಯಲ್ಲೇ ಸಾಗಿಸಿದ ಗ್ರಾಮಸ್ಥರು

ವಿಜಯನಗರ: ರಾಜ್ಯಾದ್ಯಂತ ಎಡೆಬಿಡದ ಮಳೆಯಿಂದಾಗಿ ಜನರು ಹೈರಾಣಾಗಿದ್ದಾರೆ. ಹಲವೆಡೆ ಭಾರಿ ಮಳೆಯ ಆರ್ಭಟದಿಂದಾಗಿ ಅವಾಂತರಗಳು ಸೃಷ್ಟಿಯಾಗಿವೆ. ಕರೆ, ಹಳ್ಳ ಕಾಲುವೆಗಳು ತುಂಬಿ…

ಪಾಕಿಸ್ತಾನ| ಪ್ರವಾಹದಲ್ಲಿ 220 ಜನರು ಸಾವು

ಬುನೇರ್‌: ಪಾಕಿಸ್ತಾನದ ಬುನೇರ್‌ ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹಕ್ಕೆ ಕನಿಷ್ಠಪಕ್ಷ 220 ಜನರು ಸಾವನ್ನೊಪ್ಪಿದ್ದಾರೆ. ರಕ್ಷಣಾ ಕಾರ್ಯಕರ್ತರು ತೀವ್ರ ಪ್ರವಾಹ ಮತ್ತು ಭೂಕುಸಿತದಿಂದ…