ವಿಜಯಪುರ| ಸರ್ಕಾರಿ ಮೆಡಿಕಲ್ ಕಾಲೇಜುಗಾಗಿ ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ

ವಿಜಯಪುರ:  ಸರ್ಕಾರಿ ಮೆಡಿಕಲ್ ಕಾಲೇಜು ವಿಜಯಪುರ ಜಿಲ್ಲೆಯಲ್ಲಿ ಬೇಕು ಎಂಬ ಕಿಚ್ಚು ಜೋರಾಗ್ತಾ ಇದೆ. ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ…

ಸೌದೆ ವ್ಯಾಪಾರಿಯ ಬಳಿ ಲಂಚ ಪಡೆದ ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಅಮಾನತು

ಕೋಲಾರ: ಸೌದೆ ವ್ಯಾಪಾರಿಯ ಬಳಿ ಲಂಚ ಪಡೆದ ಆರೋಪ‌ ಪ್ರಕರಣದಲ್ಲಿ ಡಿಸೆಂಬರ್‌ 1ರಂದು ಅರಣ್ಯ ಇಲಾಖೆಯ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಪ್ರಾದೇಶಿಕ…

ಡಿಸೆಂಬರ್‌ 4ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಬೆಂಗಳೂರು: ನಗರದ ವಿಧಾನಸೌಧದಲ್ಲಿ ಡಿಸೆಂಬರ್‌ 4ರ ಸಂಜೆ 4 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.…

ಡಿಸೆಂಬರ್ 8| ದ.ಕ. ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಆಗ್ರಹಿಸಿ ಸಿಪಿಐಎಂ ನಿಂದ ಬೃಹತ್ ರ‍್ಯಾಲಿ, ಬಹಿರಂಗ ಸಭೆ

ಮಂಗಳೂರು: ಅಸಮಾನ ಅಭಿವೃದ್ಧಿಗೆ ಸಾಕ್ಷಿಯಾಗುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಸಾಮಾನ್ಯರನ್ನು ಭಾದಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಪರಿಹರಿಸಬೇಕು, ಜನಸಾಮಾನ್ಯರ ಬೇಡಿಕೆಗಳನ್ನು ಗಮನದಲ್ಲಿಟ್ಟು ಅಭಿವೃದ್ದಿಯೋಜನೆಗಳನ್ನು‌…

ಬೆಂಗಳೂರು| ರಾಜ್ಯದ ರಾಜಭವನ ಇನ್ನು ‘ಲೋಕಭವನ’

ಬೆಂಗಳೂರು: ಕೇಂದ್ರ ಗೃಹ ಸಚಿವಾಲಯದ ತೀರ್ಮಾನದಂತೆ ದೇಶದಾದ್ಯಂತ ಇರುವ ರಾಜಭವನಗಳ ಹೆಸರನ್ನು ‘ಲೋಕಭವನ’ ಎಂದು ಮರುನಾಮಕರಣ ಮಾಡಲಾಗಿದ್ದು, ಇದೀಗ ರಾಜ್ಯದ ರಾಜಭವನವನ್ನು…

ಪೂರ್ವ ಪ್ರಾಥಮಿಕ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಹಾಲು ವಿತರಣೆ: ಶಿಕ್ಷಣ ಇಲಾಖೆ

ಬೆಂಗಳೂರು: ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆಯು, ಸರ್ಕಾರಿ ಪೂರ್ವ ಪ್ರಾಥಮಿಕ ಶಾಲೆಗಳ ಮಕ್ಕಳಲ್ಲಿ ಪೌಷ್ಠಿಕಾಂಶವನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ…

ಬೆಂಗಳೂರು | ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಹೈಕೋರ್ಟ್‌  ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ವಿಧಿಸಿರುವ ಆಜೀವ ಸೆರೆವಾಸ ಶಿಕ್ಷೆ ಬದಿಗೆ ಸರಿಸಿ, ಜಾಮೀನು…

ಮನೆ ಬಾಡಿಗೆ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ

 ನವದೆಹಲಿ, ಡಿ.02  : ‘ಮಾದರಿ ಬಾಡಿಗೆ ಕಾಯ್ದೆ’ (Model Tenancy Act) ಅನ್ವಯ 2025ರ ಹೊಸ ಬಾಡಿಗೆ ನಿಯಮಗಳನ್ನು ರೂಪಿಸಲಾಗಿದೆ. ದೇಶಾದ್ಯಂತ…

ಸುರತ್ಕಲ್| ಸಮುದಾಯ ಆಸ್ಪತ್ರೆ ನಿರ್ಮಾಣ ಆಗದೆ ವಿರಮಿಸುವುದಿಲ್ಲ: ಮುನೀರ್ ಕಾಟಿಪಳ್ಳ

ಸಮುದಾಯ ಆಸ್ಪತ್ರೆಗೆ ಆಗ್ರಹಿಸಿ ಸುರತ್ಕಲ್ ನಲ್ಲಿ12 ತಾಸುಗಳ ಸಾಮೂಹಿಕ ಧರಣಿ ಸುರತ್ಕಲ್: ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು…

ಗ್ರಾಹಕರೊಬ್ಬರಿಗೆ ಬ್ಲ್ಯಾಕ್‌ಮೇಲ್‌: ರಾಮೇಶ್ವರಂ ಕೆಫೆಯ ಮಾಲಕರ ವಿರುದ್ಧ ಎಫ್ಐಆರ್

ಬೆಂಗಳೂರು: ಗ್ರಾಹಕರೊಬ್ಬರಿಗೆ ನೀಡಿದ್ದ ಆಹಾರ ಕಳಪೆಯಾಗಿರುವುದನ್ನು ಪ್ರಶ್ನಿಸಿದ್ದಕ್ಕೆ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದಡಿ ಬೆಂಗಳೂರು ಕೆಂಪೇಗೌಡ ಅಂತರಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ದಿ ರಾಮೇಶ್ವರಂ…

ವಿರೋಧದ ನಂತರ ಮೊಬೈಲ್‌ಗಳಲ್ಲಿ ʻಸಂಚಾರ್ ಸಾಥಿʼ ಆಪ್‌ ಕಡ್ಡಾಯ ಇನ್ಸ್ಟಾಲ್‌ಗೆ ತಡೆ

ನವದೆಹಲಿ: ತೀವ್ರ ವಿರೋಧದ ನಂತರ ಡಿಸೆಂಬರ್‌ 3ರಂದು ಲೋಕಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ಮೊಬೈಲ್ ತಯಾರಕರಿಗೆ ಸಂಚಾರ್ ಸಾಥಿ…

ಕೋಲಾರ| ಗಣಿಗಾರಿಕೆಗೆ ಅನುಮತಿ ನೀಡಬಾರದು: ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ

ಕೋಲಾರ: ಡಿಸೆಂಬರ್‌ 2ರಂದು ತಾಲ್ಲೂಕಿನ ಸುಗಟೂರು ಹೋಬಳಿಯ ಎಸ್.ಅಗ್ರಹಾರ ಸರ್ವೆ ಸಂಖ್ಯೆ 60 ಹಾಗೂ ಇರಗಸಂದ್ರ ಸರ್ವೆ ಸಂಖ್ಯೆ 52 ರಲ್ಲಿ…

ದಿನಗೂಲಿ ನೌಕರರ: ಖಾಯಂ ಮಾಡಿ ನ್ಯಾಯಸಮ್ಮತ ವೇತನ :ನಿಗದಿಗಾಗಿ ಕೆನರಾ ಬ್ಯಾಂಕ್‌ ನೌಕರರ ಧರಣಿ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ಕೆನರಾ ಬ್ಯಾಂಕ್‌ ನೌಕರರ ಒಕ್ಕೂಟದಿಂದ ಸಿಬ್ಬಂದಿ ನೇಮಕಾತಿ ಸಂಖ್ಯೆ ಹೆಚ್ಚಿಸುವ ಮೂಲಕ ನೌಕರರ ಮೇಲಿನ ಒತ್ತಡ ತಗ್ಗಿಸಬೇಕು,…

ಜಾನಪದ ವಿ. ವಿ.ಯಲ್ಲಿ : ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ : ಪ್ರಭಾರ ಕುಲಸಚಿವ ಕೆ.ಶಿವಶಂಕರ್ ರಾಜೀನಾಮೆ

ಹಾವೇರಿ: ಸಿಂಡಿಕೇಟ್ ಸಭೆಯಲ್ಲಿ ಜಟಾಪಟಿ ನಡೆದಿದ್ದು ಜಿಲ್ಲೆಯ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನ. 24ರಂದು ನಡೆದ ಸಭೆಯಲ್ಲಿ ಜಟಾಪಟಿ ನಡೆದಿದ್ದು…

ಬೆಂಗಳೂರು ಫೇಮ್-2 ಯೋಜನೆ| ನಗರಕ್ಕೆ 1,221 ಎಲೆಕ್ಟ್ರಿಕ್ ಬಸ್‌: ಭೂಪತಿರಾಜು ವರ್ಮಾ

ನವದೆಹಲಿ: ಫೇಮ್-2 ಯೋಜನೆಯಡಿ ಬೆಂಗಳೂರಿಗೆ 1,221 ಎಲೆಕ್ಟ್ರಿಕ್ ಬಸ್‌ಗಳನ್ನು ಒದಗಿಸಲಾಗಿದೆ ಎಂದು ಡಿಸೆಂಬರ್‌ 2ರಂದು ಲೋಕಸಭೆಯಲ್ಲಿ ಭಾರಿ ಕೈಗಾರಿಕೆ ಇಲಾಖೆಯ ರಾಜ್ಯ…

ಎರಡನೇ ಬಾರಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮರಸೂರು ಗ್ರಾ.ಪಂ ಪುರಸ್ಕಾರ

ಆನೇಕಲ್: 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ತಾಲ್ಲೂಕಿನ ಮರಸೂರು ಗ್ರಾಮ ಪಂಚಾಯಿತಿಯೂ ಎರಡನೇ ಬಾರಿಗೆ ಪ್ರಶಸ್ತಿ ಸ್ವೀಕರಿಸಿದೆ. ಇದೇ…

ಬೆಂಗಳೂರು | ನುಗ್ಗೇಕಾಯಿ ಕೆ.ಜಿಗೆ 700 ರೂ, ಮಟನ್’ ರೇಟ್‌ಗಿಂತ ದುಬಾರಿ

ಬೆಂಗಳೂರು: ದಿನದಿಂದ ದಿನಕ್ಕೆ ತರಕಾರಿ ಬೆಲೆ ಗಗನಕ್ಕೇರುತ್ತಿದೆ. ಅದರಲ್ಲೂ ನುಗ್ಗೇಕಾಯಿಗೆ ಮಟನ್ ದರದಷ್ಟೇ ದುಬಾರಿಯಾಗಿದೆ. ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನಸಾಮಾನ್ಯರಿಗೆ…

ಹೆಚ್ಚು ಸಮಯ ಮೊಬೈಲ್​ ನೋಡದವರಿಗೆ ಬಹುಮಾನ : ಫೋನ್ ಬಳಸದೇ ಕುಳಿತುಕೊಳ್ಳುವ ಸ್ಪರ್ಧೆ!

ಪಂಜಾಬ್​ : ಮೋಗಾ ಜಿಲ್ಲೆಯ ಘೋಲಿಯಾ ಖುರ್ದ್ ಗ್ರಾಮದಲ್ಲಿ ಆಯೋಜಿಸಲಾದ ಒಂದು ವಿಶಿಷ್ಟ ಸ್ಪರ್ಧೆ ಎಲ್ಲರ ಗಮನ ಸೆಳೆಯುತ್ತಿದೆ. ಫೋನ್‌ ನೋಡದೇ…

“ನಾಳೆ ಕೆಲಸವನ್ನು ಬಿಡುತ್ತಿದ್ದೇನೆ” ಇನ್‌ಸ್ಟಾಗ್ರಾಂನಲ್ಲಿ ರಾಜೀನಾಮೆ ಘೋಷಿಸಿದ ಯುವಕ

ಬೆಂಗಳೂರು: ಕೆಲಸ ಒತ್ತಡದಿಂದ ಯುವಕರ ಜೀವನ ಹಾಳಾಗುತ್ತಿದೆ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಆಗಾಗ ಪೋಸ್ಟ್‌ಗಳು ಹರಿದಾಡುತ್ತಿರುತ್ತವೆ. ಇದರ ನಡುವೆ, ನಗರದ 22 ವರ್ಷದ…

ಟ್ರಾಫಿಕ್ ನಿಯಂತ್ರಿಸಲು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

ಬೆಂಗಳೂರು: ಸಂಚಾರ ದಟ್ಟಣೆ ನಿಯಂತ್ರಣ ಮಾಡಲು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಯಾಣಿಕರ ಸಂಚಾರವನ್ನು ಸುಗಮಗೊಳಿಸಲು, ಡಿಸೆಂಬರ್ 8ರಿಂದ…