ಶಾಲೆ ಆರಂಭವಾಗಿ ಮೂರು ತಿಂಗಳಾದರೂ ಹೆಚ್ಚುವರಿ ಮಕ್ಕಳಿಗೆ ಪಠ್ಯಪುಸ್ತಕವಿಲ್ಲ: ಪಾಫ್ರೆ ಆಕ್ರೋಶ

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ ರಾಜ್ಯದ ಹಲವು ಜಿಲ್ಲೆಗಳ ಸರ್ಕಾರಿ ಶಾಲೆಗಳಲ್ಲಿ ಹೆಚ್ಚುವರಿಯಾಗಿ ದಾಖಲಾಗಿರುವ ಮಕ್ಕಳಿಗೆ ಪಠ್ಯಪುಸ್ತಕಗಳು…

ಎಸ್‌ಐಆರ್‌ ಕುರಿತು ಆತಂಕ: ಮುಖ್ಯಮಂತ್ರಿ ಮಧ್ಯಪ್ರವೇಶಕ್ಕೆ ಪ್ರಕಾಶ್‌ ರಾಜ್‌ ಸೇರಿ ನಾಗರಿಕ ಸಂಘಟನೆಗಳ ಒತ್ತಾಯ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಕುರಿತು ಹಲವು ನಾಗರಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿದ್ದು,…

ಎಸ್‌ಐಆರ್‌ ತೆಲಂಗಾಣ | 73 ಲಕ್ಷಕ್ಕೂ ಹೆಚ್ಚು ಮತದಾರರು ಎಎಸ್‌ಡಿಎಸ್‌ ಪಟ್ಟಿಗೆ; 92 ಲಕ್ಷ ಮಂದಿಗೆ ನೋಟಿಸ್‌

ಹೈದರಾಬಾದ್‌: ತೆಲಂಗಾಣದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ 73,39,235 ಮತದಾರರನ್ನು ಎಎಸ್‌ಡಿಎಸ್‌ (ಗೈರುಹಾಜರು, ಸ್ಥಳಾಂತರಗೊಂಡವರು, ಮೃತಪಟ್ಟವರು…

ಬೆಂಗಳೂರಿನಲ್ಲಿ ಎಸ್‌ಐಆರ್‌: 46% ಮತದಾರರ ಹೆಸರು ಕರಡು ಪಟ್ಟಿಯಿಂದ ಹೊರಗುಳಿಯುವ ಸಾಧ್ಯತೆ

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಬೆಂಗಳೂರು ಆತಂಕಕಾರಿ ಅಂಕಿ-ಅಂಶ ದಾಖಲಿಸಿದೆ. ನಗರದ ಒಟ್ಟು 1.03 ಕೋಟಿ…

ದೆಹಲಿ–ಎನ್‌ಸಿಆರ್‌ನಲ್ಲಿ ಕಾಲೊನಿಗಳ ಮನೆಗಳ ಮೇಲೆ ಬುಲ್ಡೋಜರ್‌: ಬಡವರ ಕನಸುಗಳಿಗೆ ಹೊಡೆತ

ನವದೆಹಲಿ: ದೆಹಲಿ–ಎನ್‌ಸಿಆರ್‌ನ  ಕಾಲೊನಿಗಳಲ್ಲಿ ಹಲವು ವರ್ಷಗಳಿಂದ ವಾಸಿಸುತ್ತಿರುವ ಕುಟುಂಬಗಳ ಮನೆಗಳ ಮೇಲೆ ತೆರವು ಕಾರ್ಯಾಚರಣೆ ನಡೆಯುತ್ತಿರುವುದು ಸಾವಿರಾರು ಬಡ ಮತ್ತು ಕೆಳ…

ಹನೂರು ಶೂಟೌಟ್‌: ಹೊಣೆ ಸಾಬೀತಾದರೆ ರಾಜೀನಾಮೆಗೆ ಸಿದ್ಧ ಎಂದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಮೂವರು ಶಂಕಿತ ಬೇಟೆಗಾರರು ಅರಣ್ಯ ಸಿಬ್ಬಂದಿಯ ಗುಂಡಿನ ದಾಳಿಯಲ್ಲಿ ಮೃತಪಟ್ಟ ಪ್ರಕರಣ…

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಚಿಕ್ಕಮಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ; 40 ಮಂದಿಯ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರು: ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ…

ಫ್ರೀಡಂ ಹಬ್ಬದ ಸಂಭ್ರಮದ ಬಳಿಕ 20 ಟನ್‌ ತ್ಯಾಜ್ಯ: ಸ್ವಚ್ಛತೆಯ ಹೊಣೆ ಯಾರದ್ದು?

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿಧಾನಸೌಧದ ಸುತ್ತಮುತ್ತ ನಡೆದ ‘ಫ್ರೀಡಂ ಹಬ್ಬ’ ಅದ್ಧೂರಿ ಕಾರ್ಯಕ್ರಮದ ಬಳಿಕ ಸುಮಾರು 20 ಟನ್‌ ತ್ಯಾಜ್ಯ ತೆರವುಗೊಳಿಸಿರುವುದು…

ಹೋಟೆಲ್‌ಗಳಿಂದ ಸರ್ಕಾರಿ ಕ್ಯಾಂಟೀನ್‌ವರೆಗೆ ಆಹಾರ ಸುರಕ್ಷತೆ ಪ್ರಶ್ನೆ: ಅವಧಿ ಮೀರಿದ ಮಾಂಸ, ಇಲಿ-ಜಿರಳೆ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆ ಕುರಿತು ನಡೆಸುತ್ತಿರುವ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ. ಪಂಚತಾರಾ…

ಶಾಲೆ ಸರಿಪಡಿಸಿ: ಸರ್ಕಾರಿ ಶಾಲೆಗಳ ಮೂಲಸೌಕರ್ಯ ಕೊರತೆ ವಿರುದ್ಧ ವಿದ್ಯಾರ್ಥಿಗಳ ಹೊಸ ಅಭಿಯಾನ

ನವದೆಹಲಿ: ಸರ್ಕಾರಿ ಶಾಲೆಗಳಲ್ಲಿರುವ ಮೂಲಸೌಕರ್ಯ ಕೊರತೆ ಹಾಗೂ ಶಿಕ್ಷಣ ವ್ಯವಸ್ಥೆಯ ಸಮಸ್ಯೆಗಳನ್ನು ಸಾರ್ವಜನಿಕರ ಗಮನಕ್ಕೆ ತರಲು ವಿದ್ಯಾರ್ಥಿಗಳು ಹೊಸ ರೀತಿಯ ಅಭಿಯಾನ…

ಆಹಾರ ಸುರಕ್ಷತೆಗೆ ಹೊಸ ಕ್ರಮ: ಹೋಟೆಲ್‌ಗಳಲ್ಲಿ ಕ್ಯೂಆರ್ ಕೋಡ್ ಮೂಲಕ ದೂರು ನೀಡಲು ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ಸ್ವಚ್ಛತೆಯ ಮೇಲೆ ನಿಗಾ ಬಿಗಿಗೊಳಿಸಿರುವ ಆರೋಗ್ಯ ಇಲಾಖೆ, ಆಹಾರ ಸುರಕ್ಷತೆ ಕುರಿತು ಸಾರ್ವಜನಿಕರಿಂದ ನೇರವಾಗಿ…

ಯುಜಿಸಿ-ನೆಟ್ ಮರುಪರೀಕ್ಷೆ: ಎನ್‌ಟಿಎ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ

ನವದೆಹಲಿ: ಯುಜಿಸಿ-ನೆಟ್ ಪರೀಕ್ಷೆಯ ಮರುಪರೀಕ್ಷೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.…

ಬಂಗಾಳ, ಒಡಿಶಾದಲ್ಲಿ ಭಾರಿ ಮಳೆ: ಕೆಂಪು ಎಚ್ಚರಿಕೆ; 18ಕ್ಕೂ ಹೆಚ್ಚು ರಾಜ್ಯಗಳಲ್ಲಿ ಹವಾಮಾನ ಮುನ್ನೆಚ್ಚರಿಕೆ

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ವಾಯುಭಾರ ಕುಸಿತ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ದೇಶದ ಪೂರ್ವ, ಉತ್ತರ ಮತ್ತು ಮಧ್ಯ ಭಾಗಗಳಲ್ಲಿ ಮಳೆಯ ಅಬ್ಬರ…

ನೈಸ್‌ ರಸ್ತೆ ಯೋಜನೆ ಸರ್ಕಾರ ವಶಕ್ಕೆ ಪಡೆಯಲಿ: ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ನೈಸ್‌ ರಸ್ತೆ ಯೋಜನೆಯನ್ನು ರಾಜ್ಯ ಸರ್ಕಾರವೇ ವಶಕ್ಕೆ ಪಡೆದು, ರಸ್ತೆ ಬಳಕೆದಾರರಿಂದ ಟೋಲ್‌ ಸಂಗ್ರಹವನ್ನು…

ಸರ್ಕಾರವನ್ನು ಪ್ರಶ್ನಿಸುವವರೇ ಗುರಿ: ‘ದಿಮಾಗೀ ನಕ್ಸಲ್’ ಪದದ ವಿರುದ್ಧ ಪ್ರತಿಪಕ್ಷಗಳ ಆಕ್ರೋಶ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ ‘ದಿಮಾಗೀ ನಕ್ಸಲ್’ ಪದದ ವಿರುದ್ಧ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.…

ಆರ್‌ಎಸ್‌ಎಸ್‌ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ: ‘ಸಾವಿರ ತಲೆಯ ವಿಷಸರ್ಪ’ ಎಂದು ಟೀಕೆ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕರ್ನಾಟಕದ ಸಚಿವ ಯತೀಂದ್ರ ಸಿದ್ದರಾಮಯ್ಯ, ಆರ್‌ಎಸ್‌ಎಸ್‌ ಅನ್ನು ‘ಜಾತೀಯತೆ, ಕೋಮುವಾದ…

ಪರೀಕ್ಷಾ ಅಕ್ರಮ ಆರೋಪ: ಸೋರೆನ್, ರಾಹುಲ್, ತೇಜಸ್ವಿ ಪ್ರತಿಕೃತಿ ದಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ರಾಂಚಿ: ಜಾರ್ಖಂಡ್‌ನಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ಸಂಬಂಧಿಸಿದ ಅಕ್ರಮಗಳ ಆರೋಪದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಅಭ್ಯರ್ಥಿಗಳು ಮುಖ್ಯಮಂತ್ರಿ ಹೇಮಂತ್ ಸೋರೆನ್, ಕಾಂಗ್ರೆಸ್…

2029ರ ಲೋಕಸಭೆ ಚುನಾವಣೆಯಲ್ಲೇ ಮಹಿಳಾ ಮೀಸಲಾತಿ ಜಾರಿ ಮಾಡಿ: ಕಾಂಗ್ರೆಸ್ ಆಗ್ರಹ

ನವದೆಹಲಿ: ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಯನ್ನು ಹೊಸ ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯೊಂದಿಗೆ ಜೋಡಿಸದೆ, ಈಗಿರುವ ಲೋಕಸಭೆಯ ಸಂಖ್ಯಾಬಲದ ಆಧಾರದಲ್ಲೇ ಜಾರಿಗೊಳಿಸಬೇಕು ಎಂದು ಕಾಂಗ್ರೆಸ್…

ಹನೂರು ಕಗ್ಗೊಲೆ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ, ಮೃತ ಕುಟುಂಬಗಳಿಗೆ ₹5 ಕೋಟಿ ಪರಿಹಾರ ನೀಡುವಂತೆ ಕೆಪಿಆರ್‌ಎಸ್ ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಬೀಟ್‌ನಲ್ಲಿ ಕಾಡಂಚಿನ ತೋಮಿಯಾರ್‌ಪಾಳ್ಯದ ಮೂವರು ಅಮಾಯಕರು ಮೃತಪಟ್ಟಿರುವ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ…

ಮತದಾರರನ್ನು ಮತದಾನದ ಹಕ್ಕಿಗಾಗಿ ಭಿಕ್ಷೆ ಬೇಡುವಂತೆ ಮಾಡಬೇಡಿ: ಪ್ರಕಾಶ್ ರಾಜ್

ಬೆಂಗಳೂರು : ಚುನಾವಣಾ ಆಯೋಗದ ಅಧಿಕಾರಿಗಳೇ, ‘ನಮ್ಮ ಮತ ಹಕ್ಕನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ಹಿಂದೆ ಯಾಕೆ ಅಲೆದಾಡುವಂತೆ ಮಾಡುತ್ತಿದ್ದೀರಿ? ನಮ್ಮ ಮೂಲಭೂತ…