ಒಳಮೀಸಲಾತಿ: ಆಗಸ್ಟ್‌ 1 ರಂದು ಅರೆಬೆತ್ತಲೆ ಪ್ರತಿಭಟನೆ – ಎ. ನಾರಾಯಣಸ್ವಾಮಿ

ನವದೆಹಲಿ: ಒಳಮೀಸಲಾತಿ ಜಾರಿಗೆ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದ್ದು ಆಗಸ್ಟ್‌ 1 ರಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿ ಎದುರು ಅರೆಬೆತ್ತಲೆ…

ಲೈಂಗಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ: ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಜುಲೈ 12ರಂದು ಪ್ರಾಧ್ಯಾಪಕರೊಬ್ಬರ ಲೈಂಗಿಕ ಕಿರುಕುಳಕ್ಕೆ ಬೇಸತ್ತು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಜುಲೈ 14 ರಾತ್ರಿ ಮೃತಪಟ್ಟಿದ್ದು,…

ಛಲಬಿಡದೆ ಹೋರಾಡಿದ ರೈತರಿಗೂ ಮತ್ತು ಬೆಂಬಲ ನೀಡಿದ ಎಲ್ಲ ಸಂಘಟನೆಗಳಿಗೂ ಸಿಪಿಐ(ಎಂ) ಅಭಿನಂದನೆ

ಬೆಂಗಳೂರು: ಸುಮಾರು ಮೂರೂವರೆ ವರ್ಷಗಳಿಂದ ಬಲವಂತದ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿದ್ದ ರೈತರ ಹೋರಾಟಕ್ಕೆ ಮಣಿದು ರಾಜ್ಯ…

ದಾವಣಗೆರೆ| ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ; ಆರೋಪಿ ಬಂಧನ

ದಾವಣಗೆರೆ: ನಗರದಲ್ಲಿ ಚಾಕೊಲೇಟ್ ನಲ್ಲಿ ಗಾಂಜಾ ಇಟ್ಟು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಜುಲೈ 15ರಂದು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶ ಮೂಲದ…

ಗಾಜಾ ಪಟ್ಟಿಯಾದ್ಯಂತ ರಾತ್ರಿಯಿಡೀ ಇಸ್ರೇಲ್ ದಾಳಿ: 31 ಜನರು ಸಾವು

ದೀರ್ ಅಲ್-ಬಲಾಹ್: ಗಾಜಾ ಪಟ್ಟಿಯಾದ್ಯಂತ ಜುಲೈ 14 ರಾತ್ರಿಯಿಡೀ ಇಸ್ರೇಲ್ ದಾಳಿ ನಡೆಸಿದ್ದು, ಕನಿಷ್ಠ 31 ಜನರು ಸಾವನ್ನೊಪ್ಪಿದ್ದಾರೆ ಎಂದು ಸ್ಥಳೀಯ…

5 ಹುಲಿಗಳ ಅಸಹಜ ಸಾವಿನ ಪ್ರಕರಣ: ಡಿಸಿಎಫ್ ಚಕ್ರಪಾಣಿ ಅಮಾನತು

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಅವರನ್ನು…

ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರಿಂದ ಅತ್ಯಾಚಾರ; ಮೂವರು ಬಂಧನ

ಬೆಂಗಳೂರು: ವಿದ್ಯಾರ್ಥಿನಿ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತನೊಬ್ಬ ನಿರಂತರ ಅತ್ಯಾಚಾರ ಎಸಗಿದ…

ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಎಸ್ಎಫ್ಐ ಪ್ರತಿಭಟನೆ

ಹಾವೇರಿ: ಹಾಸ್ಟೆಲ್ ಬಯಸಿ ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ಹಾಗೂ 2025-26 ನೇ ಸಾಲಿನ ಹಾಸ್ಟೆಲ್…

ಜಮ್ಮು ಮತ್ತು ಕಾಶ್ಮೀರದ ಜನರ ‘ಹುತಾತ್ಮ ದಿನ’ ಆಚರಣೆಗೆ ಅಡ್ಡಿ

ಮುಖ್ಯಮಂತ್ರಿಗಳ ಮೇಲೆಯೇ ಕೈಮಾಡಿದ ಪೊಲೀಸ್‍; ರಾಜಕೀಯ ಮುಖಂಡರ ಗೃಹಬಂಧನ ಜಮ್ಮು ಮತ್ತು ಕಾಶ್ಮೀರ: ಡೋಗ್ರಾ ರಾಜರ ಊಳಿಗಮಾನ್ಯ ದಬ್ಬಾಳಿಕೆಯ ವಿರುದ್ಧ ಕಾಶ್ಮೀರಿಗಳು…

ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತ: 6 ಅಧಿಕಾರಿಗಳ‌ ವಿರುದ್ಧ ಎಫ್‌ಐಆರ್

ಸುರತ್ಕಲ್: ನಗರದ ಎಂಆರ್‌ಪಿಎಲ್ ನ ಶೇಖರಣಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಇತೀಚೆಗೆ ನಡೆದಿದ್ದೂ, ಅದರ ಸಂಬಂಧ ಎಂಆರ್‌ಪಿಎಲ್…

ಕೂಡಲಸಂಗಮ: ಪಂಚಮಸಾಲಿ ಪೀಠದೊಳಗೆ ಅಕ್ರಮವಾಗಿ ಪ್ರವೇಶ; ದೂರು ದಾಖಲು

ಬಾಗಲಕೋಟೆ: ಕೂಡಲಸಂಗಮ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪೀಠದ ಟ್ರಸ್ಟ್‌ಗೆ ಸೇರಿದ ಕಟ್ಟಡವನ್ನು ಕೆಲವರು ಅಕ್ರಮವಾಗಿ ಪ್ರವೇಶಿಸಿ, ಗೇಟ್‌ ಹಾಗೂ ಮಠದ…

ಹೈದರಾಬಾದ್| ಸಿಪಿಐ ನಾಯಕ ಚಂದು ರಾಥೋಡ್ ಹತ್ಯೆ

ಹೈದರಾಬಾದ್: ಮಲಕ್ಪೇಟೆಯ ಶಾಲಿವಾಹನ ನಗರ ಉದ್ಯಾನವನದಲ್ಲಿ ಜುಲೈ 15ರಂದು ಸಿಪಿಐ ನಾಯಕ ಚಂದು ರಾಥೋಡ್ ರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ…

ಛಲ ಬಿಡದೆ ಹೋರಾಡಿ ಗೆದ್ದ ರೈತರು | ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಾಗಿ ಸಿಎಂ ಘೊಷಣೆ

ಬೆಂಗಳೂರು:ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.  ಭೂಸ್ವಾಧೀನ ರೈತರು, ಕಾರ್ಮಿಕರು ಹಾಗೂ ಜನಪರ…

ಹಟ್ಟಿ| ಆರೋಗ್ಯ, ಶಿಕ್ಷಣ ಸೇರಿ ವಿವಿಧ ಸಮಸ್ಯೆಗಳನ್ನು ಪರಿಹಾರಿಸಲು ಸಿಪಿಐ(ಎಂ) ಆಗ್ರಹ

ಹಟ್ಟಿ: ಪಟ್ಟಣದ ವಿವಿಧ ಸಮಸ್ಯೆಗಳ ಪರಿಹಾರಿಸಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ದಿಂದ ಪೌರಾಡಳಿತ ಸಚಿವ ರಹೀಮ್ ಖಾನ್…

ಫ್ಲಿಪ್ ಕಾರ್ಟ್ ನಲ್ಲಿ ಹಲವು ಹುದ್ದೆಗಳ ನೇಮಕಾತಿ; ಈರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು: ದೇಶದ ಅಗ್ರ ಕ್ವಿಕ್ ಕಾಮರ್ಸ್ ಕಂಪನಿಗಳಲ್ಲಿ ಒಂದಾಗಿರುವ ಫ್ಲಿಪ್ ಕಾರ್ಟ್ ಕಂಪನಿಯು ಹಲವು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಮಾನವ…

ಧರ್ಮಸ್ಥಳ ಪ್ರಕರಣ| ವಿಶೇಷ ತನಿಖಾ ತಂಡ ರಚಿನೆಗೆ ಆಗ್ರಹಿಸಿ ಡಾ. ನಾಗಲಕ್ಷ್ಮೀ ಚೌಧರಿ ಪತ್ರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ…

‘ಇ-ಸ್ವತ್ತು’ಗಾಗಿ 2,000 ರೂ. ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ

ಬೆಂಗಳೂರು: ರಾಜ್ಯ ಸರ್ಕಾರವು ಜುಲೈ 14ರಂದು ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ಕಡ್ಡಾಯ…

ಚನ್ನರಾಯಪಟ್ಟಣ| ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

ಚನ್ನರಾಯಪಟ್ಟಣ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು…

ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಜುಲೈ 14 ಸೋಮವಾರದಂದು…

ಇಬ್ಬರು ರೈತರು ಆತ್ಮಹತ್ಯೆ: ಕುಟುಂಬಕ್ಕೆ ಪರಿಹಾರ ನೀಡಲು ಸಂತೋಷ ಲಾಡ್ ಭರವಸೆ

ಹುಬ್ಬಳ್ಳಿ: ಇಬ್ಬರು ರೈತರು, ರವಿರಾಜ್ ಮತ್ತು ಬಸನಗೌಡ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದ್ದೂ, ಅದಕ್ಕೆ ಸಂಬಂಧಿಸಿದಂತೆ…