ಜೋಳ ಖರೀದಿಸಲು ಸರ್ಕಾರ ವಿಳಂಬ; ಜೂ. 2ರಂದು ಸಿಂಧನೂರು ಬಂದ್

ಸಿಂಧನೂರು: ‘ಮುಂಗಾರು ಮತ್ತು ಹಿಂಗಾರು ಹಂಗಾಮಿನ ಜೋಳವನ್ನು ಸಂಪೂರ್ಣವಾಗಿ ಖರೀದಿಸಲು ಸರ್ಕಾರ ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಜೂ. 2ರಂದು ಸಿಂಧನೂರು ಬಂದ್…

ಅಣ್ಣಾ ವಿಶ್ವವಿದ್ಯಾಲಯ ಲೈಂಗಿಕ ದೌರ್ಜನ್ಯ: ಆರೋಪಿಗೆ ಜೀವಾವಧಿ ಶಿಕ್ಷೆ

ಚೆನ್ನೈ: ಕಳೆದ ಡಿಸೆಂಬರ್‌ನಲ್ಲಿ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್‌ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅಣ್ಣಾ 19…

ಸೇನಾ ಶಿಬಿರದ ಭೂಕುಸಿತದಲ್ಲಿ ಮೂವರು ಸಾವು: ರಕ್ಷಣಾ ಅಧಿಕಾರಿ

ನವದೆಹಲಿ: ಸಿಕ್ಕಿಂನ ಚಾಟೆನ್ ನ ಸೇನಾ ಶಿಬಿರದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಆರು ಭದ್ರತಾ ಸಿಬ್ಬಂದಿ ಕಾಣೆಯಾಗಿದ್ದಾರೆ…

ಒಪಿಎಸ್ ಜಾರಿ ಆಗುವ ನಿರೀಕ್ಷೆ ಇದೆ: ಸಿ.ಎಸ್. ಷಡಾಕ್ಷರಿ

ಬೆಂಗಳೂರು: ಹಳೆ ಪಿಂಚಣಿ ವ್ಯವಸ್ಥೆ ಕುರಿತ ಅಧ್ಯಯನ ಸಮಿತಿ ಇನ್ನು 7 ದಿನಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಒಪಿಎಸ್ ಜಾರಿ ಆಗುವ…

ಎಸ್‌ಎಸ್‌ಎಲ್‌ಸಿ ಫ‌ಲಿತಾಂಶ ಕುಸಿತ: ಶೈಕ್ಷಣಿಕ ಸುಧಾರಣೆ ನಡೆಸಲು ಶಿಕ್ಷಣ ಇಲಾಖೆ ಮುಂದು

ಬೆಂಗಳೂರು: ಮುಖ್ಯಮಂತ್ರಿಗಳು ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತದ ಬಗ್ಗೆ ಆತಂಕ ವ್ಯಕ್ತ ಪಡಿಸಿದ್ದೂ, ಮುಂದೆ ಫ‌ಲಿತಾಂಶ ಕುಸಿತ ಕಂಡರೆ ಇಲಾಖೆಯ ಉನ್ನತ ಅಧಿಕಾರಿಗಳನ್ನೇ…

ಆರ್‌ಬಿಐ ಮಿಗುತೆ ವರ್ಗಾವಣೆಯನ್ನು ನಬಾರ್ಡ್‍, ಮನರೇಗಕ್ಕೆ ಮಾಡಿದ್ದರೆ ಕೋಟ್ಯಂತರ ರೈತರಿಗೆ, ಗ್ರಾಮೀಣ ಬಡವರಿಗೆ ಪ್ರಯೋಜನವಾಗುತ್ತಿತ್ತು: ಎಐಕೆಎಸ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನ ಕೇಂದ್ರ ಮಂಡಳಿಯು ಇತ್ತೀಚೆಗೆ 2024-25ನೇ ಹಣಕಾಸು ವರ್ಷಕ್ಕೆ 2.69 ಲಕ್ಷ ಕೋಟಿ ರೂ.…

ನವದೆಹಲಿ| ಬಿಸಿಸಿಐ ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕ ಸಾಧ್ಯತೆ

ನವದೆಹಲಿ: ರೋಜರ್ ಬಿನ್ನಿ ವಯಸ್ಸಿನ ಮಿತಿಯನ್ನು ತಲುಪಿರುವುದರಿಂದ ಬಿಸಿಸಿಐ (ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ) ಅಧ್ಯಕ್ಷರಾಗಿ ರಾಜೀವ್ ಶುಕ್ಲಾ ನೇಮಕಗೊಳ್ಳುವ ಸಾಧ್ಯತೆಯಿದೆ…

ಅಪ್ರಾಪ್ತ ಬಾಲಕಿ ಮೇಲೆ 6 ಮಂದಿ ಸಾಮೂಹಿಕ ಅತ್ಯಾಚಾರ

ಬೆಳಗಾವಿ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಆಕೆಯ ಸ್ನೇಹಿತ ಸೇರಿ 6 ಮಂದಿ ಸಾಮೂಹಿಕವಾಗಿ ಬಲಾತ್ಕಾರ ಎಸಗಿದ ಘಟನೆ ಜಿಲ್ಲೆಯ…

ರೈಲಿನಲ್ಲಿ ಶೀಘ್ರವೇ 10 ಸಾವಿರ ಜನರಲ್ ಬೋಗಿಗಳ ಸೇರ್ಪಡೆ: ವಿ. ಸೋಮಣ್ಣ

ಕಲಬುರಗಿ: ‘ಸಾಮಾನ್ಯ ಪ್ರಯಾಣಿಕರ ಅಗತ್ಯಗಳನ್ನು ಪೂರೈಸಲು ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಭಾರತೀಯ ರೈಲ್ವೆಯು ಶೀಘ್ರವೇ 10 ಸಾವಿರ ಜನರಲ್…

ಕಾಮಗಾರಿ ನಡೆಸುತ್ತಿದ್ದವರ ಮೇಲೆ ಹರಿದ ಲಾರಿ; 3 ಕಾರ್ಮಿಕರು ಸಾವು

ಬೆಳಗಾವಿ: ಜಿಲ್ಲೆಯ ಇಟಗಿ ಕ್ರಾಸ್ ಬಳಿ ರಸ್ತೆ ಕಾಮಗಾರಿ ನಡೆಸುತ್ತಿದ್ದವರ ಮೇಲೆ ಟ್ಯಾಂಕರ್ ಲಾರಿಯೊಂದು ಹರಿದು ಹೋಗಿದ್ದು, ಮೂವರು ಕಾರ್ಮಿಕರು ಸ್ಥಳದಲ್ಲೇ…

ಮಂಡ್ಯ| ವೈದ್ಯರ ನಿರ್ಲಕ್ಷ್ಯಕ್ಕೆ 7 ವರ್ಷದ ಮಗು ಸಾವು

ಮಂಡ್ಯ: ನಗರದ ಮಿಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ 7 ವರ್ಷದ ಮಗು ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದ್ದೂ, ಮಗು ಮೃತಪಟ್ಟು 14…

ಕುರಿಗಾಹಿಗಳಿಗೆ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳಿಗೆ ಕುರಿಗಳ ಮತ್ತು ತಮ್ಮ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು ಎಂದು DC, CEO ಗಳ ಸಭೆಯಲ್ಲಿ ನಾನಾ…

ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳ ಅಮಾನತು: ನೆಟ್ಟಿಗರು ಆಕ್ರೋಶ

ಬೆಂಗಳೂರು: ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಹೋರಾಟ ಮಾಡಿದ್ದ ಮುಖ್ಯ ಶಿಕ್ಷಕ ವೀರಣ್ಣ ಮಡಿವಾಳ ರನ್ನು ಅಮಾನತು ಮಾಡಿದ್ದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದೂ…

ಮಹಿಳಾ ಅಧಿಕಾರಿ ಡಿ. ರೂಪಾ ಮೌದ್ಗಿಲ್ ರಿಗೆ ಮುಂಬಡ್ತಿ: ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್​ ಮಹಿಳಾ ಅಧಿಕಾರಿ ಡಿ. ರೂಪಾ…

ಬಾಂಗ್ಲಾದೇಶಕ್ಕೆ ಜನರನ್ನು ಕಳುಹಿಸುವ ಕ್ರಿಯೆ ಅಮಾನವೀಯವಾಗಬಾರದು: ಸಿಪಿಐ(ಎಂ) ಪೊಲಿಟ್‍ಬ್ಯುರೊ

ನವದೆಹಲಿ: ಶಂಕಿತ ಬಾಂಗ್ಲಾದೇಶಿ ನಾಗರಿಕರನ್ನು ‘ಹಿಂದಕ್ಕೆ ತಳ್ಳುತ್ತಿರುವುದು’ ಮತ್ತು ಗಡೀಪಾರು ಮಾಡುತ್ತಿರುವುದು ಅಮಾನವೀಯ ಎಂದು ಸಿಪಿಐ(ಎಂ) ಪೊಲಿಟ್‌ಬ್ಯುರೊ ಖಂಡಿಸಿದೆ. ಅಕ್ರಮವಾಗಿ ದೇಶದೊಳಕ್ಕೆ…

ದಲಿತ ಯುವಕನ ಸಾವು: ತಾಲೂಕು ಕಛೇರಿ ಎದುರು ದಲಿತ ಸಂಘಟನೆಗಳ ಪ್ರತಿಭಟನೆ

ಮಂಡ್ಯ: ಪೋಲೀಸರ ವೈಫಲ್ಯವೇ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದಲ್ಲಿ ನಡೆದ ದಲಿತ ಯುವಕನ ಸಾವಿಗೆ ಕಾರಣವಾಗಿದೆ ಎಂದು ಆರೋಪಿಸಿ ಮದ್ದೂರು ತಾಲೂಕು…

ಡಾ. ಮಹೇಶ್ ಜೋಶಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನ ಹಿಂಪಡೆದ ಸರ್ಕಾರ

ಕರ್ನಾಟಕ ಸರ್ಕಾರವು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ್ ಜೋಶಿಗೆ ನೀಡಿದ್ದ ರಾಜ್ಯ ಸಚಿವ ಸ್ಥಾನಮಾನವನ್ನು ಮೇ 31ರಂದು ಹಿಂಪಡೆದಿದೆ.…

ಕೋವಿಡ್ ಪ್ರಕರಣಗಳ ಏರಿಕೆ: ಶಾಲೆಗಳಿಗೆ ಹೊಸ ಮಾರ್ಗಸೂಚಿ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಸರ್ಕಾರ ಶಾಲೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಆರೋಗ್ಯ ಮತ್ತು ಕುಟುಂಬ…

ಸ್ಟೀಲ್ ಆಮದು ತೆರಿಗೆ 50%ಕ್ಕೆ ಏರಿಕೆ: ಟ್ರಂಪ್ ಘೋಷಣೆ

 ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾದ ವೆಸ್ಟ್ ಮಿಫ್ಲಿನ್‌ನ ಯುಎಸ್ ಸ್ಟೀಲ್ ಕಾರ್ಖಾನೆಯಲ್ಲಿ ನಡೆದ ರ‍್ಯಾಲಿಯಲ್ಲಿ, ಸ್ಟೀಲ್ ಮತ್ತು ಅಲ್ಯೂಮಿನಿಯಂ…

ಅಂಗನವಾಡಿ ನೇಮಕಾತಿ ಪ್ರಕ್ರಿಯೆ ತ್ವರಿತಗೊಳಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ವಿಳಂಬವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಬಂಧಿತ ಅಧಿಕಾರಿಗಳಿಗೆ ತಕ್ಷಣ…