ಶವ ಸಾಗಿಸಲು ಸಾಧ್ಯವಾಗದೇ ರಸ್ತೆ ಮಧ್ಯದಲ್ಲೇ ಅಂತ್ಯಕ್ರಿಯೆ

ಮಂಡ್ಯ: ಸಾರ್ವಜನಿಕ ಸ್ಮಶಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ ರೈತನೋರ್ವ ಬೇಲಿ ಹಾಕಿದ ಹಿನ್ನೆಲೆಯಲ್ಲಿ ಶವ ಸಾಗಿಸಲಾಗದೇ ರಸ್ತೆ ಮಧ್ಯೆಯೆ ಅಂತ್ಯಕ್ರಿಯೆ ನಡೆಸಿರುವ…

ಹಣ ಪತ್ತೆ ಪ್ರಕರಣ: ದೆಹಲಿ ಹೈಕೋರ್ಟ್ ನ್ಯಾ. ಯಶವಂತ್ ವರ್ಮಾ ಕರ್ತವ್ಯ  ನಿರ್ವಹಿಸದಂತೆ ಆದೇಶ

ದೆಹಲಿ : ಹೈಕೋರ್ಟ್‌ನ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧ ಹಣ ಪತ್ತೆ ಪ್ರಕರಣ ಸಂಬಂಧ, ಹೈಕೋರ್ಟ್ ಅವರು ನ್ಯಾಯಾಂಗ ಕರ್ತವ್ಯ …

ಭಾರತೀಯ ಷೇರು ಮಾರುಕಟ್ಟೆಯಲ್ಲಿ ಭಾರಿ ಏರಿಕೆ: ಸೆನ್ಸೆಕ್ಸ್ 1,079, ನಿಫ್ಟಿ 23,650

ಭಾರತೀಯ ಷೇರು ಮಾರುಕಟ್ಟೆ ಸೋಮವಾರ ಭಾರಿ ಏರಿಕೆ ಕಂಡಿದ್ದು, ಪ್ರಮುಖ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಗ್ರೀನ್‌ನಲ್ಲಿ ವಹಿವಾಟು ಮುಗಿಸಿದ್ದವು. ಸೆನ್ಸೆಕ್ಸ್…

ನ್ಯಾ.ನಾಗಮೋಹನ್ ದಾಸ್ ಸಮಿತಿಯಿಂದ ಒಳ ಮೀಸಲಾತಿ ಕುರಿತು ಮಧ್ಯಂತರ ವರದಿ ಶೀಘ್ರದಲ್ಲೇ!

ಬೆಂಗಳೂರು :  ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಒಳಗಿನ ಉಪವರ್ಗೀಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿಯಿಂದ…

ಐವರು ಬೈಕ್ ಕಳ್ಳರ ಬಂಧನ : 21 ಬೈಕ್ ಜಪ್ತಿ ಮಾಡಿದ ಪೊಲೀಸರು

ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರು ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ಮಾಡಿದ್ದು 21 ಬೈಕ್‌ಗಳನ್ನ ಜಪ್ತಿ ಮಾಡಿ, ಐವರು ಬೈಕ್…

ಮೇಲಧಿಕಾರಿಗಳಿಂದ ಮಾನಸಿಕ ಒತ್ತಡ: ಪ್ರಾಮಾಣಿಕ ಅಧಿಕಾರಿಗೆ ಹೃದಯಾಘಾತ

ತೆಲಂಗಾಣ: ಒಂದೂವರೆ ವರ್ಷದೊಳಗೆ ಮೇಲಧಿಕಾರಿಗಳಿಂದಾಗಿ ಸತತವಾಗಿ ಐದು ಬಾರಿ ವರ್ಗಾವಣೆಗೊಂಡು ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಒಬ್ಬ ಪ್ರಾಮಾಣಿಕ ಸರ್ಕಾರಿ ಅಧಿಕಾರಿ…

ವಿಶೇಷ ಚೇತನ ಮಗನನ್ನು ಮೀನಿನ ಬುಟ್ಟಿಯಲ್ಲಿ ಹೊತ್ತು ತಂದ ಪಾಲಕರು

ತಮಿಳುನಾಡು: ಆಧುನಿಕವಾಗಿ ಈ ಜಗತ್ತು ತುಂಬಾ ಮುಂದುವರಿಯುತ್ತಿದೆ. ಆದರೆ, ತನ್ನ ಬೆಳವಣಿಗೆ ಹಾದಿಯಲ್ಲಿ ಮನುಷ್ಯ ಮಾನವೀಯತೆಯನ್ನು ಮರೆಯುತ್ತಿದ್ದಾನೆ. ಅದಕ್ಕೆ ಉದಾಹರಣೆ ಇಲ್ಲಿನ…

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ AIMPLB ರಾಷ್ಟ್ರವ್ಯಾಪಿ ಆಂದೋಲನ ಘೋಷಣೆ

ನವದೆಹಲಿ : ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (AIMPLB) ಪ್ರಸ್ತಾಪಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು…

ಕೊಲಾರ| ವಿವಿಧ ಕ್ಲಿನಿಕ್​ಗಳ ಮೇಲೆ ಡಾ. ಕವಿತಾ ದೊಡಮನಿ ತಂಡ ದಾಳಿ

ಕೊಲಾರ: ತಾಲೂಕು ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ ನೇತೃತ್ವದ ಡತಂ ವಿವಿಧ ಗ್ರಾಮಗಳ ಕ್ಲಿನಿಕ್​ಗಳ ಮೇಲೆ ದಾಳಿ ನಡೆಸಿ ಪರವಾನಗಿ ಇಲ್ಲದ…

18 ಮಂದಿ ಬಿಜೆಪಿ ಶಾಸಕರ ಅಮಾನತನ್ನು ಸಮರ್ಥಿಸಿದ ಜಿ.ಟಿ.ದೇವೇಗೌಡ

ಚಿಕ್ಕಬಳ್ಳಾಪುರ: 18 ಮಂದಿ ಬಿಜೆಪಿ ಶಾಸಕರನ್ನು ಅಧಿವೇಶನದಲ್ಲಿ ಅಮಾನತು ಮಾಡಿದ್ದನ್ನು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಏಕನಾಥ್ ಶಿಂಧೆ…

ಹೈದರಾಬಾದ್| ಒಂದೇ ಹಳ್ಳಿಯ 200 ಕ್ಕೂ ಹೆಚ್ಚು ಜನರ‌ಲ್ಲಿ ಕ್ಯಾನ್ಸರ್ ಪತ್ತೆ

ಹೈದರಾಬಾದ್: ಒಂದು ಹಳ್ಳಿಯ 200 ಕ್ಕೂ ಹೆಚ್ಚು ಜನರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂಬ ಅನುಮಾನಗಳು ಉದ್ಭವಿಸುತ್ತಿದ್ದಂತೆ ಆಂಧ್ರಪ್ರದೇಶದಲ್ಲಿ ಊರಿಗೆ ಊರೇ…

ಸಚಿವ ಸಂಪುಟ ಪುನರ್‌ ರಚನೆ: ಸಿಎಂ ಸಿದ್ದರಾಮಯ್ಯ – ಮಲ್ಲಿಕಾರ್ಜುನ ಖರ್ಗೆ ಚರ್ಚೆ

ಬೆಂಗಳೂರು: ನೆನ್ನೆ ಭಾನುವಾರದಂದು ಸಚಿವ ಸಂಪುಟ ಪುನರ್‌ ರಚನೆ ಹಾಗೂ ವಿಧಾನಪರಿಷತ್‌ನ ಖಾಲಿ ಸ್ಥಾನಗಳ ನೇಮಕದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ರೊಂದಿಗೆ…

ಸುಪ್ರೀಂ ಅಂಗಳದಲ್ಲಿ ಕರ್ನಾಟಕದ ಹನಿಟ್ರ್ಯಾಪ್ ಕೇಸ್

ನವದೆಹಲಿ: ಸುಪ್ರೀಂ ಕೋರ್ಟ್​ನಲ್ಲಿ ಕರ್ನಾಟಕದಲ್ಲಿ ನಡೆದ ಹನಿ ಟ್ರ್ಯಾಪಿಂಗ್ ಪ್ರಕರಣ ಕುರಿತು ತನಿಖೆಗೆ ಆಗ್ರಹಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪ್ರಕರಣದ…

ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕುನಾಲ್ ಕಮ್ರಾ ವಿರುದ್ಧ ಎಫ್‌ಐಆರ್

ಮುಂಬೈ: ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕುರಿತು ಕಾಮಿಡಿ ಶೋನಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸ್ಟ್ಯಾಂಡ್ ಅಪ್…

ಮಂಗಳೂರು| ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಪ್ರವಾಸಿಗ ಸಾವು

ಮಂಗಳೂರು: ನಗರದರ ರೆಸಾರ್ಟ್’ನ ಸ್ವಿಮ್ಮಿಂಗ್ ಪೂಲ್ ನಲ್ಲಿ ಬಿದ್ದು ಪ್ರವಾಸಿಗ ಸಾವನ್ನಪ್ಪಿರುವ ಘೋರ ಘಟನೆಯೊಂದು ನಡೆದಿದ್ದೂ, ಮೃತಪಟ್ಟಿರುವ ವ್ಯಕ್ತಿಯನ್ನು ಮಡಿಕೇರಿ ಕುಶಾಲನಗರದ…

ಬೆಂಗಳೂರು| ರಾಜ್ಯದಲ್ಲಿ ಪ್ರತಿ ಲೀಟರ್ ಹಾಲಿನ ಬೆಲೆ ಹೆಚ್ಚಳದ ಸಾದ್ಯತೆ

ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರವು ಮೇಲಿಂದ ಮೇಲೆ ಶಾಕ್ ನೀಡುತ್ತಿದ್ದೂ, ಇದೀಗ ಸಾರಿಗೆ ಬಸ್, ಮೆಟ್ರೋ, ವಿದ್ಯುತ್ ಬೆಲೆ ಹೆಚ್ಚಿಸಿದ್ದ ಸರ್ಕಾರ…

ಬಿಜೆಪಿ ನೇತೃತ್ವದ ಭಾರತದಲ್ಲಿ ಯುವಜನರ ಆಶೋತ್ತರ ಕಡೆಗಣಿಸಲಾಗಿದೆ – ಸುನೀಲ್ ಕುಮಾರ್ ಬಜಾಲ್

ಮಂಗಳೂರು: ಭಾರತ ದೇಶದಲ್ಲಿಂದು ನಿರುದ್ಯೋಗದ ಪ್ರಮಾಣ ವಿಪರೀತವಾಗಿ ಏರಿಕೆಯಾಗಿದೆ. ಬಡತನ, ಹಸಿವು, ಅಸ್ಪ್ರಶ್ಯತೆ, ಮತೀಯವಾದದ ಸಾಗಿರುವಂತಹ ಭಾರತವನ್ನು ಭಗತ್ ಸಿಂಗ್ ಬಯಸಿರಲಿಲ್ಲ.…

ಕಲಬುರಗಿ| ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಸಾವು

ಕಲಬುರಗಿ: ಎಮ್ ಎಸ್ ಕೆ ಮಿಲ್ ಬಡಾವಣೆಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶು ಮೃತಪಟ್ಟ ಘಟನೆ ನಡೆದಿದೆ. ಸಭಾ ಪರ್ವಿನ್…

ಅಲಹಾಬಾದ್ ಹೈಕೋರ್ಟ್‌ ನ ಲೈಂಗಿಕ ದೌರ್ಜನ್ಯದ ತೀರ್ಪು ಖಂಡನೀಯ: ಮೀನಾಕ್ಷಿ ಬಾಳಿ

ಬೆಂಗೂರು: ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ, ಕರ್ನಾಟಕ ರಾಜ್ಯ ಸಮಿತಿಯು ಅಲಹಾಬಾದ್ ಹೈಕೋರ್ಟ್‌ ನ ಸನ್ಮಾನ್ಯ ನ್ಯಾಯಾಧೀಶರಾದ ಶ್ರೀ ರಾಮಮನೋಹರ…

ಬೆಂಗಳೂರು| ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅನುಮೂದನೆ: ರಾಜ್ಯ ಸರ್ಕಾರ

ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಅನುಮೋದನೆ ನೀಡುವ ಕುರಿತು ಹೊರಡಿಸಿರುವ ಆದೇಶಗಳಂತೆ ಕ್ರಮವಹಿಸುವ…