ಬೆಂಗಳೂರು: ಚಿತ್ರ ನಟಿ ರನ್ಯಾಳಿಂದ ಅಕ್ರಮ ಚಿನ್ನ ಸ್ಮಗ್ಲಿಂಗ್ ಪ್ರಕರಣ ಸಂಬಂಧ ಡಿಜಿಪಿ ರಾಮಚಂದ್ರ ರಾವ್ ಗೆ ಮಗಳಿಂದ ಸಂಕಷ್ಟ ಶುರುವಾಗಿದೆ.…
ವಿದ್ಯಮಾನ
ಬಿಹಾರ| 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕಳ್ಳರು; ಪರಾರಿ
ಬಿಹಾರ: ನೆನ್ನೆ ಸೋಮವಾರ ರಾಜ್ಯದ ಆರ್ರಾ ಪ್ರದೇಶದಲ್ಲಿರುವ ತನಿಷ್ಕ್ ಜ್ಯುವೆಲ್ಲರ್ಸ್ ಶೋರೂಮ್ನಲ್ಲಿ ಅಂದಾಜು 25 ಕೋಟಿ ರೂ. ಮೌಲ್ಯದ ಚಿನ್ನಾಭರಣ ಸೇರಿದಂತೆ…
ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ್ದ ಇಬ್ಬರ ಬಂಧನ – 10 ಲಕ್ಷ ರೂ ಮೌಲ್ಯದ ಒಡವೆ ವಶ
ಹಾವೇರಿ :ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡು ಮತ್ತೆ ಚಿತ್ರದುರ್ಗ, ಹಾವೇರಿ, ಶಿವಮೊಗ್ಗ, ದಾವಣಗೆರೆ ಸೇರಿದಂತೆ ವಿವಿಧ ಕಡೆಗಳಲ್ಲಿ ಮನೆಗಳ್ಳತನದ…
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ರಾಜ್ಯ ಸರ್ಕಾರಕ್ಕೆ ಮಾಹಿತಿ ಇಲ್ಲ – ಪರಮೇಶ್ವರ್ ಸ್ಪಷ್ಟನೆ
ಬೆಂಗಳೂರು: ಕನ್ನಡ ಚಿತ್ರರಂಗದ ನಟಿ ರನ್ಯಾ ರಾವ್ ಅವರ ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ರಾಜ್ಯ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ…
ಬೆಂಗಳೂರು| ಬಡ ರೈತರಿಗೆ ಭೂ ಮಂಜೂರು ಮಾಡಲು ಸಭೆ; ಅರ್ಜಿ ವಿಲೇವಾರಿ
ಬೆಂಗಳೂರು: ಬಗರ್ ಹುಕುಂ ಯೋಜನೆಯ ಅಡಿಯಲ್ಲಿ ಬಡ ಹಾಗೂ ಭೂ ರಹಿತ ರೈತರಿಗೆ ಭೂ ಮಂಜೂರು ಮಾಡಲು ರಾಜ್ಯಾದ್ಯಂತ ಈವರೆಗೆ ಒಟ್ಟಾರೆ…
ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸಲು ಸಮಿತಿ ರಚನೆ: ಕೆ.ಎಚ್.ಮುನಿಯಪ್ಪ
ಬೆಂಗಳೂರು: ಅನರ್ಹ ಬಿಪಿಎಲ್ ಫಲಾನುಭವಿಗಳನ್ನು ಪತ್ತೆಹಚ್ಚಿ ತೆಗದು ಹಾಕಿ ಅರ್ಹರಿಗೆ ಸರ್ಕಾರಿ ಸೌಲಭ್ಯ ದೊರಕಿಸುವ ಸದುದ್ದೇಶದಿಂದ ಗ್ರಾಮ ಮಟ್ಟದಲ್ಲಿ ಸಮಿತಿಯನ್ನು ರಚನೆ…
ಗ್ರೇಟರ್ ಬೆಂಗಳೂರು ವಿಧೇಯಕ ಮಂಡನೆ: ಡಿಕೆ ಶಿವಕುಮಾರ್
ಬೆಂಗಳೂರು: ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ ವಿಧಾನಸಭೆಯಲ್ಲಿ ಮಂಡನೆಯಾಗಿದ್ದೂ, ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಇಂದು ಮಹತ್ವದ ಗ್ರೇಟರ್ ಬೆಂಗಳೂರು ವಿಧೇಯಕ…
ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ವೈದ್ಯರ ಕಡ್ಡಾಯ ಸೇವೆ: ಡಾ. ಶರಣಪ್ರಕಾಶ್ ಪಾಟೀಲ್
ಬೆಂಗಳೂರು: ಇನ್ನು ಮುಂದೆ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಕಡ್ಡಾಯವಾಗಿ ಕಾರ್ಯ…
ಅಸಹಾಯಕರನ್ನು ರಕ್ಷಿಸಲು ಕಿರು ಸಾಲ ಮತ್ತು ಸಣ್ಣ ಸಾಲ ವಿಧೇಯಕಕ್ಕೆ ಅಂಗೀಕಾರ
ಬೆಂಗಳೂರು: ವಿಧಾನಸಭೆಯಲ್ಲಿ ಸಾಲ ಪಡೆಯುವ ಮತ್ತು ನಂತರದ ಸಾಲಗಳಲ್ಲಿಯೇ ಮುಳುಗಿಹೋಗಿರುವ ಅಸಹಾಯಕರನ್ನು ಕಾಪಾಡುವ ಮತ್ತು ರಕ್ಷಿಸುವ ಉದ್ದೇಶದ 2025ನೇ ಸಾಲಿನ ಕರ್ನಾಟಕ…
ಬಾಲ್ಯ ವಿವಾಹ: ತಾಯಿಯ ಸ್ವಂತ ತಮ್ಮನ ಜೊತೆ 14 ವರ್ಷದ ಬಾಲಕಿಯ ಮದುವೆ
ತಮಿಳುನಾಡು: ಕರ್ನಾಟಕ ರಾಜ್ಯದ ಗಡಿಭಾಗದ ಪ್ರದೇಶ ತಮಿಳುನಾಡಿಗೆ ಸೇರುವ ಊರಿನಲ್ಲಿ 14 ವರ್ಷದ ಬಾಲಕಿಯನ್ನ ಮದುವೆಯಾಗಿ ಹೊತ್ತೊಯ್ದ ಅಮಾನವೀಯ ಘಟನೆ ನಡೆದಿದೆ.…
ಹೈದರಾಬಾದ್| ದಲಿತ ವ್ಯಕ್ತಿಯ ಹತ್ಯೆ ಮಾಡಿದ ಆರೋಪಿಗೆ ಗಲ್ಲು ಶಿಕ್ಷೆ
ಹೈದರಾಬಾದ್: ತೆಲಂಗಾಣದ ನಾಲ್ಗೊಂಡಾ ಜಿಲ್ಲೆಯ ನ್ಯಾಯಾಲಯವೊಂದು 2018ರಲ್ಲಿ ನಡೆದ ದಲಿತ ವ್ಯಕ್ತಿಯೊಬ್ಬನ ಮರ್ಯಾದೆಗೇಡು ಹತ್ಯೆ ಪ್ರಕರಣದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿದೆ.…
ರಾಯಚೂರು| ಮರಳು ದಂಧೆ ತಡೆಯಲು ಹೋದ ಕಾನ್ಸ್ಟೇಬಲ್ ಮೇಲೆ ಹಲ್ಲೆ
ರಾಯಚೂರು: ಇತ್ತೀಚಿಗೆ ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ದಂಧೆ ಹೆಚ್ಚುತ್ತಿದ್ದು, ಇದೀಗ ದುಷ್ಕರ್ಮಿಗಳು ಅಕ್ರಮ ಮರಳು ದಂಧೆ ತಡೆಯಲು ಹೋಗಿದ್ದ ಪೊಲೀಸ್…
ಕಲಬುರಗಿ| ಮತಕ್ಷೇತ್ರದಿಂದ ಬಿಜೆಪಿ ಶಾಸಕ ಕಾಣೆ : ಪೋಸ್ಟರ್ ಅಂಟಿಸಿ ರೈತರ ಆಕ್ರೋಶ
ಕಲಬುರಗಿ: ಮತಕ್ಷೇತ್ರದಿಂದ ಚಿಂಚೋಳಿ ಮತಕ್ಷೇತ್ರದ ಮತದಾರರಿಂದ ಚುನಾಯಿತರಾದ ಬಿಜೆಪಿ ಶಾಸಕ ಡಾ. ಅವಿನಾಶ್ ಜಾಧವ್ ಕ್ಷೇತ್ರದ ಜನರ ಸಮಸ್ಯೆ ಆಲಿಸದೆ ಕಾಣೆಯಾಗಿದ್ದಾರೆ…
ದಿಗಂತ್ ನಾಪತ್ತೆ ಪ್ರಕರಣ: ಕೋಮು ಬಣ್ಣ ಹಚ್ಚಿದ ಶಾಸಕರ ಮೇಲೆ ಕಾನೂನು ಕ್ರಮಕ್ಕೆ ಆಗ್ರಹ
ಮಂಗಳೂರು: ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮುಬಣ್ಣ ಹಚ್ಚಿ ಮತೀಯ ಸಂಘರ್ಷಕ್ಕೆ ಯತ್ನಿಸಿದ ಶಾಸಕರುಗಳಾದ ಭರತ್ ಶೆಟ್ಟಿ, ಹರೀಶ್ ಪೂಂಜಾ ಸಹಿತ ಸಂಘಪರಿವಾರದ…
ಬಾಗಲಕೋಟೆ| ಕುರಿ ಕಳ್ಳರ ಬೆನ್ನತ್ತಿದ್ದ ಯುವಕ ಬರ್ಬರವಾಗಿ ಕೊಲೆ
ಬಾಗಲಕೋಟೆ: ಕುರಿಗಳನ್ನು ಹೊತ್ತೊಯ್ಯುತ್ತಿದ್ದ ಕಳ್ಳರ ಗ್ಯಾಂಗ್ ಪತ್ತೆಹಚ್ಚಲು ಸ್ವತಃ ತಾನೇ ಕಳ್ಳರ ಬೆನ್ನತ್ತಿದ್ದ ಗ್ರಾಮದ ಯುವಕನೊಬ್ಬ ಬರ್ಬರವಾಗಿ ಹತ್ಯೆಯಾದ ಘಟನೆ ಬಾದಾಮಿ…
ನೌಕರರಲ್ಲಿ ಶಕ್ತಿ ಇದ್ದಾಗ ದುಡಿಸಿ ವಯಸ್ಸಾದಾಗ ಕೈಬಿಟ್ಟರೆ ದಂಡ: ಹೈಕೋರ್ಟ್
ಬೆಂಗಳೂರು: ಸರ್ಕಾರವು 10 ವರ್ಷ ಕೆಲಸ ಮಾಡಿರುವ ನೌಕರರನ್ನು ಖಾಯಂಗೊಳಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ…
ತೆಲಂಗಾಣ ಸುರಂಗ ಕುಸಿತ – 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ
ಹೈದರಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ…
ಉತ್ತರ ಪ್ರದೇಶ: ಮೊಬೈಲ್ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು
ಹತ್ರಾಸ್ : ವಿದ್ಯಾರ್ಥಿಯೊಬ್ಬ ಮೊಬೈಲ್ನಲ್ಲಿ ಮಾತನಾಡುತ್ತಾ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆಯ…
ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರ ವಿರುದ್ಧ ಹಣ ಸುಲಿಗೆ ಆರೋಪ
ಟಿ. ನರಸೀಪುರ: ಸಾರ್ವಜನಿಕರಿಂದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರು ಹಣ ಸುಲಿಗೆ ಮಾಡುತ್ತಿದ್ದಾರೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಗಂಭೀರ…
ಕೆನಡಾ ನೂತನ ಪ್ರಧಾನಿ ಮಾರ್ಕ್ ಕಾರ್ನಿ: ಲಿಬರಲ್ ಪಕ್ಷದ ನಾಯಕರಾಗಿ ಆಯ್ಕೆ
ಒಟ್ಟಾವಾ: ಕೆನಡಾದ ಲಿಬರಲ್ ಪಕ್ಷವು ದೇಶದ ಮುಂದಿನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಅವರನ್ನು ಬಹುಮತದಿಂದ ಆಯ್ಕೆ ಮಾಡಿದೆ. ಕಾರ್ನಿಯವರು ಆಯ್ಕೆಯಾಗುತ್ತಿದ್ದಂತೆ ಅಮೆರಿಕಾ ಅಧ್ಯಕ್ಷರ…