ಮುಂಬೈ-ನ್ಯೂಯಾರ್ಕ್ ಮಾರ್ಗದ ಏರ್ ಇಂಡಿಯಾ ವಿಮಾನದಲ್ಲಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ, ವಿಮಾನವನ್ನು ತಕ್ಷಣ ಮುಂಬೈ ವಿಮಾನ ನಿಲ್ದಾಣಕ್ಕೆ ವಾಪಸು ಕರೆಯಲಾಯಿತು.…
ವಿದ್ಯಮಾನ
ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ; ಭಾರೀ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದಾದ್ಯಂತ ಬಿಸಿಲಿನ ಧಗೆ ಹೆಚ್ಚಾಗಿದ್ದು, ಎಲ್ಲೆಡೆ ಬಿಸಿ ತಾಪದಿಂದ ಬಳಲುತ್ತಿದ್ದ ಜನರಿಗೆ ಇದೀಗ ಸಿಹಿ ಸುದ್ದಿ ಸಿಕ್ಕಿದೆ. ಬಂಗಾಳಕೊಲ್ಲಿ ಸಮುದ್ರ…
ಹಾಸನ| ಪಾಳುಬಿದ್ದ ಕಟ್ಟಡ ಕುಸಿತ; 4 ಮಹಿಳೆಯರು ಸಾವು
ಹಾಸನ: ಪಾಳುಬಿದ್ದ ಕಟ್ಟಡವೊಂದು ದಿಢೀರ್ ಕುಸಿದು ದೊಡ್ಡ ಅನಾಹುತ ಸಂಭವಿಸಿದ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಘಟನೆದಲ್ಲಿ ನಾಲ್ವರು ಮಹಿಳೆಯರು…
ತುಮಕೂರು| ವ್ಹೀಲಿಂಗ್ ಪುಂಡರ ಅಟ್ಟಹಾಸದಿಂದ ಓರ್ವ ಸಾವು
ತುಮಕೂರು: ನೆನ್ನೆ ಶನಿವಾರ ಬೆಳಗ್ಗೆ, ವ್ಹೀಲಿಂಗ್ ಪುಂಡರ ಅಟ್ಟಹಾಸಕ್ಕೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ನಗರದ ಟೂಡಾ ಕಚೇರಿ ಬಳಿ ಜರುಗಿದ್ದೂ, ಮೃತ…
ಮದುವೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿ ಬ್ಯಾನ್: ಕೇರಳ ಹೈಕೋರ್ಟ್
ನವದೆಹಲಿ: ಕೇರಳದಲ್ಲಿ ಮದುವೆ ಆರತಕ್ಷತೆಗಳಲ್ಲಿ ಪರಿಸರ ಕಾಳಜಿಯನ್ನು ಉಲ್ಲೇಖಿಸಿ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ಬಳಸಬಾರದು ಎಂದು ಕೇರಳ ಹೈಕೋರ್ಟ್ ಹೇಳಿದೆ. ಸಣ್ಣ…
ಉತ್ತರ ಕರ್ನಾಟಕದ ಫೇಮಸ್ ಗೋಡಂಬಿ ಕಾಕಾ ಇನ್ನಿಲ್ಲ
ವಿಜಯಪುರ: ತಮ್ಮ ವೃದ್ಧಾಪ್ಯದ ಸಮಯದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸ್ಟಾರ್ ಆಗಿದ್ದ ಗೋಡಂಬಿ ಕಾಕಾ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಗೋಡಂಬಿ ಕಾಕಾ…
ಉತ್ತರ ಪ್ರದೇಶ| ಪತ್ರಕರ್ತನ ಮೇಲೆ ಗುಂಡಿನ ದಾಳಿ; ಮೃತ
ಉತ್ತರ ಪ್ರದೇಶ: ಹಗಲ ಹೊತ್ತಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಪತ್ರಕರ್ತನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ರಾಜ್ಯದ ಸೀತಾಪುರ ಪೊಲೀಸ್…
ಕೊಪ್ಪಳ| ಇಬ್ಬರು ಮಹಿಳೆಯರ ಮೇಲೆ ಅತ್ಯಾಚಾರ; ಆರೋಪಿಗಳ ಬಂಧನ
ಕೊಪ್ಪಳ: ಗಂಗಾವತಿಯ ಸಾಣಾಪೂರದಲ್ಲಿ ವಿಶ್ವಪ್ರಸಿದ್ಧ ಹಂಪಿ ನೋಡಲು ಬಂದಿದ್ದ ಇಬ್ಬರು ಮಹಿಳೆಯರ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು…
ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಸತ್ಯಾಸತ್ಯತೆಯನ್ನು ಬಯಲುಗೊಳಿಸಿ- ಎಸ್ಎಫ್ಐ
ಮಂಗಳೂರು ಹೊರವಲಯ ಫರಂಗಿಪೇಟೆ ಮೂಲದ ವಿದ್ಯಾರ್ಥಿ ದಿಗಂತ್ ಫೆ 25ರಂದು ಸಂಶಯಾಸ್ಪದ ರೀತಿಯಲ್ಲಿ ನಾಪತ್ತೆಗೊಂಡು 12ದಿನಗಳು ಕಳೆದ ನಂತರ ಪತ್ತೆಯಾಗಿರುವುದಕ್ಕೆ ಭಾರತ…
ರಷ್ಯಾದ ಮೇಲೆ ಮತ್ತೆ ನಿರ್ಬಂಧ, ತೆರಿಗೆ ಬೆದರಿಕೆ ಹಾಕಿದ ಟ್ರಂಪ್!
ವಾಷಿಂಗ್ಟನ್: ಉಕ್ರೇನ್ ಗೆ ಮಿಲಿಟರಿ ನೆರವು ಬಂದ್ ಮಾಡಿದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾದ ಮೇಲೆ ಹೊಸ ನಿರ್ಬಂಧ ಮತ್ತು…
ಕಣ ಕಣದಲ್ಲಿ ಕೇಸರಿ ಎಂದ ಮೂವರು ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್
ಜೈಪುರ: ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್…
ಮಾರ್ಚ್ ನಲ್ಲಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ!
ಬೆಂಗಳೂರು : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು, ಯವಾಗಪ್ಪ ಮಳೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ…
ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ `ವಿದಿಶಾ ಪ್ರಹಸನ’ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಅನುವಾದ ಪ್ರಶಸ್ತಿ
ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿ ನೀಡುವ ಅನುವಾದ ಪ್ರಶಸ್ತಿಗೆ ಹಿರಿಯ ಕವಿ ಸಿದ್ದಲಿಂಗ ಪಟ್ಟಣಶೆಟ್ಟಿ ಅವರ `ವಿದಿಶಾ ಪ್ರಹಸನ’ ಕೃತಿ ಆಯ್ಕೆಯಾಗಿದೆ.…
ಬಜೆಟ್ 2025| ದುಡಿಯುವ ಜನತೆ ಮತ್ತು ನೌಕರ-ವಿರೋಧಿಯಾದ ನಿರಾಶಾದಾಯಕ ಬಜೆಟ್
ಬೆಂಗಳೂರು: ಮಾನ್ಯ ಮುಖ್ಯಮಂತ್ರಿಯವರು ತಮ್ಮ ದಾಖಲೆಯ 16ನೇ ಆಯವ್ಯಯದಲ್ಲಿ ರೂ. 4,08,647 ಕೋಟಿ ಗಾತ್ರದ 2025-26ನೇ ಸಾಲಿನ ಆಯವ್ಯಯವನ್ನು ಮಂಡಿಸಿದ್ದಾರೆ. ಒಟ್ಟು…
ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿ ಕೂಗು: 7 ಮಂದಿ ಬಂಧನ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ವೇಳೆ ಒಳ ಮೀಸಲಾತಿಗೆ ಆಗ್ರಹಿಸಿ ಸಾರ್ವಜನಿಕರ ಗ್ಯಾಲರಿ ಹಾಗೂ…
ವಾಯುಪಡೆಯ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಪಾರು!
ಪಂಚಕುಲ: ಭಾರತೀಯ ವಾಯುಪಡೆಯ (IAF) ಜಾಗ್ವಾರ್ ಯುದ್ಧ ವಿಮಾನವೊಂದು ಹರಿಯಾಣದ ಪಂಚಕುಲ ಜಿಲ್ಲೆಯಲ್ಲಿ ಶುಕ್ರವಾರ ಪತನಗೊಂಡಿದೆ. ತರಬೇತಿಗಾಗಿ ಅಂಬಾಲಾ ವಾಯುನೆಲೆಯಿಂದ ಟೇಕಾಪ್ ಆದ…
ಅರ್ಥಿಕತೆ ತಳಹದಿಯನ್ನು ಖಾಸಗೀಕರಿಸುವ ಅಭಿವೃದ್ಧಿಯ ಹಗಲು ಕನಸಿನ ಬಜೆಟ್-ಸಿಪಿಐಎಂ ಟೀಕೆ
ಬೆಂಗಳೂರು :ಹೆಚ್ಚು ಹೆಚ್ಚು ಸಾಲದ ಮೇಲೆ ಅವಲಂಬಿಸಿ ಸುಮಾರು ೯೦೦೦ ಕೋಟಿ ರೂಗಳ ಕೊರತೆ ಬಜೆಟ್ ರೈತ-ಕಾರ್ಮಿಕರ ಕಲ್ಯಾಣವನ್ನು ಕಡೆಗಣಿಸಿದೆ. ಇವತ್ತಿನ…
ಜಿಲ್ಲೆಯ ಅಭಿವೃದ್ಧಿಯ ನಿರೀಕ್ಷೆಗೆ ತಣ್ಣೀರು ಎರಚಿದ ರಾಜ್ಯ ಬಜೆಟ್: ಬಸವರಾಜ ಪೂಜಾರ
ಹಾವೇರಿ: ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಇಂದು ಸದನದಲ್ಲಿ ಮಂಡಿಸಿದ 4.09 ಲಕ್ಷ ಕೋಟಿ ರೂಪಾಯಿಯ 2025-26 ನೇ ಸಾಲಿನ ಆಯವ್ಯಯ (ಬಜೆಟ್)…
“ಕಾರ್ಪೊರೇಟ್ ಸುಲಿಗೆಗೆ ಮಣೆ ಹಾಕುವ” ಕೇಂದ್ರ ಸರಕಾರದ ಮಾದರಿಯನ್ನೇ ಅನುಸರಿಸಿದ ರಾಜ್ಯದ ಬಜೆಟ್
ಶ್ರಮಜೀವಿಗಳ ಬೇಡಿಕೆಗಳ ತಿರಸ್ಕಾರ ಎಲ್ಲರನ್ನು ಒಳಗೊಂಡ ಆಭಿವೃದ್ಧಿಯ ಘೋಷಣೆಗೆ ವಿರುದ್ಧ ಹೆಜ್ಜೆ ಹಾಕಿದ ರಾಜ್ಯ ಸರ್ಕಾರ – ಸಿಐಟಿಯು ಅಸಮಾಧಾನ ಬೆಂಗಳೂರು…
ಕೃಷಿ ಬಿಕ್ಕಟ್ಟು, ಬೆಲೆ ಏರಿಕೆ ಬವಣೆಗೆ ಪರಿಹಾರ ಒದಗಿಸದ ನಿರಾಶೆ ಬಜೆಟ್ – KPRS ಟೀಕೆ
ಬೆಂಗಳೂರು: ರಾಜ್ಯಾದ್ಯಂತ ವರದಿಯಾಗುತ್ತಿರುವ ರೈತ-ಕೃಷಿಕೂಲಿಕಾರರ ಆತ್ಮಹತ್ಯೆಗಳು, ವಲಸೆ-ಮರುವಲಸೆ ಸಂಕಟಗಳು, ತೀವ್ರ ಗತಿಯಲ್ಲಿ ಹೆಚ್ಚುತ್ತಿರುವ ಗ್ರಾಮೀಣ ನಿರುದ್ಯೋಗ ಮತ್ತು ಸಾಲಭಾಧೆಗೆ ಪರಿಹಾರ ಒದಗಿಸುವಲ್ಲಿ…