ಕೊಪ್ಪಳ: ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ, ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ…
ವಿದ್ಯಮಾನ
ಕರ್ನಾಟಕ ಅರೆಭಾಷೆ ಸಂಸ್ಕತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಭೇಟಿ
ಮಡಿಕೇರಿ-ನಗರದಲ್ಲಿರುವ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಚೇರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ಅವರು ಶನಿವಾರ…
ಸರಕಾರ ವಿಶ್ವವಿದ್ಯಾಲಯವನ್ನು ಮುಚ್ಚುವ ಬದಲಾಗಿ ಅನುದಾನ ಒದಗಿಸಿ ಅಭಿವೃದ್ಧಿ ಪಡಿಸಬೇಕು: ಎ. ಮುರಿಗೆಪ್ಪ
ಹಾವೇರಿ: ಹಿಂದಿನ ಸರಕಾರ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯ ಸೇರಿದಂತೆ 9 ವಿ. ವಿಗಳನ್ನು ರಾಜ್ಯ ಸರಕಾರವು ಮುಚ್ಚಲು ಮುಂದಾಗಿರುವುದು ಸರಿಯಾದ…
ಆಗ್ರಾದಲ್ಲಿ ಟ್ರಕ್ ಗೆ ಬಸ್ ಡಿಕ್ಕಿ: ನಾಲ್ವರು ಸಾವು, 19 ಮಂದಿಗೆ ಗಾಯ
ಆಗ್ರಾ: ಶನಿವಾರ ಬೆಳಗ್ಗೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ವಾರಣಾಸಿ-ಜೈಪುರ ಬಸ್ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 19…
ರಾಜ್ಯ ಸರಕಾರ 9 ಹೊಸ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಒತ್ತಾಯ: ಎಸ್.ಎಫ್.ಐ
ಹಾಸನ: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಹಾಗೂ ವಿವಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚಬಾರದು ಎಂದು…
ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ, ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ – ಕೆ.ಜೆ.ಜಾರ್ಜ್
ಬೆಂಗಳೂರು: ಬೇಸಿಗೆಯಲ್ಲಿ 19,000 ಮೆಗಾ ವ್ಯಾಟ್‌ನಷ್ಟು ವಿದ್ಯುತ್ ಬೇಡಿಕೆಯನ್ನು ಈಡೇರಿಸಲು ಇಂಧನ ಇಲಾಖೆ ಸಿದ್ಧವಾಗಿದ್ದು, ಯಾವುದೇ ಸಂದರ್ಭದಲ್ಲೂ ಲೋಡ್ ಶೆಡ್ಡಿಂಗ್ ಮಾಡುವುದಿಲ್ಲ…
ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ: ಸಿ.ಎಂ ಸಿದ್ದರಾಮಯ್ಯ
ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ: ಸಿ.ಎಂ ಘೋಷಣೆ ಬೆಂಗಳೂರು : ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ…
ಕುಡಿದ ಅಮಲಿನಲ್ಲಿ ತನ್ನ ಮನೆಗೆ ತಾನೇ ಬೆಂಕಿಯಿಟ್ಟ ವ್ಯಕ್ತಿ: ಇಡೀ ಮನೆ ಬೆಂಕಿಗಾಹುತಿ
ಮೈಸೂರು: ಕುಡಿದ ಅಮಲಿನಲ್ಲಿ ವ್ಯಕ್ತಿ ಓರ್ವ ತನ್ನ ಮನೆಗೆ ತಾನೇ ಬೆಂಕಿಯಿಟ್ಟುಕೊಂಡಿರುವಂತಹ ಘಟನೆ ಮೈಸೂರಿನ ಅಗ್ರಹಾರದ ಮಧುವನ ಬಡಾವಣೆಯಲ್ಲಿ ನಡೆದಿದೆ. ಅದೃಷ್ಟವಶಾತ್…
ಬಿಜೆಪಿ ತಂದಿದ್ದ ಮನೆ ಹಾಳು ನೀತಿಗಳನ್ನು ರದ್ದುಗೊಳಿಸಿ: ಸಂಯುಕ್ತ ಹೋರಾಟ ಆಗ್ರಹ
ಬೆಂಗಳೂರು: ಬಜೆಟ್ ಅಧಿವೇಶನ ಕೇವಲ ಆಯವ್ಯಯದ ಮಂಡನೆಗೆ ಮಾತ್ರ ಸೀಮಿತವಾಗದೆ, ಬಿಜೆಪಿ ತಂದಿದ್ದ ಜನವಿರೋಧಿ ನೀತಿಗಳನ್ನು ರದ್ದುಗೊಳಿಸಿ, ಜನಪರ ನೀತಿಗಳನ್ನು ರೂಪಿಸಬೇಕು…
ಬಳ್ಳಾರಿ| ಹಕ್ಕಿ ಜ್ವರ: 4,000 ಕ್ಕೂ ಹೆಚ್ಚು ಕೋಳಿಗಳು ಸಾವು
ಬಳ್ಳಾರಿ: ಇದೀಗ ರಾಜ್ಯಕ್ಕೆ ಕಾಲಿಟ್ಟಿರುವ ಹಕ್ಕಿ ಜ್ವರ ಎಲ್ಲೆಡೆ ಹರಡುತ್ತಿದ್ದೂ, ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಗಳ ಬಳಿಕ ಬಳ್ಳಾರಿ ಜಿಲ್ಲೆಯಲ್ಲೂ ಹಕ್ಕಿಜ್ವರ ಆತಂಕ…
ಬೆಂಗಳೂರು| ಕರ್ನಾಟಕ- ಮಹಾರಾಷ್ಟ್ರ ಬಸ್ ಸಂಚಾರ ಪುನಾರಂಭ
ಬೆಂಗಳೂರು: KSRTC ಕಂಡಕ್ಟರ್ ಮೇಲೆ ಕನ್ನಡ ಮಾತಾಡಿ ಎಂದಿದ್ದಕ್ಕೆ ಹಲ್ಲೆ ನಡೆದ ಘಟನೆಯ ನಂತರ ಕರ್ನಾಟಕ- ಮಹಾರಾಷ್ಟ್ರ ಗಡಿಯಲ್ಲಿ ಕೊಂಚ ಕಾವೇರಿದ…
ಜಾಲಹಳ್ಳಿ| ಕೃಷಿ ವಿರೋಧಿ ನೀತಿಯ ವಿರುದ್ದ ಚಳವಳಿ: ವಿಜು ಕೃಷ್ಣನ್
ಜಾಲಹಳ್ಳಿ: ಸ್ವಾತಂತ್ರ ಪೂರ್ವದಲ್ಲಿ ಬ್ರಿಟಿಷರ ವಿರುದ್ದ ನಡೆದಂತ ಹೋರಾಟಗಳ ಮಾದರಿಯಲ್ಲಿ ಇಂದು ರೈತರು ಸರಕಾರಗಳು ಅನುಸರಿಸುವ ಕೃಷಿ ವಿರೋಧಿ ನೀತಿಯ ವಿರುದ್ದ…
ಭಾರತ ಸೇರಿ ವಿಶ್ವಾದ್ಯಂತ ಫೇಸ್‌ಬುಕ್, ವಾಟ್ಸಪ್ ಡೌನ್
ನವದೆಹಲಿ: ಭಾರತ, ಅಮೆರಿಕ ಸೇರಿದಂತೆ ವಿಶ್ವಾದ್ಯಂತ ವಾಟ್ಸಪ್ ಮತ್ತು ಫೇಸ್‌ಬುಕ್ ಮೆಸೇಂಜರ್ ಸೇವೆಯಲ್ಲಿ ವ್ಯತ್ಯಯವಾಗಿದೆ. ಹಲವು ಮಂದಿ ಬಳಕೆದಾರರು ವಾಟ್ಸಪ್‌ನಲ್ಲಿ ಮೆಸೇಜ್…
ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ; 50ಕ್ಕೂ ಹೆಚ್ಚು ಜನರ ರಕ್ಷಣೆ
ಮುಂಬೈ: ದಕ್ಷಿಣ ಮುಂಬೈನ ಬೈಕುಲ್ಲಾ ಪ್ರದೇಶದ ಬಹುಮಹಡಿ ಕಟ್ಟಡದಲ್ಲಿ ಶುಕ್ರವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 57 ಅಂತಸ್ತಿನ ವಸತಿ ಕಟ್ಟಡದ ಮೇಲಿನ ಮಹಡಿಯಲ್ಲಿ…
ಕೆಪಿಎಸ್‌ಸಿ ದ್ರೋಹ: ಭಾನುವಾರ ಮುಖ್ಯಮಂತ್ರಿಗೆ ರಕ್ತದಿಂದ ಪತ್ರ ಬರೆಯಲಿರುವ ಪರೀಕ್ಷಾರ್ಥಿಗಳು!
ಬೆಂಗಳೂರು: ಕೆಪಿಎಸ್ ಸಿ ನಡೆಸಿರುವ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪ್ರಾಥಮಿಕ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಅನ್ಯಾಯವೆಸಗಲಾಗಿದ್ದರೂ ಭ್ರಷ್ಟ ಕೆಪಿಎಸ್ ಸಿ…
ಯಾದಗಿರಿ| ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಸತ್ಯಗಳನ್ನು ಪೊಲೀಸರು ತಪ್ಪಾಗಿ ನಿರೂಪಿಸಿದ್ದಾರೆ – ಕೆ. ನೀಲಾ
ಯಾದಗಿರಿ: ಫೆಬ್ರವರಿ 12ರಂದು ಅಪರಿಚಿತ ವ್ಯಕ್ತಿಗಳು ಯಾದಗಿರಿಯ ಚಿಂದಿ ಆಯುವ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣದಲ್ಲಿ…
ಉದ್ಯೋಗ ಮೇಳ: ಕಂಪನಿಗಳಲ್ಲಿ 5000 ಕ್ಕೂ ಹೆಚ್ಚು ಉದ್ಯೋಗಗಳು ಲಭ್ಯ
ಚಿತ್ರದುರ್ಗ: ನಾಳೆ ಮಾ. 01 ರಂದು ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ…
ಶಾಲಾ ಶಿಕ್ಷಣದಲ್ಲಿ ತ್ರಿಭಾಷ ಬದಲು ಬಹುಭಾಷಾ ಸೂತ್ರ ಜಾರಿ: ಪಾಫ್ರೆ ಅಭಿಪ್ರಾಯ
ಬೆಂಗಳೂರು: ಶಾಲೆಗಳಲ್ಲಿ ಮಕ್ಕಳ ತಾಯ್ನುಡಿ ಅಥವಾ ದೇಶೀಯ ಭಾಷೆಯನ್ನು ನಿರ್ಲಕ್ಷಿಸುತ್ತಿರುವುದರಿಂದ ಮಕ್ಕಳ ಭಾಷಾ ಕಲಿಕೆಗೆ ಮಾತ್ರವಲ್ಲದೆ ಸೃಜನಶೀಲ ಕಲಿಕೆಗೂ ಕೂಡ ದೊಡ್ಡ…
ಬೆಂಗಳೂರು| ಸಚಿವ ದಿನೇಶ್ ಗುಂಡೂರಾವ್ ಜೊತೆ ನರ್ಸ್‌ಗಳ ಮಾತುಕತೆ ವಿಫಲ
ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಸೇವೆ ಕಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ…
ಹಕ್ಕಿ ಜ್ವರ ಪ್ರಕರಣ: ಕರ್ನಾಟಕದ 3 ಜಿಲ್ಲೆಗಳಲ್ಲಿ ಪತ್ತೆ
ಬೆಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ಹೆಚ್ಚಾದ ಹಕ್ಕಿ ಜ್ವರ ಇದೀಗ ಕರ್ನಾಟಕದಲ್ಲೂ ಕಾಣಿಸಿಕೊಂಡಿದೆ. ರಾಜ್ಯದ ಬಳ್ಳಾರಿ, ಚಿಕ್ಕಬಳ್ಳಾಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ…