ಹಾವೇರಿ: ಹಾವೇರಿ ವಿಶ್ವವಿದ್ಯಾಲಯ ಮುಚ್ಚದಂತೆ ಈಗಾಗಲೇ ಸರಕಾರಕ್ಕೆ, ಜಿಲ್ಲೆಯ ಎಲ್ಲ ಶಾಸಕರುಗಳಿಗೆ ಹೋರಾಟ ಸಮಿತಿಯಿಂದ ಹಕ್ಕೊತ್ತಾಯದ ಮನವಿ ಪತ್ರ ಕೊಡಲಾಗಿದೆ. ರಾಜ್ಯ…
ವಿದ್ಯಮಾನ
ಕೇರಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ 30 ರಲ್ಲಿ17 ಸ್ಥಾನಗಳನ್ನು ಗೆದ್ದುಕೊಂಡ ಎಲ್‌ಡಿಎಫ್; ಬಿಜೆಪಿಗೆ ಸೊನ್ನೆ
ತಿರುವನಂತಪುರ : ರಾಜ್ಯ ಸರ್ಕಾರದ ನೀತಿಗಳಿಗೆ ಜನಬೆಂಬಲವನ್ನು ಪುನರುಚ್ಚರಿಸುತ್ತಾ, ಫೆಬ್ರವರಿ 24 ರಂದು ರಾಜ್ಯದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕೇರಳದ ಜನತೆ…
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ – ಪ್ರಕರಣದ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ
ನವದೆಹಲಿ: ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂಭವಿಸಿದ ಬೆನ್ನಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಮತ್ತು ಜನಸಂದಣಿ ನಿರ್ವಹಣೆಗೆ ಸಂಬಂಧಿಸಿದ ನಿಯಮಗಳನ್ನು…
ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ ಕೊಡಲು ಸಿಎಂಗೆ ಬಿಜೆಪಿ ನಿಯೋಗ ಮನವಿ
ಬೆಂಗಳೂರು : ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯರನ್ನ ಬಿಜೆಪಿ ನಿಯೋಗ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿತು. ಬಿಜೆಪಿ ರಾಜ್ಯಾಧ್ಯಕ್ಷ…
ಬದರೀನಾಥದಲ್ಲಿ ಹಿಮಪಾತ: 57ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವ ಶಂಕೆ
ಉತ್ತರಾಖಂಡ: ಬದರೀನಾಥದ ಬಳಿಯಲ್ಲಿ ಭಾರೀ ಹಿಮಪಾತ ಉಂಟಾಗಿದ್ದೂ, ಪರಿಣಾಮ ಹಿಮದಡಿ 57ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿರುವಂತ ಶಂಕೆ ವ್ಯಕ್ತವಾಗಿದೆ. ಅವರ ರಕ್ಷಣೆಗಾಗಿ…
ಉತ್ತರ ಪ್ರದೇಶ| ಭೂ ವಿವಾದ: ವೃದ್ಧ ದಲಿತ ಮಹಿಳೆಯನ್ನು ಥಳಿಸಿದ ವ್ಯಕ್ತಿ
ಉತ್ತರ ಪ್ರದೇಶ: ರಾಜ್ಯದಲ್ಲಿ ಯಾವುದೇ ಸರ್ಕಾರ ಬಂದರೂ ಅಪರಾಧ ಕೃತ್ಯಗಳು ಮಾತ್ರ ಕಡಿಮೆ ಆಗುತ್ತಿಲ್ಲ. ಆರೋಪದ ನಡುವೆಯೇ ಇದೀಗ ಉತ್ತರ ಪ್ರದೇಶದ…
ಮೈಸೂರು| ಪೆರೋಲ್ ಮೇಲೆ ಹೊರ ಬಂದಿದ್ದ ಖೈದಿ ಆತ್ಮಹತ್ಯೆ
ಮೈಸೂರು: ನಗರದ ಕೇಂದ್ರ ಕಾರಾಗೃಹದಿಂದ ಪೆರೋಲ್ ಮೇಲೆ ಹೊರ ಬಂದಿದ್ದ ಮೂವರು ಖೈದಿಗಳ ಪೈಕಿ ಓರ್ವ ಆತ್ಮಹತ್ಯೆ ಮಾಡಿಕೊಂಡರೆ ಮತ್ತೊಬ್ಬ ಒಡಿಶಾದಲ್ಲಿ…
ಬೆಂಗಳೂರು| ಮಾರ್ಚ್ 22 ರಂದು ಕರ್ನಾಟಕ ಬಂದ್
ಬೆಂಗಳೂರು: ಕೆಎಸ್ಆರ್ ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ಹಾಗೂ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಗಳ ಮೇಲೆ ಮರಾಠಿಗರ ದಾಳಿ…
ಹಾಮದ್ ಸಾವಿಗೆ ತೇಜಸ್ವಿನಿ ಆಸ್ಪತ್ರೆಯ ನಿರ್ಲಕ್ಷ್ಯವೇ ಕಾರಣ: ಸಂತೋಷ್ ಬಜಾಲ್
ಮಂಗಳೂರು: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ…
ದಾವಣಗೆರೆ| ಜಾತಿಗಣತಿ ವರದಿ ಬಿಡುಗಡೆ ರಾಷ್ಟ್ರೀಯ ನಿಲುವು: ವಿ.ಎಸ್. ಉಗ್ರಪ್ಪ
ದಾವಣಗೆರೆ: ಚನ್ನಗಿರಿ ತಾಲೂಕಿನ ಕೆಂಗಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಕಾಂಗ್ರೆಸ್ ಪಕ್ಷ ಉಳಿದಿರುವುದು, ಬೆಳೆಯುತ್ತಾ ಇರುವುದು ಅಲ್ಲೊಬ್ಬ,…
ಬೆಂಗಳೂರು| ನಾಳೆಯಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ನಾಳೆಯಿಂದ ಆರಂಭವಾಗಲಿದ್ದೂ, ಮಾರ್ಚ್ 1 ರಿಂದ 20 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳು…
ಪುಣೆ| ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿ ಬಂಧನ
ಪುಣೆ: ಫೆಬ್ರವರಿ 25, ಮಂಗಳವಾರ ಬೆಳಿಗ್ಗೆ ನಗರದ ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ…
ಬೆಂಗಳೂರು| ಗ್ಯಾರಂಟಿ ಯೋಜನೆಗಳ ಜಾರಿಗೆ ಸಮಿತಿ ರಚಿನೆ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಗುರುವಾರದಂದು ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಅಧ್ಯಕ್ಷ, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿರುವುದನ್ನು ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ…
ಬೆಂಗಳೂರು| ಪೋಕ್ಸೋ ಪ್ರಕರಣ: ಬಿ.ಎಸ್. ಯಡಿಯೂರಪ್ಪಗೆ ಸಮನ್ಸ್ ಜಾರಿ
ಬೆಂಗಳೂರು: ನಗರದ 1 ನೇ ತ್ವರಿತಗತಿ ನ್ಯಾಯಾಲಯವು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧದ ಪೋಕ್ಸೋ…
ತೆಲಂಗಾಣ| ಕಾಲುವೆ ಸುರಂಗದಲ್ಲಿ ಸಿಲುಕಿದ್ದ 8 ಕಾರ್ಮಿಕರೂ ಸಾವು
ತೆಲಂಗಾಣ: ಕಳೆದ ಫೆ.22 ರಂದು ಎಂಟು ಕಾರ್ಮಿಕರು ಶ್ರೀಶೈಲಂ ಎಡದಂಡೆ ಕಾಲುವೆ ಸುರಂಗದಲ್ಲಿ ಕುಸಿತ ಉಂಟಾಗಿ ಸುರಂಗದೊಳಗೆ ಸಿಲುಕಿದ್ದು, ಇದೀಗ ಅಷ್ಟು…
ಚಿಕ್ಕಬಳ್ಳಾಪುರದಲ್ಲಿ ಹಕ್ಕಿ ಜ್ವರ ದೃಢ – ವೈರಸ್ ಹರಡದಂತೆ ಜಿಲ್ಲಾಡಳಿತ ಸಜ್ಜು
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಕ್ಕಿ ಜ್ವರ ಇರುವುದು ದೃಢಪಟ್ಟಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳೊಂದಿಗೆ ತುರ್ತು…
ಸಿಪಿಐ(ಎಂ) ಪಶ್ಚಿಮ ಬಂಗಾಳ ರಾಜ್ಯ ಕಾರ್ಯದರ್ಶಿಯಾಗಿ ಮೊಹಮ್ಮದ್ ಸಲೀಂ ಮರು ಆಯ್ಕೆ
ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜ್ಯದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಭಾರತ ಕಮ್ಯುನಿಸ್ಟ್ ಪಕ್ಷ-ಮಾರ್ಕ್ಸ್ ವಾದಿಯ ಪಶ್ಚಿಮ ಬಂಗಾಳದ 27ನೇ ರಾಜ್ಯ…
ಖ್ಯಾತ ನಿರ್ದೇಶಕ ರಾಜಮೌಳಿಗೆ ಸ್ನೇಹಿತನಿಂದಲೇ ಸಂಕಷ್ಟ: ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ನಿರ್ಮಾಪಕ
ಭಾರತೀಯ ಸಿನಿಮಾ ರಂಗದ ಖ್ಯಾತ ನಿರ್ದೇಶಕ ಎಸ್.ಎಸ್ ರಾಜಮೌಳಿ ಮೇಲೆ ಗಂಭೀರ ಆರೋಪ ಮಾಡಿ ಅವರ ಸ್ನೇಹಿತರ ಹಾಗೂ ನಿರ್ಮಾಪಕ ಶ್ರೀನಿವಾಸ್…
ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾ ದುರಂತ; ಒಂದೇ ರನ್ ವೇ ನಲ್ಲಿ ಎರಡೆರಡು ವಿಮಾನ, ಪೈಲಟ್ ಸಮಯ ಪ್ರಜ್ಞೆಗೆ ‘ಸೆಲ್ಯೂಟ್’
ಚಿಕಾಗೋ: ಅಮೆರಿಕದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಮಹಾ ವಿಮಾನ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಪ್ರಯಾಣಿಕ ವಿಮಾನದ ಪೈಲಟ್ ಸಮಯ ಪ್ರಜ್ಞೆಗೆ ಎಲ್ಲರೂ ಸೆಲ್ಯೂಟ್…
ಬೆಂಗಳೂರು| ದಾಖಲೆ ಪ್ರಮಾಣದ ಬಿಸಿಲಿನ ತಾಪ ಏರಿಕೆ
ಬೆಂಗಳೂರು: ರಾಜ್ಯದಲ್ಲಿ ಬಿಸಿಲಬ್ಬರ ಹೆಚ್ಚಾಗಿದ್ದು, ದಾಖಲೆ ಪ್ರಮಾಣದ ಬಿಸಿಲಿನ ತಾಪ ಏರಿಕೆಯಾಗಿದೆ. ಈ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಭಾರಿ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದ್ದು…