ಬೆಂಗಳೂರು : ಕೊಪ್ಪಳ ಜಿಲ್ಲೆಯ ಕೊಪ್ಪಳ ತಾಲೂಕಿನ ಗಿಣಿಗೆರೆ ಭಾಗದಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಬಹುತೇಕ ಎಲ್ಲ ಕೈಗಾರಿಕೆಗಳು, ಅವು ಬಿಡುವ ವಿಪರೀತ…
ವಿದ್ಯಮಾನ
ಉತ್ತರ ಪ್ರದೇಶ| ದಲಿತ ವ್ಯಕ್ತಿಯ ಮದುವೆ ಮೆರವಣಿಗೆಯ ವೇಳೆ ಮೇಲ್ಜಾತಿಯ ಪುರುಷರು ದಾಳಿ
ಉತ್ತರ ಪ್ರದೇಶ: ಫೆಬ್ರವರಿ 20, ಗುರುವಾರ ರಾತ್ರಿ ರಾಜ್ಯದ ಬುಲಂದ್‌ಶಹರ್‌ನಲ್ಲಿ ದಲಿತ ವ್ಯಕ್ತಿಯೊಬ್ಬರ ಮದುವೆ ಮೆರವಣಿಗೆಯ ವೇಳೆ ಸುಮಾರು 40 ಮೇಲ್ಜಾತಿಯ…
ತಮಿಳುನಾಡು| ರೈಲು ನಿಲ್ದಾಣದ ಹಿಂದಿ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದ ಜನರು
ತಮಿಳುನಾಡು: ಯಾವುದೇ ಕಾರಣಕ್ಕೂ 2020ರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು (NEP) ತಮಿಳುನಾಡಿನಲ್ಲಿ ಜಾರಿಗೊಳಿಸುವುದಿಲ್ಲ ಎಂದು ನಿನ್ನೆ ತಾನೇ ಖಡಕ್ ಆಗಿ ಹೇಳಿಕೆ…
ಹಾವೇರಿ| ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ರದ್ದುಪಡಿಸಲು ಹೋರಾಟ ಸಮಿತಿ ಆಗ್ರಹ
ಹಾವೇರಿ: ಕಳೆದ ಎರಡು ವರ್ಷಗಳ ಹಿಂದೆ ಆರಂಭಿಸಿದ ಹಾವೇರಿ ವಿಶ್ವ ವಿದ್ಯಾಲಯವನ್ನು ಮುಚ್ಚಲು ಪ್ರಸ್ತುತ ರಾಜ್ಯ ಸರಕಾರದ ಸಚಿವ ಸಂಪುಟ ಉಪಸಮಿತಿಯ…
ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿಯಾಗಿ ಶಕ್ತಿಕಾಂತ್ ದಾಸ್ ನೇಮಕ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿಯಾಗಿ ಆರ್‌ಬಿಐ ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಅವರನ್ನು ನೇಮಕ ಮಾಡಲಾಗಿದೆ ಸರ್ಕಾರದ ಅಧಿಸೂಚನೆ…
ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ
ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು…
ಹೈದರಾಬಾದ್| ಸುರಂಗದ ಒಂದು ಭಾಗ ಕುಸಿತ; 30 ಕಾರ್ಮಿಕರು ಸಿಲುಕಿರುವ ಶಂಕೆ
ಹೈದರಾಬಾದ್: ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಂದು ಭಾಗ ಕುಸಿದ ಪರಿಣಾಮ ಕನಿಷ್ಠ 30 ಕಾರ್ಮಿಕರು ಸಿಲುಕಿರುವ ಶಂಕೆ ತೆಲಂಗಾಣದಲ್ಲಿ ವ್ಯಕ್ತವಾಗಿದೆ. ನಿರ್ಮಾಣ…
ಎನ್‌ಇಪಿ ಜಾರಿ ಮಾಡಿದರೆ ನಾವು 2000 ವರ್ಷ ಹಿಂದಕ್ಕೆ ಹೋಗುತ್ತೇವೆ: ಸಿಎಂ ಎಂ.ಕೆ.ಸ್ಟಾಲಿನ್
ಚೆನ್ನೈ: ತ್ರಿಭಾಷಾ ಸೂತ್ರ ಅಳವಡಿಕೆ ಸಂಬಂಧದಡಿ ತಮಿಳುನಾಡು ಮತ್ತು ಕೇಂದ್ರ ಸರಕಾರ ನಡುವಿನ ವಾಕ್ಸಮರವು ತೀವ್ರಗೊಂಡಿದ್ದೂ, ಕೇಂದ್ರದ ವಿರುದ್ಧ ಮತ್ತೆ ಹರಿಹಾಯ್ದಿರುವ…
ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನ ಕೈಬಿಡಿ – ಸಿಪಿಐ(ಎಂ) ಆಗ್ರಹ
ಬೆಂಗಳೂರು: ರಾಜ್ಯದಲ್ಲಿ ಕೊಪ್ಪಳ, ಹಾಸನ, ಹಾವೇರಿ ಮಂಡ್ಯ, ಚಾಮರಾಜನಗರ, ಕೊಡಗು ಮೊದಲಾದ ಜಿಲ್ಲೆಗಳಲ್ಲಿ ಹೊಸದಾಗಿ ಸ್ಥಾಪಿಸಲಾಗಿದ್ದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರ…
ತುಮಕೂರು| ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ ರೆಡಿ: ಡಾ. ಜಿ. ಪರಮೇಶ್ವರ್
ತುಮಕೂರು: ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದ್ದೂ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.…
ಗುರುಗ್ರಾಮ| ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸ; ಎಫ್ಐಆರ್ ದಾಖಲು
ಗುರುಗ್ರಾಮ: ಬಿ.ಆರ್. ಅಂಬೇಡ್ಕರ್ ಪ್ರತಿಮೆಯನ್ನು ಹರ್ಯಾಣದ ಗುರುಗ್ರಾಮ ಜಿಲ್ಲೆಯ ಕಂಕ್ರೋಲಾ ಗ್ರಾಮದ ಅಂಬೇಡ್ಕರ್ ಕಾಲೋನಿಯಲ್ಲಿ ಧ್ವಂಸಗೊಳಿಸಲಾಗಿದ್ದು, ಘಟನೆ ಬಳಿಕ ಗ್ರಾಮದಲ್ಲಿ ಉದ್ವಿಗ್ನತೆ…
ಯಾದಗಿರಿ| ಇಬ್ಬರು ಯುವತಿಯರ ಸಾವಿಗೆ ಸೂಕ್ತ ತನಿಖೆ ನಡೆಸಿ: ದಲಿತ ಸಂಘಟನೆ ಒತ್ತಾಯ
ಯಾದಗಿರಿ: ನಗರದಲ್ಲಿ ಫೆಬ್ರವರಿ 20, ಗುರುವಾರದಂದು ಅಲೆಮಾರಿ ಬುಡ್ಗ ಜಂಗಮ ಜಾತಿಯ ಇಬ್ಬರು ಯುವತಿಯರ ಸಾ ವು ಸಂಶಯಾಸ್ಪವಾಗಿದ್ದು, ಸೂಕ್ತ ತನಿಖೆ…
ಬೆಂಗಳೂರು| ಆರ್‌ಡಿಪಿಆರ್ ಮಸೂದೆಗೆ ಸ್ಪಷ್ಟನೆ ಕೇಳಿರುವ ರಾಜ್ಯಪಾಲರು
ಬೆಂಗಳೂರು: ರಾಜ್ಯ ಸರಕಾರವು ತಮ್ಮ ಅಧಿಕಾರವನ್ನೇ ಮೊಟಕು ಮಾಡುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ (ಆರ್‌ಡಿಪಿಆರ್) ವಿಶ್ವವಿದ್ಯಾನಿಲಯಗಳ (ತಿದ್ದುಪಡಿ) ಮಸೂದೆಗೆ ಸ್ಪಷ್ಟನೆ ಕೇಳಿರುವ…
ರಾಜ್ಯ ಸರಕಾರ ವಿಶ್ವವಿದ್ಯಾಲಯ ಮುಚ್ಚುವ ತೀರ್ಮಾನ ಹಿಂಪಡೆಯಲು ಎಸ್ಎಫ್ಐ ಒತ್ತಾಯ
ರಾಣೆಬೆನ್ನೂರು: ರಾಜ್ಯದಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ರಾಜ್ಯ ಸರಕಾರದ ಸಚಿವ ಸಂಪುಟದ ಉಪ ಸಮಿತಿ ತೀರ್ಮಾನಿಸಿದೆ. ಸರಕಾರದ ಈ ನಡೆ…
ಹೈಕಮಾಂಡ್ ನನ್ನನ್ನ ಪರಿಗಣಿಸಿದರೆ ರಾಜ್ಯಾಧ್ಯಕ್ಷ ಆಗೋಕೆ ಸಿದ್ದ- ಕುಮಾರ್ ಬಂಗಾರಪ್ಪ
ಬೆಂಗಳೂರು : ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೈಕಮಾಂಡ್ ನನ್ನನ್ನ ಪರಿಗಣಿಸಿದ್ರೆ ರಾಜ್ಯಾಧ್ಯಕ್ಷ ಆಗೋಕೆ ಸಿದ್ದ ಅಂತ ಯತ್ನಾಳ್ ಟೀಂನ ಮಾಜಿ ಸಚಿವ ಕುಮಾರ್…
ಹಾಸನದಲ್ಲಿ ಟ್ರಂಚ್ ತೆಗೆಯುವ ನೆಪದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯ
ಹಾಸನ: ಜಿಲ್ಲೆಯ ಬೇಲೂರು ತಾಲ್ಲೂಕಿನ ಅಡವಿ ಬಂಟೇನಹಳ್ಳಿ ಗ್ರಾಮದ ರೈತರ ಕೃಷಿಭೂಮಿಯ ಮಧ್ಯಭಾಗದಲ್ಲಿ ಟ್ರಂಚ್ ತೆಗೆಯುವ ಮೂಲಕ ಅರಣ್ಯ ಇಲಾಖೆಯ ಅಧಿಕಾರಿಗಳು…
ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ
ಮೈಸೂರು: ಎಲ್ಲಾ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕೆಂದು ಅಗ್ರಹಿಸಿ ಶನಿವಾರ ರಾಮಸ್ವಾಮಿ ವೃತದಲ್ಲಿ ಎಐಡಿಎಸ್ಓ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ಮಾಡಲಾಯಿತು…
ಕನ್ನಡ ಅಲ್ಲ, ಮರಾಠಿ ಮಾತಾಡು; KSRTC ಕಂಡಕ್ಟರ್ ಗೆ ಥಳಿಸಿದ ಯುವಕರು, ನಿರ್ವಾಹಕ ಕಣ್ಣೀರು!
ಬೆಳಗಾವಿ: ಮಹಾರಾಷ್ಟ್ರದ ಗಡಿಯಲ್ಲಿರುವ ಬೆಳಗಾವಿಯ ಹೊರವಲಯದಲ್ಲಿ ಇಂದು ಮಧ್ಯಾಹ್ನ ಮರಾಠಿ ಭಾಷೆಯಲ್ಲಿ ಮಾತನಾಡಲಿಲ್ಲವೆಂದು KSRTC ಬಸ್ಸಿನ ಕಂಡಕ್ಟರ್ ಮೇಲೆ ಮರಾಠಿ ಪುಂಡರು ಹಲ್ಲೆ…
ಪದ್ಮಶ್ರೀ ಪುರಸ್ಕೃತೆ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ನಿವಾಸಕ್ಕೆ ಮೇಘಾಲಯ ರಾಜ್ಯಪಾಲರ ಭೇಟಿ
ಕೊಪ್ಪಳ: ತೊಗಲುಗೊಂಬೆಯಾಟದಲ್ಲಿ ಅದ್ವೀತಿಯ ಸಾಧನೆಗಾಗಿ ಪದ್ಮಶ್ರಿ ಪ್ರಶಸ್ತಿ ಪುರಸ್ಕೃತರಾದ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೇಕ್ಯಾತರ ಅವರ ನಿವಾಸಕ್ಕೆ…
ಬಿಬಿಸಿ ಸುದ್ದಿ ಸಂಸ್ಥೆಗೆ ಭಾರೀ ದಂಡ – 3.44 ಕೋಟಿ ದಂಡ ವಿಧಿಸಿದ ಜಾರಿ ನಿರ್ದೇಶನಾಲಯ!
ನವದೆಹಲಿ: BBC ವರ್ಲ್ಡ್ ಸರ್ವಿಸ್ ಇಂಡಿಯಾ ಸುದ್ದಿ ಸಂಸ್ಥೆಗೆ ಜಾರಿ ನಿರ್ದೇಶನಾಲಯ (ED) ₹3.44 ಕೋಟಿ ದಂಡ ವಿಧಿಸಿದೆ.ವಿದೇಶಿ ನೇರ ಬಂಡವಾಳ…