ನ್ಯಾ. ವರ್ಮಾ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ: ಸ್ಪೀಕರ್‌ಗೆ ಪತ್ರ ಸಲ್ಲಿಸಿದ 100 ಸಂಸದರು

ನವದೆಹಲಿ: ನ್ಯಾಯಮೂರ್ತಿ ಯಶವಂತ್ ವರ್ಮಾ ವಿರುದ್ಧದ ಮಹಾಭಿಯೋಗ ನಿರ್ಣಯದ ಕುರಿತು ವಿರೋಧ ಪಕ್ಷಗಳ ನಾಯಕರು ಸಹಿ ಮಾಡಿದ ಪತ್ರವನ್ನು ಸೋಮವಾರ ಮಧ್ಯಾಹ್ನ…

ಧರ್ಮಸ್ಥಳ ಕೊಲೆ ಪ್ರಕರಣ : ಎಸ್‌ಐಟಿ ನೇಮಕಕ್ಕೆ ಸ್ವಾಗತ ಪ್ರಾಮಾಣಿಕ ತನಿಖೆ ಅಗತ್ಯ

ಬೆಂಗಳೂರು :  ಧರ್ಮಸ್ಥಳದ ಸುತ್ತಮುತ್ತ ನಡೆದಿರುವ ಆಸಹಜ ಸಾವುಗಳೆಂದು ಹಣೆಪಟ್ಟಿ‌‌ ಹೊತ್ತು ಶೈತ್ಯಾಗಾರ ಸೇರಿದ್ದ ಪ್ರಕರಣಗಳ ತನಿಖೆಗೆ ಜನಾಭಿಪ್ರಾಯದಂತೆ ಎಸ್.ಐ.ಟಿ ನೇಮಿಸಿದ…

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ನಿಷ್ಪಕ್ಷವಾಗಿ ತನಿಖೆ ನಡೆಸಬೇಕು – ನಾವೆದ್ದು ನಿಲ್ಲದಿದ್ದರೆ – ಕರ್ನಾಟಕ ಒಕ್ಕೂಟ

ಬೆಂಗಳೂರು: ಧರ್ಮಸ್ಥಳದ ಸರಣಿ ಕೊಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ)ವು ಯಾವುದೇ ಪ್ರಭಾವಕ್ಕೆ ಒಳಗಾಗದೆ…

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

ಮುಂಬೈ : 2006 ರ ಮುಂಬೈ ರೈಲು ಸ್ಫೋಟದಲ್ಲಿ 189 ಜನರು ಸಾವನ್ನಪ್ಪಿ, 800 ಕ್ಕೂ ಹೆಚ್ಚು ಜನರು ಗಾಯಗೊಂಡು 19 ವರ್ಷಗಳ…

ಅಹಮದಾಬಾದ್‌: ಮನೆಯೊಂದರಲ್ಲಿ ಆಟೋರಿಕ್ಷಾ ಚಾಲಕನ ಕುಟುಂಬದ ಐದು ಶವಗಳು ಪತ್ತೆ

ಗುಜರಾತ :  ಅಹಮದಾಬಾದ್ ಜಿಲ್ಲೆಯ ಬಾಗೋದರ್ ಗ್ರಾಮದಲ್ಲಿ ಬಾಡಿಗೆ ಮನೆಯೊಂದರಲ್ಲಿ ಐದು ಶವಗಳು ಪತ್ತೆಯಾಗಿವೆ. ಭಾನುವಾರ ಜುಲೈ 20 ರಂದು  ಬೆಳಿಗ್ಗೆ …

20 ಸಾವಿರ ರೂ. ಸಾಲದ ಹಣಕ್ಕಾಗಿ ಕಾಲಿಗೆ ಸರಪಳಿ ಕಟ್ಟಿ ಅವಮಾನ

ಚಡಚಣ: ಬಾಗಲಕೋಟೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಇಪ್ಪತ್ತು ಸಾವಿರ ರುಪಾಯಿ ಸಾಲದ ಹಣಕ್ಕಾಗಿ ವ್ಯಕ್ತಿಯನ್ನು ಸರಪಳಿಯಿಂದ ಕಟ್ಟಿ ಹಾಕಿದ…

ಆರ್‌ಎಸ್‌ಎಸ್ ಮತ್ತು ಎಡ ಪಕ್ಷಗಳನ್ನು ಸಮೀಕರಿಸುವ ರಾಹುಲ್ ಗಾಂಧಿ ಹೇಳಿಕೆಗೆ ಎಂ. ಎ. ಬೇಬಿ ಆಕ್ರೋಶ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರ್‌ಎಸ್‌ಎಸ್‌ ಮತ್ತು ಸಿಪಿಐ (ಎಂ) ಅನ್ನು ಒಂದೇ ಎಂದು ಹೇಳಿಕೆ ನೀಡುವ ಮೂಲಕ ವಿವಾದವನ್ನು…

ನೂತನ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ನ್ಯಾಯಮೂರ್ತಿ ವಿಭು ಬಖ್ರು ಅವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಅವರು ನೂತನ…

ಅವೈಜ್ಞಾನಿಕ ಟೋಲ್ ಗೇಟ್ ತೆಗೆಯಬೇಕು: ಜೆಡಿಎಸ್ ಶಾಸಕಿ ಅಹೋರಾತ್ರಿ ಧರಣಿ

ರಾಯಚೂರು: ಜೆಡಿಎಸ್ ಶಾಸಕರನ್ನು ರಾಜ್ಯ ಸರಕಾರ ನಿರ್ಲಕ್ಷ ಮಾಡುತ್ತಿದ್ದು, ಅನುದಾನ ನೀಡುತ್ತಿಲ್ಲ. ಜೊತೆಗೆ ಅವೈಜ್ಞಾನಿಕ ಟೋಲ್ ಗೇಟ್ ಅಳವಡಿಸುವ ಮೂಲಕ ನನ್ನ…

ಪಂಪ್ವೆಲ್ ಕಂಕನಾಡಿ ಮುಖ್ಯರಸ್ತೆ ಅವ್ಯವಸ್ಥೆ: ಜುಲೈ 21ರಂದು ಡಿವೈಎಫ್ಐ ಪ್ರತಿಭಟನೆ

ಮಂಗಳೂರು: ನಗರಕ್ಕೆ ಸಂಪರ್ಕಿಸುವ ಹೆಬ್ಬಾಗಿಲು ಪಂಪ್ವೆಲ್ ನಿಂದ ಪ್ರಾರಂಭಗೊಂಡು ಕಂಕನಾಡಿ, ಬೆಂದೂರ್ ವೆಲ್ ವರೆಗಿನ ಮುಖ್ಯರಸ್ತೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ನಿರ್ಮಾಣಗೊಂಡಿರುವ…

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಯಡಿ 5 ನಗರ ಪಾಲಿಕೆ ವಿಭಜನೆ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ (ಜಿಬಿಎ) ಅಡಿ ಗ್ರೇಟರ್ ಬೆಂಗಳೂರು ಪ್ರದೇಶವನ್ನು (ಬಿಬಿಎಂಪಿ) 5 ನಗರ ಪಾಲಿಕೆಯನ್ನಾಗಿ ವಿಭಜಿಸಿ ರಾಜ್ಯ…

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ವಿಶೇಷ ತನಿಖಾ ತಂಡ ರಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವಿನ ಕುರಿತ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ನಾಲ್ವರು…

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹ: ಶ್ರೀನಿವಾಸ ಕುಮಾರ

ಬೆಂಗಳೂರು: ಧರ್ಮಸ್ಥಳ ಅಸಹಜ ಸಾವುಗಳ ಕುರಿತಾಗಿ ಕಳೆದ ಎರಡು ಮೂರು ದಶಕಗಳಿಂದ ಅನೇಕ ಬಾರಿ ಸುದ್ದಿಗಳು ಹೊರಬಂದು ಹಿಂದಿನ ಸೌಜನ್ಯ ಪ್ರಕರಣದ…

ಮಸ್ಕಿ| 4000 ವರ್ಷ ಹಳೆಯ ಮಾನವ ವಸತಿ ಪ್ರದೇಶದ ಕುರುಹುಗಳು ಪತ್ತೆ

ರಾಯಚೂರು: ಜಿಲ್ಲೆಯ ಮಸ್ಕಿ ಪಟ್ಟಣದಲ್ಲಿ ಸುಮಾರು 4000 ವರ್ಷಗಳಷ್ಟು ಹಳೆಯದಾದ ಮಾನವ ವಸತಿ ಪ್ರದೇಶದ ಕುರುಹುಗಳು ಪತ್ತೆಯಾಗಿವೆ. ಇದು ಮಸ್ಕಿಯ ಬೆಟ್ಟ…

10,000 ಕೊಟ್ರೆ ನಿಮ್ಮ ಟ್ಯಾಕ್ಸ್ ಕ್ಲಿಯರ್: ತೆರಿಗೆ ಇಲಾಖೆ ಅಧಿಕಾರಿಗಳಿಂದ ಲಂಚ ಬೇಡಿಕೆ

ಬೆಂಗಳೂರು: ಯುಪಿಐ ಬಳಕೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಶೋಕಾಸ್ ನೋಟಿಸ್ ಜಾರಿಯಾಗಿರುವುದು ಸಣ್ಣ ವ್ಯಾಪಾರಸ್ತರಿಗೆ ಶಾಕ್‌ ಉಂಟುಮಾಡಿದ್ದೂ, ಈ ಹಿನ್ನಲೆಯಲ್ಲಿ ಅನೇಕ…

ಧರ್ಮಸ್ಥಳ ಸರಣಿ ಹತ್ಯೆ ಪ್ರಕರಣ: ಎಸ್.ಐ.ಟಿ‌ ರಚಿಸಿ ನಿಷ್ಪಕ್ಷಪಾತ ತನಿಖೆಗೆ ಡಿವೈಎಫ್ಐ ಆಗ್ರಹ

ಬೆಂಗಳೂರು: ಧರ್ಮಸ್ಥಳ ಪ್ರದೇಶದಲ್ಲಿ ಕ್ರೂರವಾಗಿ ಹತ್ಯೆಗೈದು ಹೆಣಗಳನ್ನು ಹೂತು ಹಾಕಿದ ಪ್ರಕರಣಗಳ ಸಾಕ್ಷಿ ನೀಡಲು ಪ್ರತ್ಯಕ್ಷದರ್ಶಿ ದೂರದಾರರು ಮುಂದೆ ಬಂದಿದ್ದು ರಾಜ್ಯ…

ಸೈಬರ್ ವಂಚನೆ ಪ್ರಕರಣ: 9 ಜನರಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪಶ್ಚಿಮ ಬಂಗಾಳದ ನ್ಯಾಯಾಲಯವು ಜುಲೈ 18 ಶುಕ್ರವಾರದಂದು ಡಿಜಿಟಲ್ ಬಂಧನ ಸೈಬರ್ ವಂಚನೆ ಪ್ರಕರಣದಲ್ಲಿ ದೇಶದ ಮೊದಲ ಅಪರಾಧಿ ಎಂದು…

ಜಿಎಸ್‌ಟಿ ನೋಂದಣಿ ಇಲ್ಲದೇ ಯುಪಿಐಯಿಂದ ವ್ಯಾಪಾರಿಗಳ ಲಕ್ಷಾಂತರ ರೂ ವಹಿವಾಟು

ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ನೀಡಿ ಕಿರುಕುಳ ನೀಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದ್ದೂ, ಅನೇಕರು ಜಿಎಸ್‌ಟಿ…

ಈಜಿಪುರ ಮೇಲ್ಸೇತುವೆ ಯೋಜನೆ ಮಾರ್ಚ್ 2026 ರೊಳಗೆ ಪೂರ್ಣ: ಬಿಬಿಎಂಪಿ ಆಯುಕ್ತ ಮಹೇಶ್ವರ್‌ ರಾವ್‌

ಬೆಂಗಳೂರು:  ಹಲವು ವರ್ಷಗಳಿಂದ ಕಾಮಗಾರಿ ಪ್ರಗತಿಯಲ್ಲಿರುವ ಈಜಿಪುರ  ಮೇಲ್ಸೇತುವೆ ಯೋಜನೆ ಮಾರ್ಚ್ 2026 ರೊಳಗೆ ಪೂರ್ಣಗೊಳ್ಳಲಿದೆ. ಎಂದು ಬೃಹತ್ ಬೆಂಗಳೂರು ಮಹಾನಗರ…

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ನ್ಯಾಯ ಒದಗಿಸಿ ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯಲು ಮನವಿ

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಕುರಿತು ರಾಹುಲ್ ಗಾಂಧಿ ಗೆ ಪತ್ರವನ್ನು ಸಾಮಾಜಿಕ ಕಾರ್ಯಕರ್ತೆ…