ಕುಡಿದು ಕಿರುಕುಳ ನೀಡಿದ ಆರೋಪ: ಚಾಲಕನ ಮೇಲೆ ಹಲ್ಲೆ ನಡೆಸಿದ ಅಸ್ಸಾಂ ಮಾಜಿ ಸಿಎಂ ಮಗಳು, ವಿಡಿಯೋ ವೈರಲ್

ಗುವಾಹಟಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರಿ ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮದ್ಯದ ಅಮಲಿನಲ್ಲಿ…

ಫಿಲಂ ಫೆಸ್ಟಿವಲ್‌ಗೆ ಒಲ್ಲೆ ಎಂದ ರಶ್ಮಿಕಾ ಮಂದಣ್ಣ: ಸಾರ್ವಜನಿಕವಾಗಿ ಸಾಕ್ಷ್ಯ ಬಿಡುಗಡೆ ಮಾಡುತ್ತೇನೆ- ರವಿ ಗಣಿಗ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸಲು ತಮ್ಮ ಸರ್ಕಾರದಿಂದ ರಶ್ಮಿಕಾ ಮಂದಣ್ಣ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ ಅವರು ಆಹ್ವಾನವನ್ನು ತಿರಸ್ಕರಿಸಿದ್ದಾರೆ…

ಫೈನಲ್‌ಗೆ ಎಂಟ್ರಿ ಕೊಟ್ಟ ಭಾರತ.. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಗೆಲುವು

ದುಬೈ: ಬಲಿಷ್ಠ ಆಸ್ಟ್ರೇಲಿಯಾವನ್ನು 4 ವಿಕೆಟ್‌ಗಳಿಂದ ಸೋಲಿಸಿದ ಭಾರತ ಚಾಂಪಿಯನ್ಸ್‌ ಟ್ರೋಫಿ ಫೈನಲ್‌ ಪ್ರವೇಶಿಸಿದೆ. ಈ ಮೂಲಕ 2023ರ ಏಕದಿನ ವಿಶ್ವಕಪ್‌…

ವಸತಿ ಶಾಲೆ-ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳ ಬಗ್ಗೆ ಬಜೆಟ್ ಅಧಿವೇಶನದಲ್ಲಿ ಚರ್ಚೆ

ಗಂಗಾವತಿ: ಶಾಲಾ – ಕಾಲೇಜುಗಳ  ವಸತಿ ನಿಲಯಗಳಲ್ಲಿ ಕಾರ್ಯನಿರ್ವಹಿಸುವ ನೌಕರರು ಗಂಗಾವತಿ ಶಾಸಕ ಜನಾರ್ಧನರೆಡ್ಡಿಯವರಿಗೆ ಮನವಿ ಸಲ್ಲಿಸಿ ಬಜೆಟ್ ನಲ್ಲಿ ತಮ್ಮ…

ಶ್ರಮಜೀವಿಗಳ ಹೋರಾಟದಲ್ಲಿ ಭಾಗವಹಿಸಲು ಬಸ್‌ಗಾಗಿ ಹೋರಾಡಿದ ಬಿಸಿಯೂಟ ನೌಕರರು

ಲಿಂಗಸ್ಗೂರು: ಶ್ರಮಜೀವಿಗಳ ಹೋರಾಟದಲ್ಲಿ ಭಾಗವಹಿಸಲು ಬೆಂಗಳೂರಿಗೆ ತೆರಳುತ್ತಿದ್ದ ಬಿಸಿಯೂಟ ನೌಕರರು ಬಸ್‌ಗಾಗಿ ಆಗ್ರಹಿಸಿ ಹೋರಾಟ ನಡೆಸಿದ ಘಟನೆ ಲಿಂಗಸ್ಗೂರಿನಲ್ಲಿ ನಡೆದಿದೆ.  ಲಿಂಗಸ್ಗೂರು…

ಚೆನ್ನೈ| ಚರ್ಚ್‌ನಲ್ಲಿ ವಿದ್ಯುತ್ ಅವಘಡ: ನಾಲ್ವರ ಸಾವು

ಚೆನ್ನೈ: ನಗರದ ಕನ್ಯಾಕುಮಾರಿ ಜಿಲ್ಲೆಯ ಇನಾಯಂ ಪುತೇನ್‌ತುರೈನಲ್ಲಿನ ಚರ್ಚ್ ನ ವಾರ್ಷಿಕ ಉತ್ಸವಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿದ್ದೂ…

ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ: ಡಿಕೆ ಶಿವಕುಮಾರ್

ಬೆಂಗಳೂರು : ರಾಜ್ಯದ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾವನೆ ಸದ್ಯಕ್ಕೆ ಇಲ್ಲ ಎಂದು ಬೆಂಗಳೂರು ವಿವಿಯ ಕಟ್ಟಡ ಶಂಕು ಸ್ಥಾಪನೆ ವೇಳೆ…

ರಾಂಚಿ| 7,930 ಸರ್ಕಾರಿ ಶಾಲೆಗಳಲ್ಲಿ ಒಬ್ಬರೇ ಶಿಕ್ಷಕ: ರಾಮದಾಸ್ ಸೊರೆನ್

ರಾಂಚಿ: ಇಂದು ಮಂಗಳವಾರ, ಜಾರ್ಖಂಡ್‌ನಲ್ಲಿ ಸುಮಾರು 7,930 ಸರ್ಕಾರಿ ಶಾಲೆಗಳು ತಲಾ ಒಬ್ಬ ಶಿಕ್ಷಕರೊಂದಿಗೆ ಕಾರ್ಯನಿರ್ವಹಿಸುತ್ತಿವೆ ಎಂದು ಶಿಕ್ಷಣ ಸಚಿವ ರಾಮದಾಸ್…

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ನಗರದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಸೌಮ್ಯರೆಡ್ಡಿ ತಕರಾರು ಅರ್ಜಿ…

ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಿ: ತುಷಾರ್ ಗಿರಿ ನಾಥ್

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಸಮೀಕ್ಷೆ ಮೂಲಕ ಗುರುತಿಸಿರುವ ಬೀದಿ ಬದಿ ವ್ಯಾಪಾರಿಗಳಿಗೆ ತ್ವರಿತವಾಗಿ ಗುರುತಿನ ಚೀಟಿ ವಿತರಿಸಲು ಮುಖ್ಯ ಆಯುಕ್ತರಾದ…

ಅಭಿವೃದ್ಧಿಯ ವಿಚಾರದಲ್ಲಿ ಸರ್ಕಾರದ ನಟ್ಟು ಬೋಲ್ಟು ಲೂಸಾಗಿದೆ ವಿಜಯೇಂದ್ರ

ಬೆಂಗಳೂರು: ಅಭಿವೃದ್ಧಿ ವಿಚಾರದಲ್ಲಿ ಕಳೆದ ಎರಡು ವರ್ಷದಲ್ಲಿ ಈ ಸರ್ಕಾರದ ನಟ್ಟು ಬೋಲ್ಟು ಲೂಸ್ ಆಗಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರು ಸವಾರರು ಸಾವು

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್‌ ಬಳಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿರುವ ದುರ್ಘಟನೆ…

ರಾಮನಗರ| ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ; ಮೂವರ ಬಂಧನ

ರಾಮನಗರ: ಜಿಲ್ಲೆಯ ಕನಕಪುರ ತಾಲ್ಲೂಕಿನ ಕುರುಬಳ್ಳಿ ದೊಡ್ಡಿಯ ಅರಣ್ಯ ಪ್ರದೇಶದ ಅರಣ್ಯದಲ್ಲಿ ಎಣ್ಣೆ ಪಾರ್ಟಿ ಮಾಡುತ್ತಿದ್ದವರನ್ನು ಪ್ರಶ್ನಿಸಿದಕ್ಕೆ ಅರಣ್ಯ ಸಿಬ್ಬಂದಿಯ ಮೇಲೆ…

ಮಧ್ಯಪ್ರದೇಶ: ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ನಾಯಿ ಸಾವು

ಮಾಲೀಕನನ್ನು ರಕ್ಷಿಸಲು ಹುಲಿಯ ಜತೆ ಹೋರಾಡಿದ್ದ ಸಾಕು ನಾಯಿಯೊಂದು ಕೊನೆಯುಸಿರೆಳೆದಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ…

ಬೆಂಗಳೂರು| ಹಕ್ಕಿ ಜ್ವರ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟನೆ

ಬೆಂಗಳೂರು: ಆರೋಗ್ಯ ಇಲಾಖೆಯು ರಾಜ್ಯದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಹಕ್ಕಿಜ್ವರದ ಗುಣಲಕ್ಷಣ ಇರುವವರೆಗೆ RTPCR ಟೆಸ್ಟ್ ಕಡ್ಡಾಯ…

ಕರ್ನಾಟಕದ ಶ್ರಮಜೀವಿಗಳಿಂದ ಅಹೋರಾತ್ರಿ ಹೋರಾಟಕ್ಕೆ ಚಾಲನೆ

ಬೆಂಗಳೂರು: ಸಿಐಟಿಯು ನೇತೃತ್ವದಲ್ಲಿ ಶ್ರಮಜೀವಿಗಳು ಇಂದಿನಿಂದ ಅಹೋರಾತ್ರಿ ಧರಣಿ ನಡೆಸುತ್ತಿವೆ. ಸಿಐಟಿಯು ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಧರಣಿಗೆ ಚಾಲನೆ ನೀಡಿದರು.…

ರಶ್ಮಿಕಾಗೆ ಕರ್ನಾಟಕ ಎಲ್ಲಿದೆ ಗೊತ್ತಿಲ್ಲ – ಶಾಸಕ‌ ರವಿ ಗಣಿಗ ಕೆಂಡ

ಬೆಂಗಳೂರು: ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಆಹ್ವಾನಿಸಲು ಹೋದಾಗ, ನನ್ನ ಮನೆ ಇರೋದು ಹೈದರಾಬಾದ್‌ನಲ್ಲಿ, ಕರ್ನಾಟಕ ಎಲ್ಲಿದೆ ಅಂತ ಗೊತ್ತಿಲ್ಲ ಅಂದಿದ್ರು ಎಂದು…

ಕೋಲಾರ| ಕಾರು ಮತ್ತು ಬೈಕ್ ನಡುವೆ ಡಿಕ್ಕಿ; ನಾಲ್ವರು ಮೃತ

ಕೋಲಾರ: ಬಂಗಾರಪೇಟೆ ಬಳಿಯ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನೊಪ್ಪಿದ್ದಾರೆ. ಇನ್ನೋವಾ ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ…

ಗ್ಯಾರಂಟಿ ಯೋಜನೆಗಳು ಜನರಿಗೆ ಅನುಕೂಲವಾಗಿದೆ: ಥಾವರ್ ಚಂದ್ ಗೆಹ್ಲೊಟ್

ಬೆಂಗಳೂರು: ನಗರದಲ್ಲಿ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ವಿಧಾನಸೌಧದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೊಟ್, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿ,…

ಮಾರ್ಚ್ 10ರೊಳಗೆ ಗ್ರಾಮ ಪಂಚಾಯತ್‌ಗಳು ಜನಸ್ನೇಹಿ ಬಜೆಟ್‌ ಮಂಡಿಸಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಮಾರ್ಚ್ 10ರೊಳಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯತ್‌ಗಳು ಜನಸ್ನೇಹಿ ಬಜೆಟ್‌ ಮಂಡಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌…