ಬೆಂಗಳೂರು: ಚೀನಾದಲ್ಲಿ ಹೊಸ ಸೋಂಕು ಎಚ್‌ಎಂಪಿವಿ ಹಬ್ಬುತ್ತಿರುವ ಆತಂಕದ ನಡುವೆ ಕರ್ನಾಟಕದಲ್ಲಿ ಮೊದಲ ಪ್ರಕರಣ ಪತ್ತೆಯಾಗಿದೆ. ಈಗಾಗಲೇ 8 ತಿಂಗಳ ಮಗು…
ವಿದ್ಯಮಾನ
ಸಾರಿಗೆ ನೌಕರರ ಕುಟುಂಬದವರಿಗೆ ನಗದು ರಹಿತ ಚಿಕಿತ್ಸಾ ಯೋಜನೆ ಅತ್ಯಂತ ಉತ್ತಮ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ
ಬೆಂಗಳೂರು : ನಮ್ಮ ಸಾರಿಗೆ ನೌಕರರು ಮತ್ತು ಕುಟುಂಬದವರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯದಿಂದ ಕಾಣಬಾರದು. ಚಿಕಿತ್ಸೆ ನೀಡುವಲ್ಲಿ ಉದಾಸೀನ ಮಾಡಕೂಡದು ಎಂದು…
ಮನಗೂಳಿ: ಸರ್ಕಾರಿ ಕಾಲೇಜಿನ ಪ್ರಾಂಶುಪಾಲ ಅಸಭ್ಯ ವರ್ತನೆ – ಪೋಲಿಸ್ ಠಾಣೆಗೆ ಬಂದು ದೂರು ನೀಡಿದ ವಿದ್ಯಾರ್ಥಿನಿಯರು
ವಿಜಯಪುರ : ಸರ್ಕಾರಿ ಕಾಲೇಜಿನ ಪ್ರಾಂಶುಪಾಲನೊಬ್ಬ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದು, ಬೇಸರಗೊಂಡ ವಿದ್ಯಾರ್ಥಿನಿಯರು ಠಾಣೆಗೆ ಬಂದು ದೂರು ನೀಡಿರುವಂತಹ ಘಟನೆ ವಿಜಯಪುರ…
ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟ – ಛಿದ್ರ ಛಿದ್ರವಾದ ಮನೆ, ಇಬ್ಬರು ಗಾಯ
ಆನೇಕಲ್: ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮನೆ ಛಿದ್ರಗೊಂಡು ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಕಿತ್ತಗಾನಹಳ್ಳಿ…
ಸರಕಾರಿ ಬಸ್ ಪ್ರಯಾಣ ದರ ಹೆಚ್ಚಳ: ಸಿಪಿಐ(ಎಂ) ಪ್ರತಿಭಟನೆ
ಉಡುಪಿ: ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇ 15 ರಷ್ಟು ಏರಿಕೆ ಮಾಡಿರುವ ಸರಕಾರದ ಕ್ರಮವನ್ನು ಖಂಡಿಸಿ…
ಇಂದು ಕೊಪ್ಪಳ ಬಂದ್; ಅಮಿತ್ ಶಾ ರಾಜೀನಾಮೆಗೆ ದಲಿತ ಸಂಘಟನೆಗಳ ಆಗ್ರಹ
ಕೊಪ್ಪಳ: ಅಮಿತ್ ಶಾ ಸಂಸತ್ ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರ ಕುರಿತು ಅವಮಾನಕಾರ ಹೇಳಿಕೆ ನೀಡಿರುವುದನ್ನು ಖಂಡಿಸಿ ಮತ್ತು ಅಮಿತ್…
ಬೇನಾಮಿ ಬಿಪಿಒ ಕಂಪನಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ಕರೆ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದವರ ಬಂಧನ
ಬೆಂಗಳೂರು: ಬೇನಾಮಿ ಬಿಪಿಒ ಕಂಪನಿಯೊಂದು ಷೇರು ಮಾರುಕಟ್ಟೆನಲ್ಲಿ ಹೂಡಿಕೆ ಮಾಡುವಂತೆ ಕರೆ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದ್ದು,…
ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಪ್ರಧಾನಿ ಮೋದಿ ಭಾಷಣ ಮಾಡಲಾರರು: ಕಾಂಗ್ರೆಸ್
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕರ್ನಾಟಕ ಕಾಂಗ್ರೆಸ್ ಎಕ್ಸ್‌ನಲ್ಲಿ ವ್ಯಂಗ್ಯವಾಗಿ ಪೋಸ್ಟ್…
ಸಚಿವ ಕುಮಾರಸ್ವಾಮಿ ಆರೋಪ ಗಾಳಿಲಿ ಗುಂಡು ಹಾರಿಸಿದಂತಿದೆ: ಸಿಎಂ ಸಿದ್ದರಾಮಯ್ಯ
ದಾವಣಗೆರೆ: 60% ಕಮಿಷನ್ ನಡೆಯುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಮಾಡಿದ ಆರೋಪ ಆಧಾರ ರಹಿತ ಮತ್ತು ಗಾಳಿಯಲ್ಲಿ ಗುಂಡು ಹಾರಿಸಿದಂತಿದೆ…
ನಾಡಿನ ಹಿರಿಯ ಸಾಹಿತಿ ಡಾ.ನಾ ಡಿಸೋಜ ಇನ್ನಿಲ್ಲ
ಮಂಗಳೂರು :ಹಿರಿಯ ಸಾಹಿತಿ ನಾ. ಡಿಸೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಪುತ್ರ…
ಹಾಸನ : ಹೊಸ ರೈಲಿಗೆ ಕೆಂದ್ರ ಸಚಿವ ಸೋಮಣ್ಣ ಚಾಲನೆ
ಹಾಸನ: ಕರ್ನಾಟಕದ ಜನತೆಗೆ ಉತ್ತಮ ರೈಲು ಸಂಪರ್ಕ ಹಾಗೂ ವರ್ಧಿತ ಪ್ರಯಾಣಿಕರ ಸೌಕರ್ಯ ಕೊಡುವ ನಿಟ್ಟಿನಲ್ಲಿ ಜ.4 ರಿಂದ ಹೊಸ ರೈಲಿಗೆ…
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್ ಲಾಡ್ ಹೇಳಿಕೆ
ಹುಬ್ಬಳ್ಳಿ: ʼಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ.…
ಗುಬ್ಬಿ | `ಜೈ ಭೀಮ್ʼ ಹಾಡು ಹಾಕಿದ್ದಕ್ಕೆ ವಾಹನ ತಡೆದು ದಲಿತ ಯುವಕರ ಮೇಲೆ ಮಾರಣಾಂತಿಕ ಹಲ್ಲೆ
ತುಮಕೂರು :ಯುವಕರಿಬ್ಬರು ಟಾಟಾ ಏಸ್ ವಾಹನದಲ್ಲಿ ಜೈ ಭೀಮ್ ಹಾಡು ಹಾಕಿದ್ದರು ಎಂಬ ಕಾರಣಕ್ಕೆ ರೈಲ್ವೇ ಪೊಲೀಸರು ದಲಿತ ಹುಡುಗರ ಮೇಲೆ…
ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಆರು ಮಂದಿ ಸಾವು
ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಸಾಯಿನಾಥ್‌ನಲ್ಲಿ ಸಂಭವಿಸಿದೆ. ಇತರ…
ಕೋಲಾರ : ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದು 7 ಮಕ್ಕಳು ಗಾಯ
ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿಯಲ್ಲಿ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದು 7 ಮಕ್ಕಳು ಗಾಯಗೊಂಡಿದ್ದಾರೆ. ಅಂಗನವಾಡಿ…
ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ: ರೆಡ್ ಕಾರ್ಪೆಟ್ ಹಾಸಿ ಪಾನಿಯ ವ್ಯವಸ್ಥೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು
ಕಲಬುರಗಿ : ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಯವರ ಆಪ್ತರ ಕೈವಾಡ ಇದೆ,…
ಚಿಕ್ಕಬಳ್ಳಾಪುರ| ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರ ಹತ್ಯೆ
ಚಿಕ್ಕಬಳ್ಳಾಪುರ: ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ ನಡೆದಿದೆ. ಜೆಡಿಎಸ್…
ನಿಜಾಮನ ನರ ಕಿತ್ತಿದ್ದ ಜನ ನಾವು, ಈಗ ಎಲ್ಲಿ ಇದ್ದೇವೆ? ಇವಾಗ ನಾವು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಒಗೆಯಬೇಕಿದೆ: ಆರ್ ಅಶೋಕ್
ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಕೈವಾಡ ಇದೆ, ಇದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಕೈವಾಡ…
ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಅರೆಸ್ಟ್
ತುಮಕೂರು: ಮಹಿಳೆಯ ಮೇಲೆ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ರನ್ನು ಪೊಲೀಸರು…
ರೈತ ನಾಯಕ, KPRS ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ನಿಧನ -KPRS ಶ್ರದ್ಧಾಂಜಲಿ
ಕರ್ನಾಟಕ ಪ್ರಾಂತ ರೈತ ಸಂಘ(KPRS) ರಾಜ್ಯ ಸಮಿತಿ ಅಧ್ಯಕ್ಷರಾದ ಜಿಸಿ ಬಯ್ಯಾರೆಡ್ಡಿ ರವರ ನಿಧನದಿಂದ ರಾಜ್ಯದ ರೈತ ಚಳುವಳಿಗೆ ಹಾಗೂ ಐಕ್ಯ…