ಉತ್ತರ ಪ್ರದೇಶ: ಬಲ್ಲಿಯಾಲ ಕಾನ್ವೆಂಟ್ ಶಾಲೆಯ ಶಿಕ್ಷಕ ಟೋಪಿ ಧರಿಸಿ ಶಾಲೆಗೆ ಬಂದಿದ್ದ ಕಾರಣದಿಂದ 6ನೇ ತರಗತಿ ವಿದ್ಯಾರ್ಥಿಗೆ ಥಳಿಸಿದ್ದಾರೆ ಎಂಬ…
ವಿದ್ಯಮಾನ
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವಹೇಳನಕಾರಿ ಹೇಳಿಕೆ; ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ
ಕೊಪ್ಪಳ: ಜನವರಿ 6ರಂದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಡಾ. ಬಿ.ಆರ್. ಅಂಬೇಡ್ಕರ್ ರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ…
ರೈತರ ಪ್ರತಿಭಟನೆ ಮುಂದುವರಿಕೆ; ಡಿಸೆಂಬರ್ 30 ರಂದು ಪಂಜಾಬ್ ಬಂದ್
ಚಂಡೀಗಢ: ಎಂಎಸ್‌ಪಿ ಸೇರಿದಂತೆ 13 ಬೇಡಿಕೆಗಳಿಗೆ ಸಂಬಂಧಿಸಿದಂತೆ ರೈತರ ಪ್ರತಿಭಟನೆ ಮುಂದುವರಿದಿದೆ. ಡಿಸೆಂಬರ್ 18 ರಂದು ರೈತರು ರೈಲ್ ರೋಕೋ ಚಳವಳಿಯನ್ನು…
ಲೋಕಸಭಾ ಚುನಾವಣೆ 2024 | ಶೇ.28ರಷ್ಟು ಕ್ಷೇತ್ರಗಳಲ್ಲಿ ಮಹಿಳಾ ಅಭ್ಯರ್ಥಿಗಳೇ ಇಲ್ಲ!
ನವದೆಹಲಿ: ಭಾರತೀಯ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ 42 ಅಂಕಿಅಂಶಗಳ ವರದಿಗಳನ್ನು ಬಿಡುಗಡೆ ಮಾಡಿದೆ. ದತ್ತಾಂಶವನ್ನು ಬಿಡುಗಡೆ…
ವಾಯುಭಾರ ಕುಸಿತ; ಅನೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಐಎಂಡಿ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಡಿಸೆಂಬರ್.28ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…
ಹೊಸ ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ಬೆಂಗಳೂರು: ಹೊಸ ವರ್ಷ ಆರಂಭವಾಗುತ್ತಿದ್ದಂತೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಹೊಸ ವರ್ಷಕ್ಕೆ ನಮ್ಮ ಮೆಟ್ರೊ ಪ್ರಯಾಣದ ದರ…
ಬೆಂಗಳೂರು| ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
ಬೆಂಗಳೂರು: ಮೆಜೆಸ್ಟಿಕ್ ಬಳಿಯ ಬಿನ್ನಿಮಿಲ್ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಮೃತರನ್ನು…
ಭಟ್ಕಳ| ಮಾಲಿಕನ ಮೇಲೆ ದ್ವೇಷ; ಹಣ್ಣಿನ ಅಂಗಡಿಗೆ ಬೆಂಕಿ ಹೆಚ್ಚಿದ ದುಷ್ಕರ್ಮಿಗಳು
ಭಟ್ಕಳ: ಭಟ್ಕಳ ತಾಲೂಕಿನ ಪಂಚಾಯತ್ ಮುಂಭಾಗದಲ್ಲಿ ಹಣ್ಣಿನ ಅಂಗಡಿಯೊಂದಕ್ಕೆ ಪೆಟ್ರೋಲ್ ಹಾಕಿ ಬೆಂಕಿ ಹೆಚ್ಚಿರುವ ಘಟನೆ ನಡೆದಿದೆ. ಹಣ್ಣಿನ ಅಂಗಡಿಯ ಮಾಲಕನ…
ಕೊಲೆ ಬೆದರಿಕೆ ಆರೋಪ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ
ಬೆಳಗಾವಿ: ಬೀದರ್‌ನಲ್ಲಿ ಗುತ್ತಿಗೆದಾರ ಸಚಿನ್ ಎಂಬುವವರು ಕೊಲೆ ಬೆದರಿಕೆ ಆರೋಪ ಮಾಡಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
ನವದೆಹಲಿ :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು…
ಕೊಪ್ಪಳ : ವಸತಿ ಶಾಲೆಯ ಅಡುಗೆ ಸಹಾಯಕನಿಂದ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ
ಕೊಪ್ಪಳ : ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನೊಬ್ಬ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂವ ಆರೋಪದಡಿ ಬಂಧಿಸಿರುವಂತಹ ಘಟನೆ ಕೊಪ್ಪಳ ಜಿಲ್ಲೆಯ…
ಧಾರವಾಡ: ಡಿ.28 ಹಾಗೂ 29 ರಂದು ರಂಗಾಯಣ ನಾಟಕೋತ್ಸವ
ಧಾರವಾಡ: ರಂಗಾಯಣ ಧಾರವಾಡವು ರಂಗ ತಂಡಗಳಿಗೆ ನಾಟಕ ತರಬೇತಿ ಕಾರ್ಯಾಗಾರದಲ್ಲಿ ಸಿದ್ಧಗೊಂಡ ಹಾಗೂ ಸ್ಥಳೀಯ ತಂಡಗಳಿಂದ ಡಿ.28 ಹಾಗೂ 29 ರಂದು…
ಆನ್‌ಲೈನ್ ಗೇಮ್ ಚಟ: ಲಕ್ಷಾಂತರ ರೂಪಾಯಿ ಸಾಲ ಮಡಿಕೊಂಡ ಯುವಕ ಆತ್ಮಹತ್ಯೆಗೆ ಯತ್ನ
ಬೀದರ್: ಯುವಕನೊಬ್ಬ ಮೊಬೈಲ್ ಮೂಲಕ ಆನ್‌ಲೈನ್ ಗೇಮ್ ಚಟಕ್ಕೆ ಬಿದ್ದು ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡ ಪರಿಣಾಮ ಕೊನೆಗೆ ಸಾಲ ತೀರಿಸಲಾಗದೆ…
ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ಕೆಲಸದ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸುವಂತೆ ಆದೇಶ ಹೊರಡಿಸಬೇಕು: ಸಂತೋಷ್ ಲಾಡ್ ಪತ್ರ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು, ನಿಗಮ -ಮಂಡಳಿ ನೌಕರರಿಗೆ ವಾರದ ಕೆಲಸದ ದಿನಗಳಲ್ಲಿ ಒಂದು ದಿನ ಕಡ್ಡಾಯವಾಗಿ ಖಾದಿ ಬಟ್ಟೆ ಧರಿಸುವಂತೆ…
ಚಂಡೀಗಢ: 11 ಜನರನ್ನು ಹತ್ಯೆ ಮಾಡಿದ್ದ ಸರಣಿ ಹಂತಕನ ಬಂಧನ
ಚಂಡೀಗಢ: 18 ತಿಂಗಳೊಳಗೆ ಪಂಜಾಬ್‌ನಲ್ಲಿ 11 ಜನರನ್ನು ಹತ್ಯೆ ಮಾಡಿದ್ದ ಸರಣಿ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ 33 ವರ್ಷದ…
ಬಿಜೆಪಿ ಸಭೆಯನ್ನೂ ಪೋಲೀಸ್ ಠಾಣೆಯಲ್ಲಿ ನಡೆಸಲು ಅವಕಾಶ – ಅಧಿಕಾರಿ ಅಮಾನತ್ತು
ಬೆಳಗಾವಿ: ಖಾನಾಪುರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಸಭೆ ನಡೆಸಲು ಅವಕಾಶ ಕೊಟ್ಟ ಕಾರಣಕ್ಕಾಗಿ ಅಧಿಕಾರಿಯ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.…
ಮೆದುಳು ನಿಷ್ಕ್ರಿಯಗೊಂಡು ನಿಧನ; ಅಂಗಾಂಗಗಳನ್ನು ದಾನ ಮಾಡಿ ಸಾರ್ಥಕತೆ ಮೆರೆದ ಮಹಿಳೆ
ಕೊಪ್ಪಳ: ತಮ್ಮ ಜೀವನವನ್ನು ಕೆಲವರು ಬದುಕಿದ್ದಾಗಲೂ ಸಾರ್ಥಕವಾಗಿಸಿಕೊಳ್ಳುತ್ತಾರೆ. ಸತ್ತಮೇಲೂ ಕೂಡಾ ಸಾರ್ಥಕ ಮಾಡಿಕೊಳ್ಳುತ್ತಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿ ಮೆದುಳು ನಿಷ್ಕ್ರಿಯಗೊಂಡು ಕೋಮಾಕ್ಕೆ…
4ನೇ ತರಗತಿಯ ದಲಿತ ವಿದ್ಯಾರ್ಥಿ ಗೆ ಬಾಸುಂಡೆ ಬರುವಂತೆ ಥಳಿತ, ಶಿಕ್ಷಕ ಸಸ್ಪೆಂಡ್
ಚಿತ್ರದುರ್ಗ: ನಗರದ ಹಿರಿಯೂರು ತಾಲೂಕಿನ ಬಟ್ಟೂರು ಫಾರಂ ಸರ್ಕಾರಿ ಶಾಲಾ ಶಿಕ್ಷಕ 4ನೇ ತರಗತಿಯ ವಿದ್ಯಾರ್ಥಿ ಗೆ ಬಾಸುಂಡೆ ಬರುವಂತೆ ಥಳಿಸಿದ್ದೂ,…
ಕಜಕಿಸ್ತಾನ: 72 ಪ್ರಯಾಣಿಕರನ್ನು ಹೊತ್ತ ವಿಮಾನ ಪತನ
ಅಕ್ತಾವು : ಕಜಕಿಸ್ತಾನದ ಅಕ್ತಾವಿನಲ್ಲಿ 72 ಪ್ರಯಾಣಿಕರನ್ನು ಹೊತ್ತ ವಿಮಾನ ಪತನಗೊಂಡಿದೆ. ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನ ಬಕು ನಗರದಿಂದ ರಷ್ಯದ ಗೋಳ್ಳಿ…