ಮಂಗಳೂರು: ನಗರ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ಅಮಾನತಿಗೆ ಒತ್ತಾಯಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಕಮೀಷನರ್ ಅಗ್ರವಾಲ್ ಅಮಾನತು ಗೊಳಿಸಬೇಕು,…
ವಿದ್ಯಮಾನ
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸತೀಶ್ ಸೈಲ್ ಉಪಚುನಾವಣೆ ನಡೆಸದಂತೆ ಸೂಚನೆ
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅರ್ಜಿ ವಿಚಾರಣೆ…
ಚುನಾವಣಾ ನಿಯಮಗಳ ತಿದ್ದುಪಡಿಯನ್ನು ಹಿಂತೆಗೆದುಕೊಳ್ಳಬೇಕೆಂದು ಸಿಪಿಐ (ಎಂ) ಪೊಲಿಟ್ ಬ್ಯೂರೋ ಒತ್ತಾಯ
ನವದೆಹಲಿ: ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದು ವೀಡಿಯೋ ಮತ್ತಿತರ ಡಿಜಿಟಲ್ ಮೂಲದ ವಿದ್ಯುನ್ಮಾನ ದಾಖಲೆಗಳು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳಿಗೆ ದೊರೆಯದಂತೆ…
ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ: ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ
ಬೆಂಗಳೂರು : ಎಂಎಲ್ಸಿ ಸಿಟಿ ರವಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ವರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಭಾಪತಿ ಬಸವರಾಜ…
ಸೈಬರ್ ವಂಚಕರಿಗೆ 500ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳನ್ನು ಪೂರೈಸಿರುವ ಆರೋಪಿ ಬಂಧನ
ಮಂಗಳೂರು: ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ಗಳನ್ನು ಪೂರೈಸುತ್ತಿದ್ದ ಕಣಾತಲ ವಾಸುದೇವ ರೆಡ್ಡಿ ಎಂಬಾತನನ್ನು ಸೆನ್ ಕೈಂ ಪೊಲೀಸರು…
ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣ; ಸರ್ವೋಚ್ಚ ನ್ಯಾಯಾಲಯದಿಂದ ಛೀಮಾರಿ
ನವದೆಹಲಿ: ಸರ್ವೋಚ್ಚ ನ್ಯಾಯಾಲಯವು ಬಂಗಾಳದಲ್ಲಿ ನಡೆದ 25 ಸಾವಿರ ಶಿಕ್ಷಕರು ಮತ್ತು ಸಿಬ್ಬಂದಿಗಳ ನೇಮಕಾತಿಗೆ ಸಂಬಂಧಿಸಿದ ಹಗರಣದ ಪ್ರಕರಣದಲ್ಲಿ, ಅಭ್ಯರ್ಥಿಗಳ ಆಯ್ಕೆಯಲ್ಲಿ…
ತೊಗರಿಗೆ ವಿಶೇಷ ಪ್ಯಾಕೇಜ್ | ಸಿಎಂ ಕಾರಿಗೆ ಮುತ್ತಿಗೆ ಹಾಕಿದ ರೈತ ಮುಖಂಡರು
ಕಲಬುರಗಿ: ಭಾನುವಾರದಂದು ರೈತ ಮುಖಂಡರು, ನೆಟೆ ರೋಗದಿಂದ ಹಾನಿಯಾದ ತೊಗರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ಅನ್ನಪೂರ್ಣ ಕ್ರಾಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ದೇಶಪ್ರೇಮದ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್ ಪ್ರಚಾರ ಮಾಡುವುದು ಹಾಸ್ಯಾಸ್ಪದ: ಬಿಕೆ ಹರಿಪ್ರಸಾದ್ ಲೇವಡಿ
ಬೆಂಗಳೂರು: ನಗರದಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ಈ ಹಿಂದೆ ದೇಶದ ರಾಷ್ಟ್ರಧ್ವಜ ಮತ್ತು ಸಂವಿಧಾನವನ್ನು ವಿರೋಧಿಸಿದ್ದ ಬಿಜೆಪಿ…
ಕುರಿ ಹಿಂಡಿನ ಮೇಲೆ ಹರಿದ ಖಾಸಗಿ ಬಸ್ಸು: 150 ಕ್ಕೂ ಹೆಚ್ಚು ಕುರಿಗಳು ಸಾವು
ಪಲ್ಮಾಡು: ಕುರಿ ಹಿಂಡಿನ ಮೇಲೆ ಖಾಸಗಿ ಬಸ್‌ವೊಂದು ಹರಿದ ಪರಿಣಾಮ ನಡು ರಸ್ತೆಯಲ್ಲೇ 150 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ…
ಬೆಂಗಳೂರು| ವಾಯುಭಾರ ಕುಸಿತ; ಇಂದಿನಿಂದ 3 ದಿನ ಭಾರಿ ಮಳೆ: ಐಎಂಡಿ ಮುನ್ಸೂಚನೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಬೆಂಗಳೂರು, ಮೈಸೂರು ಸೇರಿದಂತೆ ಕರ್ನಾಟಕದ ಹಲವು…
ಮಾಂಸಾಹಾರಕ್ಕೆ ಮಂಡ್ಯ ಸಮ್ಮೇಳನ ಮುನ್ನುಡಿ
ಮಂಡ್ಯ : 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಮಾಡಲೇ ಬೇಕೆಂದು ಗಟ್ಟಿದನಿಯಲ್ಲಿ ಕರ್ನಾಟಕದ ಆಹಾರ ಸಂಸ್ಕೃತಿ ಪರವಾಗಿ ಬೇಡಿಕೆ ಇಟ್ಟಿದ್ದ…
ಕಲಬುರಗಿ: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ – ಸಿಎಂ ಸಿದ್ದರಾಮಯ್ಯ
ಕಲಬುರಗಿ: ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಹೇಳಿದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ…
ಜಿಎಸ್‌ಟಿಯಲ್ಲಿ ಪ್ರಮುಖ ಬದಲಾವಣೆ: ಹಲವಾರು ಸರಕುಗಳು ಮತ್ತು ಸೇವೆಗಳ ತೆರಿಗೆ ಇಳಿಕೆ
ಹೊಸದಿಲ್ಲಿ: ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‌ಟ) ಚೌಕಟ್ಟಿನಲ್ಲಿ ಪ್ರಮುಖ ಬದಲಾವಣೆಗಳಿಗೆ ಶನಿವಾರ ರಾಜಸ್ಥಾನದ ಜೈಸಲ್ಲೇರ್‌ನಲ್ಲಿ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ…
88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ನಿರ್ಧಾರ
ಮಂಡ್ಯ: ಗಡಿನಾಡು ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ನಿರ್ಧರಿಸಲಾಗಿದೆ. ಈ ಮೂಲಕ 68 ವರ್ಷಗಳ ಬಳಿಕ…
ಆಕಸ್ಮಿಕ ಬೆಂಕಿ ಅವಗಡ: 5 ಅಂಗಡಿಗಳು ಸಂಪೂರ್ಣ ನಾಶ
ಪೆರ್ಲ: ಪೆರ್ಲದಲ್ಲಿ ಶನಿವಾರ ತಡರಾತ್ರಿಯಲ್ಲಿ ಆಕಸ್ಮಿಕ ಅಗ್ನಿ ಸ್ಪರ್ಶದಿಂದ ಅವಗಡ ಸಂಭವಿಸಿದ್ದು, 9 ಅಂಗಡಿಗಳಿಗೆ ಬೆಂಕಿ ಅತ್ತಿಕೊಂಡಿದ್ದು, 5 ಅಂಗಡಿಗಳು ಸಂಪೂರ್ಣವಾಗಿ…
ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆ ಅಮಾನತು: ಹೈಕೋರ್ಟ್
ಬೆಂಗಳೂರು: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್…
ಇ-ಕಾಮರ್ಸ್ ಕಂಪನಿಗಳ ವಿರುದ್ಧ 12 ಲಕ್ಷ ದೂರು!
ನವದೆಹಲಿ: ಇ-ಕಾಮರ್ಸ್ ಕಂಪನಿಗಳ ವಿರುದ್ಧ 12 ಲಕ್ಷ ದೂರುಗಳು ಬಂದಿವೆ ಎಂದು ಕೇಂದ್ರ ರಾಜ್ಯ ಸಚಿವ ಬಿ.ಎಲ್. ವರ್ಮಾ ಲೋಕಸಭೆಯಲ್ಲಿ ಹೇಳಿದ್ದಾರೆ.…
ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿ ಮಹಿಳೆಯ ಹತ್ಯೆ ಮಾಡಿದ ದುಷ್ಕರ್ಮಿಗಳು
ಬೆಳಗಾವಿ: ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಕಡ ಗ್ರಾಮದಲ್ಲಿ ಮನೆಗೆ ನುಗ್ಗಿ ದುಷ್ಕರ್ಮಿಗಳು 9 ತಿಂಗಳ ಗರ್ಭಿಣಿ ಮಹಿಳೆಯ ಬರ್ಬರ ಹತ್ಯೆ ಮಾಡಿರವ…
‘ಕಣ್ಣೀರು ಅದೈರ್ಯದ ಸಂದೇಶ’ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹಿತಿ ಬಾನು ಮುಷ್ತಾಕ್ ಪತ್ರ
ಸಿಟಿ ರವಿ ಅಶ್ಲೀಲವಾಗಿ ನಿಂದಿಸಿದಕ್ಕೆ ಬಹಿರಂಗವಾಗಿ ಕಣ್ಣೀರು ಹಾಕಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹಿತಿ ಬಾನು ಮುಷ್ತಾಕ್ ಬಹಿರಂಗ ಪತ್ರ…
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ಆರು ಮಂದಿ ಸಾವು
ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ…