ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆ

ಮುಂಬೈ:  ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆಯನ್ನು ಸದನದಲ್ಲಿ ಔಪಚಾರಿಕವಾಗಿ ಘೋಷಿಸಲಾಗಿದೆ. ನೂತನ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಆಯ್ಕೆಯಾಗಿದ್ದಾರೆ. ಬಿಜೆಪಿ…

ಚಳಿಗಾಲದ ಅಧಿವೇಶ: ಕಬ್ಬಿನ ದರ ನಿಗದಿ, ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಅನುಷ್ಠಾನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ರೈತರ ಪ್ರತಿಭಟನೆ

ಬೆಳಗಾವಿ : ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿದ ಸುವರ್ಣಸೌಧದಲ್ಲಿ ಶುರುವಾಗಲಿದೆ. ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಮೈತ್ರಿ ಪಕ್ಷಗಳಾದ ಜೆಡಿಎಸ್ -ಬಿಜೆಪಿ ನಡುವೆ…

ಔಷಧದಲ್ಲಿ ಲೋಪ; ಪರಿಶೀಲಿಸಲು ನಾಲ್ವರು ಸದಸ್ಯರ ಪರಿಶೀಲನಾ ತಂಡ ರಚನೆ

ಬಳ್ಳಾರಿ: ರಾಜ್ಯ ಸರ್ಕಾರವು ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ಔಷಧಗಳ ಖರೀದಿ ಹಾಗೂ ನಿಗದಿತ ಪ್ರಯೋಗಾಲಯಗಳಲ್ಲಿ ಔಷಧದ ಮಾದರಿ ಪರೀಕ್ಷೆಯಲ್ಲಿ ಆಗಿರುವ ನಿಯಮಗಳ…

ಚಳಿಗಾಲದ ಅಧಿವೇಶನ: ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ ವ್ಯವಸ್ಥೆ- ಬೆಳಗಾವಿ ಜಿಲ್ಲಾಡಳಿತ ಎಡವಟ್ಟು

ಬೆಳಗಾವಿ: ಚಳಿಗಾಲದ ಅಧಿವೇಶನವು ಇಂದಿನಿಂದ (ಡಿಸೆಂಬರ್ 9) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭವಾಗಿದೆ. ಆದರೆ, ಅಧಿವೇಶದಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಆಸನ…

ಶಾಲಾ ಪ್ರವಾಸಕ್ಕೆ ಬಂದಿದ್ದ ಬಸ್ ಪಲ್ಟಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

ಕಾರವಾರ: ಚಿತ್ರದುರ್ಗದಿಂದ ಶಾಲಾ ಪ್ರವಾಸಕೆಂದು ಬಂದಿದ್ದ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ದಾಂಡೇಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಾಲಕನ…

ಜನರ ನೈಜ ಸಮಸ್ಯೆ ಮುಚ್ಚಿಡಲು ಕೋಮುವಾದ ಮುನ್ನಲೆಗೆ: ಯಾದವ ಶೆಟ್ಟಿ

ಉಡುಪಿ: ಜನರ ನೈಜ ಸಮಸ್ಯೆಗಳನ್ನು ಮುಚ್ಚಿಡಲು ಬಿಜೆಪಿ ನೇತೃತ್ವದ ಸಂಘಪರಿವಾರ ಕೋಮುವಾದ ಮುನ್ನಲೆಗೆ ತರುತ್ತಿದೆ ಧಾರ್ಮಿಕತೆಯೇ ಬಂಡವಾಳ ಮಾಡಿಕೊಂಡು ಹಿಂದೂ ಯುವಕರನ್ನು…

ಹಿಂದುತ್ವ ಒಂದು ರೋಗ ಎಂದ ಮೆಹಬೂಬಾ ಮುಫ್ತಿ ಪುತ್ರಿ; ಕ್ಷಮೆಗೆ ಒತ್ತಾಯಿಸಿದ ಬಿಜೆಪಿ

ಜಮ್ಮು: ಪೀಪಲ್ಸ್‌ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಮಗಳು ಇಲ್ತಿಜಾ,  ‘ಹಿಂದುತ್ವ’ ಎಂಬುದು ಹಿಂದೂ ಧರ್ಮಕ್ಕೆ ಅಪಮಾನ ಮಾಡುವ…

ಮಂಡ್ಯ ಸಾಹಿತ್ಯ ಸಮ್ಮೇಳನ | ಮನೆಗೊಂದು ಕೋಳಿ ಸಂಗ್ರಹ ಅಭಿಯಾನ: ಬಾಡೂಟ ಬಳಗದ ಸಿದ್ಧತೆ

ಮಂಡ್ಯ :87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜೊತೆ ‘ಬಾಡೂಟ’ವನ್ನೂ (ಮಾಂಸಾಹಾರ) ಹಾಕಿಸಬೇಕು ಎಂದು ಹಲವಾರು ಮಂದಿ ಸಾಮಾಜಿಕ…

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡುವುದಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾ‌ರ್

ಬೆಂಗಳೂರು: ಕುನ್ನಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ಕೋವಿಡ್ ಅಕ್ರಮದ ಕುರಿತು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು…

ಸುಳ್ಳು ಆದೇಶ ಪತ್ರ ಸೃಷ್ಟಿಸಿ ಎಂಜಿನಿಯರ್ ನೇಮಕ: FDA ಮೇಲೆ ಎಫ್‌ಐಆರ್ ದಾಖಲು

ರಾಮನಗರ : ಸುಳ್ಳು ಆದೇಶ ಪತ್ರ ಸೃಷ್ಟಿಸಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಪಂಚಾಯತ್ FDA ನೌಕರನೊಬ್ಬ ನರೇಗಾ ಎಂಜಿನಿಯರ್ ನೇಮಕ…

ಉಡುಪಿ| ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು ಸಮುದ್ರ ಪಾಲು

ಉಡುಪಿ: ಶನಿವಾರ ಸಂಜೆ  ಕುಟುಂಬ ಸಮೇತರಾಗಿ ಕುಂದಾಪುರ ಸಮೀಪದ ಕೋಡಿ ಬೀಚ್‌ಗೆ ಬಂದಿದ್ದ ಸದಸ್ಯರ ಪೈಕಿ ಸಮುದ್ರದಲ್ಲಿ ಈಜಾಡಲು ಹೋಗಿ ಮೂವರು ಯುವಕರು…

ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಹಾ ವಿಕಾಸ್ ಅವಾಡಿ ಶಾಸಕರು ಭಾಗವಹಿಸುವುದಿಲ್ಲ: ಆದಿತ್ಯ ಠಾಕ್ರೆ ಘೋಷಣೆ

ಮಹಾರಾಷ್ಟ್ರ: ಮಹಾರಾಷ್ಟ್ರದ ನೂತನ ಚುನಾಯಿತ ವಿಧಾನಸಭೆಯ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮಹಾ ವಿಕಾಸ್ ಅವಾಡಿ ಶಾಸಕರು ಭಾಗವಹಿಸುವುದಿಲ್ಲ ಎಂದು ಶಿವಸೇನಾ…

ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಗೃಹ ಕಾರ್ಮಿಕರಿಗೂ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ನೀಡಿ, ವಿವಿಧ ಸೌಕರ್ಯ ಕಲ್ಪಿಸಬೇಕು’: ಗೀತಾ ಮೆನನ್

ಬೆಳಗಾವಿ: ‘ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಗೃಹ ಕಾರ್ಮಿಕರಿಗೂ ಕಾರ್ಮಿಕ ಇಲಾಖೆಯಿಂದ ಗುರುತಿನ ಚೀಟಿ ನೀಡಿ, ವಿವಿಧ ಸೌಕರ್ಯ ಕಲ್ಪಿಸಬೇಕು’ ಎಂದು ಗೃಹ…

ಕೋವಿಡ್ ಹಗರಣ: ನಾ.ಕುನ್ನಾ ವರದಿಗೆ ಸಂಬಂಧಪಟ್ಟಂತೆ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟವು ಉಪ ಸಮಿತಿ ಸಭೆ

ಬೆಂಗಳೂರು : ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಪುಟವು, ಕೋವಿಡ್ ಹಗರಣದ ತನಿಖೆಗೆ ಸಂಬಂಧಪಟ್ಟಂತೆ ನಾ.ಕುನ್ನಾ ವರದಿಗೆ…

ಕಮೀಷನರ್ ಅಗ್ರವಾಲ್ ಅಮಾನತಿಗೆ ಸಂಘಟಿತ ಹೋರಾಟ ನಡೆಸಲು ನಿರ್ಧಾರ: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಧರಣಿ, ಪ್ರತಿಭಟನೆಗಳಿಗೆ ಮುಕ್ತ ಅವಕಾಶ ಒದಗಿಸಲು ಆಗ್ರಹ

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜನಚಳವಳಿಗಳು ಧರಣಿ, ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಳ್ಳುವುದರ ಮೇಲೆ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ನಿರ್ಬಂಧಗಳನ್ನು…

ಮುಖ್ಯಮಂತ್ರಿ ಪಟ್ಟವನ್ನು ಬಿಟ್ಟುಕೊಟ್ಟಿರುವ ಏಕನಾಥ್ ಶಿಂಧೆಯಿಂದ ಗೃಹ ಖಾತೆಗಾಗಿ ಬಿಗಿಪಟ್ಟು!

ಮುಂಬೈ:ಮಹಾರಾಷ್ಟ್ರದ ನೂತನ ಸರ್ಕಾರದ ಖಾತೆ ಹಂಚಿಕೆ ಕುರಿತು ಮಾತುಕತೆ ಪ್ರಗತಿಯಲ್ಲಿದ್ದು, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಬಿಜೆಪಿಯಿಂದ ಗೃಹ ಇಲಾಖೆಯನ್ನು…

ಬಾಣಂತಿಯರ ಸಾವಿನ ಪ್ರಕರಣ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಳ್ಳಾರಿ: ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್‌ಪಿ ಸಿದ್ದರಾಜು ಅವರ ನೇತೃತ್ವದಲ್ಲಿ ದಾಳಿ…

ಮಕ್ಕಳಿಗೆ ‘ಜೈ ಶ್ರೀರಾಮ್’ ಎಂದು ಜಪಿಸುವಂತೆ ಒತ್ತಾಯ: ನಿರಾಕರಿಸಿದಾಗ ಅವರಿಗೆ ಚಪ್ಪಲಿಯಲ್ಲಿ ಹೊಡೆದ ಯುವಕ

ಮಧ್ಯಪ್ರದೇಶ: ಮಧ್ಯಪ್ರದೇಶದ ರತ್ನಂನಲ್ಲಿ ಮೂವರು ಮಕ್ಕಳ ಮೇಲೆ ಒಬ್ಬ ಯುವಕ “ಜೈ ಶ್ರೀರಾಮ್” ಎಂದು ಕೂಗುವಂತೆ ಒತ್ತಾಯಿಸಿದ್ದು, ಹಲ್ಲೆ ನಡೆಸಿರುವ ವೀಡಿಯೋ…

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ: ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಗೆ ಯೋಜನೆ

ನವದೆಹಲಿ: ರಾಜ್ಯದಲ್ಲಿ ಮೂಂದೆ ಬರಲಿರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವ ನಿಟ್ಟಿನಲ್ಲಿ, ಯುವ…

ಡೆಂಝೋ, ಪೋರ್ಟರ್‌ ಆ್ಯಪ್ ಗಳ ಮೂಲಕ ಡ್ರಗ್ಸ್‌ ಪೂರೈಕೆ – ಬೆಂಗಳೂರಿನ ಟೆಕ್ಕಿ ಸೇರಿ ಇಬ್ಬರ ಬಂಧನ

ಬೆಂಗಳೂರು :  ಉಪಯುಕ್ತ ಸಾಮಗ್ರಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಆ್ಯಪ್ ಡಂಝೋ ಹಾಗೂ ಸರಕು – ಗೃಹೋಪಯೋಗಿ ವಸ್ತುಗಳ ಸಾಗಾಣಿಕೆಯ ಪೋರ್ಟರ್…