ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಕ್ರಮ ಕೈಗೊಳ್ಳಲು, ಮಂಗಳೂರು ನಗರದಿಂದ ವರ್ಗಾವಣೆಗೊಳಿಸಲು ಕೋರಿ ಸಿಪಿಐಎಂ ಮನವಿ

ಮಂಗಳೂರು: ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವಿರುದ್ಧ ಕ್ರಮ ಕೈಗೊಳ್ಳಲು, ಮಂಗಳೂರು ನಗರದಿಂದ ವರ್ಗಾವಣೆಗೊಳಿಸಲು ಕೋರಿ ಸಿಪಿಐಎಂ ಮನವಿ ಮಾಡುತ್ತದೆ…

ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿ ಮಾಡದ ಕಾರಣಕ್ಕಾಗಿ ಗರ್ಭಿಣಿಯನ್ನು ಮನೆಯಿಂದ ಹೊರ ನೂಕಿ ಕ್ರೌರ್ಯ ಮೆರೆದ ಫೈನಾನ್ಸ್  ಸಿಬ್ಬಂದಿ

ಹುಬ್ಬಳ್ಳಿ: ಮೈಕ್ರೋ ಫೈನಾನ್ಸ್  ಸಿಬ್ಬಂದಿ ಸಾಲ ಮರುಪಾವತಿ ಮಾಡದ ಕಾರಣಕ್ಕಾಗಿ  ವ್ಯಕ್ತಿಗೆ ಕಿರುಕುಳ ನೀಡಿದ್ದು, ಗರ್ಭಿಣಿಯನ್ನು ಮನೆಯಿಂದ ಹೊರಹಾಕಿರುವಂತಹ ಘಟನೆ ಹುಬ್ಬಳ್ಳಿ…

ಪ್ರಜಾಸತ್ತಾತ್ಮಕವಾಗಿ ಪ್ರತಿಭಟನೆ ನಡೆಸಿದರೆ ಅದನ್ನು ಹತ್ತಿಕ್ಕುವ ಕೆಲಸ ಮಾಡುತ್ತಿರಾ?: ಸುಂದರಮಾಸ್ತರ್

ಮಂಗಳೂರು: ಸಂವಿಧಾನ ವಿರೋಧಿಸಿ ಹೇಳಿಕೆ ನೀಡಿದ ಉಡುಪಿ ಪೇಜಾವರ ಮಠದ ಸ್ವಾಮೀಜಿರವರ ಮೇಲೆ ಸ್ವಯಂ ಪ್ರೇರಿತ ದೂರನ್ನು ನಗರದ ಪೋಲಿಸ್ ಕಮೀಷನರ್…

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ

ಮೈಸೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ. ಸಂಜೆಯೊಳಗೆ ಹಣ…

ಬಾಣಂತಿಯರ ಸರಣಿ ಸಾವಿಗೆ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್ ಕಾರಣ: ಲೋಕಾಯುಕ್ತ ಔಷಧಿ ಉಗ್ರಾಣದ ಮೇಲೆ ದಿಢೀರ್ ದಾಳಿ

ಬೆಳಗಾವಿ: ಬಿಮ್ ಆಸ್ಪತ್ರೆಯಲ್ಲಿ  ಬಾಣಂತಿಯರ ಸರಣಿ ಸಾವಿಗೆ ಆರ್‌ಎಲ್‌ಎಸ್‌ ಐವಿ ಗ್ಲುಕೋಸ್ ಕಾರಣ ಎಂಬ ವರದಿ ಬಂದಿದೆ, ಇದರ ಬೆನ್ನಲ್ಲೇ ಲೋಕಾಯುಕ್ತ…

ಅಂತಿಮ ಬಿ.ಎ ಪರೀಕ್ಷೆ| ಕಾಲೇಜಿನ ಎಲ್ಲಾ 103 ವಿದ್ಯಾರ್ಥಿಗಳು ಫೇಲ್: ಕಾಲೇಜಿನ ಎಡವಟ್ಟಿಂದ ತಪ್ಪು ಫಲಿತಾಂಶ

ಹೊಸಪೇಟೆ: ಹೊಸಪೇಟೆಯ ಶಂಕರ ಆನಂದ್ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಜೆಕ್ಟ್ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸದ ಕಾರಣ ಕಾಲೇಜಿನ ಎಲ್ಲಾ…

ಪ್ರತೀ ಹತ್ತು ನಿಮಿಷಕ್ಕೆ ಒಬ್ಬ ಮಹಿಳೆ ಸಂಬಂಧಿಕರಿಂದಲೋ ಇಲ್ಲವೇ  ಸಂಗಾತಿಯಿಂದಲೋ ಹತ್ಯೆ: ವಿಶ್ವಸಂಸ್ಥೆಯ ಆಘಾತಕಾರಿ ವರದಿ

ನವದೆಹಲಿ : ಪ್ರತೀ ಹತ್ತು ನಿಮಿಷದಲ್ಲಿ ಒಬ್ಬ ಮಹಿಳೆ ಅಥವಾ ಯುವತಿ ತನ್ನ ಸಂಬಂಧಿಕರಿಂದಲೋ ಇಲ್ಲವೇ  ಸಂಗಾತಿಯಿಂದಲೋ ಹತ್ಯೆಗೆ ಹೀಡಾಗುತ್ತಿದ್ದಾರೆ ಎಂದು …

ಉತ್ತಮ ಕೆಲಸ ಮತ್ತು ಕಾರಾಗೃಹದಲ್ಲಿ ಉತ್ತಮ ನಡವಳಿಕೆ ಪರಿಗಣಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕೈದಿಗಳ ಬಿಡುಗಡೆ

ಕಲಬುರಗಿ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದವರನ್ನು, ಅವರ ಉತ್ತಮ ಕೆಲಸ ಮತ್ತು ಜೈಲಿನಲ್ಲಿ ಉತ್ತಮ ನಡವಳಿಕೆ ಪರಿಗಣಿಸಿ  6 ಜನ…

ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಬೆಂಗಳೂರು: ಸುರತ್ಕಲ್ -ನಂತೂರ್ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ನಂತೂರು ಮೆಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ಸುರತ್ಕಲ್ ಟೋಲ್…

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಸುರಕ್ಷತೆ ಖಾತ್ರಿಗೊಳ್ಳಬೇಕು, ವಿಭಜಕ ರಾಜಕೀಯವು ಬಾಂಗ್ಲಾದೇಶಕ್ಕೂ ಮತ್ತು ಭಾರತಕ್ಕೂ ಹಾನಿಕಾರಕ-ಸಿಪಿಐ(ಎಂ) ಪೊಲಿಟ್‍ಬ್ಯುರೊ

ದೆಹಲಿ: ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಪರಿಸ್ಥಿತಿಯು ಈಗಲೂ ಆತಂಕವನ್ನು ಉಂಟುಮಾಡುತ್ತಿದೆ. ಅವರ ಸುರಕ್ಷತೆ ಮತ್ತು ಭದ್ರತೆಗೆ ಧಕ್ಕೆ ತರುವ…

ಧಾರ್ಮಿಕ ಸ್ಥಳಗಳ ಬಗ್ಗೆ ಕಾನೂನು ವಿವಾದಗಳನ್ನು ನಿಲ್ಲಿಸಲು ಸುಪ್ರಂ ಕೋರ್ಟ್ ಮಧ್ಯಪ್ರವೇಶಿಸಬೇಕು: ಸಿಪಿಐ(ಎಂ)

ದೆಹಲಿ: ಅಜ್ಮೀರ್ ಷರೀಫ್ ದರ್ಗಾದ ಕೆಳಗೆ ದೇವಾಲಯವಿದೆಯೇ ಎಂದು ಖಚಿತಪಡಿಸಿಕೊಳ್ಳಲು ಅದರ ಸಮೀಕ್ಷೆಯನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸಲು ರಾಜಸ್ಥಾನದ ಅಜ್ಮೀರ್‌ನಲ್ಲಿರುವ…

ಧಾರವಾಡ | ಢಾಬಾದಲ್ಲಿ ಕಾರ್ಮಿಕನ ಕಾಲಿಗೆ ಸರಪಳಿ ಕಟ್ಟಿರುವ ಆರೋಪ

ಧಾರವಾಡ: ಅಡುಗೆ ಕಾರ್ಮಿಕನ ಕಾಲಿಗೆ ಚೈನಿಂದ ಕಟ್ಟಿರುವಂತಹ ಘಟನೆ ಧಾರವಾಡ ಬೆಳಗಾವಿ ರಸ್ತೆಯಲ್ಲಿರುವ ಢಾಬಾವೊಂದರಲ್ಲಿ ನಡೆದಿದ್ದು, ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು…

ದಾವಣಗೆರೆ ಜಿಲ್ಲಾಸ್ಪತ್ರೆ: 135 ನವಜಾತ ಶಿಶುಗಳು, 28 ಗರ್ಭಿಣಿಯರ ಸಾವು

ದಾವಣಗೆರೆ: ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಕಳೆದ 7 ತಿಂಗಳಲ್ಲಿ 135 ನವಜಾತ ಶಿಶುಗಳು, 28 ಗರ್ಭಿಣಿಯರು ಸಾವನ್ನಪ್ಪಿರುವ ಘಟನೆ ಜನರಲ್ಲಿ ಆತಂಕ ಸೃಷ್ಟಿಮಾಡಿದೆ.…

ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ಬಾಣಂತಿಯರ ಸಾವು ಮತ್ತು VIMMS ನಲ್ಲಿ ಮತ್ತೊಂದು ಗರ್ಭಿಣಿಯ ಸಾವು ಬಗ್ಗೆ ತನಿಖೆ ನಡೆಸಲು ಅಗ್ರಹ

ಬಳ್ಳರಿ: ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಯ ನಂತರ ಬಾಣಂತಿಯರ ಸಾವು ಮತ್ತು VIMMS ನಲ್ಲಿ ಮತ್ತೊಂದು ಗರ್ಭಿಣಿಯ ಸಾವು ಬಗ್ಗೆ ತನಿಖೆ ನಡೆಸಲು ಅಖಿಳ…

‘ಸಿದ್ದರಾಮಯ್ಯ ಸಿಎಂ ಆಗಿ 5 ವರ್ಷ ಇರ್ತಾರೋ ಇಲ್ವೋ ಗೊತ್ತಿಲ್ಲ’ – ಸಿಎಂ ಸಲಹೆಗಾರರಿಂದಲೇ ಹೇಳಿಕೆ

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಐದು ವರ್ಷ ಇರ್ತಾರೋ ಇರಲ್ವೋ ಗೊತ್ತಿಲ್ಲ ಎಂದು ಸ್ವತಃ ಸಿಎಂ ಸಲಹೆಗಾರ, ಶಾಸಕ ಬಿಆರ್ ಪಾಟೀಲ್ ಹೇಳಿಕೆ…

ವಿಜಯಪುರ: ಎಸ್‌ಎಸ್ಎಲ್ಸಿ ಓದುತ್ತಿರುವ ಬಾಲಕಿಯರಿಬ್ಬರಿಗೆ ಬಲವಂತವಾಗಿ ತಾಳಿ ಕಟ್ಟಿದ ಯುವಕರು

ವಿಜಯಪುರ: ಎಸ್‌ಎಸ್ಎಲ್ಸಿ ಓದುತ್ತಿರುವ ಬಾಲಕಿಯರಿಬ್ಬರಿಗೆ ಇಬ್ಬರು ಯುವಕರು ಬಲವಂತವಾಗಿ ತಾಳಿ ಕಟ್ಟಿ ವಿಡಿಯೋ ವೈರಲ್ ಮಾಡಿದ 2 ಪ್ರಕರಣಗಳು ವಿಜಯಪುರ ಜಿಲ್ಲೆಯ…

ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ: ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಿ ಹಿಂಸಾಚಾರ

ಜಲೌನ್‌:  ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಆಕೆ ಗುಪ್ತಾಂಗದಲ್ಲಿ ಕೋಲು ಮತ್ತು ಮೆಣಸಿನ ಪುಡಿಯನ್ನು ಹಾಕಿ ಹಿಂಸಾಚಾರ ನಡೆಸಿರುವಂತಹ ಕೃತ್ಯ …

ಸಾಮಾಜಿಕ ಜಾಲತಾಣಗಳಲ್ಲಿ ಆರ್‌ಸಿಬಿಯಿಂದ ಹಿಂದಿ ಪುಟ: ಕರವೇ ಅಧ್ಯಕ್ಷ ನಾರಾಯಣಗೌಡ ಆಕ್ರೋಶ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಕ್ರಿಕೆಟ್ ಫ್ರಾಂಚೈಸಿ ಸಾಮಾಜಿಕ ಜಾಲತಾಣಗಳಲ್ಲಿ ಹಿಂದಿಯಲ್ಲಿ ಪುಟವನ್ನು ತೆರೆದಿರುವುದಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.…

ಮಧ್ಯಪ್ರದೇಶ: ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

ಮೌಗಂಜ್ : ಚಲಿಸುತ್ತಿದ್ದ ಆಂಬ್ಯುಲೆನ್ಸ್​ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಮೌಗಂಜ್​ ಜಿಲ್ಲೆಯಲ್ಲಿ ನಡೆದಿದೆ. 16 ವರ್ಷದ…

ಕೊಡಗು | ಪ್ರವಾಸಿಗರ ಮೇಲೆ ಹಲ್ಲೆ! ಬಿಜೆಪಿ ಮುಖಂಡನ ಅಬ್ಬರಕ್ಕೆ ತತ್ತರಿಸಿದ ಪ್ರವಾಸಿ ಕುಟುಂಬ

ಕೊಡಗು: ಪ್ರವಾಸಕ್ಕೆಂದು ಬೆಂಗಳೂರಿನಿಂದ ಕೊಡಗಿಗೆ ಹೋಗಿದ್ದ ಕುಟುಂಬವೊಂದರ ಮೇಲೆ ಪ್ರಭಾವಿ ಬಿಜೆಪಿ ನಾಯಕ ಮತ್ತು ಮಾಜಿ ಶಾಸಕ ಕೆ.ಜಿ.ಬೋಪಯ್ಯ ನವರ ಪರಮಾಪ್ತ…