ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷ ಅಧಿಕಾರಿಗಳು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ…
ವಿದ್ಯಮಾನ
ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸಿದೆ: ಓಮರ್ ಅಬ್ದುಲ್ಲಾ
ನವದೆಹಲಿ: “2019 ರಲ್ಲಿ ರಾಜ್ಯದಿಂದ ಆರ್ಟಿಕಲ್ 370 ರದ್ದತಿಯ ನಂತರ ಪ್ರತ್ಯೇಕತಾವಾದಿ ಚಟುವಟಿಕೆಗಳು ಗಣನೀಯವಾಗಿ ಕಡಿಮೆಯಾಗಿವೆ” ಎಂದು ನ್ಯೂಸ್ 18 ವಾಹಿನಿ…
ಹೊಸ ರೀತಿಯ ವೈರಸ್| 2 ದಿನದಲ್ಲೇ 50ಕ್ಕೂ ಹೆಚ್ಚು ಮಂದಿ ಬಲಿ!
ಪಶ್ಚಿಮ ಕಾಂಗೋ: ಜಗತ್ತು ಈಗಾಗಲೇ ಕೊರೊನಾ ಸೇರಿದಂತೆ ಹಲವು ಸಾಂಕ್ರಾಮಿಕ ರೋಗಗಳ ಭೀತಿಯನ್ನು ಕಂಡಿದೆ. ಆದರೆ ಇದೀಗ ಪಶ್ಚಿಮ ಕಾಂಗೋದಲ್ಲಿ ಹೊಸ…
ತೆಲಂಗಾಣ| ಸುರಂಗದ ಮೇಲ್ಛಾವಣಿ ಕುಸಿತ: ಕಾರ್ಮಿಕರನ್ನು ರಕ್ಷಿಸಲು ಕಾರ್ಯ ಮುಂದುವರಿಕೆ
ತೆಲಂಗಾಣ: ನಾಗರದ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ದಿನವೂ…
ರಾಜ್ಯದ 9 ವಿಶ್ವವಿದ್ಯಾನಿಲಯ ಮುಚ್ಚುವುದು ಸುಲಭದ ಕೆಲಸವಲ್ಲ: ಅಶ್ವಥ್ ನಾರಾಯಣ್
ಬೆಂಗಳೂರು: ರಾಜ್ಯದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ಸರ್ಕಾರದ ನಿರ್ಧಾರ ಅಷ್ಟು ಸುಲಭವಲ್ಲ ಎಂದು ಮಾಜಿ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಕಲಬುರಗಿ | ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಬಂಧಿಸಿ – ಡಿವೈಎಫ್‌ಐ ಆಗ್ರಹ
ಕಲಬುರಗಿ: ಗುರಮಿಟಕಲ್ ತಾಲೂಕಿನ ಇಬ್ಬರು ಯುವತಿಯರ ಮೇಲೆ ಫೆ.12 ರಂದು ನಡೆದಿದ್ದ ಸಂಶಯಾಸ್ಪದ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು…
ಹುಬ್ಬಳ್ಳಿ | ಗ್ರಾಹಕರಿಗೆ ಬಟ್ಟೆ ತೋರಿಸುವಾಗ ಹೃದಯಾಘಾತ – ಸಿಬ್ಬಂದಿ ಸಾವು
ಹುಬ್ಬಳ್ಳಿ : ಹುಬ್ಬಳ್ಳಿಯ ಕಂಚಗಾರ ಗಲ್ಲಿಯಲ್ಲಿ ಗ್ರಾಹಕರಿಗೆ ಬಟ್ಟೆ ತೋರಿಸುವಾಗಲೇ ಕುಸಿದು ಬಿದ್ದು ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದನ್ನು ಓದಿ:…
ಪೊಲೀಸ್ ಠಾಣೆಯಿಂದ ಕೇವಲ 100 ಮೀಟರ್ ದೂರದಲ್ಲಿ ನಿಲ್ಲಿಸಿದ್ದ ಬಸ್ಸಿನೊಳಗೆ ಪುಣೆಯ ಮಹಿಳೆ ಮೇಲೆ ಅತ್ಯಾಚಾರ
ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆದಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ…
ರಾಹುಲ್ ಗೆ ಅವಮಾನಿಸಿದ್ದ ಜಗ್ಗಿ ವಾಸುದೇವ್, ಅಮಿತ್ ಶಾ ಜೊತೆ ವೇದಿಕೆ ಹಂಚಿಕೆ; ಇದೆಲ್ಲಾ ಸರಿ ಅಲ್ಲ, ಡಿಕೆಶಿಗೆ ಹೈಕಮಾಂಡ್ ವಾರ್ನಿಂಗ್
ಬೆಂಗಳೂರು: ಕೊಯಮತ್ತೂರಿನ ಇಶಾ ಫೌಂಡೇಶನ್‌ನಲ್ಲಿ ನಡೆಯುತ್ತಿರುವ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್ ವೇದಿಕೆ…
ಟೆಸ್ಲಾ: ಭಾರತದಲ್ಲಿ ನೇಮಕಾತಿ ಆರಂಭ; ಇವಿ ಕಾರು ಮಾರುಕಟ್ಟೆಗೆ ಎಂಟ್ರಿ!
ನವದೆಹಲಿ: ಬಹು ನಿರೀಕ್ಷಿತ ಅಮೆರಿಕದ ಎಲೆಕ್ಟ್ರಿಕ್ ವಾಹನ(ಇವಿ) ದೈತ್ಯ ಟೆಸ್ಲಾ ಭಾರತದಲ್ಲಿ ನೇಮಕಾತಿ ಆರಂಭಿಸಿದ್ದು, ದೇಶದ ಕಾರು ಮಾರುಕಟ್ಟೆಗೆ ಪ್ರವೇಶಿಸುವತ್ತ ಮಹತ್ವದ ಹೆಜ್ಜೆ…
ಅಮೆರಿಕ | ಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾ ದುರಂತ; ಒಂದೇ ರನ್ ವೇ ನಲ್ಲಿ ಎರಡೆರಡು ವಿಮಾನ
ಚಿಕಾಗೋ: ಅಮೆರಿಕದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ಮಹಾ ವಿಮಾನ ದುರಂತ ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಪ್ರಯಾಣಿಕ ವಿಮಾನದ ಪೈಲಟ್ ಸಮಯ ಪ್ರಜ್ಞೆಗೆ ಎಲ್ಲರೂ ಸೆಲ್ಯೂಟ್…
ಅಪ್ಪು ಅಭಿಮಾನಿಗಳಿಗೆ ಗುಡ್ ನ್ಯೂಸ್: 50ನೇ ಹುಟ್ಟುಹಬ್ಬಕ್ಕೆ ‘ಅಪ್ಪು’ ರೀ- ರೀಲಿಸ್!
ಬೆಂಗಳೂರು: ದಿವಂಗ ಡಾ. ಪುನೀತ್ ರಾಜ್ ಕುಮಾರ್ ಅವರ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಅವರ ಹುಟ್ಟುಹಬ್ಬವಾದ ಮಾರ್ಚ್ 14ಕ್ಕೆ ಅವರ…
2026 ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ: ಸಿಬಿಎಸ್‌ಇ
ನವದೆಹಲಿ: 2026ರಿಂದ ವರ್ಷಕ್ಕೆ 2 ಬಾರಿ 10ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ಮುಂದಾಗಿದೆ. ಸಿಬಿಎಸ್‌ಇ…
ಬೆಂಗಳೂರು: ಫೆಬ್ರವರಿ 27ರಿಂದ ವಿಧಾನಸೌಧದಲ್ಲಿ ಪುಸ್ತಕ ಮೇಳ
ಬೆಂಗಳೂರು: ಫೆಬ್ರವರಿ 27 ರಿಂದ ಮಾರ್ಚ್ 2 ರವರೆಗೆ ನಾಲ್ಕು ದಿನಗಳ ಕಾಲ ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು ಆಯೋಜನೆ ಮಾಡಲಾಗಿದ್ದು,…
ಒಂದೂವರೆ ವರ್ಷದ ನಂತರ ಎಸ್‌ಪಿ ನಾಯಕ ಅಬ್ದುಲ್ಲಾ ಅಜಂ ಖಾನ್ ಜೈಲಿನಿಂದ ಬಿಡುಗಡೆ
ಲಖನೌ: ಸಮಾಜವಾದಿ ಪಕ್ಷದ ನಾಯಕ ಅಬ್ದುಲ್ಲಾ ಅಜಂ ಖಾನ್ ಅವರು 17 ತಿಂಗಳ ನಂತರ ಮಂಗಳವಾರ ಉತ್ತರ ಪ್ರದೇಶದ ಹಾರ್ದೋಯ್ ಜೈಲಿನಿಂದ…
ದೇಶದ ಕ್ರೀಡಾ ಸಂಸ್ಥೆಗಳು ಆಳುವವರ ಕೈಗೊಂಬೆಯಾಗಿದೆ: ಸಂತೋಷ್ ಬಜಾಲ್
ಉಳ್ಳಾಲ: ಡಿವೈಎಫ್ಐ ಉಳ್ಳಾಲ ತಾಲೂಕು ಸಮಿತಿ ನೇತೃತ್ವದಲ್ಲಿ ಸಾಂಗತ್ಯ ಬಳಗ ಭಗತ್ ಸಿಂಗ್ ಟ್ರೋಫಿ-2025 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಕೂಟ ಉಳ್ಳಾಲ…
ಕೊಪ್ಪಳ| ಜಾತ್ರೆ ದೇಣಿಗೆಯಿಂದ ಸರ್ಕಾರಿ ಶಾಲೆಯಲ್ಲಿ 3 ಕೊಠಡಿ ನಿರ್ಮಾಣ
ಕೊಪ್ಪಳ: ಜನರು ಜಾತ್ರೆ, ಪರಿಷೆಗಳಿಗಾಗಿ ದೇಣಿಗೆ ಕೊಡುತ್ತಾರೆ. ಜನರು ಕೊಟ್ಟ ದೇಣಿಗೆ ಹಣ, ಭಕ್ತಿಯ ಕಾಣಿಕೆಗಳನ್ನು ಬಳಕೆ ಮಾಡಿಕೊಂಡು ಜಾತ್ರೆ, ಪರಿಷೆ…
ಬಜೆಟ್ ನಲ್ಲಿ ಶಿಕ್ಷಣಕ್ಕಾಗಿ ಹೆಚ್ಚಿನ ಹಣ ಮೀಸಲಿಡಿ – ವಿದ್ಯಾರ್ಥಿಗಳ ಆಗ್ರಹ
ವಿಜಯನಗರ: ರಾಜ್ಯ ಬಜೆಟ್ ನಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ 30% ಮೀಸಲಿಡಬೇಕು ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಶೈಕ್ಷಣಿಕ ಬೇಡಿಕೆಗಳನ್ನು ಈಡೇರಿಸುವಂತೆ…
ಸಿಎಜಿ ವರದಿ ಮಂಡಿಸುವ ವೇಳೆ ಪ್ರತಿಭಟನೆ; ಅತಿಶಿ ಸೇರಿ 12 ಎಎಪಿ ಶಾಕಕರು ಅಮಾನತು
ನವದೆಹಲಿ: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕಿ ಅತಿಶಿ ಸೇರಿದಂತೆ ಕನಿಷ್ಠ 12 ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕರನ್ನು ಈಗ…
ಜನಪರ ಉತ್ಸವದ ಹೆಸರಲ್ಲಿ ದಲಿತರ ಹಣ ಬೇಕಾಬಿಟ್ಟಿ ಖರ್ಚು ಖಂಡಿಸಿ ವೇದಿಕೆ ಮುಂಭಾಗ ಮೌನ ಪ್ರತಿಭಟನೆ
ಕೋಲಾರ: ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆಯಡಿ (ಎಸ್‌ಸಿಎಸ್ಪಿ) ಹಣವನ್ನು ರಾಜ್ಯ ಮಟ್ಟದ ಜನಪರ ಉತ್ಸವದ ಹೆಸರಿನಲ್ಲಿ…