ರಾಮ ಮಂದಿರ ದೇಣಿಗೆ ದುರ್ಬಳಕೆ ಪ್ರಕರಣ: SBI ಮುನ್ನೆಚ್ಚರಿಕೆ ವರದಿ ಬಹಿರಂಗ

ಅಯೋಧ್ಯಾ: ಅಯೋಧ್ಯೆಯ ರಾಮ ಮಂದಿರದಲ್ಲಿ ಭಕ್ತರ ದೇಣಿಗೆ ಹಣದ ದುರುಪಯೋಗ ಆರೋಪದ ತನಿಖೆಗೆ ಇದೀಗ ಹೊಸ ತಿರುವು ಸಿಕ್ಕಿದೆ. ಈ ಪ್ರಕರಣ…

ವೈರಲ್ ಆಡಿಯೋದಿಂದ ಬಿಜೆಪಿಯಲ್ಲಿ ಸಂಚಲನ; ವಿಜಯೇಂದ್ರ ನಾಯಕತ್ವಕ್ಕೆ ಸವಾಲು!

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬಳಿಕ ರಾಜ್ಯ ಬಿಜೆಪಿಯಲ್ಲಿ ಒಳರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ‘ಸಡನ್ ಆಪರೇಷನ್’ ಕುರಿತು…

SIR ಕುರಿತು ಇಸಿಐಗೆ ಪ್ರಶ್ನೆಗಳು: ಇನ್ನೂ ಪ್ರತಿಕ್ರಿಯೆ ಇಲ್ಲ ಎಂದ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜ್ಯ ಸಚಿವ ಸಂಪುಟದ ಆಕ್ಷೇಪಗಳನ್ನು ಕಳೆದ ವಾರವೇ ಭಾರತ ಚುನಾವಣಾ…

ಕರಾವಳಿಯಲ್ಲಿ ಭಾರೀ ಮಳೆ ಎಚ್ಚರಿಕೆ: ಜೂನ್ 30ರಿಂದ ಜುಲೈ 6ರವರೆಗೆ ಆರೆಂಜ್ ಅಲರ್ಟ್

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ, ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ,…

ಮತದಾರರ ಪಟ್ಟಿ ಪರಿಷ್ಕರಣೆ ಆರಂಭ: ಸಿಎಂ ಶಿವಕುಮಾರ್ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ ಎನ್ಯುಮರೇಶನ್ ಫಾರಂ ಭರ್ತಿ ಮಾಡುವ…

ವಿಚಾರಣೆ ನೆಪದಲ್ಲಿ ಅಪ್ರಾಪ್ತ ಬಾಲಕರ ಮೇಲೆ ದೌರ್ಜನ್ಯ: ಬೆಂಗಳೂರು ಪಿಎಸ್‌ಐ ಬಂಧನ

ಬೆಂಗಳೂರು: ನಗರದಲ್ಲಿ ಅಪ್ರಾಪ್ತ ಬಾಲಕರ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ ನಡೆಸಿದ ಆರೋಪದ ಮೇಲೆ ಪೊಲೀಸ್ ಉಪನಿರೀಕ್ಷಕನನ್ನು ಜೂನ್‌ 29ರ…

ಮನೆ ಬಾಗಿಲಿಗೆ ಮತದಾರ ಪಟ್ಟಿ ಪರಿಶೀಲನೆ: ಕರ್ನಾಟಕದಲ್ಲಿ SIR ಆರಂಭ

ಬೆಂಗಳೂರು: ಭಾರತ ಚುನಾವಣಾ ಆಯೋಗ (ECI) ಕರ್ನಾಟಕದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯವನ್ನು ಜೂನ್‌ 30ರಿಂದ ಆರಂಭಿಸುತ್ತಿದ್ದು,…

‘ಒನ್ ನೇಷನ್, ಒನ್ ಎಲೆಕ್ಷನ್’ ವರದಿ ಮುಂಗಾರು ಅಧಿವೇಶನದಲ್ಲಿ ವಿಳಂಬ ಸಾಧ್ಯತೆ

ನವದೆಹಲಿ: ಲೋಕಸಭೆ ಹಾಗೂ ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಪ್ರಸ್ತಾವನೆ ಪರಿಶೀಲಿಸುತ್ತಿರುವ ಸಂಯುಕ್ತ ಸಂಸದೀಯ ಸಮಿತಿ (JPC) ಮುಂಗಾರು ಅಧಿವೇಶನದೊಳಗೆ…

ಅರುಣಾಚಲದಲ್ಲಿ ಚೀನಾ ಅತಿಕ್ರಮಣ ವರದಿಗಳು ಸುಳ್ಳು: ಭಾರತೀಯ ಸೇನೆಯ ಸ್ಪಷ್ಟನೆ

ಅರುಣಾಚಲ ಪ್ರದೇಶ: ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ಪಡೆಗಳು ಭಾರತದ ಭೂಭಾಗವನ್ನು ಅತಿಕ್ರಮಿಸಿವೆ ಎಂಬ ಮಾಧ್ಯಮ ವರದಿಗಳನ್ನು ಭಾರತೀಯ ಸೇನೆ…

ಮಹಾರಾಷ್ಟ್ರ ಸಾಲಮನ್ನಾ ಯೋಜನೆಗೆ ಗೊಂದಲ: ಷರತ್ತುಗಳಿಂದ ರೈತರು ಕಂಗಾಲು

ಮುಂಬೈ: ಮಹಾರಾಷ್ಟ್ರ ಸರ್ಕಾರ ಘೋಷಿಸಿರುವ ಹೊಸ ಕೃಷಿ ಸಾಲಮನ್ನಾ ಯೋಜನೆ — ‘ಪುನ್ಯಶ್ಲೋಕ್ ಅಹಿಲ್ಯಾದೇವಿ ಹೋಲ್ಕರ್ ಶೇತ್ಕರಿ ಕರ್ಜಮುಕ್ತಿ ಯೋಜನೆ’ —…

“ಅರ್ಹ ಮತದಾರರನ್ನು ಕೈಬಿಡಲು ಆಯೋಗಕ್ಕೆ ಅಧಿಕಾರವಿಲ್ಲ” – ಎಸ್‌ಐಆರ್ ವಿರುದ್ಧ ಸಿದ್ದರಾಮಯ್ಯ ಕಿಡಿ

ಮೈಸೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆತಂಕ ವ್ಯಕ್ತಪಡಿಸಿದ್ದು, ಅರ್ಹ…

ಬೆಂಗಳೂರು ಸುತ್ತ ಚತುಷ್ಪಥ ರೈಲು ಮಾರ್ಗ: ಮಂಗಳೂರು ಸಂಪರ್ಕಕ್ಕೂ ಕೇಂದ್ರದ ಚಿಂತನೆ

ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ವ್ಯಾಪ್ತಿಯ ಪ್ರಮುಖ ನಗರಗಳಿಗೆ ಚತುಷ್ಪಥ ರೈಲು ಮಾರ್ಗಗಳನ್ನು ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದ್ದು, ಕರಾವಳಿ ಭಾಗದ ಮಂಗಳೂರಿಗೂ…

ದೇಶದಲ್ಲೇ ರಸ್ತೆ ಅಪಘಾತಗಳಲ್ಲಿ ಬೆಂಗಳೂರು ಮೊದಲ ಸ್ಥಾನ; ಕರ್ನಾಟಕ ನಾಲ್ಕನೇ ಸ್ಥಾನದಲ್ಲಿ

ಬೆಂಗಳೂರು: ದೇಶದ ಐಟಿ ರಾಜಧಾನಿ ಎಂದು ಗುರುತಿಸಿಕೊಂಡಿರುವ ಬೆಂಗಳೂರು ರಸ್ತೆ ಅಪಘಾತಗಳ ವಿಚಾರದಲ್ಲಿ ಆತಂಕಕಾರಿ ದಾಖಲೆಯನ್ನೂ ಹೊಂದಿದೆ. ಕೇಂದ್ರ ರಸ್ತೆ ಸಾರಿಗೆ…

ರಾಜ್ಯಸಭೆಗೆ ಮರು ಆಯ್ಕೆಯಾದ ಮಲ್ಲಿಕಾರ್ಜುನ ಖರ್ಗೆ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಮರು ಆಯ್ಕೆಯಾದ ನಂತರ ಜೂನ್‌ 29ರಂದು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.…

ಬಳ್ಳಾರಿ ಜಿಲ್ಲೆಯಲ್ಲಿ ದಾಳಿ: 12ಕ್ಕೂ ಹೆಚ್ಚು ಬಾಲ ಕಾರ್ಮಿಕರ ರಕ್ಷಣೆ

ಬಳ್ಳಾರಿ: ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಬಳ್ಳಾರಿ ಜಿಲ್ಲಾದ್ಯಂತ ನಡೆಸಿದ ಅಚ್ಚರಿ ಪರಿಶೀಲನೆ ಕಾರ್ಯಾಚರಣೆಯಲ್ಲಿ ಕನಿಷ್ಠ…

‘ಜನತಾಪ್ರಜಾಪ್ರಭುತ್ವಕ್ಕಾಗಿ ಬದುಕು’ ಪುಸ್ತಕ ಜೂನ್ 30ರಂದು ಬಿಡುಗಡೆ

ಬೆಂಗಳೂರು : ಕಾರ್ಮಿಕ ಚಳವಳಿಯ ಹಿರಿಯ ನಾಯಕ, ಲೇಖಕ ಹಾಗೂ ಸಿಐಟಿಯು (CITU) ರಾಜ್ಯ ಉಪಾಧ್ಯಕ್ಷ ವಿ.ಜಿ.ಕೆ. ನಾಯರ್ ಅವರ “ಜನತಾಪ್ರಜಾಪ್ರಭುತ್ವಕ್ಕಾಗಿ…

ಅಯೋಧ್ಯಾ ರಾಮ ಮಂದಿರ ದೇಣಿಗೆ ವಿವಾದ: ಯುಪಿಯಲ್ಲಿ ಎಸ್‌ಪಿ-ಬಿಜೆಪಿ ನಡುವಿನ ರಾಜಕೀಯ ಘರ್ಷಣೆ ತೀವ್ರ

ಲಖ್ನೋ: ಅಯೋಧ್ಯಾ ರಾಮ ಮಂದಿರದ ದೇಣಿಗೆ ವಿವಾದವನ್ನು ಕೇಂದ್ರವಾಗಿಟ್ಟುಕೊಂಡು ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಬಿಜೆಪಿ ನೇತೃತ್ವದ ಸರ್ಕಾರದ…

ರಾಜೀನಾಮೆ ಬಳಿಕ ರಿಲೀವಿಂಗ್ ಲೆಟರ್ ವಿಳಂಬ; ರೆಡ್ಡಿಟ್‌ನಲ್ಲಿ ಬೆಂಗಳೂರಿನ ಉದ್ಯೋಗಿಯ ಆರೋಪ ವೈರಲ್

ಬೆಂಗಳೂರು: ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಉದ್ಯೋಗಿಯೊಬ್ಬರು ರಾಜೀನಾಮೆ ನೀಡಿದ ಬಳಿಕವೂ ತಮ್ಮ ರಿಲೀವಿಂಗ್ ಲೆಟರ್ ನೀಡಲು ಸಂಸ್ಥೆಯ ಆಡಳಿತ…

ಬಿಜೆಪಿ ರಾಜ್ಯಗಳ ಕಲ್ಲಿದ್ದಲು ವಿದ್ಯುತ್ ಟೆಂಡರ್‌ಗಳಲ್ಲಿ ಅದಾನಿ ಮೇಲುಗೈ? ತನಿಖಾ ವರದಿಯ ಬಹಿರಂಗ

ನವದೆಹಲಿ: 2024ರಿಂದ ಭಾರತ ಸರ್ಕಾರ ದೀರ್ಘಾವಧಿಯ ಕಲ್ಲಿದ್ದಲು ಆಧಾರಿತ ವಿದ್ಯುತ್ ಖರೀದಿ ಒಪ್ಪಂದಗಳನ್ನು (ಪಿಪಿಎ) ಪುನರಾರಂಭಿಸಿದ ಬಳಿಕ, ಅದಾನಿ ಗುಂಪು ವಿವಿಧ…

ಡಬಲ್ ಡೆಕ್ಕರ್ ಮೆಟ್ರೋ ಯೋಜನೆಗೆ ಟೀಕೆ: ಸಾರ್ವಜನಿಕ ಸಾರಿಗೆಗೆ ಹಿನ್ನಡೆಯ ಆತಂಕ

ಬೆಂಗಳೂರು: ನಗರದಲ್ಲಿ ಪ್ರಸ್ತಾಪಿಸಿರುವ ಡಬಲ್ ಡೆಕ್ಕರ್ ಮೆಟ್ರೋ ಮಾರ್ಗಗಳು, ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವ ಬದಲು ಖಾಸಗಿ ವಾಹನ ಬಳಕೆಯನ್ನು ಉತ್ತೇಜಿಸುವ…