ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು ತನ್ನ ಸುಪರ್ದಿಗೆ ಪಡೆದ ರಾಜ್ಯ ಸರ್ಕಾರ

ಕಲಬುರಗಿ:  ಸಿಎಂ ಸಿದ್ದರಾಮಯ್ಯ  ನೇತೃತ್ವದಲ್ಲಿ ರಾಜ್ಯ ಸರ್ಕಾರ ವಿಶ್ವವಿದ್ಯಾನಿಲಯದ ಉಪ ಕುಲಪತಿ ನೇಮಕದ ನಿರ್ಧಾರವನ್ನು  ಸುಪರ್ದಿಗೆ ಪಡೆಯುವ ಬಗ್ಗೆ ಕಲಬುರಗಿಯಲ್ಲಿ ನಡೆದ…

ತುಮಕೂರು: ಕಾರ್ಯಕರ್ತನ ಕೆನ್ನೆಗೆ ಬಾರಿಸಿದ ಮಾಜಿ ಸಚಿವ ಸೊಗಡು ಶಿವಣ್ಣ

ತುಮಕೂರು: ಬಿಜೆಪಿ ಹಿರಿಯ ಮುಖಂಡರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದಂದೇ ಬಿಜೆಪಿ ಕಾರ್ಯಕರ್ತನಿಗೆ ಕಪಾಳಮೋಕ್ಷ  ಮಾಡಿದ ಘಟನೆ ತುಮಕೂರಿನಲ್ಲಿ  ನಡೆದಿದೆ.…

ಡ್ರಗ್ಸ್​ ಸೇವನೆ; ಮಾರಾಟ ಮಾಡುವವರಿಗೆ ಕನಿಷ್ಠ 10 ವರ್ಷ ಜೈಲು‌ ಶಿಕ್ಷೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಡ್ರಗ್ಸ್  ಹಾವಳಿ ಹೆಚ್ಚಾಗಿದ್ದು, ಶೇಕಡಾ 50ರಷ್ಟು ಪ್ರಕರಣಗಳು ದಾಖಲಾಗಿವೆ. ಮಂಗಳೂರಿನಲ್ಲಿ ಶೇ22 ರಷ್ಟು, ಬೇರೆ ಬೇರೆ ಜಿಲ್ಲೆಗಳಲ್ಲಿ‌…

ಖ್ಯಾತ ಹಿರಿಯ ನಟಿ ಎ. ಶಕುಂತಲಾ ಇನ್ನಿಲ್ಲ

ಚೆನ್ನೈ: ಮಂಗಳವಾರ ಸಂಜೆ ಬೆಂಗಳೂರಿನಲ್ಲಿ ಖ್ಯಾತ ಹಿರಿಯ ನಟಿ ಎ. ಶಕುಂತಲಾ ನಿಧನರಾಗಿದ್ದಾರೆ. ಸಿ.ಐ.ಡಿ.ಶಕುಂತಲಾ ಎಂದೇ ಜನಪ್ರಿಯರಾಗಿದ್ದ ನಟಿ ಎ. ಶಕುಂತಲಾ…

ನೈಸ್ ಕಂಪನಿ ದೌರ್ಜನ್ಯ, ಭ್ರಷ್ಟಾಚಾರ ವಿರೋಧಿಸಿ ಭೂ ಸಂತ್ರಸ್ಥ ರೈತರ ಬೃಹತ್ ಸಮಾವೇಶ

ಬೆಂಗಳೂರು:  ನಗರದ ಎಲ್ಲಾ ವ್ಯಾಪ್ತಿಯ ಎಲ್ಲಾ ಅರ್ಹ ಬಗರ್ ಹುಕುಂ ಸಾಗುವಳಿದಾರರಿಗೆ 18 ಕಿಲೋಮೀಟರ್ ಪರಿಮಿತಿ ನಿರ್ಬಂಧ ರದ್ದುಪಡಿಸಿ ಭೂಮಿ ಹಕ್ಕು…

ಪ್ರಧಾನಿಗೆ ಪತ್ರ ಬರೆದ ಬಿಜೆಪಿ ನಾಯಕ ಜವಾಹರ್ ಚಾವ್ಡಾ

ಗುಜರಾತ್: ಬಿಜೆಪಿ ನಾಯಕ, ಮಾಜಿ ಪ್ರವಾಸೋದ್ಯಮ ಸಚಿವ ಜವಾಹರ್ ಚಾವ್ಡಾ ಜುನಾಗಢ ಜಿಲ್ಲಾ ಬಿಜೆಪಿ ಕಚೇರಿಯನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಲಾಗಿದೆ ಎಂದು…

6000 ರಸ್ತೆ ಗುಂಡಿಗಳನ್ನು ಹಗಲು, ರಾತ್ರಿ ಶ್ರಮವಹಿಸಿ ಮುಚ್ಚಿದ ಬಿಬಿಎಂಪಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಖಡಕ್ ಸೂಚನೆ, ಎಚ್ಚರಿಕೆಯ ನಂತ್ರ ಬರೋಬ್ಬರಿ 6000 ರಸ್ತೆ ಗುಂಡಿಗಳನ್ನು ಹಗಲು,…

ಬಿಎಂಟಿಸಿ ಬಸ್‌ಗೆ ವಿಶೇಷ ಚೇತನ ಬಲಿ – ಚಾಲಕ ವಶಕ್ಕೆ

ಬೆಂಗಳೂರು: ಬಿಎಂಟಿಸಿ ಬಸ್‌ ಅಪಘಾತಕ್ಕೆ  ವಿಶೇಷ ಚೇತನ ಬಲಿಯಾಗಿರುವ ಘಟನೆ ನಗರದ ಮೆಜೆಸ್ಟಿಕ್‌ ಬಸ್‌ ನಿಲ್ದಾಣದಲ್ಲಿ ನಡೆದಿದೆ. ಇದನ್ನೂ ಓದಿ: ಹೊರಗುತ್ತಿಗೆ…

ರಸ್ತೆ ಬಿಟ್ಟು ಕೆಳಗೆ ನುಗ್ಗಿದ ಶಾಲಾ ಬಸ್

ವರದಿ : ನಾಗೇಶ್ ತಳವಾರ ಸಿಂದಗಿ: ಪಟ್ಟಣದಲ್ಲಿರುವ ಬಸ್ ಡಿಪೋ ಹತ್ತಿರದ ಹುಡುಕೋ ಕಾಲನಿಯ ಹತ್ತಿರ ಶಾಲಾ ಬಸ್ ವೊಂದು ರಸ್ತೆ…

ಹೊರಗುತ್ತಿಗೆ ನೌಕರರ ಒಕ್ಕೂಟದ ನೂತನ ತಾಲ್ಲೂಕು ಸಮಿತಿಗೆ ಚಾಲನೆ: ಅಧ್ಯಕ್ಷ ಕೆ. ಭರತ್

ಮೂಡಿಗೆರೆ:  ʻಎರಡು ದಶಕಗಳಿಂದ ಕೆಪಿಟಿಸಿಎಲ್ ಹೊರಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂ ನೌಕರರನ್ನಾಗಿ ನೇಮಕ ಮಾಡಲು ಸರ್ಕಾರ ಸೂಚನೆ ನೀಡಿದೆ. ಆದರೆ, ಇದನ್ನು…

ಬೆಂಗಳೂರು : ಪೌರಕಾರ್ಮಿಕರ ಕಪಾಳಕ್ಕೆ ಹೊಡೆದು ಹಲ್ಲೆ, ಜಾತಿ ನಿಂದನೆ

ಬೆಂಗಳೂರು: ಮಹಿಳಾ ಪೌರಕಾರ್ಮಿಕರ  ಕಪಾಳಕ್ಕ ಹೊಡೆದು, ಜಾತಿ ನಿಂದನೆ ಮಾಡಿದ ಘಟನೆಯನ್ನು ಖಂಡಿಸಿ ಸೆ18 ರಂದು ಬಿಬಿಎಂಪಿ ಕಚೇರಿ ಮುಂದೆ ಬಿಬಿಎಂಪಿ…

ಧರ್ಮಸ್ಥಳ ಸಂಘ | ಕೂಟ್ಟೆ ಸಾಲಕ್ಕೆ ಬಡವರಿಂದ 40% ರಷ್ಟು ಬಡ್ಡಿ ವಸೂಲಿ – ಶಾಸಕ ನರೇಂದ್ರ ಸ್ವಾಮಿ ಅರೊಪ

ಮಂಡ್ಯ: ಧರ್ಮಸ್ಥಳ ಸಂಘ ಗ್ರಾಮೀಣ ಭಾಗದಲ್ಲಿ ಸಾಲ ನೀಡಿ ಜನರಿಂದ 40% ಬಡ್ಡಿ ವಸೂಲು ಮಾಡುತ್ತಿದೆ ಎಂದು ಕಾಂಗ್ರೆಸ್ ಶಾಸಕ ನರೇಂದ್ರ…

ಕಲ್ಯಾಣ ಕರ್ನಾಟಕ ಭಾಗದ 46 ವಿಷಯಗಳಿಗೆ ಒಟ್ಟು 11770 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ

ಕಲಬುರಗಿ: ಮಂಗಳವಾರ, 17 ಸೆಪ್ಟೆಂಬರ್‌ ರಂದು, ನಗರದಲ್ಲಿ ಹೈದರಾಬಾದ್‌ ನಿಜಾಮರ ಆಳ್ವಿಕೆಯಿಂದ ವಿಮೋಚನೆ ದೊರೆತ ನೆನಪಿಗಾಗಿ ಆಚರಿಸುವ ‘ಕಲ್ಯಾಣ ಕರ್ನಾಟಕ ಉತ್ಸವ-2024’…

ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನ: ರೂ.1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯಾಗಿ ಕಲಬುರಗಿ ಅಭಿವೃದ್ಧಿ- ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕಲಬುರಗಿ ನಗರವನ್ನು ರೂ. 1,685 ಕೋಟಿ ವೆಚ್ಚದಲ್ಲಿ ಸ್ಮಾರ್ಟ್ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿದರು. ನಗರದ…

‘ಗೃಹ ಲಕ್ಷ್ಮೀ’ ಯೋಜನೆ ಎಂದಿಗೂ ಬಂದ್ ಆಗುವುದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸ್ಪಷ್ಟನೆ

ಕಳೆದೆರಡು ತಿಂಗಳಿಂದ ಬರದಿರುವ ಗೃಹಲಕ್ಷ್ಮಿ ಯೋಜನೆ ಹಣ ಒಂದೇ ಬಾರಿ ಬ್ಯಾಂಕ್ ಖಾತೆಗೆ ಪಾವತಿ ಬೆಂಗಳೂರು: ಪ್ರತಿ ತಿಂಗಳೂ ಮಹಿಳೆಯರಿಗೆ 2…

ನಾಗಮಂಗಲ ಘಟನೆ: ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು – ಗೃಹ ಸಚಿವ ಡಾ. ಜಿ. ಪರಮೇಶ್ವರ

ಕಲಬುರಗಿ: ಎಲ್ಲ ಆಯಾಮಗಳಿಂದ  ನಾಗಮಂಗಲದ ಅಹಿತರ ಘಟನೆಯ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಂಪುಟ…

ದೆಹಲಿ ಮುಖ್ಯಮಂತ್ರಿಯಾಗಿ ಅತಿಶಿ ಆಯ್ಕೆ

ನವದೆಹಲಿ: ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅವರ ನಿವಾಸದಲ್ಲಿ ನಡೆದ ಆಮ್‌ ಆದಿ ಪಕ್ಷದ ಶಾಸಕಾಂಗ ಸಭೆಯಲ್ಲಿ…

ಸುಗ್ರೀವಾಜ್ಞೆ ಮೂಲಕ ಒಳಮೀಸಲಾತಿ ಜಾರಿ ಮಾಡಿ ಹಕ್ಕೊತ್ತಾಯ ಸಭೆ ಆಗ್ರಹ

ಬೆಂಗಳೂರು: ಆಗಸ್ಟ್ 1, 2024 ರಂದು ಸುಪ್ರೀಂ ಕೋರ್ಟ್ ಒಳಮೀಸಲಾತಿ ಜಾರಿ ಮಾಡಲು ಯಾವುದೇ ಸಾಂವಿಧಾನಿಕ ತೊಡಕುಗಳಿಲ್ಲ ಹಾಗೂ ರಾಜ್ಯ ಸರ್ಕಾರಕ್ಕೆ…

ಕೋಲ್ಕತ್ತಾ ಕೊಲೆ ಪ್ರಕರಣದ ಸಾಕ್ಷ್ಯಗಳನ್ನು ತಿರುಚಲಾಗಿದೆ: ಆರ್‌ಜಿ ಕರ್ ಹಿರಿಯ ವೈದ್ಯರಿಂದ ಆರೋಪ

ಕೋಲ್ಕತ್ತಾ: ಕಳೆದ ತಿಂಗಳು ಪ್ರಶಿಕ್ಷಣಾರ್ಥಿ ವೈದ್ಯೆಯೊಬ್ಬರನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿದ್ದ  ಪ್ರಕರಣದಲ್ಲಿ  ಸಾಕ್ಷ್ಯವನ್ನು ತಿರುಚಲಾಗಿದೆ ಎಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು…

ಹುಬ್ಬಳ್ಳಿ | ಫ್ಲೈ ಓವರ್ ಕಾಮಗಾರಿ ಸಮಯದಲ್ಲಿ ಎಎಸ್ಐ ಸಾವು

ಹುಬ್ಬಳ್ಳಿ : ಸರ್ಕಾರಿ ಅಧಿಕಾರಿಯೊಬ್ಬರು ಗುತ್ತಿಗೆದಾರರ ನಿರ್ಲಕ್ಷ್ಯಕ್ಕೆ  ಫ್ಲೈ ಓವರ್ ಕಾಮಗಾರಿಗೆ ಸಾವನ್ನಪ್ಪಿರುವಂತಹ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಸದ್ಯ ಈ ಪ್ರಕರಣವನ್ನು…