ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ; ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಇಂಧನ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರು ದೇಶದಲ್ಲಿ ಚುನಾವಣೆ ಘೋಷಣೆಯಾಗಿರುವ ರಾಜ್ಯಗಳಲ್ಲಿ  ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ…

ರಾಹುಲ್ ಗಾಂಧಿ ನಾಲಿಗೆ ಕತ್ತರಿಸುವವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನೆ ಶಾಸಕ

ಮುಂಬೈ: ಮೀಸಲಾತಿ ರದ್ದುಪಡಿಸುವ ಕುರಿತು ಹೇಳಿಕೆ ನೀಡಿರುವ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ…

ಮಂಗಳೂರಿನ ಕಾಟಿಪಳ್ಳದ ಬದ್ರಿಯಾ ಮಸೀದಿ ಮೇಲೆ ಕಲ್ಲು ತೂರಾಟ!

ಮಂಗಳೂರು: ನಗರದ ಹೊರವಲಯದಲ್ಲಿರುವ ಮಸೀದಿ ಮೇಲಿರುವ ಕಲ್ಲು ತೂರಾಟ ನಡೆಸಿರುವ ಘಟನೆ ಜಿಲ್ಲೆಯ ಸುರತ್ಕಲ್  ಬಳಿಯ ಕಾಟಿಪಳ್ಳ  3ನೇ ಬ್ಲಾಕಿನ ಬದ್ರಿಯಾ…

ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಮಹತ್ವದ ಮಾಹಿತಿ ನೀಡಿದ ಪ್ರಿಯಾಂಕ್‌

ಬೆಂಗಳೂರು: ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

ಈದ್‌ ಮಿಲಾದ್‌ ಹಿನ್ನೆಲೆಯಲ್ಲಿ ನಾಗಮಂಗಲದಲ್ಲಿ ಬಿಗಿ ಪೊಲೀಸ್‌‍ ಬಂದೋಬಸ್ತ್‌

ಬೆಂಗಳೂರು : ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಗಲಭೆ ಉಂಟಾಗಿದ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಈದ್‌ ಮಿಲಾದ್‌ ಅಂಗವಾಗಿ ಬಿಗಿ ಪೊಲೀಸ್‌‍…

ಪ್ರಚೋದನಕಾರಿ ಹೇಳಿಕೆ: ಶರಣ್ ಪಂಪ್‌ವೆಲ್, ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು :  ಈದ್ ಮೀಲಾದ್ ಮೆರವಣಿಗೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಂಘಪರಿವಾರದ ಶರಣ್ ಪಂಪ್‌ವೆಲ್ ಮತ್ತು ಪುನೀತ್…

ವ್ಯಾಪರಸ್ಥರಿಗೆ ತೊಂದರೆ ಕೊಟ್ಟು ಸಿಕ್ಕಿಬಿದ್ದ ನಕಲಿ ಫುಡ್ ಆಫೀಸರ್

ಕೊಪ್ಪಳ: ಹೆಚ್ಚಿನ ವ್ಯಾಪರಸ್ಥರು ಇತ್ತೀಚೆಗೆ ಅನೇಕ ಕಲಬೆರಕ ವಸ್ತುಗಳು, ಆಹಾರ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದಾರೆ. ಅನೇಕ ಕಡೆ ಆಹಾರ ಸುರಕ್ಷತೆ ಮತ್ತು…

ಪ್ರಜಾಪ್ರಭುತ್ವ ದಿನದ ಅಂಗವಾಗಿ 31 ಜಿಲ್ಲೆಗಳಲ್ಲಿ 2500 ಕಿ.ಮೀ ಬೃಹತ್ ಮಾನವ ಸರಪಳಿಗೆ

ಬೆಂಗಳೂರು : ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಇಂದು ರಾಜ್ಯಾದ್ಯಂತ ಬೀದರ್ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳಲ್ಲಿ 2,500 ಕಿ.ಮೀ. ಮಾನವ ಸರಪಳಿಯನ್ನು ನಿರ್ಮಿಸಲಾಗಿದೆ.…

ಒಳಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಒತ್ತಾಯಿಸಿ ಸೆಪ್ಟಂಬರ್‌ 16ರಂದು ಹಕ್ಕೊತ್ತಾಯ ಸಭೆ

ಬೆಂಗಳೂರು: ಒಳಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಒತ್ತಾಯಿಸಿ ಸೆಪ್ಟಂಬರ್‌ 16ರಂದು ಹಕ್ಕೊತ್ತಾಯ ಸಭೆ ನಡೆಯಲಿದೆ ಎಂದು ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ…

ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ಸಿಎಂ ಬಳಿ ನುಗ್ಗಲು ಯತ್ನಿಸಿದ ಯುವಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಏಕಾಏಕಿ ಯುವಕನೋರ್ವ ಸಿಎಂ ಬಳಿ ನುಗ್ಗಲು ಯತ್ನಿಸಿ, ಭದ್ರತಾ ವೈಫಲ್ಯ ನಡೆದಿರುವ ಘಟನೆ ಇಂದು…

ದೇವಾಲಯ ಪ್ರವೇಶಿಸಿದಕ್ಕೆ ದಲಿತ ಯುವಕನನ್ನು ಕಂಬಕ್ಕೆ ಕಟ್ಟಿ ಥಳಿಸಿ, ಸಮುದಾಯಕ್ಕೆ ಬಹಿಷ್ಕಾರ ; 21 ಜನರ ವಿರುದ್ದ ಎಫ್‌ಐಆರ್

ಬಾಗಲಕೋಟೆ: ದೇಗುಲ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಲಿತ ಯುವಕನನ್ನ ಕಂಬಕ್ಕೆ ಕಟ್ಟಿ ಥಳಿಸಿದ್ದಲ್ಲದೆ ದಲಿತರಿಗೆ ಬಹಿಷ್ಕಾರ ಹಾಕಿರುವ ಅಮಾನವೀಯ ಘಟನೆ ಬಾಗಲಕೋಟೆ ಜಿಲ್ಲೆಯಲ್ಲಿ…

ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ: ಐಎಂಡಿ ಸೂಚನೆ

ಬೆಂಗಳೂರು: ಕರ್ನಾಟಕದ ಎಲ್ಲಾ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಮುಂದಿನ ನಾಲ್ಕು ವಾರಗಳಲ್ಲಿ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಅರವಿಂದ್ ಕೇಜ್ರಿವಾಲ್

ನವದೆಹಲಿ: ಜಾಮೀನು ಪಡೆದು ಆರು ತಿಂಗಳ ಬಳಿಕ ಜೈಲಿನಿಂದ ಹೊರನಡೆದ ಎರಡು ದಿನಗಳ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು,…

ಗಣೇಶೋತ್ಸವ ಡಿಜೆಗೆ ಖರ್ಚಾಗುವ ಲಕ್ಷಾಂತರ ರೂಪಾಯಿಗಳನ್ನು ಸಾಮಾಜಿಕ ಕಾರ್ಯಕ್ಕೆ ಬಳಸಿದ ಗೆಳೆಯರ ಬಳಗ

ವರದಿ : ಹುಸೇನ್‌ ಪಾಷಾ, ಕೊಪ್ಪಳ ಕೊಪ್ಪಳ: ಗಣೇಶೋತ್ಸವಕ್ಕೆ ಡಿಜೆ ಇರಲೇಬೇಕು. ಗಣೇಶ ಪ್ರತಿಷ್ಠಾಪನೆ ಮತ್ತು ವಿಸರ್ಜನೆಗೆ ಲಕ್ಷಾಂತರ ರೂಪಾಯಿ ಖರ್ಚಾದರೂ…

ದೇಶದ ಇತರ ಭಾಗಗಳು ಮತ್ತು ವಿದೇಶಗಳಿಗೆ ಪ್ರವಾಸ ಮಾಡುವ ಮೋದಿ ಮಣಿಪುರಕ್ಕೆ ಉದ್ದೇಶ ಪೂರ್ವಕವಾಗಿ ಬೇಟಿ ನೀಡುತ್ತಿಲ್ಲ – ಜೈರಾಮ್ ರಮೇಶ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಣಿಪುರದಲ್ಲಿನ ಪರಿಸ್ಥಿತಿ ವಿಚಾರವಾಗಿ  ಕಾಂಗ್ರೆಸ್ ಶನಿವಾರ ವಾಗ್ದಾಳಿ ನಡೆಸಿದೆ. ದೇಶದ ಇತರ ಭಾಗಗಳು ಮತ್ತು…

ಆಂಧ್ರಕ್ಕೆ ಎಸ್ಕೇಪ್‌ ಆಗುತ್ತಿದ್ದ ಶಾಸಕ ಮುನಿರತ್ನ ಕೋಲಾರದಲ್ಲಿ ಅರೆಸ್ಟ್‌

ಕೋಲಾರ: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಕೋಲಾರದ ಮುಳಬಾಗಿಲು ಬಳಿ ಶಾಸಕರನ್ನು ವಶಕ್ಕೆ…

ಸುರತ್ಕಲ್ ಬೀದಿಬದಿ ವ್ಯಾಪಾರಸ್ಥರ ವಲಯ ಸಮಾವೇಶ

ದಕ್ಷಿಣಕನ್ನಡ : ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸುರತ್ಕಲ್ ವಲಯ ಮಟ್ಟದ ಬೀದಿಬದಿ ವ್ಯಾಪಾರಿಗಳ ಸಮಾವೇಶವು ಇಂದು ಸುರತ್ಕಲ್ ನಗರದ ಕರ್ನಾಟಕ ಸೇವಾ…

ಜಡ್ಜ್ ಸಹಿಯನ್ನೇ ನಕಲು; FIR ದಾಖಲು

ಕೊಪ್ಪಳ : ನ್ಯಾಯಾಲಯದಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ವಂಚನೆ ಮಡಿ  ಜಡ್ಜ್ ಸಹಿಯನ್ನೇ ನಕಲು ಮಾಡುತ್ತಿದ್ದ ಆರೋಪಿಯ ವಿರುದ್ದ FIR ದಾಖಲಿಸಲಾಗಿದೆ.…

ಆಡಿಯೋ ನನ್ನದೇ ಎಂದು ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ : ಮುನಿರತ್ನ

ಬೆಂಗಳೂರು : ಗುತ್ತಿಗೆದಾರ ಚಲುವರಾಜುಗೆ ಶಾಸಕ ಮುನಿರತ್ನ ತ್ಯಾಜ್ಯ ವಿಲೇವಾರಿ ಗುತ್ತಿಗೆ ವಿಚಾರವಾಗಿ ಅವಾಚ್ಯವಾಗಿ ನಿಂದಿಸಿರೋದು ಆಡಿಯೋದಲ್ಲಿ ಬಯಲಾಗಿತ್ತು. ಬೆಂಗಳೂರಿನ ವೈಯಾಲಿಕಾವಲ್…

ಮೂರೂವರೆ ವರ್ಷದ ಮಗು ಮೇಲೆ ಹಲ್ಲೆ; ಉಡುಪಿಯಲ್ಲಿ ಅಮಾನವೀಯ ಘಟನೆ

ಉಡುಪಿ :ಮೂರೂವರೆ ವರ್ಷದ ಮಗು ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವಂತಹ ಅಮಾನವೀಯ ಘಟನೆ ಹೆಬ್ರಿ  ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ನಡೆದಿದೆ.…