ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದೆ. ಚುನಾವಣಾ ಬಾಂಡ್ಗಳ ಮೂಲಕ ಹಣ ಸುಲಿಗೆ ಆರೋಪಿಸಿ…
ವಿದ್ಯಮಾನ
ಪ್ರಜ್ವಲ್ ರೇವಣ್ಣ ವಿಡಿಯೋ ಮತ್ತು ಆಡಿಯೊದಲ್ಲಿ ಗುರುತನ್ನು ದೃಢಪಡಿಸಿದೆ: ಎಸ್ಐಟಿ
ಬೆಂಗಳೂರು: ಗುರುವಾರ ವಿಶೇಷ ತನಿಖಾ ತಂಡ (ಎಸ್ಐಟಿ) ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್)…
ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಲಕ್ಷಾಂತರ ರೂಪಾಯಿ ವಂಚಿನೆಯ ದೂರು ದಾಖಲು
ಚಾಮರಾಜನಗರ : ಸಿಎಂ ಸಿದ್ದರಾಮಯ್ಯ ಮುಡಾ ಹಗರಣದಲ್ಲಿ ಭಾಗಿಯಗಿದ್ದಾರೆ ಎಂದು ದೂರು ನೀಡಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಆರ್ಟಿಐ…
ಸಿಎಂ ರಾಜೀನಾಮೆಗೆ ಒತ್ತಾಯಿಸಿ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನ: ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಂಧನ
ಮೈಸೂರು:ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾ ಪಂಚಾಯಿತಿ ಕಚೇರಿಗೆ ಮುತ್ತಿಗೆ ಹಾಕಲು…
300 ಕೋಟಿ ವಂಚಿಸಿದ್ದ ವ್ಯಕ್ತಿ ಸ್ವಾಮೀಜಿ ವೇಶದಲ್ಲಿ ಪತ್ತೆ: ಮಥುರಾದಲ್ಲಿ ಬಂಧನ
ಮಥುರಾ: ಮಹಾರಾಷ್ಟ್ರದಲ್ಲಿ ಸಾವಿರಾರು ಜನರಿಗೆ ರೂ. 300 ಕೋಟಿಗೂ ಅಧಿಕ ವಂಚಿಸಿದ್ದ ವ್ಯಕ್ತಿಯೊಬ್ಬ ಬಂಧನದಿಂದ ತಪ್ಪಿಸಿಕೊಳ್ಳಲು ಮಥುರಾದಲ್ಲಿ ಸ್ವಾಮೀಜಿ ಸೋಗಿನಲ್ಲಿ ವಾಸಿಸುತ್ತಿದ್ದುದನ್ನು…
ಹೆಚ್ಚುತ್ತಿರುವ ಮಹಿಳಾ ದೌರ್ಜನ್ಯ – ಜೆಎಮ್ಎಸ್ ಕಳವಳ
ಬೆಂಗಳೂರು: ಸಿಲಿಕಾನ್ ಸಿಟಿ ಎಂದು ಕರೆಸಿಕೊಳ್ಳುವ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಹಿಂಸೆ, ದೌರ್ಜನ್ಯ ಗಳು ಕಳವಳಕಾರಿಯಾಗಿದೆ ಎಂದು ಅಖಿಲ ಭಾರತ…
ಪ್ರಧಾನಮಂತ್ರಿ ತುಂಬಾ ಶಕ್ತಿಶಾಲಿಯಾಗಿರಬಹುದು, ಆದರೆ ಅವರು ದೇವರಲ್ಲ: ಅರವಿಂದ್ ಕೇಜ್ರಿವಾಲ್
ನವದೆಹಲಿ: ಇಂದು ದೆಹಲಿಯ ವಿಧಾನಸಭೆಯ 2 ದಿನಗಳ ಅಧಿವೇಶನವು ಪ್ರಾರಂಭವಾಯಿತು. ಇಂದಿನ ಅಧಿವೇಶನದಲ್ಲಿ ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕರು…
ಶಾಲೆಗೆ ಯಶಸ್ಸು ಮತ್ತು ಖ್ಯಾತಿಯನ್ನು ತರಲು 2 ನೇ ತರಗತಿ ವಿದ್ಯಾರ್ಥಿಯನ್ನು ಬಲಿ ಕೊಟ್ಟ ಶಿಕ್ಷಕರು
ಲಕ್ನೋ: ಶಾಲೆಗೆ ಯಶಸ್ಸು ಮತ್ತು ಖ್ಯಾತಿಯನ್ನು ತರಲು ಮಾಟಮಂತ್ರದ ಆಚರಣೆಯ ಭಾಗವಾಗಿ ‘ಬಲಿ’ ಮಾಡಲಾಗಿದೆ ಎಂಬ ಆಘಾತಕಾರಿ ಘಟನೆ ತಿಳಿದುಬಂದಿದೆ. ಈ…
ಶಿರೂರು ಭೂ ಕುಸಿತ: ಲಾರಿ ಹಾಗೂ ಅದರ ಚಾಲಕನ ಮೃತದೇಹ ಪತ್ತೆ
ಶಿರೂರು: ಶಿರೂರು ಬಳಿಯಲ್ಲಿ ಜುಲೈ 16ರಂದು ಸಂಭವಿಸಿದ ಭೂ ಕುಸಿತದಲ್ಲಿ ಕೊಚ್ಚಿ ಹೋಗಿದ್ದ ಲಾರಿ ಹಾಗೂ ಅದರ ಚಾಲಕನ ಮೃತದೇಹ ಪತ್ತೆಯಾಗಿದ್ದು,…
ಎರಡು ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡಿದ ಜಾರ್ಖಂಡ್ ಸರ್ಕಾರ
ಜಾರ್ಖಂಡ್: ಸರ್ಕಾರವು ಎರಡು ಲಕ್ಷದವರೆಗಿನ ಸಾಲ ಮನ್ನಾ ಮಾಡಿ ರೈತರ ಮೊಗದಲ್ಲಿ ಸಂತಸ ಮೂಡುವಂತೆ ಮಾಡಿದೆ. ಮುಖ್ಯಮಂತ್ರಿ ಹೇಮಂತ್ ಸೋರೆನ್ 1,76,977…
ನಡುರಸ್ತೆಯಲ್ಲಿ ಚಲಿಸುವ ಬೈಕ್ನಲ್ಲಿ ನಿಂತುಕೊಂಡೇ ಯುವಕನೋರ್ವ ಸ್ಟಂಟ್
ಬಿಹಾರ: ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಗಿಟ್ಟಿಸಿಕೊಂಡು ವೈರಲ್ ಆಗುವುದಕ್ಕಾಗಿ ಜನ ತಮ್ಮ ಜೀವದ ಜೊತೆಯೂ ಆಟ ಆಡುವುದು ಸಾಮಾನ್ಯವಾಗಿದೆ. ಕೆಲ ದಿನಗಳ…
ವೃದ್ಧ ದಂಪತಿಯನ್ನ ಜೀತಕ್ಕಿಟ್ಟುಕೊಂಡು ತೋಟದಲ್ಲಿ ಕೂಡಿ ಹಾಕಿ ದೌರ್ಜನ್ಯ
ತುಮಕೂರು: ಕೃಷಿ ಕೂಲಿ ಕಾರ್ಮಿಕ ವೃದ್ಧ ದಂಪತಿಯನ್ನ ಜೀತಕ್ಕಿಟ್ಟುಕೊಂಡು ಕಾಡು ಪ್ರಾಣಿಗಳಂತೆ ತೋಟದಲ್ಲಿ ಕೂಡಿ ಹಾಕಿ ದೌರ್ಜನ್ಯ ಮೆರೆದಿರುವ ಘಟನೆ ನಡೆದಿದ್ದು,…
ಪಾಟ್ನಾ: ನದಿ ಸ್ನಾನದ ವೇಳೆ ನೀರಿನಲ್ಲಿ ಮುಳುಗಿ 46 ಮಂದಿ ಸಾವು
ಪಾಟ್ನಾ:ನೀರಿನಲ್ಲಿ ಮುಳುಗಿ 46 ಮಂದಿ ಸಾವನ್ನಪ್ಪಿದ ಘಡನೆ ಬಿಹಾರದಲ್ಲಿ ನದಿ ಸ್ನಾನದ ವೇಳೆ ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರದಲ್ಲಿ…
ಮಾನನಷ್ಟ ಪ್ರಕರಣ: ಶಿವಸೇನೆ ನಾಯಕ ಸಂಜಯ್ ರಾವತ್ಗೆ 15 ದಿನಗಳ ಜೈಲು ಶಿಕ್ಷೆ
ಮುಂಬೈ: ರಾಜ್ಯಸಭಾ ಸಂಸದ ಮತ್ತು ಶಿವಸೇನೆ (ಯುಬಿಟಿ) ನಾಯಕ ಸಂಜಯ್ ರಾವತ್ ಮಾನನಷ್ಟ ಪ್ರಕರಣವೊಂದರಲ್ಲಿ ಅವರಿಗೆ 15 ದಿನಗಳ ಜೈಲು ಶಿಕ್ಷೆ…
ಶಾಲಾ ಬ್ಯಾಗ್ ಮರೆತನೆಂದು 7 ವರ್ಷದ ಹುಡುಗನನ್ನು ಥಳಿಸಿ ವಿದ್ಯುತ್ ಶಾಕ್ ನೀಡಿದ ಶಿಕ್ಷಕ
ಅಲಿಘರ್: ಅಲಿಘರ್ನ ಲೋಧಾ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಏಳು ವರ್ಷದ ಮಗು ತನ್ನ ಶಾಲಾ ಬ್ಯಾಗ್ ಮರೆತ ನಂತರ…
ನಿರಂತರ ಮಳೆಯಿಂದ ಮತ್ತೆ ಉರುಳಿ ಬಿದ್ದಿ ಮಳಖೇಡ ಕೋಟೆಯ ಗೋಡೆ
ಕಲಬುರಗಿ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಳಖೇಡ ಕೋಟೆಯ ಗೋಡೆ ಮತ್ತೆ ಗುರುವಾರ ಉರುಳಿ ಬಿದ್ದಿದೆ. ಸೇಡಂ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಮಂಗಳವಾರ…
ಸಮಾನತೆ ಹಾಗೂ ಸೌಹಾರ್ದತೆಗಾಗಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ
ಚಿಕ್ಕಬಳ್ಳಾಪುರ: ಶಿಕ್ಷಣದ ಸಾರ್ವತ್ರಿಕ, ಸಮಾನತೆ ಹಾಗೂ ಸೌಹಾರ್ದತೆಗಾಗಿ ಆಗ್ರಹಿಸಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಿಕ್ಕಬಳ್ಳಾಪುರದಲ್ಲಿ ಚಾಲನೆ ಸಿಕ್ಕಿದೆ. ಸಮಾನತೆ ಸಮ್ಮೇಳನದ…
ಮುಡಾ ಪ್ರಕರಣ: ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪ್ರತಿಭಟನೆ
ಬೆಂಗಳೂರು: ಪ್ರತಿಪಕ್ಷ ಬಿಜೆಪಿ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ…
ಮಹಾಲಕ್ಷ್ಮೀ ಕೊಲೆ ಪ್ರಕರಣ: ಆರೋಪಿ ಶವವಾಗಿ ಪತ್ತೆ
ಬೆಂಗಳೂರು: ನಗರದ ವೈಯಾಲಿಕಾವಲ್ನಲ್ಲಿ ನಡೆದ ಮಹಾಲಕ್ಷ್ಮೀ ಕೊಲೆ ಪ್ರಕರಣದಲ್ಲಿ ಪ್ರಧಾನ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದ…
ಅತ್ಯಾಚಾರ ಎಸಗಿ, ಸಂತ್ರಸ್ತೆಗೆ 10 ಲಕ್ಷರೂ ಆಮಿಷ ನೀಡಿದ ಸ್ವಾಮೀಜಿ
ರಾಯಚೂರು: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಲ್ತಾನ್ಪುರದಲ್ಲಿರುವ ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಸ್ವಾಮಿ ಅತ್ಯಾಚಾರ ಎಸಗಿ, ಸಂತ್ರಸ್ತೆಗೆ…